• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ: ಸಲೀಂ ಅಹ್ಮದ್‌ ಆಯ್ಕೆ ಬಹುತೇಕ ಖಚಿತ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 14, 2026 - 9:38 am
in ಕರ್ನಾಟಕ
0 0
0
Untitled design 2026 08 14T103414.570

ಬೆಂಗಳೂರು: ರಾಜ್ಯ ವಿಧಾನಪರಿಷತ್‌ ಸಭಾಪತಿ ಸ್ಥಾನಕ್ಕೆ ಇಂದು (ಆಗಸ್ಟ್‌ 14) ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ನಿಂದ ಸಲೀಂ ಅಹ್ಮದ್‌ ಹಾಗೂ ಎನ್‌ಡಿಎ ಅಭ್ಯರ್ಥಿಯಾಗಿ ಬಿಜೆಪಿ ಸದಸ್ಯ ಪಿ.ಎಚ್‌. ಪೂಜಾರ್‌ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಪರಿಷತ್‌ನಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಸಂಖ್ಯಾಬಲ ಇದ್ದರೂ, ಬಿಜೆಪಿ–ಜೆಡಿಎಸ್‌ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಆಡಳಿತ ಪಕ್ಷಕ್ಕೆ ರಾಜಕೀಯ ಸವಾಲು ನೀಡಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ಸೇರಿದಂತೆ ಹಿರಿಯ ನಾಯಕರ ಸಮ್ಮುಖದಲ್ಲಿ ಸಲೀಂ ಅಹ್ಮದ್‌ ಅವರು ವಿಧಾನಪರಿಷತ್‌ ಕಾರ್ಯದರ್ಶಿ ಜ್ಯೋತಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಭಾನಾಯಕ ಯತೀಂದ್ರ ಸಿದ್ದರಾಮಯ್ಯ, ವಿನಯ್‌ ಕಾರ್ತಿಕ್‌, ನಾಗರಾಜ್‌ ಯಾದವ್‌ ಸೇರಿದಂತೆ ಹಲವು ಕಾಂಗ್ರೆಸ್‌ ಸದಸ್ಯರು ಉಪಸ್ಥಿತರಿದ್ದರು. ಸಂಪುಟ ವಿಸ್ತರಣೆಯೊಂದಿಗೆ ಸಭಾಪತಿ ಸ್ಥಾನಕ್ಕೂ ಕಾಂಗ್ರೆಸ್‌ ಹೈಕಮಾಂಡ್‌ ಸಲೀಂ ಅಹ್ಮದ್‌ ಅವರ ಹೆಸರನ್ನು ಅಂತಿಮಗೊಳಿಸಿತ್ತು.

RelatedPosts

ನವೀನ ಪಾರ್ಕ್ ರಾಜ್ಯದ ಮಾದರಿ ಬಡಾವಣೆಯನ್ನಾಗಿಸಲು ಸಂಕಲ್ಪ: ಡಾ. ವಿ.ಎಸ್.ವಿ. ಪ್ರಸಾದ್

72,000 ಸರ್ಕಾರಿ ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ; ಸಿಎಂ ಡಿಕೆಶಿ ಘೋಷಣೆ

ಚಾಮರಾಜನಗರದ ದಟ್ಟ ಕಾಡಿನಲ್ಲಿ ಗುಂಡಿನ ಚಕಮಕಿ; ಮೂವರು ಬೇಟೆಗಾರರು ಬಲಿ

ಬೆಂಗಳೂರಿಗೆ ಇನ್ಮುಂದೆ 5 ಹೊಸ ಕಮಿಷನರೇಟ್: ಸಿಎಂ ಡಿಕೆಶಿ ಘೋಷಣೆ

ADVERTISEMENT
ADVERTISEMENT

ಇನ್ನೊಂದೆಡೆ ಎನ್‌ಡಿಎ ಅಭ್ಯರ್ಥಿಯಾಗಿ ಪಿ.ಎಚ್‌. ಪೂಜಾರ್‌ ನಾಮಪತ್ರ ಸಲ್ಲಿಸಿದರು. ಮೇಲ್ಮನೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್‌ ನಾಯಕ ಭೋಜೇಗೌಡ, ಸಿ.ಟಿ. ರವಿ, ರವಿಕುಮಾರ್‌, ಹೇಮಲತಾ ನಾಯಕ್‌, ಹಣಮಂತ ನಿರಾಣಿ ಸೇರಿದಂತೆ ಬಿಜೆಪಿ–ಜೆಡಿಎಸ್‌ ನಾಯಕರು ಪೂಜಾರ್‌ಗೆ ಬೆಂಬಲ ಸೂಚಿಸಿದರು.

