• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯಶ್ ಆಟಿಟ್ಯೂಡ್‌ಗೆ ಪತ್ರಕರ್ತ ರಜತ್ ಶರ್ಮಾ ಫಿದಾ..!

ಶಾರುಖ್ ಬಿಗ್ ಫ್ಯಾನ್ ಆದ್ರೂ ಝೀರೋ ಎದುರಾಗಿ ನಿಂತಿದ್ದೇಕೆ ಯಶ್?

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 14, 2026 - 2:50 pm
in ಸಿನಿಮಾ
0 0
0
Untitled design 2026 08 14T144953.036

ಗಾಂಧಿನಗರದಿಂದ ಶುರುವಾಗಿ ಗ್ಲೋಬಲ್ ಬಾಕ್ಸ್ ಆಫೀಸ್ ಅನ್ನೇ ನಡುಗಿಸಿದ  ಮಾನ್ಸ್ಟರ್ ರಾಕಿ ಭಾಯ್ ಯಶ್, ಈಗ ಭಾರತೀಯ ಕಿರುತೆರೆಯ ಅತ್ಯಂತ ಪವರ್‌ಫುಲ್ ಕಟಕಟೆ ಆಪ್ ಕಿ ಅದಾಲತ್ ಗೆ ಎಂಟ್ರಿ ಕೊಟ್ಟು ಹೊಸ ಇತಿಹಾಸ ಬರೆದಿದ್ದಾರೆ. ರಜತ್ ಶರ್ಮಾ ಎದುರು ನಿಂತು ಯಶ್ ಹೊಡೆದ ಪ್ರತಿಯೊಂದು ಡೈಲಾಗ್ ಈಗ ಇಂಡಿಯಾ ಪೂರ್ತಿ ವೈರಲ್ ಹವಾ ಎಬ್ಬಿಸಿದೆ.

ಆಪ್ ಕಿ ಅದಾಲತ್ ಅಡ್ಡಾದಲ್ಲಿ ಯಶ್ ಹಿಸ್ಟರಿ ರಿವೈಂಡ್

RelatedPosts

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು

ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’

ಸಲಾರ್-2ನಾ..? ಕೆಜಿಎಫ್-3ನಾ..? ಕುತೂಹಲ ಮೂಡಿಸಿದ ವಿಜಯ್ ಕಿರಗಂದೂರ್-ಪ್ರಶಾಂತ್ ನೀಲ್ ಭೇಟಿ!

ADVERTISEMENT
ADVERTISEMENT

ಯಶ್ ಆಟಿಟ್ಯೂಡ್‌ಗೆ ಪತ್ರಕರ್ತ ರಜತ್ ಶರ್ಮಾ ಫಿದಾ..!

ಸೀನಿಯರ್ಸ್ ಗಿಂತ ದೊಡ್ಡವ ಅಂದ್ಕೊಂಡ್ರೆ ಕರಿಯರ್ ಖತಂ ಎಂದ ಯಶ್

ಶಾರುಖ್ ಬಿಗ್ ಫ್ಯಾನ್ ಆದ್ರೂ ಝೀರೋ ಎದುರಾಗಿ ನಿಂತಿದ್ದೇಕೆ ಯಶ್?

ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಹಿರಿಯ ಪತ್ರಕರ್ತ ರಜತ್ ಶರ್ಮಾ ಅವರ ‘ಆಪ್ ಕಿ ಅದಾಲತ್’ ಕಟಕಟೆಯಲ್ಲಿ ಕೂತು ರಾಕಿಂಗ್ ಸ್ಟಾರ್ ಯಶ್ ಮಾಸ್ ಇತಿಹಾಸ ಸೃಷ್ಟಿಸಿದ್ದಾರೆ.  ಪ್ರೋಮೋ ರಿಲೀಸ್ ಆಗ್ತಿದ್ದಂತೆ ಇಡೀ ಸೋಶಿಯಲ್ ಮೀಡಿಯಾದಲ್ಲಿ ಬೆಂಕಿ ಹತ್ತಿಕೊಂಡಿದೆ. ಯಶ್ ಆಟಿಟ್ಯೂಡ್ ಮತ್ತು ಟ್ಯಾಲೆಂಟ್‌ಗೆ ಫಿದಾ ಆದ ರಜತ್ ಶರ್ಮಾ, “ಯಶ್ ಬರಿ ಸ್ಕ್ರೀನ್ ಮೇಲಷ್ಟೇ ಬಂದು ಹೋಗೋ ನಟನಲ್ಲ, ತಮ್ಮ ರಫ್ & ಟಫ್ ಆಕ್ಟಿಂಗ್‌ನಿಂದ ಸ್ಕ್ರೀನ್ ಅನ್ನೇ ಸೀಳ್ಕೊಂಡು ಬರೋ ರಿಯಲ್ ಮಾನ್ಸ್ಟರ್” ಅಂತ ಮುಕ್ತಕಂಠದಿಂದ ಕೊಂಡಾಡಿದ್ದಾರೆ.

