• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು

ಕವಿತಾ by ಕವಿತಾ
August 14, 2026 - 7:14 pm
in ಸಿನಿಮಾ
0 0
0
Untitled design (51)

ಚಂದನವನದ ಕನಸುಗಾರ ವಿ.ರವಿಚಂದ್ರನ್ ಅವರ ‘ಶಾಂತಿ ಕ್ರಾಂತಿ’ ಮರುಬಿಡುಗಡೆ ಆಗ್ತಿದೆ ಅಂತ ಕಾಯ್ತಿದ್ದ ಅಭಿಮಾನಿಗಳಿಗೆ ಈಗ ಸಿಕ್ಕಿದೆ ಬಿಗ್ ಶಾಕ್ ಜೊತೆಗೆ ಒಂದು ಇಂಟರೆಸ್ಟಿಂಗ್ ಟ್ವಿಸ್ಟ್. ಸೋಶಿಯಲ್ ಮೀಡಿಯಾದಲ್ಲಿ ಸೃಷ್ಟಿಯಾಗಿದ್ದ ಟ್ರೆಂಡ್ ಗೆ ಈಶ್ವರಿ ಪ್ರೊಡಕ್ಷನ್ಸ್‌ನ ಬಾಲಾಜಿ ವೀರಾಸ್ವಾಮಿ ತೆರೆ ಎಳೆದಿದ್ದಾರೆ. ಹಾಗಾದ್ರೆ ನಿಜಕ್ಕೂ ಶಾಂತಿ ಕ್ರಾಂತಿ ರೀ ರಿಲೀಸ್ ಆಗುತ್ತಾ ? ಬಾಲಾಜಿ ಹೇಳಿದ್ದೇನು..? ಹ್ಯಾವ್ ಎ ಲುಕ್.

  • ‘ಶಾಂತಿ ಕ್ರಾಂತಿ’.. ಸದ್ಯಕ್ಕೆ ವಿಶ್ರಾಂತಿ.. ಬಾಲಾಜಿ ಖಾಸ್ ಬಾತ್
  • ಅಗ್ನಿ ಅವಘಡದಲ್ಲಿ ಶಾಂತಿ ಕ್ರಾಂತಿಯ ಮೂಲ ನೆಗೆಟಿವ್ ನಾಶ
  • ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು
  • ರೀ-ಸೆನ್ಸಾರ್‌ನಿಂದ ಅಟ್ಮೋಸ್ ಸೌಂಡ್‌ವರೆಗೆ ಹೊಸ ಪ್ಲಾನ್..!

35 ವರ್ಷಗಳ ಹಿಂದೆ ಇಂಡಿಯನ್ ಸಿನಿಮಾ ಹಿಸ್ಟರಿಯನ್ನೇ ಶೇಕ್ ಮಾಡಿದ್ದ, ದಕ್ಷಿಣ ಭಾರತದ ಅಸಲಿ ಮೊದಲ ಪ್ಯಾನ್-ಇಂಡಿಯಾ ಸಿನಿಮಾ ‘ಶಾಂತಿ ಕ್ರಾಂತಿ’ ಈಗ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ನಲ್ಲಿದೆ. ನಮ್ಮ ಕ್ರೇಜಿ ಸ್ಟಾರ್ ಸಾಹಸವನ್ನು ಬಿಗ್ ಸ್ಕ್ರೀನ್‌ನಲ್ಲಿ ಮತ್ತೆ ನೋಡ್ಬೇಕು, ರೀ-ರಿಲೀಸ್ ಮಾಡಿ ಅಂತ ಫ್ಯಾನ್ಸ್ ಒಂದೇ ಸಮನೆ ಹಠ ಹಿಡಿದು ವಿಡಿಯೋ ಮೇಲೆ ವಿಡಿಯೋ ಮಾಡ್ತಿದ್ದಾರೆ. ಸೆಪ್ಟೆಂಬರ್ ಅಥವಾ ಅಕ್ಟೋಬರ್‌ನಲ್ಲೇ ಸಿನಿಮಾ ಥಿಯೇಟರ್‌ಗೆ ಬರುತ್ತೆ ಅಂತ ಗಾಂಧಿನಗರದ ಗಲ್ಲಿ ಗಲ್ಲಿಯಲ್ಲೂ ಈ ಸುದ್ದಿ ಹರಡಿಬಿಟ್ಟಿದೆ ಆದ್ರೆ ಅಸಲಿ ಮ್ಯಾಟರ್ ನಾವ್ ಹೇಳ್ತೀವಿ ನೋಡಿ.

RelatedPosts

ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್

ಆಸ್ಟ್ರೇಲಿಯಾ ನೆಲದಲ್ಲಿ ರಿಷಬ್ ಶೆಟ್ಟಿಗೆ ಎರಡು ಪ್ರತಿಷ್ಠಿತ ಗೌರವ

ಯಶ್ ಆಟಿಟ್ಯೂಡ್‌ಗೆ ಪತ್ರಕರ್ತ ರಜತ್ ಶರ್ಮಾ ಫಿದಾ..!

