• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಡಿಕೇರಿಯಲ್ಲಿ ಮೊಹಮ್ಮದ್ ನಲಪಾಡ್ ಮದುವೆ: ಸುದೀಪ್, ಡಿಕೆ ಶಿವಕುಮಾರ್ ಭಾಗಿ

ಕವಿತಾ by ಕವಿತಾ
August 16, 2026 - 8:22 pm
in ಕರ್ನಾಟಕ
0 0
0
Untitled design (76)

ಮಡಿಕೇರಿ ಆ 16: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರ ಎರಡನೇ ವಿವಾಹ ಸಮಾರಂಭ ಇಂದು ಕೊಡಗಿನ ಮಡಿಕೇರಿ ಹೊರವಲಯದ ಮೇಕೇರಿ ಗ್ರಾಮದಲ್ಲಿರುವ ಪ್ರತಿಷ್ಠಿತ ಕೂರ್ಗ್ ವೈಲ್ಡರ್‌ನೆಟ್ ರೆಸಾರ್ಟ್ ನಲ್ಲಿ ಅದ್ಧೂರಿಯಾಗಿ ನೆರವೇರಿತು. ರಾಜಕೀಯ ಹಾಗೂ ಸಿನಿಮಾ ಕ್ಷೇತ್ರದ ಹಲವು ಗಣ್ಯರು ಈ ಸಮಾರಂಭದಲ್ಲಿ ಭಾಗವಹಿಸಿ ನವ ದಂಪತಿಗೆ ಶುಭಾಶಯ ಕೋರಿದರು.

ಮುಖ್ಯಾಂಶಗಳು

  • ಮಡಿಕೇರಿಯ ಕೂರ್ಗ್ ವೈಲ್ಡರ್‌ನೆಟ್ ರೆಸಾರ್ಟ್‌ನಲ್ಲಿ ಮೊಹಮ್ಮದ್ ನಲಪಾಡ್ ಎರಡನೇ ವಿವಾಹ

  • ವಧು: ಮಲಿಹಾ ಫಾತಿಮಾ, ಕಾನೂನು ಪದವೀಧರೆ ಹಾಗೂ MNC ಉದ್ಯೋಗಿ

  • ಡಿ.ಕೆ. ಶಿವಕುಮಾರ್, ಯಶ್ ಮತ್ತು ಸುದೀಪ್ ಸಮಾರಂಭದಲ್ಲಿ ಭಾಗಿ

  • ಆಗಸ್ಟ್ 20ರವರೆಗೆ ಮೇಕೇರಿಯಲ್ಲಿ ಮದುವೆ ಸಂಭ್ರಮ

  • ನಲಪಾಡ್ ಅವರು ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ

ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಟರಾದ ಕಿಚ್ಚ ಸುದೀಪ್ ಮತ್ತು ರಾಕಿಂಗ್ ಸ್ಟಾರ್ ಯಶ್ ವಿಶೇಷವಾಗಿ ಹಾಜರಾಗಿ ದಂಪತಿಯನ್ನು ಅಭಿನಂದಿಸಿದರು. ಆಗಸ್ಟ್ 20 ರವರೆಗೆ ಇದೇ ರೆಸಾರ್ಟ್‌ನಲ್ಲಿ ಮದುವೆ ಸಂಭ್ರಮ ಹಾಗೂ ಕುಟುಂಬ ಸಮಾರಂಭಗಳು ನಡೆಯಲಿವೆ.

