• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಫೌಜಿ’ಯಾಗಿ ಅಖಾಡಕ್ಕಿಳಿದ ರೆಬೆಲ್ ಸ್ಟಾರ್ ಪ್ರಭಾಸ್ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 14, 2026 - 2:20 pm
in ಸಿನಿಮಾ
0 0
0
Untitled design 2026 08 14T141856.628

ಬಾಕ್ಸ್ ಆಫೀಸ್ ಕಿಂಗ್, ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಂದ್ರೆನೇ ಸಿಲ್ವರ್ ಸ್ಕ್ರೀನ್ ಮೇಲೆ ಸುನಾಮಿ. ಕಳೆದ 7 ವರ್ಷಗಳಿಂದ ಡಿಜಿಟಲ್ ಲೋಕದಲ್ಲಿ ತಮ್ಮ ಸಾಮ್ರಾಜ್ಯದ ಮುದ್ರೆಯಂತಿದ್ದ ‘ಬಾಹುಬಲಿ’ಯ ಐಕಾನಿಕ್ ಪ್ರೊಫೈಲ್ ಪಿಕ್ಚರ್ ಅನ್ನು ಅಂತಿಮವಾಗಿ ಬದಲಾಯಿಸುವ ಮೂಲಕ ಪ್ರಭಾಸ್ ಹೊಸ ಇತಿಹಾಸಕ್ಕೆ ನಾಂದಿ ಹಾಡಿದ್ದಾರೆ. ಮುಂಬರುವ ಬಹುನಿರೀಕ್ಷಿತ ‘ಫೌಜಿ’ ಚಿತ್ರದ ರಗಡ್ ಮತ್ತು ಪವರ್‌ಫುಲ್ ಹೊಸ ಲುಕ್‌ನೊಂದಿಗೆ ತಮ್ಮ ಸೋಶಿಯಲ್ ಮೀಡಿಯಾ ಅಕೌಂಟ್‌ಗಳನ್ನು ರಿಫ್ರೆಶ್ ಮಾಡಿದ್ದು, ಕ್ಷಣಮಾತ್ರದಲ್ಲಿ ಇಂಟರ್ನೆಟ್ ಜಗತ್ತಿನಲ್ಲಿ ಬಿರುಗಾಳಿ ಎದ್ದಿದೆ.

ಅದರಲ್ಲೂ ಸ್ವಾತಂತ್ರ್ಯ ಮಾಸದ ಆರಂಭದಲ್ಲೇ ಈ ಬಿಗ್ ಅಪ್‌ಡೇಟ್ ಹೊರಬಂದಿರುವುದು ಸಿನಿಪ್ರಿಯರ ರೋಮಾಂಚನವನ್ನು ಡಬಲ್ ಮಾಡಿದೆ. ‘ಫೌಜಿ’ ಚಿತ್ರದ ದೇಶಭಕ್ತಿಯ ಹಿನ್ನೆಲೆಗೆ ಈ ಲುಕ್ ಅಚ್ಚುಕಟ್ಟಾಗಿ ಕನೆಕ್ಟ್ ಆಗಿದ್ದು, ಇದು ಕೇವಲ ಪ್ರೊಫೈಲ್ ಬದಲಾವಣೆ ಅಲ್ಲ… ಬಾಹುಬಲಿ ಯುಗದ ನಂತರ ಮತ್ತೊಂದು ಬ್ರಹ್ಮಾಂಡ ಯಶಸ್ಸಿನ ಮೈಲಿಗಲ್ಲು ಆರಂಭವಾಗುವುದರ ಸ್ಪಷ್ಟ ಮುನ್ಸೂಚನೆ ಎಂದು ಕೋಟ್ಯಂತರ ಅಭಿಮಾನಿಗಳು ಕೊಂಡಾಡುತ್ತಿದ್ದಾರೆ.

RelatedPosts

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು

ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’

ಸಲಾರ್-2ನಾ..? ಕೆಜಿಎಫ್-3ನಾ..? ಕುತೂಹಲ ಮೂಡಿಸಿದ ವಿಜಯ್ ಕಿರಗಂದೂರ್-ಪ್ರಶಾಂತ್ ನೀಲ್ ಭೇಟಿ!

