• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

13,000 ಕೋಟಿ ರೂ. ಡ್ರಗ್ಸ್ ಜಾಲದ ಕಿಂಗ್‌ಪಿನ್ ದುಬೈನಿಂದ ಭಾರತಕ್ಕೆ!

ಕವಿತಾ by ಕವಿತಾ
August 14, 2026 - 8:19 pm
in ದೇಶ
0 0
0
Untitled design (53)

ನವದೆಹಲಿ (ಆಗಸ್ಟ್ 14): ಸುಮಾರು 13,000 ಕೋಟಿ ರೂ. ಮೌಲ್ಯದ ಅಂತರರಾಷ್ಟ್ರೀಯ ಡ್ರಗ್ಸ್ ಕಳ್ಳಸಾಗಣೆ ಜಾಲದ ಪ್ರಮುಖ ಆರೋಪಿ ವೀರೇಂದ್ರ ಸಿಂಗ್ ಬಸೋಯಾ ಅವರನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನಿಂದ ಭಾರತಕ್ಕೆ ಕರೆತರಲಾಗಿದೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಮನವಿಯ ಮೇರೆಗೆ ಇಂಟರ್‌ಪೋಲ್ ಹೊರಡಿಸಿದ್ದ ರೆಡ್ ಕಾರ್ನರ್ ನೋಟಿಸ್ ಆಧಾರದ ಮೇಲೆ ಜೂನ್‌ನಲ್ಲಿ ದುಬೈನಲ್ಲಿ ಬಂಧಿತನಾಗಿದ್ದ ಬಸೋಯಾರನ್ನು ಇದೀಗ ಅಧಿಕೃತವಾಗಿ ಭಾರತಕ್ಕೆ ಗಡೀಪಾರು ಮಾಡಲಾಗಿದೆ.

ಎನ್‌ಸಿಬಿ ಅಧಿಕಾರಿಗಳು ವೀರೇಂದ್ರ ಬಸೋಯಾರನ್ನು ಏರ್ ಇಂಡಿಯಾ ವಿಮಾನ AI-4310 ಮೂಲಕ ನವದೆಹಲಿಗೆ ಕರೆತಂದು ವಶಕ್ಕೆ ಪಡೆದಿದ್ದಾರೆ. ಅಧಿಕಾರಿಗಳ ಪ್ರಕಾರ, ಆತ ದೇಶದ ಅತಿದೊಡ್ಡ ಅಕ್ರಮ ಮಾದಕವಸ್ತು ಕಳ್ಳಸಾಗಣೆ ಜಾಲದ ಪ್ರಮುಖ ಸಂಚುಕೋರನಾಗಿದ್ದು, ಲಂಡನ್‌ಗೆ ಮೆಫೆಡ್ರೋನ್ ಹಾಗೂ ಇತರ ಮಾದಕ ವಸ್ತುಗಳನ್ನು ಸಾಗಿಸುವ ಜಾಲವನ್ನು ನಿರ್ವಹಿಸುತ್ತಿದ್ದಾನೆ ಎಂಬ ಆರೋಪ ಎದುರಿಸುತ್ತಿದ್ದಾನೆ.

RelatedPosts

ಸಿಂಧೂ ಜಲ ಒಪ್ಪಂದ ಅಮಾನತು ರೈತರ ಹಿತಕ್ಕಾಗಿ: ರಾಷ್ಟ್ರಪತಿ ಮುರ್ಮು

ಹೋಟೆಲ್, ಫ್ಲೈಟ್ ಆಯ್ತು.. ಈಗ ಆನ್‌ಲೈನ್‌ನಲ್ಲೇ ಗೈಡ್ ಬುಕ್ಕಿಂಗ್‌!

ಸೆಪ್ಟೆಂಬರ್‌‌ನಲ್ಲಿ ಇರಾನ್ ಅಧ್ಯಕ್ಷ ಭಾರತಕ್ಕೆ ಭೇಟಿ

ದೆಹಲಿ ಹೈಕೋರ್ಟ್ ಸೇರಿ 5 ಸ್ಥಳಗಳಿಗೆ ಬಾಂಬ್ ಬೆದರಿಕೆ ಕರೆ

ADVERTISEMENT
ADVERTISEMENT

970 ಕೆಜಿ ಗಾಂಜಾ ಜಪ್ತಿ ಪ್ರಕರಣದ ಪ್ರಮುಖ ಆರೋಪಿ

2024ರ ಫೆಬ್ರವರಿಯಲ್ಲಿ ಪುಣೆ ಪೊಲೀಸರು ಮತ್ತು ತನಿಖಾ ಸಂಸ್ಥೆಗಳು ದೆಹಲಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 970 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದವು. ಈ ಸರಕು ಲಂಡನ್‌ಗೆ ರಫ್ತು ಆಗಬೇಕಿತ್ತು ಎಂದು ತನಿಖೆಯಲ್ಲಿ ಬಹಿರಂಗವಾಗಿತ್ತು. ಡೆಲ್ಟಾ ಲಾಜಿಸ್ಟಿಕ್ಸ್ ಮೂಲಕ ಅಕ್ರಮ ಸಾಗಣೆ ನಡೆಸಲು ಯೋಜನೆ ರೂಪಿಸಲಾಗಿದ್ದು, ಈ ಜಾಲವನ್ನು ವೀರೇಂದ್ರ ಬಸೋಯಾ ನಿರ್ದೇಶಿಸುತ್ತಿದ್ದನೆಂದು ಎನ್‌ಸಿಬಿ ಆರೋಪಿಸಿದೆ.