ಸಣ್ಣಪುಟ್ಟ ಕಿರುತೆರೆ ಸೀರಿಯಲ್‌ಗಳಿಂದ ಕಷ್ಟಪಟ್ಟು ಬಂದು, ‘ಕೆಜಿಎಫ್’ ಸರಣಿಯ ಮೂಲಕ ಇಡೀ ವಿಶ್ವವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ ಯಶ್ ಅವರ ಬಿಗ್ ಜರ್ನಿ ಈ ಸಂಚಿಕೆಯಲ್ಲಿ ರಿವೀಲ್ ಆಗಲಿದೆ. ಶೂಟಿಂಗ್ ಸ್ಪಾಟ್‌ನಲ್ಲಿ ನಡೆದ ಇಂಟರೆಸ್ಟಿಂಗ್ ಸೀಕ್ರೆಟ್‌ಗಳು ಮತ್ತು ಅವರ ಮಾಸ್ ಆಟಿಟ್ಯೂಡ್‌ ಹಿಂದಿರೋ ಪರಿಶ್ರಮದ ಕಥೆಯನ್ನು ಯಶ್ ಒಂದೊಂದಾಗಿ ಬಿಚ್ಚಿಟ್ಟಿದ್ದಾರೆ. ಯಶ್ ಅವರ ಈ ಕಷ್ಟದ ಹಾದಿ ಮತ್ತು ಅದ್ಭುತ ಗೆಲುವು ಈಗ ಪ್ರತಿಯೊಬ್ಬರಿಗೂ ಇನ್‌ಸ್ಪಿರೇಷನ್.

ಕೆಜಿಎಫ್-1 ಟೈಮ್‌ನಲ್ಲಿ ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್ ಅವರ ‘ಝೀರೋ’ ಸಿನಿಮಾ ಎದುರು ಧೈರ್ಯವಾಗಿ ನಿಂತು ಕೆಜಿಎಫ್ ರಿಲೀಸ್ ಮಾಡಿದ್ದ ಘಟನೆಯನ್ನು ಯಶ್ ನೆನಪಿಸಿಕೊಂಡಿದ್ದಾರೆ. ನಾನು ಇಂದಿಗೂ ಶಾರುಖ್ ಖಾನ್ ಅವರ ಬಿಗ್ ಫ್ಯಾನ್, ಅಂದು ನಮ್ಮ ಸಿನಿಮಾ ಚಿಕ್ಕದಾಗಿತ್ತು, ಶಾರುಖ್ ಸರ್ ಅವರ ಹವಾ ತುಂಬಾನೇ ದೊಡ್ಡದಾಗಿತ್ತು. ಆದ್ರೂ ಧೈರ್ಯ ಮಾಡಿ ನಮ್ಮ ಕಂಟೆಂಟ್ ನಂಬಿ ಸಿನಿಮಾ ರಿಲೀಸ್ ಮಾಡಿದ್ವಿ ಅಂತ ಆ ದಿನದ ರಿಯಲ್ ರೋಮಾಂಚನಕಾರಿ ಘಟನೆಯನ್ನು ಒಪ್ಪಿಕೊಂಡಿದ್ದಾರೆ.