‘ಫೌಜಿ’ಯಾಗಿ ಅಖಾಡಕ್ಕಿಳಿದ ರೆಬೆಲ್ ಸ್ಟಾರ್ ಪ್ರಭಾಸ್ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ!

ADVERTISEMENT
ADVERTISEMENT

ಈಶ್ವರಿ ಸಂಸ್ಥೆಯ ಸಂಸ್ಥಾಪಕರಾದ ವೀರಸ್ವಾಮಿ ಅವರ ನಿಧನದ ನಂತರ, ಅವರು ನಿರ್ಮಿಸಿದ ಚಿತ್ರಗಳ ಎಲ್ಲ ರೀತಿಯ ಹಕ್ಕುಗಳು ಅಧಿಕೃತವಾಗಿ ಅವರ ಪುತ್ರ ವಿ.ಬಾಲಾಜಿ ಅವರ ಹೆಸರಿನಲ್ಲೇ ಇವೆ. ಹೌದು, ಶಾಂತಿ ಕ್ರಾಂತಿ ಸಿನಿಮಾದ ಮದರ್‌ ಪ್ರಿಂಟ್‌ ಮದರಾಸಿನ ಪ್ರಸಾದ್‌ ಲ್ಯಾಬ್‌ನಲ್ಲಿ ನಡೆದ ಬೆಂಕಿ ಅನಾಹುತದಲ್ಲಿ ಅಗ್ನಿಗೆ ಆಹುತಿಯಾಗಿದೆ. ಈ ಸಿನಿಮಾದ ಮೂಲ ಪ್ರಿಂಟ್‌ನ ತುಣುಕು ಕೂಡಾ ಈಗ ಲಭ್ಯವಿಲ್ಲ. ಸದ್ಯ ಟಿವಿ ರೈಟ್ಸ್‌ಗೆ ಕೊಟ್ಟಿರುವ ಹೆಚ್​ಡಿ ಗುಣಮಟ್ಟವಷ್ಟೇ ಉಳಿದಿದೆ. ಇದನ್ನು ತೆಗೆದುಕೊಂಡು, 4K, 8K ಕ್ವಾಲಿಟಿಯಲ್ಲಿ ರಿಲೀಸ್‌ ಮಾಡೋದು ದೊಡ್ಡ ಸವಾಲಾಗಿದೆ. ಈ ಮಧ್ಯೆ ರವಿಚಂದ್ರನ್ ಸಹೋದರ ಬಾಲಾಜಿ ವೀರಸ್ವಾಮಿ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಸದ್ಯಕ್ಕೆ ನೆಗೆಟಿವ್ ಕರಗಿ ನೀರಾಗಿರೋದ್ರಿಂದ ಸದ್ಯಕ್ಕಂತೂ ‘ಶಾಂತಿ ಕ್ರಾಂತಿ’ ರೀ-ರಿಲೀಸ್ ಅಸಾಧ್ಯ ಅನ್ನೋ ಕಹಿ ಸತ್ಯ ಹೊರಬಿದ್ದಿದೆ. ಹೌದು, ರವಿಚಂದ್ರನ್ ಸಹೋದರ ಬಾಲಾಜಿ ಅವರ ಪ್ರಕಾರ,ಈ ಸಿನಿಮಾ ಮರುಸೃಷ್ಟಿ ಮಾಡೋದು ಒಂದು ಸಾಹಸವೇ ಸರಿ. ಈಗ ಬೇರೆ ಪರ್ಯಾಯ  ಹುಡುಕೋ ಕೆಲಸ ನಡೀತಿದೆ. ಒಂದು ವೇಳೆ ಸೋರ್ಸ್ ಸಿಕ್ಕಿದ್ರೂ, ನೆಗೆಟಿವ್ ಫೇಡ್ ಔಟ್ ಆಗಿರೋದ್ರಿಂದ ಮತ್ತೆ ಕಲರಿಂಗ್ ಮಾಡ್ಬೇಕು, ರೀ-ರೆಕಾರ್ಡಿಂಗ್, ಸೌಂಡ್ ಎಫೆಕ್ಟ್ಸ್, ಡಿಐ, ಜೊತೆಗೆ ಡಾಲ್ಬಿ, DTS ಮತ್ತು ಅಟ್ಮೋಸ್ ತಂತ್ರಜ್ಞಾನ ಅಳವಡಿಸಿ, ರೀ-ಸೆನ್ಸಾರ್ ಮಾಡಿಸೋದು ಬೆಟ್ಟದಷ್ಟ ದೊಡ್ಡ ಕೆಲಸ ಎಂದಿದ್ದಾರೆ