ಈ ಪ್ರಕರಣದಲ್ಲಿ ದಿವೇಶ್ ಚರಣ್‌ಜೀತ್ ಭೂತಾನಿ, ಸಂದೀಪ್ ಕುಮಾರ್ ರಾಜ್‌ಪಾಲ್, ಡೆಲ್ಟಾ ಲಾಜಿಸ್ಟಿಕ್ಸ್ ಮಾಲೀಕ ಸಂದೀಪ್ ಹನುಮಾನ್ ಸಿಂಗ್ ಯಾದವ್ ಹಾಗೂ ವ್ಯವಸ್ಥಾಪಕ ದೇವೇಂದ್ರ ಯಾದವ್ ಸೇರಿದಂತೆ ಹಲವು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ.

ಸಂದೀಪ್ ಧುನಿಯಾ ಆಪ್ತ

ವೀರೇಂದ್ರ ಬಸೋಯಾ, ದೆಹಲಿ ಪೊಲೀಸರ 13,000 ಕೋಟಿ ರೂ. ಡ್ರಗ್ಸ್ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಆಗಿರುವ ಸಂದೀಪ್ ಧುನಿಯಾ ಅವರ ಆಪ್ತನಾಗಿದ್ದಾನೆ ಎಂದು ತನಿಖೆ ಮೂಲಕ ತಿಳಿದು ಬಂದಿದೆ. ಸಂದೀಪ್ ಧುನಿಯಾ ದುಬೈನಿಂದ ಪಾಕಿಸ್ತಾನಕ್ಕೆ ಪರಾರಿಯಾಗಿದ್ದರೆ, ಬಸೋಯಾರನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಹಾಗೂ ಎನ್‌ಸಿಬಿ ಯಶಸ್ವಿಯಾಗಿದೆ.

ಪ್ರಸ್ತುತ ವಿದೇಶದಲ್ಲಿರುವ ಬಸೋಯಾ ಅವರ ಪುತ್ರ ರಿಷಭ್ ಬಸೋಯಾ ವಿರುದ್ಧವೂ ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿಯಲ್ಲಿದ್ದು, ಆತನ ಬಂಧನಕ್ಕೆ ಪ್ರಯತ್ನ ಮುಂದುವರಿದಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (54)

ಸಿಂಧೂ ಜಲ ಒಪ್ಪಂದ ಅಮಾನತು ರೈತರ ಹಿತಕ್ಕಾಗಿ: ರಾಷ್ಟ್ರಪತಿ ಮುರ್ಮು

by ಕವಿತಾ
August 14, 2026 - 8:50 pm
0

Untitled design (53)

13,000 ಕೋಟಿ ರೂ. ಡ್ರಗ್ಸ್ ಜಾಲದ ಕಿಂಗ್‌ಪಿನ್ ದುಬೈನಿಂದ ಭಾರತಕ್ಕೆ!

by ಕವಿತಾ
August 14, 2026 - 8:19 pm
0

Untitled design (52)

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ

by ಕವಿತಾ
August 14, 2026 - 7:28 pm
0

Untitled design (51)

ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು

by ಕವಿತಾ
August 14, 2026 - 7:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (54)
    ಸಿಂಧೂ ಜಲ ಒಪ್ಪಂದ ಅಮಾನತು ರೈತರ ಹಿತಕ್ಕಾಗಿ: ರಾಷ್ಟ್ರಪತಿ ಮುರ್ಮು
    August 14, 2026 | 0
  • Untitled design (45)
    ಹೋಟೆಲ್, ಫ್ಲೈಟ್ ಆಯ್ತು.. ಈಗ ಆನ್‌ಲೈನ್‌ನಲ್ಲೇ ಗೈಡ್ ಬುಕ್ಕಿಂಗ್‌!
    August 14, 2026 | 0
  • Untitled design (44)
    ಸೆಪ್ಟೆಂಬರ್‌‌ನಲ್ಲಿ ಇರಾನ್ ಅಧ್ಯಕ್ಷ ಭಾರತಕ್ಕೆ ಭೇಟಿ
    August 14, 2026 | 0
  • Untitled design (33)
    ದೆಹಲಿ ಹೈಕೋರ್ಟ್ ಸೇರಿ 5 ಸ್ಥಳಗಳಿಗೆ ಬಾಂಬ್ ಬೆದರಿಕೆ ಕರೆ
    August 14, 2026 | 0
  • Untitled design 2026 08 14T130421.598
    80ನೇ ಸ್ವಾತಂತ್ರ್ಯ ದಿನೋತ್ಸವ: ಕರ್ನಾಟಕದ 17 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version