• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ದೆಹಲಿ ಹೈಕೋರ್ಟ್ ಸೇರಿ 5 ಸ್ಥಳಗಳಿಗೆ ಬಾಂಬ್ ಬೆದರಿಕೆ ಕರೆ

ಕವಿತಾ by ಕವಿತಾ
August 14, 2026 - 3:44 pm
in ದೇಶ
0 0
0
Untitled design (33)

ನವದೆಹಲಿ  ಆಗಸ್ಟ್ 14: ಸ್ವಾತಂತ್ರ್ಯ ದಿನಾಚರಣೆಗೆ ಒಂದು ದಿನ ಬಾಕಿಯಿರುವಾಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಇದು ಆತಂಕದ ವಾತಾವರಣ ಸೃಷ್ಟಿಸಿವೆ. ಇಂದು ಶುಕ್ರವಾರ ದೆಹಲಿ ಹೈಕೋರ್ಟ್ ಸೇರಿದಂತೆ ಜಾಮ್‌ನಗರ ಹೌಸ್, ಝಂಡೆವಾಲನ್ ಕಟ್ಟಡ, ಎಂ.ಬಿ. ರಸ್ತೆ ಸಾಕೇತ್ ಕಚೇರಿ, ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್–3 ಹಾಗೂ ದೆಹಲಿ ಕಂಟೋನ್ಮೆಂಟ್‌ನ ಎಸ್‌ಡಿಎಂ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶಗಳು ಮತ್ತು ಕರೆಗಳು ಬಂದಿವೆ ಎಂದು ತಿಳಿದು ಬಂದಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ದೆಹಲಿ ಹೈಕೋರ್ಟ್‌ಗೆ ಇ-ಮೇಲ್ ಮೂಲಕ “Bomb Blast at Delhi High Court @ 2:11 PM” ಎಂಬ ಶೀರ್ಷಿಕೆಯ ಬೆದರಿಕೆ ಸಂದೇಶ ಬಂದಿದೆ. ಅದರಲ್ಲಿ ಆಗಸ್ಟ್ 15ರಂದು ಮಧ್ಯಾಹ್ನ 2.11ಕ್ಕೆ ಹೈಕೋರ್ಟ್‌ನಲ್ಲಿ ಹಾಗೂ 3.11ಕ್ಕೆ ದೆಹಲಿಯ ಜಿಲ್ಲಾ ನ್ಯಾಯಾಲಯಗಳಲ್ಲಿ ಸ್ಫೋಟ ಸಂಭವಿಸಲಿದೆ ಎಂದು ಉಲ್ಲೇಖಿಸಲಾಗಿತ್ತು. ಈ ಮಾಹಿತಿ ದೊರೆಯುತ್ತಿದ್ದಂತೆ ಭದ್ರತಾ ಸಂಸ್ಥೆಗಳು ತಕ್ಷಣ ಕಾರ್ಯಪ್ರವೃತ್ತವಾಗಿ ಹೈಕೋರ್ಟ್ ಆವರಣದ ಸಂಪೂರ್ಣ ಪರಿಶೀಲನೆ ನಡೆಸಿವೆ ಎಂದು ತಿಳಿದು ಬಂದಿದೆ.

RelatedPosts

‘ಟೆಂಡರ್‌ಗಳಲ್ಲಿ ಕಮಿಷನ್‌ ಕೇಳ್ತಿದ್ದಾರೆ’: ಸಿಎಂ ವಿಜಯ್ ಸರ್ಕಾರದ ವಿರುದ್ಧ ಅಣ್ಣಾಮಲೈ ಭ್ರಷ್ಟಾಚಾರ ಬಾಂಬ್‌!

ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್: CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ

ಬೈಕ್ ಏರಿ ದೇಶಭಕ್ತಿ ಮೆರೆದ 2,000 ರೈಡರ್ಸ್: ಬೈಕರ್‌ಗಳಿಂದ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ!

ಐಸ್‌ಲ್ಯಾಂಡ್ ಕರಾವಳಿಯಲ್ಲಿ ನಾಸಾ ಸಾಹಸ: 50,000 ಅಡಿ ಎತ್ತರದಿಂದ ಸೂರ್ಯಗ್ರಹಣ ವೀಕ್ಷಣೆ!

ADVERTISEMENT
ADVERTISEMENT

ಇನ್ನೊಂದೆಡೆ, ಉಳಿದ ಐದು ಸ್ಥಳಗಳಿಗೆ ಬೆಳಿಗ್ಗೆ 11.18ರಿಂದ 11.40ರ ನಡುವೆ ದೂರವಾಣಿ ಕರೆಗಳ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಮಾಹಿತಿ ಪಡೆದ ತಕ್ಷಣ ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸ್ ಸಿಬ್ಬಂದಿಯನ್ನು ಸ್ಥಳಗಳಿಗೆ ರವಾನಿಸಿ ತೀವ್ರ ತಪಾಸಣೆ ನಡೆಸಲಾಗಿದೆ. ಇದುವರೆಗೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ದೆಹಲಿ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಜಂಟಿ ಕಾರ್ಯದರ್ಶಿ ಕುನಾಲ್ ಮಲ್ಹೋತ್ರಾ, ಈ ಬೆದರಿಕೆ ನಕಲಿಯಾಗಿರುವ ಸಾಧ್ಯತೆ ಇದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಭದ್ರತಾ ಪ್ರೋಟೋಕಾಲ್‌ಗಳನ್ನು ಪಾಲಿಸಲಾಗಿದೆ ಎಂದು ತಿಳಿಸಿದ್ದಾರೆ. ನ್ಯಾಯಾಲಯದ ಕಲಾಪಗಳು ಎಂದಿನಂತೆ ನಡೆದಿದ್ದು, ಸಾರ್ವಜನಿಕರಿಗೆ ಅನಗತ್ಯ ಆತಂಕ ಬೇಡ ಎಂದು ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ

ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಈಗಾಗಲೇ ಹೈ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 15 ರಂದು ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಲಿರುವುದರಿಂದ ನಗರಾದ್ಯಂತ ಭದ್ರತೆ ಮತ್ತಷ್ಟು ಬಿಗಿಗೊಳಿಸಲಾಗಿದೆ. ಪ್ರಮುಖ ರಸ್ತೆಗಳಲ್ಲಿ ವಾಹನ ತಪಾಸಣೆ, ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸ್ ನಿಯೋಜನೆ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ನಿರಂತರ ನಿಗಾ ವ್ಯವಸ್ಥೆ ಜಾರಿಯಲ್ಲಿದೆ.

ಗಮನಾರ್ಹ ಸಂಗತಿಯೆಂದರೆ, ಇತ್ತೀಚಿನ ದಿನಗಳಲ್ಲಿ ದೆಹಲಿಯಲ್ಲಿ ಇಂತಹ ಬೆದರಿಕೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಆಗಸ್ಟ್ 3 ರಂದು ದೆಹಲಿ ಮೇಯರ್ ಕಚೇರಿ ಹಾಗೂ ಹಲವು ಶಾಲೆಗಳಿಗೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದರೂ, ಆಗಲೂ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿರಲಿಲ್ಲ. ಸದ್ಯದ ಘಟನೆಯ ಬಗ್ಗೆಯೂ ಪೊಲೀಸರು ಸೈಬರ್ ಮೂಲವನ್ನು ಪತ್ತೆಹಚ್ಚುವ ತನಿಖೆ ಮುಂದುವರಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 17T164323.807

ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

by ಶಾಲಿನಿ ಕೆ. ಡಿ
August 17, 2026 - 4:44 pm
0

ChatGPT Image Aug 17, 2026, 04 27 44 PM

ನಲಪಾಡ್ ಮದುವೆಯಲ್ಲಿ ತಾರೆಯರ ಮೆರಗು:ಡಿಕೆಶಿ, ಯಶ್‌, ಸುದೀಪ್ ಭಾಗಿ

by ಶಾಲಿನಿ ಕೆ. ಡಿ
August 17, 2026 - 4:36 pm
0

Untitled design (89)

‘ಟೆಂಡರ್‌ಗಳಲ್ಲಿ ಕಮಿಷನ್‌ ಕೇಳ್ತಿದ್ದಾರೆ’: ಸಿಎಂ ವಿಜಯ್ ಸರ್ಕಾರದ ವಿರುದ್ಧ ಅಣ್ಣಾಮಲೈ ಭ್ರಷ್ಟಾಚಾರ ಬಾಂಬ್‌!

by ಕವಿತಾ
August 17, 2026 - 4:26 pm
0

ChatGPT Image Aug 17, 2026, 03 15 01 PM

7 ವರ್ಷಗಳ ಬಳಿಕ ಡಿಪಿ ಬದಲಿಸಿದ ಪ್ರಭಾಸ್: ‘ಫೌಜಿ’ ಲುಕ್‌ಗೆ ಫ್ಯಾನ್ಸ್ ಫಿದಾ!

by ಶಾಲಿನಿ ಕೆ. ಡಿ
August 17, 2026 - 4:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (89)
    ‘ಟೆಂಡರ್‌ಗಳಲ್ಲಿ ಕಮಿಷನ್‌ ಕೇಳ್ತಿದ್ದಾರೆ’: ಸಿಎಂ ವಿಜಯ್ ಸರ್ಕಾರದ ವಿರುದ್ಧ ಅಣ್ಣಾಮಲೈ ಭ್ರಷ್ಟಾಚಾರ ಬಾಂಬ್‌!
    August 17, 2026 | 0
  • Untitled design 2026 08 17T124317.991
    ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್: CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ
    August 17, 2026 | 0
  • Untitled design 2026 08 17T121755.571
    ಬೈಕ್ ಏರಿ ದೇಶಭಕ್ತಿ ಮೆರೆದ 2,000 ರೈಡರ್ಸ್: ಬೈಕರ್‌ಗಳಿಂದ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ!
    August 17, 2026 | 0
  • Untitled design (82)
    ಐಸ್‌ಲ್ಯಾಂಡ್ ಕರಾವಳಿಯಲ್ಲಿ ನಾಸಾ ಸಾಹಸ: 50,000 ಅಡಿ ಎತ್ತರದಿಂದ ಸೂರ್ಯಗ್ರಹಣ ವೀಕ್ಷಣೆ!
    August 17, 2026 | 0
  • Untitled design 2026 08 17T100412.989
    ಬಿಹಾರದ ಅಶೋಕ್ ಧಾಮ ದೇವಾಲಯದಲ್ಲಿ ಕಾಲ್ತುಳಿತ: 7 ಮಂದಿ ಸಾವು, ಹಲವರಿಗೆ ಗಾಯ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version