• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

ಕವಿತಾ by ಕವಿತಾ
August 16, 2026 - 4:50 pm
in ಕರ್ನಾಟಕ
0 0
0
Untitled design (64)

ಬೆಂಗಳೂರು, ಆ.16: ಚಾಮರಾಜನಗರ ಜಿಲ್ಲೆಯ ಹನೂರು ಎನ್‌ಕೌಂಟರ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಘಟನೆಗೆ ಸಂಬಂಧಿಸಿದ ಸತ್ಯಾಸತ್ಯತೆ ಮೊದಲು ತಿಳಿದುಕೊಂಡ ಬಳಿಕವೇ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. ಎನ್‌ಕೌಂಟರ್ ಆಗಿದ್ದರೆ ಅದು ದುರದೃಷ್ಟಕರವಾಗಿದ್ದು, ಉದ್ದೇಶಪೂರ್ವಕ ಕೃತ್ಯವೇ ಅಥವಾ ನೈಜ ಎನ್‌ಕೌಂಟರ್ ಎಂಬುದನ್ನು ತನಿಖೆಯಿಂದ ಸ್ಪಷ್ಟಪಡಿಸಬೇಕು ಎಂದು ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿ ಅಥವಾ ಹಿರಿಯ ಅರಣ್ಯಾಧಿಕಾರಿಗಳಿಂದ ಸಂಪೂರ್ಣ ವರದಿ ಪಡೆಯಲಾಗುವುದು. ಘಟನೆ ಹೇಗೆ ನಡೆದಿದೆ ಎಂಬುದರ ಆಧಾರದ ಮೇಲೆ ಪರಿಹಾರ ಹಾಗೂ ಮುಂದಿನ ಕ್ರಮ ನಿರ್ಧರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

RelatedPosts

ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್!

ಅಭಿಮನ್ಯು ಬಳಿಕ ಪ್ರಶಾಂತನ ಹೆಗಲಿಗೆ ಚಿನ್ನದ ಅಂಬಾರಿ ಹೊರುವ ಹೊಣೆ: ಮೈಸೂರಿನಲ್ಲಿ ಭರ್ಜರಿ ಸಿದ್ಧತೆ

ಮೈಸೂರಿನಲ್ಲಿ ವರುಣನ ಆರ್ಭಟ: ಇಂದು ಯುವ ದಸರಾ ಕಾರ್ಯಕ್ರಮ ಸಂಪೂರ್ಣ ರದ್ದು!

ಕರ್ನಾಟಕ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

ADVERTISEMENT
ADVERTISEMENT

ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿರುವ ವಿಚಾರದಲ್ಲಿ ಮಾತನಾಡಿದ ಪರಮೇಶ್ವರ್ ಅವರು, “ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ ಎಂದ ಮಾತ್ರಕ್ಕೆ ಯಾರನ್ನೂ ಅಪರಾಧಿ ಎಂದು ಕರೆಯಲು ಸಾಧ್ಯವಿಲ್ಲ. ಕಾನೂನಿನ ಪ್ರಕಾರ ನ್ಯಾಯಾಲಯದಲ್ಲಿ ಕನ್ವಿಕ್ಟ್ ಆಗಬೇಕು. ನಮ್ಮ ಹೈಕಮಾಂಡ್ ಪರಿಶೀಲನೆ ನಡೆಸಿದ ಬಳಿಕವೇ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ” ಎಂದು ಸ್ಪಷ್ಟಪಡಿಸಿದರು.

ಇನ್ನು ನೈಸ್ ಟೋಲ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿ ಅವರು, ತಾವು ಉಪಸಮಿತಿಯ ಅಧ್ಯಕ್ಷರಾಗಿದ್ದು, ಮುಂದಿನ ವಾರ ಸಭೆ ಕರೆಯಲಾಗುತ್ತದೆ ಎಂದು ಹೇಳಿದರು. ಟೋಲ್ ಸಂಗ್ರಹದ ಲೆಕ್ಕ ಸೇರಿದಂತೆ ಹಲವು ವಿಷಯಗಳ ಕುರಿತು ಈಗಾಗಲೇ ಚರ್ಚೆ ನಡೆದಿದ್ದು, ಸಮಿತಿಯ ವರದಿ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಸರ್ಕಾರ ಗುರಿಯಾಗಿಸುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಅವರು, ಸರ್ಕಾರಿ ಮೈದಾನಗಳನ್ನು ಖಾಸಗಿ ಅಥವಾ ಸಂಘಟನೆಗಳ ಚಟುವಟಿಕೆಗಳಿಗೆ ಬಳಸಬಾರದು ಎಂಬ ನೀತಿ ಹಿಂದಿನಿಂದಲೂ ಚರ್ಚೆಯಲ್ಲಿತ್ತು. ಇದು ಯಾವುದೇ ಒಂದು ಸಂಘಟನೆಯನ್ನು ಗುರಿಯಾಗಿಸಿ ತರಲಾಗುತ್ತಿರುವ ಮಸೂದೆ ಅಲ್ಲ ಎಂದು ಸ್ಪಷ್ಟಪಡಿಸಿದರು.

