• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಡ್ರಗ್ಸ್ ಪ್ರಕರಣ: ಎಲ್ಲಾ ಪೈಲಟ್‌ಗಳಿಗೆ ಡ್ರಗ್ಸ್ ಪರೀಕ್ಷೆ ಕಡ್ಡಾಯಗೊಳಿಸಿದ ಏರ್ ಇಂಡಿಯಾ

ಕವಿತಾ by ಕವಿತಾ
August 13, 2026 - 8:31 pm
in ದೇಶ
0 0
0
Untitled design (25)

ನವದೆಹಲಿ, ಆ.13: ಫುಕೆಟ್–ದೆಹಲಿ ಏರ್ ಇಂಡಿಯಾ ವಿಮಾನದ ಪೈಲಟ್ ಮಾದಕ ದ್ರವ್ಯ ಸೇವಿಸಿದ್ದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಏರ್ ಇಂಡಿಯಾ ತನ್ನ ಎಲ್ಲಾ ಪೈಲಟ್‌ಗಳಿಗೆ ಕಡ್ಡಾಯ ಡ್ರಗ್ ಸ್ಕ್ರೀನಿಂಗ್ ನಡೆಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಯಾಣಿಕರ ಸುರಕ್ಷತೆ ಹಾಗೂ ವಿಮಾನಯಾನ ಕ್ಷೇತ್ರದ ಭದ್ರತಾ ಮಾನದಂಡಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಜಾರಿಯಾಗಲಿದೆ.

ಫುಕೆಟ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾದ A320neo ವಿಮಾನ ಹಾರಾಟದ ವೇಳೆ ಟರ್ಬುಲೆನ್ಸ್‌ಗೆ ಒಳಗಾಗಿ ಸುಮಾರು 300 ಅಡಿ ಕೆಳಕ್ಕೆ ಕುಸಿದ ಘಟನೆ ದೇಶಾದ್ಯಂತ ಆತಂಕ ಸೃಷ್ಟಿಸಿತ್ತು. ಈ ಘಟನೆಯ ತನಿಖೆಯಲ್ಲಿ ವಿಮಾನದ ಮುಖ್ಯ ಪೈಲಟ್ ಮಾದಕ ದ್ರವ್ಯ ಸೇವಿಸಿದ್ದದ್ದು ದೃಢಪಟ್ಟ ಹಿನ್ನೆಲೆಯಲ್ಲಿ, ಏರ್ ಇಂಡಿಯಾ ತನ್ನ ಸಂಸ್ಥೆಯಲ್ಲಿರುವ ಎಲ್ಲ ಕ್ಯಾಪ್ಟನ್ ಹಾಗೂ ಕೋ-ಪೈಲಟ್‌ಗಳಿಗೆ ಡ್ರಗ್ ಟೆಸ್ಟ್ ಕಡ್ಡಾಯಗೊಳಿಸಿದೆ.

RelatedPosts

ನೇತಾಜಿ ಅವಹೇಳನ: ಬಿಜೆಪಿ ಸಂಸದನಿಗೆ ನೀಡಿದ ಪ.ಬಂಗಾಳದ ಅತ್ಯುನ್ನತ ಗೌರವ ಪ್ರಶಸ್ತಿ ವಾಪಸ್

ಸುಖ್‌ಬೀರ್ ಬಾದಲ್ ಮೇಲೆ ದಾಳಿ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಓಲಾ-ಉಬರ್ ಬಳಕೆದಾರರಿಗೆ ಗುಡ್ ನ್ಯೂಸ್: ಮುಂಗಡ ಟಿಪ್ಸ್‌ಗೆ ಕೇಂದ್ರ ಬ್ರೇಕ್!

ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ

ADVERTISEMENT
ADVERTISEMENT

ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಗಳು ತಮ್ಮ ಎಲ್ಲಾ ಪೈಲಟ್‌ಗಳಿಗೆ ಆಂತರಿಕ ಸುತ್ತೋಲೆ ರವಾನಿಸಿದ್ದು, ಅನುಮತಿಸದ ಯಾವುದೇ ಸೈಕೋಆಕ್ಟಿವ್ ಮಾದಕ ವಸ್ತುಗಳು ಅಥವಾ ಔಷಧಗಳ ಸೇವನೆ ಪತ್ತೆಹಚ್ಚಲು ವಿಶೇಷ ಸ್ಕ್ರೀನಿಂಗ್ ಆರಂಭಿಸಲಾಗುವುದು ಎಂದು ತಿಳಿಸಿವೆ. ಈ ಪರೀಕ್ಷೆಗಳು ಆಗಸ್ಟ್ 13ರಿಂದಲೇ ಜಾರಿಗೆ ಬಂದಿವೆ.

ವಿಮಾನಯಾನ ಸಚಿವಾಲಯದ ನಿಯಮಾವಳಿಗಳ ಪ್ರಕಾರ, ಪ್ರತಿ ವರ್ಷ ಒಟ್ಟು ವಿಮಾನ ಸಿಬ್ಬಂದಿಯ ಕನಿಷ್ಠ 10 ಶೇಕಡಾ ಮಂದಿಗೆ ಮಾದಕ ದ್ರವ್ಯ ಪರೀಕ್ಷೆ ನಡೆಸುವುದು ಕಡ್ಡಾಯವಾಗಿದೆ. ಆದರೆ ಇತ್ತೀಚಿನ ಘಟನೆಯ ಗಂಭೀರತೆಯನ್ನು ಪರಿಗಣಿಸಿ, ಏರ್ ಇಂಡಿಯಾ ವ್ಯಾಪಕ ಮಟ್ಟದಲ್ಲಿ ಎಲ್ಲ ಪೈಲಟ್‌ಗಳಿಗೂ ಪರೀಕ್ಷೆ ನಡೆಸಲು ಮುಂದಾಗಿದೆ.