ನಾವು ನಾಳೆಯಿಂದಲೇ ಕೆಲಸ ಶುರು ಮಾಡಿದ್ರೂ ಕನಿಷ್ಠ 8 ರಿಂದ 10 ತಿಂಗಳು ಅಥವಾ ಒಂದು ವರ್ಷಕ್ಕೂ ಹೆಚ್ಚು ಸಮಯ ಬೇಕು ಅಂತಾರೋ ಬಾಲಾಜಿ ಹೇಳಿದ್ದಾರೆ. ಯಾಕಂದ್ರೆ, ಅವತ್ತಿನ ಕಾಲದಲ್ಲೇ ನಮ್ಮ ಅಣ್ಣ ರವಿಚಂದ್ರನ್ ಅವರು ವರ್ಲ್ಡ್ ಕ್ಲಾಸ್ ಕ್ವಾಲಿಟಿಯಲ್ಲಿ ಸಿನಿಮಾ ಕೊಟ್ಟಿದ್ದರು. ಇವತ್ತು ಫ್ಯಾನ್ಸ್ ಆಸೆಗೆ ತಕ್ಕಂತೆ ತರಬೇಕಂದ್ರೆ ಅದೇ ಲೆವೆಲ್ ಸೌಂಡ್, ಅದೇ ವಿಕ್ಟರಿ ಕ್ವಾಲಿಟಿ ಇರಲೇಬೇಕು, ಕೊಟ್ರೆ ಗ್ರ್ಯಾಂಡ್ ಆಗಿಯೇ ಕೊಡ್ತೀವಿ ಅಂತ ಪ್ರಾಮಿಸ್ ಮಾಡಿದ್ದಾರೆ.

ಅಲ್ಲಿಯವರೆಗೆ ಈ ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ರೀ-ರಿಲೀಸ್ ಆಗುತ್ತೆ ಅನ್ನೋದೆಲ್ಲಾ ಸದ್ಯಕ್ಕೆ ಕೇವಲ ಗಾಳಿ ಸುದ್ದಿ ಅಷ್ಟೇ. ಸರಿಯಾದ ಮೂಲಗಳು ಸಿಕ್ಕಿ, ವರ್ಕ್ ಸ್ಟಾರ್ಟ್ ಆದ ತಕ್ಷಣ ಮೊದಲು  ಅಭಿಮಾನಿಗಳಿಗೆ ಅಧಿಕೃತವಾಗಿ ತಿಳಿಸೋದಾಗಿ ಬಾಲಾಜಿ ಭರವಸೆ ನೀಡಿದ್ದಾರೆ. ಅಲ್ಲಿಯವರೆಗೂ ಕ್ರೇಜಿ ಅಭಿಮಾನಿಗಳು ಸ್ವಲ್ಪ ಪೇಷನ್ಸ್ ಇಟ್ಟುಕೊಳ್ಳಲೇಬೇಕು.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (53)

13,000 ಕೋಟಿ ರೂ. ಡ್ರಗ್ಸ್ ಜಾಲದ ಕಿಂಗ್‌ಪಿನ್ ದುಬೈನಿಂದ ಭಾರತಕ್ಕೆ!

by ಕವಿತಾ
August 14, 2026 - 8:19 pm
0

Untitled design (52)

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ

by ಕವಿತಾ
August 14, 2026 - 7:28 pm
0

Untitled design (51)

ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು

by ಕವಿತಾ
August 14, 2026 - 7:14 pm
0

Untitled design (50)

ರಾಜಕಾರಣ ಹೊರಗೆ ಮಾಡೋಣ, ಇಲ್ಲಿ ಜನ ಸೇವೆ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್

by ಕವಿತಾ
August 14, 2026 - 7:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (46)
    ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್
    August 14, 2026 | 0
  • Untitled design (40)
    ಆಸ್ಟ್ರೇಲಿಯಾ ನೆಲದಲ್ಲಿ ರಿಷಬ್ ಶೆಟ್ಟಿಗೆ ಎರಡು ಪ್ರತಿಷ್ಠಿತ ಗೌರವ
    August 14, 2026 | 0
  • Untitled design 2026 08 14T144953.036
    ಯಶ್ ಆಟಿಟ್ಯೂಡ್‌ಗೆ ಪತ್ರಕರ್ತ ರಜತ್ ಶರ್ಮಾ ಫಿದಾ..!
    August 14, 2026 | 0
  • Untitled design 2026 08 14T141856.628
    ‘ಫೌಜಿ’ಯಾಗಿ ಅಖಾಡಕ್ಕಿಳಿದ ರೆಬೆಲ್ ಸ್ಟಾರ್ ಪ್ರಭಾಸ್ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ!
    August 14, 2026 | 0
  • Untitled design (14)
    ಯಶ್ ಟಾಕ್ಸಿಕ್ ಟ್ರೈಲರ್‌ಗೆ ನಟಿ ರಿಷಿಕಾ ಸಿಂಗ್ ಆಕ್ಷೇಪ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version