‘ಝೀರೋ’ ಚಿತ್ರಕ್ಕಿಂತ ‘ಕೆಜಿಎಫ್’ ಬಾಕ್ಸ್ ಆಫೀಸ್‌ನಲ್ಲಿ ಸಖತ್ ಕಲೆಕ್ಷನ್ ಮಾಡಿ ಧೂಳೆಬ್ಬಿಸಿದ್ರೂ, ಯಶ್ ಮಾತ್ರ ಫುಲ್ ಡೌನ್ ಟು ಅರ್ಥ್ ಆಗಿ ಮಾತನಾಡಿದ್ದಾರೆ. ಶಾರುಖ್ ಸರ್ ಎವರ್‌ಗ್ರೀನ್ ಸೂಪರ್‌ಸ್ಟಾರ್ ನನ್ನ ಹಿರಿಯ ನಟರಿಗಿಂತ ನಾನೇ ದೊಡ್ಡವನು ಅಂತ ಎಂದುಕೊಂಡ ದಿನವೇ ನನ್ನ ಕಥೆ ಮುಗೀತು ಎಂದರ್ಥ ಅಂತ ಹೇಳುವ ಮೂಲಕ ತಮ್ಮ ಸರಳತೆ ಮತ್ತು ಹಿರಿಯ ನಟರ ಮೇಲಿರೋ ಅಪಾರ ಗೌರವವನ್ನು ಹೊರಹಾಕಿ ಕನ್ನಡಿಗರ ಎದೆಯನ್ನು ಮತ್ತಷ್ಟು ಎತ್ತರಕ್ಕೇರಿಸಿದ್ದಾರೆ.

ಒಂದೆಡೆ ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ದಲ್ಲಿ ರಾವಣನಾಗಿ ಬಾಲಿವುಡ್‌ಗೆ ಭರ್ಜರಿ ಎಂಟ್ರಿ ಕೊಡ್ತಿರೋ ಯಶ್, ದೀಪಾವಳಿಗೆ ಥಿಯೇಟರ್‌ನಲ್ಲಿ ಆರ್ಭಟಿಸಲಿದ್ದಾರೆ. ಇನ್ನೊಂದೆಡೆ ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’  ಸಿನಿಮಾದಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್ ಅವರಂತಹ ಬಿಗ್ ಲೇಡಿ ಗ್ಯಾಂಗ್ ಜೊತೆ  ಬರ್ತಿದ್ದಾರೆ. ಸದ್ಯದಲ್ಲೇ ವಿಶ್ವದಾದ್ಯಂತ ಅಪ್ಪಳಿಸಲಿರೋ ‘ಟಾಕ್ಸಿಕ್’ ಬಾಕ್ಸ್ ಆಫೀಸ್‌ನ ಎಲ್ಲಾ ರೆಕಾರ್ಡ್‌ಗಳನ್ನೂ ಚಚ್ಚಿ ಪುಡಿಪುಡಿ ಮಾಡುತ್ತ ಕಾದು ನೋಡಬೇಕು.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಖರ್ಗೆ (7)

ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

by ಶಾಲಿನಿ ಕೆ. ಡಿ
August 15, 2026 - 6:13 pm
0

ಖರ್ಗೆ (6)

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

by ಶಾಲಿನಿ ಕೆ. ಡಿ
August 15, 2026 - 5:55 pm
0

ಖರ್ಗೆ (5)

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 15, 2026 - 5:09 pm
0

ChatGPT Image Aug 15, 2026, 04 42 07 PM

ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು

by ಶಾಲಿನಿ ಕೆ. ಡಿ
August 15, 2026 - 4:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಗೆ (6)
    ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ
    August 15, 2026 | 0
  • ChatGPT Image Aug 15, 2026, 04 42 07 PM
    ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು
    August 15, 2026 | 0
  • ಖರ್ಗೆ (4)
    ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’
    August 15, 2026 | 0
  • ChatGPT Image Aug 15, 2026, 01 08 45 PM
    ಸಲಾರ್-2ನಾ..? ಕೆಜಿಎಫ್-3ನಾ..? ಕುತೂಹಲ ಮೂಡಿಸಿದ ವಿಜಯ್ ಕಿರಗಂದೂರ್-ಪ್ರಶಾಂತ್ ನೀಲ್ ಭೇಟಿ!
    August 15, 2026 | 0
  • Your paragraph text (13)
    ವಿಜಯ್ ಕುಟುಂಬದ ಜೊತೆ ತ್ರಿಷಾ; ಸ್ವಾತಂತ್ರ್ಯ ದಿನದ ಪರೇಡ್‌ನ ವಿಡಿಯೋ ವೈರಲ್
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version