ಪ್ರಕರಣದಲ್ಲಿ ಪೈಲಟ್ ದೇಹದಲ್ಲಿ ಅಪಾಯಕಾರಿ ಮಟ್ಟದ ಡ್ರಗ್ಸ್ ಅಂಶಗಳು ಪತ್ತೆಯಾದ ತಕ್ಷಣವೇ ಅವರ ಹಾರಾಟದ ಲೈಸೆನ್ಸ್ ರದ್ದುಗೊಳಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಹಾರಾಟಕ್ಕೂ ಮುನ್ನ ಮತ್ತು ನಂತರ ನಡೆಯುವ ಆಲ್ಕೋಹಾಲ್ ಪರೀಕ್ಷೆಯ ಜೊತೆಗೆ ಇನ್ನು ಮುಂದೆ ಅತ್ಯಾಧುನಿಕ ಟಾಕ್ಸಿಕಾಲಜಿ ಡ್ರಗ್ ಟೆಸ್ಟ್ ಕೂಡ ಕಡ್ಡಾಯವಾಗಲಿದೆ ಎಂದು ಸಂಸ್ಥೆ ತಿಳಿಸಿದೆ.

ಈ ಘಟನೆಗೆ ಸಂಬಂಧಿಸಿದಂತೆ ವಿಮಾನ ಅಪಘಾತ ತನಿಖಾ ಸಂಸ್ಥೆ (AAIB) ತನಿಖೆಯನ್ನು ವೇಗಗೊಳಿಸಿದ್ದು, ಒಂದು ತಿಂಗಳೊಳಗೆ ಮಧ್ಯಂತರ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಫ್ರಾನ್ಸ್‌ನ BEA ತನಿಖಾ ಸಂಸ್ಥೆ ಹಾಗೂ ಏರ್‌ಬಸ್ ತಜ್ಞರ ಸಹಕಾರದೊಂದಿಗೆ ಬ್ಲ್ಯಾಕ್ ಬಾಕ್ಸ್‌ನ ಫ್ಲೈಟ್ ಡೇಟಾ ರೆಕಾರ್ಡರ್ (FDR) ಮತ್ತು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ (CVR) ದತ್ತಾಂಶಗಳನ್ನು ವಿಶ್ಲೇಷಿಸಲಾಗುತ್ತಿದೆ.

ಪ್ರಯಾಣಿಕರಲ್ಲಿ ವಿಶ್ವಾಸ ಮರುಸ್ಥಾಪಿಸುವುದು ಹಾಗೂ ವೈಮಾನಿಕ ಸುರಕ್ಷತೆಯನ್ನು ಅತ್ಯುನ್ನತ ಮಟ್ಟದಲ್ಲಿ ಕಾಯ್ದುಕೊಳ್ಳುವುದೇ ಈ ಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (29)

ನೇತಾಜಿ ಅವಹೇಳನ: ಬಿಜೆಪಿ ಸಂಸದನಿಗೆ ನೀಡಿದ ಪ.ಬಂಗಾಳದ ಅತ್ಯುನ್ನತ ಗೌರವ ಪ್ರಶಸ್ತಿ ವಾಪಸ್

by ಕವಿತಾ
August 13, 2026 - 10:01 pm
0

Untitled design (27)

ಸುಖ್‌ಬೀರ್ ಬಾದಲ್ ಮೇಲೆ ದಾಳಿ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

by ಕವಿತಾ
August 13, 2026 - 9:23 pm
0

Untitled design (25)

ಡ್ರಗ್ಸ್ ಪ್ರಕರಣ: ಎಲ್ಲಾ ಪೈಲಟ್‌ಗಳಿಗೆ ಡ್ರಗ್ಸ್ ಪರೀಕ್ಷೆ ಕಡ್ಡಾಯಗೊಳಿಸಿದ ಏರ್ ಇಂಡಿಯಾ

by ಕವಿತಾ
August 13, 2026 - 8:31 pm
0

Untitled design (23)

ಓಲಾ-ಉಬರ್ ಬಳಕೆದಾರರಿಗೆ ಗುಡ್ ನ್ಯೂಸ್: ಮುಂಗಡ ಟಿಪ್ಸ್‌ಗೆ ಕೇಂದ್ರ ಬ್ರೇಕ್!

by ಕವಿತಾ
August 13, 2026 - 8:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (29)
    ನೇತಾಜಿ ಅವಹೇಳನ: ಬಿಜೆಪಿ ಸಂಸದನಿಗೆ ನೀಡಿದ ಪ.ಬಂಗಾಳದ ಅತ್ಯುನ್ನತ ಗೌರವ ಪ್ರಶಸ್ತಿ ವಾಪಸ್
    August 13, 2026 | 0
  • Untitled design (27)
    ಸುಖ್‌ಬೀರ್ ಬಾದಲ್ ಮೇಲೆ ದಾಳಿ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
    August 13, 2026 | 0
  • Untitled design (23)
    ಓಲಾ-ಉಬರ್ ಬಳಕೆದಾರರಿಗೆ ಗುಡ್ ನ್ಯೂಸ್: ಮುಂಗಡ ಟಿಪ್ಸ್‌ಗೆ ಕೇಂದ್ರ ಬ್ರೇಕ್!
    August 13, 2026 | 0
  • ಏರ್ ಪೋರ್ಟ್ ನಲ್ಲಿ (2)
    ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ
    August 13, 2026 | 0
  • ಏರ್ ಪೋರ್ಟ್ ನಲ್ಲಿ
    ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಬ್ಯಾಗ್‌ನಲ್ಲಿ ಪತ್ತೆಯಾಯ್ತು ತಲೆಬುರಡೆ!
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version