ಸಂಖ್ಯಾಬಲ ಇಲ್ಲದಿದ್ದರೂ ಅಭ್ಯರ್ಥಿ ಯಾಕೆ?

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್‌ಗೆ ಪ್ರತಿಪಕ್ಷಗಳಿಗಿಂತ ಏಳು ಸ್ಥಾನಗಳ ಹೆಚ್ಚುವರಿ ಸಂಖ್ಯಾಬಲವಿದೆ. ಆದರೂ ಎನ್‌ಡಿಎ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಇತ್ತೀಚೆಗೆ ಕಾಂಗ್ರೆಸ್‌ ಸಂಖ್ಯಾಬಲ ಹೆಚ್ಚಾದ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ್ದರು. ಬಳಿಕ ರಾಜ್ಯಪಾಲರು ಪುಟ್ಟಣ್ಣ ಅವರನ್ನು ಹಂಗಾಮಿ ಸಭಾಪತಿಯಾಗಿ ನೇಮಿಸಿದ್ದು, ಮೊದಲ ದಿನ ಸಂತಾಪ ಸೂಚನೆ ಕಾರ್ಯಕಲಾಪ ನಡೆಸಿದ ಅವರು ಇಂದು ನೂತನ ಸಭಾಪತಿ ಆಯ್ಕೆ ಪ್ರಕ್ರಿಯೆ ನಡೆಸಲಿದ್ದಾರೆ. ಸಂಖ್ಯಾಬಲದ ಆಧಾರದ ಮೇಲೆ ಸಲೀಂ ಅಹ್ಮದ್‌ ಆಯ್ಕೆಯಾಗುವ ಸಾಧ್ಯತೆ ಬಹುತೇಕ ಖಚಿತವಾಗಿದೆ.

ವಿಧಾನಸಭೆ ಸಭಾಧ್ಯಕ್ಷರ ಚುನಾವಣೆಗೆ ಬಿಜೆಪಿ ಬಹಿಷ್ಕಾರ

ಇದಕ್ಕೂ ನಡುವೆ ವಿಧಾನಸಭೆಯ ಸಭಾಧ್ಯಕ್ಷರ ಚುನಾವಣೆಯನ್ನು ಬಿಜೆಪಿ ಬಹಿಷ್ಕರಿಸುವುದಾಗಿ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಘೋಷಿಸಿದ್ದಾರೆ. ಕಾಂಗ್ರೆಸ್‌ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಲ್ಲಂಘಿಸಿ ತನ್ನ ಲೆಟರ್‌ಹೆಡ್‌ನಲ್ಲೇ ಸಭಾಧ್ಯಕ್ಷರ ಹೆಸರನ್ನು ಪ್ರಕಟಿಸಿರುವುದು ಸಂವಿಧಾನ ಬಾಹಿರ ಕ್ರಮ ಎಂದು ಅವರು ಆರೋಪಿಸಿದರು.

ಇದು ಪೀಠದ ವಿರುದ್ಧದ ಪ್ರತಿಭಟನೆ ಅಲ್ಲ; ಕಾಂಗ್ರೆಸ್‌ನ ಸರ್ವಾಧಿಕಾರಿ ಧೋರಣೆಯ ವಿರುದ್ಧದ ಹೋರಾಟ ಎಂದು ಸ್ಪಷ್ಟಪಡಿಸಿದ ಅಶೋಕ್‌, ಚುನಾವಣೆಯ ಬಳಿಕ ಸಭಾಧ್ಯಕ್ಷರ ಪೀಠಕ್ಕೆ ಎಂದಿನಂತೆ ಗೌರವ ನೀಡುವುದಾಗಿ ಹೇಳಿದರು. ಸಭಾಧ್ಯಕ್ಷರು ಪಕ್ಷಾತೀತವಾಗಿ ನಡೆದುಕೊಂಡು ಆಡಳಿತ ಮತ್ತು ಪ್ರತಿಪಕ್ಷ ಎರಡನ್ನೂ ಸಮಾನವಾಗಿ ನಡೆಸಬೇಕು ಎಂಬುದು ಬಿಜೆಪಿಯ ನಿರೀಕ್ಷೆಯಾಗಿದೆ ಎಂದರು.

ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಪ್ರಕ್ರಿಯೆಯಲ್ಲಿಯೂ ಸಂವಿಧಾನಾತ್ಮಕ ಸಂಪ್ರದಾಯಗಳನ್ನು ಮೀರಿ ನಡೆದುಕೊಂಡಿರುವುದಾಗಿ ಆರೋಪಿಸಿದ ಅಶೋಕ್‌, ಸಭಾಪತಿ ಹಾಗೂ ಉಪಸಭಾಪತಿ ಹುದ್ದೆಗಳ ವಿಚಾರದಲ್ಲಿ ಕಾಂಗ್ರೆಸ್‌ ಗೊಂದಲ ಸೃಷ್ಟಿಸಿದ್ದು ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿದೆ ಎಂದು ವಾಗ್ದಾಳಿ ನಡೆಸಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಖರ್ಗೆ

ಕೆಂಪುಕೋಟೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ ಗೈರು

by ಶಾಲಿನಿ ಕೆ. ಡಿ
August 15, 2026 - 2:27 pm
0

Untitled design 2026 08 15T131007.326

ನವೀನ ಪಾರ್ಕ್ ರಾಜ್ಯದ ಮಾದರಿ ಬಡಾವಣೆಯನ್ನಾಗಿಸಲು ಸಂಕಲ್ಪ: ಡಾ. ವಿ.ಎಸ್.ವಿ. ಪ್ರಸಾದ್

by ಶಾಲಿನಿ ಕೆ. ಡಿ
August 15, 2026 - 1:12 pm
0

ChatGPT Image Aug 15, 2026, 01 08 45 PM

ಸಲಾರ್-2ನಾ..? ಕೆಜಿಎಫ್-3ನಾ..? ಕುತೂಹಲ ಮೂಡಿಸಿದ ವಿಜಯ್ ಕಿರಗಂದೂರ್-ಪ್ರಶಾಂತ್ ನೀಲ್ ಭೇಟಿ!

by ಶಾಲಿನಿ ಕೆ. ಡಿ
August 15, 2026 - 1:10 pm
0

Untitled design 2026 08 15T130413.875

72,000 ಸರ್ಕಾರಿ ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ; ಸಿಎಂ ಡಿಕೆಶಿ ಘೋಷಣೆ

by ಶಾಲಿನಿ ಕೆ. ಡಿ
August 15, 2026 - 1:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 15T131007.326
    ನವೀನ ಪಾರ್ಕ್ ರಾಜ್ಯದ ಮಾದರಿ ಬಡಾವಣೆಯನ್ನಾಗಿಸಲು ಸಂಕಲ್ಪ: ಡಾ. ವಿ.ಎಸ್.ವಿ. ಪ್ರಸಾದ್
    August 15, 2026 | 0
  • Untitled design 2026 08 15T130413.875
    72,000 ಸರ್ಕಾರಿ ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ; ಸಿಎಂ ಡಿಕೆಶಿ ಘೋಷಣೆ
    August 15, 2026 | 0
  • ಕೆಂಪುಕೋಟೆಯಲ್ಲಿ (4)
    ಚಾಮರಾಜನಗರದ ದಟ್ಟ ಕಾಡಿನಲ್ಲಿ ಗುಂಡಿನ ಚಕಮಕಿ; ಮೂವರು ಬೇಟೆಗಾರರು ಬಲಿ
    August 15, 2026 | 0
  • Untitled design 2026 08 15T121505.379
    ಬೆಂಗಳೂರಿಗೆ ಇನ್ಮುಂದೆ 5 ಹೊಸ ಕಮಿಷನರೇಟ್: ಸಿಎಂ ಡಿಕೆಶಿ ಘೋಷಣೆ
    August 15, 2026 | 0
  • Untitled design 2026 08 15T113122.335
    ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿ.ಕೆ ಶಿವಕುಮಾರ್‌
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version