ತುಮಕೂರು ಶಾಸಕ ಸುರೇಶ್ ಗೌಡ ಅವರ ಪುತ್ರಿ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ ಡಿಸಿಎಂ, “ಜನಪ್ರತಿನಿಧಿಗಳ ಕುಟುಂಬಕ್ಕೂ ಕಾನೂನು ಒಂದೇ. ಕ್ಷಮೆ ಕೇಳಿದ ಬಳಿಕವೂ ಕ್ರಮ ಬೇಕೇ ಬೇಡವೇ ಎಂಬುದು ಪಿಎಸ್‌ಐ ನಿರ್ಧಾರ” ಎಂದರು.

ವಂದೇ ಮಾತರಂ ಗೀತೆ ವೇಳೆ ಸೋನಿಯಾ ಗಾಂಧಿ ನಿಲ್ಲಿಸಿದರು ಎಂಬ ವಿವಾದದ ಕುರಿತು, ಎಐಸಿಸಿ ಈಗಾಗಲೇ ಸ್ಪಷ್ಟನೆ ನೀಡಿದ್ದು, ಬಿಜೆಪಿ ಅನಗತ್ಯವಾಗಿ ರಾಜಕೀಯ ಬಣ್ಣ ಹಚ್ಚುತ್ತಿದೆ ಎಂದು ಆರೋಪಿಸಿದರು.

ತಿಪಟೂರು ಪ್ರತ್ಯೇಕ ಜಿಲ್ಲೆ ಬೇಡಿಕೆ ಕುರಿತು ಮಾತನಾಡಿದ ಅವರು, ತುಮಕೂರು ಜಿಲ್ಲೆಯನ್ನು ವಿಭಜಿಸುವ ಬೇಡಿಕೆ ಹಲವು ವರ್ಷಗಳಿಂದ ಇದೆ. ಆದರೆ ಸದ್ಯ ಸರ್ಕಾರ ಬರಗಾಲ ನಿರ್ವಹಣೆಗೆ ಆದ್ಯತೆ ನೀಡುತ್ತಿರುವುದರಿಂದ ತಕ್ಷಣದ ನಿರ್ಧಾರ ಕೈಗೊಳ್ಳುವುದು ಕಷ್ಟ ಎಂದು ಹೇಳಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (85)

ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್!

by ದಿಶಾ ಕೆ. ಎಸ್.
October 16, 2026 - 3:34 pm
0

Your paragraph text (83)

“ರಾಮಾಯಣ” ಇವೆಂಟ್‌ನಲ್ಲಿ ಟಾಕ್ಸಿಕ್ ಸೋಲಿನ ಬಗ್ಗೆ ರಾಕಿಂಗ್ ಸ್ಟಾರ್ ಫಸ್ಟ್ ರಿಯಾಕ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 16, 2026 - 2:26 pm
0

Your paragraph text (81)

ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ

by ದಿಶಾ ಕೆ. ಎಸ್.
October 16, 2026 - 2:08 pm
0

Your paragraph text (80)

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

by ದಿಶಾ ಕೆ. ಎಸ್.
October 16, 2026 - 1:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (85)
    ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್!
    October 16, 2026 | 0
  • Your paragraph text (79)
    ಅಭಿಮನ್ಯು ಬಳಿಕ ಪ್ರಶಾಂತನ ಹೆಗಲಿಗೆ ಚಿನ್ನದ ಅಂಬಾರಿ ಹೊರುವ ಹೊಣೆ: ಮೈಸೂರಿನಲ್ಲಿ ಭರ್ಜರಿ ಸಿದ್ಧತೆ
    October 16, 2026 | 0
  • Your paragraph text (57)
    ಮೈಸೂರಿನಲ್ಲಿ ವರುಣನ ಆರ್ಭಟ: ಇಂದು ಯುವ ದಸರಾ ಕಾರ್ಯಕ್ರಮ ಸಂಪೂರ್ಣ ರದ್ದು!
    October 16, 2026 | 0
  • Your paragraph text (56)
    ಕರ್ನಾಟಕ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ
    October 16, 2026 | 0
  • Your paragraph text (55)
    ಕೆಆರ್‌ಎಸ್ ಬೃಂದಾವನದಲ್ಲಿ ಇಂದಿನಿಂದ ಕಾವೇರಿ ಆರತಿ: CM ಡಿಕೆ ಶಿವಕುಮಾರ್ ಚಾಲನೆ
    October 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version