ADVERTISEMENT
ADVERTISEMENT

ಪ್ರಭಾಸ್ ಅವರ ಈ ಕಿಲ್ಲರ್ ಲುಕ್ ನೋಡುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಹಬ್ಬದ ವಾತಾವರಣ ಸೃಷ್ಟಿಸಿದ್ದಾರೆ. ‘ಫೌಜಿ’ ಸಿನಿಮಾದ ಮೇಕಿಂಗ್, ಸ್ಕೇಲ್ ಮತ್ತು ಪ್ರಭಾಸ್ ಅವರ ಈ ಮಾಸ್ ಡೆಫಿನೇಷನ್ ಯಾವ ಮಟ್ಟಿಗಿರಲಿದೆ ಎಂಬುದಕ್ಕೆ ಈ ಡಿಪಿಯೇ ಸಾಕ್ಷಿ ಎಂದು ಗಾಸಿಪ್ ಗಲ್ಲಿಯಿಂದ ಹಿಡಿದು ದೊಡ್ಡ ದೊಡ್ಡ ಟ್ರೇಡ್ ಅನಲಿಸ್ಟ್‌ಗಳವರೆಗೆ ಎಲ್ಲರೂ ಮಾತನಾಡಿಕೊಳ್ಳುತ್ತಿದ್ದಾರೆ.

ಪ್ರಪಂಚದಾದ್ಯಂತ ಇರುವ ಕೋಟ್ಯಂತರ ಫ್ಯಾನ್ಸ್‌ಗೆ ಎಂದೆಂದಿಗೂ ನಂಬರ್ ಒನ್ ಹೀರೊ ಆಗಿರುವ ಪ್ರಭಾಸ್, ಈಗ ‘ಫೌಜಿ’ಯಾಗಿ ಕಣಕ್ಕಿಳಿಯಲು ಕೌಂಟ್‌ಡೌನ್ ಶುರು ಮಾಡಿದ್ದು, ಈ ಹೊಸ ಚಾಪ್ಟರ್ ಇಂಡಿಯನ್ ಸಿನಿಮಾರಂಗದ ಬಾಕ್ಸ್ ಆಫೀಸ್ ಲೆಕ್ಕಾಚಾರವನ್ನೇ ಬದಲಿಸುವುದು ಖಚಿತ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಖರ್ಗೆ (7)

ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

by ಶಾಲಿನಿ ಕೆ. ಡಿ
August 15, 2026 - 6:13 pm
0

ಖರ್ಗೆ (6)

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

by ಶಾಲಿನಿ ಕೆ. ಡಿ
August 15, 2026 - 5:55 pm
0

ಖರ್ಗೆ (5)

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 15, 2026 - 5:09 pm
0

ChatGPT Image Aug 15, 2026, 04 42 07 PM

ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು

by ಶಾಲಿನಿ ಕೆ. ಡಿ
August 15, 2026 - 4:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಗೆ (6)
    ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ
    August 15, 2026 | 0
  • ChatGPT Image Aug 15, 2026, 04 42 07 PM
    ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು
    August 15, 2026 | 0
  • ಖರ್ಗೆ (4)
    ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’
    August 15, 2026 | 0
  • ChatGPT Image Aug 15, 2026, 01 08 45 PM
    ಸಲಾರ್-2ನಾ..? ಕೆಜಿಎಫ್-3ನಾ..? ಕುತೂಹಲ ಮೂಡಿಸಿದ ವಿಜಯ್ ಕಿರಗಂದೂರ್-ಪ್ರಶಾಂತ್ ನೀಲ್ ಭೇಟಿ!
    August 15, 2026 | 0
  • Your paragraph text (13)
    ವಿಜಯ್ ಕುಟುಂಬದ ಜೊತೆ ತ್ರಿಷಾ; ಸ್ವಾತಂತ್ರ್ಯ ದಿನದ ಪರೇಡ್‌ನ ವಿಡಿಯೋ ವೈರಲ್
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version