• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 15, 2026 - 6:13 pm
in Flash News, ಕರ್ನಾಟಕ, ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
ಖರ್ಗೆ (7)

ಚಿಕ್ಕಮಗಳೂರು, ಆ. 15: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗಣಪತಿ ಕಟ್ಟೆ ಬಳಿ ಭೀಕರ ಅಪಘಾತವೊಂದು ನಡೆದಿದ್ದು, ಕಾರೊಂದು ರಭಸವಾಗಿ ಹರಿಯುತ್ತಿದ್ದ ಸೋಮಾವತಿ ನದಿಗೆ ಉರುಳಿ ಬಿದ್ದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರು ಮೂಲದ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ..

ಎಂದಿನಂತೆ ಪ್ರವಾಸಕ್ಕೆಂದು ಹೊರಟಿದ್ದ ಈ ದಂಪತಿಯ ಕಾರು ಗಣಪತಿ ಕಟ್ಟೆ ಸೇತುವೆಯ ಬಳಿ ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿ ಬಿದ್ದಿದೆ. ರಭಸದಿಂದ ಹರಿಯುತ್ತಿದ್ದ ನೀರಿನಲ್ಲಿ ಕಾರು ಕೊಚ್ಚಿ ಹೋಗುತ್ತಿರುವಾಗ ಅದೃಷ್ಟವಶಾತ್ ದೊಡ್ಡ ಬಂಡೆಯೊಂದು ಕಾರಿಗೆ ಅಡ್ಡ ಸಿಕ್ಕಿದೆ. ಈ ಬಂಡೆಯೇ ದಂಪತಿಯ ಜೀವವನ್ನು ಉಳಿಸಿದೆ ಎನ್ನಬಹುದು. ಬಂಡೆ ಅಡ್ಡ ಸಿಗದೇ ಇದ್ದಿದ್ದರೆ ಕಾರಿನ ಸಮೇತ ದಂಪತಿ ನೀರಿನಲ್ಲಿ ಕೊಚ್ಚಿ ಹೋಗಿ ಪ್ರಾಣ ಕಳೆದುಕೊಳ್ಳುತ್ತಿದ್ದರು.

RelatedPosts

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ: ಜೆನ್‌ ಝೀ ಗಳಿಗೆ ಬೆಂಬಲ ಸೂಚಿಸಿದ ವಿಜಯ್‌

ವಿಧಾನಸೌಧದ ಮುಂದೆ ಇಂದು ‘ಫ್ರೀಡಂ ಹಬ್ಬ’: ಖ್ಯಾತ ಗಾಯಕರ ಸಂಗೀತ ರಸದೌತಣ!

ಕೆಂಪುಕೋಟೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ ಗೈರು

ADVERTISEMENT
ADVERTISEMENT

ಕಾರು ನದಿಗೆ ಬೀಳುತ್ತಿದ್ದ ದೃಶ್ಯ ಕಂಡ ಸ್ಥಳೀಯರು ತಕ್ಷಣವೇ ರಕ್ಷಣೆಗೆ ಮುಂದಾಗಿದ್ದಾರೆ. ಧೈರ್ಯದಿಂದ ನದಿಗೆ ಇಳಿದ ಸ್ಥಳೀಯರು ಕಾರಿಗೆ ಹಗ್ಗವನ್ನು ಕಟ್ಟಿ, ಎಲ್ಲರ ಸಹಕಾರದೊಂದಿಗೆ ಕಾರನ್ನು ಮೇಲಕ್ಕೆ ಎಳೆದು ದಂಪತಿಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದರು. 

ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ  ಅಪಘಾತದ ಕುರಿತು ಪ್ರಕರಣ ದಾಖಲಿಸಲಾಗಿದೆ. 

ಆದರೆ, ಈ ಘಟನೆ ಬಗ್ಗೆ ಗ್ರಾಮಸ್ಥರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. “ಸೋಮಾವತಿ ನದಿ ಸೇತುವೆಗೆ ಯಾವುದೇ ತಡೆಗೋಡೆ (ರೇಲಿಂಗ್) ಇಲ್ಲ. ಈಗಾಗಲೇ 3-4 ಅಪಘಾತಗಳು ಈ ಸೇತುವೆಯ ಬಳಿ ಸಂಭವಿಸಿವೆ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಗಮನಕ್ಕೆ ಈ ವಿಚಾರವನ್ನು ಹಲವಾರು ಬಾರಿ ತಂದಿದ್ದೇವೆ. ಆದರೆ, ಯಾರೂ ಕಿವಿಗೊಡುತ್ತಿಲ್ಲ” ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಕಾರು ಅಪಘಾತದಲ್ಲಿ ತೆಲುಗು ನಟ ಭರತ್ ಕಾಂತ್ ನಿಧನ

ತೆಲುಗು ಚಿತ್ರರಂಗಕ್ಕೆ ದೊಡ್ಡ ಆಘಾತ. ಉದಯೋನ್ಮುಖ ನಟ ಭರತ್ ಕಾಂತ್ (31) ಅವರು ಹೈದರಾಬಾದ್‌ನ ಹೊರವರ್ತುಲ ರಸ್ತೆಯಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಅಪಘಾತದಲ್ಲಿ ಅವರೊಂದಿಗೆ ಪ್ರಯಾಣಿಸುತ್ತಿದ್ದ ಸಿನಿಮಾಟೋಗ್ರಾಫರ್ ಸಾಯಿ ತ್ರಿಲೋಕ್ ಕೂಡ ಪ್ರಾಣ ಕಳೆದುಕೊಂಡಿದ್ದಾರೆ.

ಅದಿಬಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಎಕ್ಸಿಟ್ ನಂ. 12 ಬಳಿ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ. ಭರತ್ ಕಾಂತ್ ಮತ್ತು ಸಾಯಿ ತ್ರಿಲೋಕ್ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಟ್ರಕ್‌ಗೆ ಹಿಂಬದಿಯಿಂದ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭರತ್ ಕಾಂತ್ ಯಾರು?

ಭರತ್ ಕಾಂತ್ ಅವರು ‘ಗ್ರಾಮಂ’, ‘ಟೆನೆಂಟ್’ ಸಿನಿಮಾಗಳಲ್ಲಿ ಪ್ರಮುಖ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದರು. ‘ಗೀತಾಂಜಲಿ’ ಮತ್ತು ‘ಪಾರ್ವತಿ ಪರಮೇಶ್ವರಲು’ ಸೇರಿದಂತೆ ಜನಪ್ರಿಯ ವೆಬ್ ಸರಣಿಗಳಲ್ಲಿ ನಟಿಸಿ ಅಭಿಮಾನಿಗಳ ಮೆಚ್ಚುಗೆ ಗಳಿಸಿದ್ದರು.

ಆಶು ರೆಡ್ಡಿ ಭಾವುಕ ಪ್ರತಿಕ್ರಿಯೆ : ಭರತ್ ಅವರ ಆಪ್ತ ಗೆಳತಿ ಮತ್ತು ನಟಿ ಆಶು ರೆಡ್ಡಿ ಅವರು ಈ ಸುದ್ದಿಯಿಂದ ತೀವ್ರ ದಿಗ್ಭ್ರಾಂತರಾಗಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಭರತ್ ಜೊತೆಗಿನ ಫೋಟೋಗಳನ್ನು ಹಂಚಿಕೊಂಡು, “ನನ್ನ ಆತ್ಮೀಯ ಗೆಳೆಯ, ನನ್ನ ಎಮರ್ಜೆನ್ಸಿ ಕಾಂಟ್ಯಾಕ್ಟ್. ನಿನ್ನ ನಗು ಯಾವಾಗಲೂ ನೆನಪಿರುತ್ತದೆ” ಎಂದು ಭಾವುಕರಾಗಿ ಬರೆದಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದಾಗಿ ಅಪಘಾತ ಸಂಭವಿಸಿದೆ ಎಂದು ಶಂಕಿಸಿದ್ದಾರೆ. ಮೃತರ ದೇಹಗಳನ್ನು ಉಸ್ಮಾನಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಭರತ್ ಕಾಂತ್  ಅವರ ಅಕಾಲಿಕ ನಿಧನಕ್ಕೆ ತೆಲುಗು ಚಿತ್ರರಂಗ ಸಂತಾಪ ವ್ಯಕ್ತಪಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖರ್ಗೆ (8)

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

by ಶಾಲಿನಿ ಕೆ. ಡಿ
August 15, 2026 - 6:35 pm
0

ಖರ್ಗೆ (7)

ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

by ಶಾಲಿನಿ ಕೆ. ಡಿ
August 15, 2026 - 6:13 pm
0

ಖರ್ಗೆ (6)

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

by ಶಾಲಿನಿ ಕೆ. ಡಿ
August 15, 2026 - 5:55 pm
0

ಖರ್ಗೆ (5)

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 15, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಗೆ (5)
    ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್
    August 15, 2026 | 0
  • ಖರ್ಗೆ (2)
    ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ: ಜೆನ್‌ ಝೀ ಗಳಿಗೆ ಬೆಂಬಲ ಸೂಚಿಸಿದ ವಿಜಯ್‌
    August 15, 2026 | 0
  • ಖರ್ಗೆ (1)
    ವಿಧಾನಸೌಧದ ಮುಂದೆ ಇಂದು ‘ಫ್ರೀಡಂ ಹಬ್ಬ’: ಖ್ಯಾತ ಗಾಯಕರ ಸಂಗೀತ ರಸದೌತಣ!
    August 15, 2026 | 0
  • ಖರ್ಗೆ
    ಕೆಂಪುಕೋಟೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ ಗೈರು
    August 15, 2026 | 0
  • Untitled design 2026 08 15T131007.326
    ನವೀನ ಪಾರ್ಕ್ ರಾಜ್ಯದ ಮಾದರಿ ಬಡಾವಣೆಯನ್ನಾಗಿಸಲು ಸಂಕಲ್ಪ: ಡಾ. ವಿ.ಎಸ್.ವಿ. ಪ್ರಸಾದ್
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version