ಮಲಿಹಾ ಫಾತಿಮಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್

ಬೆಂಗಳೂರು ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರರಾಗಿರುವ ಮೊಹಮ್ಮದ್ ನಲಪಾಡ್ ಅವರು 2017ರಲ್ಲಿ ಸಮೀನ್ ಅವರನ್ನು ವಿವಾಹವಾಗಿದ್ದರು. ಇದೀಗ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಐ. ಮುನೀರ್ ಅಹಮ್ಮದ್ ಅವರ ಮೂರನೇ ಪುತ್ರಿ ಮಲಿಹಾ ಫಾತಿಮಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಲಿಹಾ ಫಾತಿಮಾ ಕಾನೂನು ಪದವೀಧರರಾಗಿದ್ದು, ಅಮೆರಿಕ ಮೂಲದ ಬಹುರಾಷ್ಟ್ರೀಯ ಕಂಪನಿಯಲ್ಲಿ ಉದ್ಯೋಗದಲ್ಲಿದ್ದಾರೆ. ಎರಡೂ ಕುಟುಂಬಗಳ ಸಮ್ಮತಿಯೊಂದಿಗೆ ಈ ವಿವಾಹ ನಿಶ್ಚಯಗೊಂಡಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ.

ಗಣ್ಯರ ಸಮ್ಮುಖದಲ್ಲಿ ಅದ್ಧೂರಿ ಸಂಭ್ರಮ

ಮೇಕೇರಿಯ ನೈಸರ್ಗಿಕ ಸೌಂದರ್ಯದ ನಡುವೆ ನಡೆದ ಈ ವಿವಾಹ ಸಮಾರಂಭಕ್ಕೆ ಕಾಂಗ್ರೆಸ್ ನಾಯಕರು, ಉದ್ಯಮಿಗಳು, ಚಿತ್ರರಂಗದ ಗಣ್ಯರು ಸೇರಿದಂತೆ ಹಲವು ಆಹ್ವಾನಿತರು ಆಗಮಿಸಿದ್ದರು. ಕೊಡಗಿನಲ್ಲಿ ಮುಂದಿನ ಕೆಲ ದಿನಗಳವರೆಗೆ ಮದುವೆ ಸಂಭ್ರಮ ಮುಂದುವರಿಯಲಿದೆ.

RelatedPosts

ಮೈಸೂರು ದಸರಾದಲ್ಲಿ ಚಂದನವನದ ತಾರೆಯರ ಮೆರಗು: ಅಂಬಾರಿ ಬಸ್‌ನಲ್ಲಿ ಸ್ಟಾರ್ಸ್‌ಗಳ ಮೆರವಣಿಗೆ

ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ಸಿಎಂ ಡಿಕೆಶಿ: ಅಂಬಾರಿ ಹೊತ್ತು ಕ್ಯಾಪ್ಟನ್​ ಪ್ರಶಾಂತ ಹೆಜ್ಜೆ

ಶಿವಮೊಗ್ಗ ದಸರಾದಲ್ಲಿ ಅಂಬಾರಿ ಹೊತ್ತು ದಿಕ್ಕಾಪಾಲಾಗಿ ಓಡಿದ ಆನೆ

ಜಂಬೂಸವಾರಿಗೆ ಮೆರುಗು ನೀಡಿದ ಸ್ತಬ್ಧಚಿತ್ರಗಳು; ಟ್ಯಾಬ್ಲೋಗಳಿಂದ ನಾಡಿನ ವೈಭವ ಅನಾವರಣ!

ADVERTISEMENT
ADVERTISEMENT
ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಕಂದಕಕ್ಕೆ (13)

ಒಂದೇ ಬಾರಿಗೆ 5 ಹೋಟೆಲ್‌ಗಳಿಂದ ಊಟ, ಸ್ವಿಗ್ಗಿಯಲ್ಲಿ ಬಂತು ಮಲ್ಟಿ ರೆಸ್ಟೋರೆಂಟ್ ಆರ್ಡರಿಂಗ್! ಏನಿದು ಹೊಸ ಫೀಚರ್?

by ಶಾಲಿನಿ ಕೆ. ಡಿ
October 21, 2026 - 6:59 pm
0

ಕಂದಕಕ್ಕೆ (11)

ಮೈಸೂರು ದಸರಾ ಜಂಬೂಸವಾರಿ ಕಣ್ತುಂಬಿಕೊಂಡ ಲಕ್ಷಾಂತರ ಜನರು

by ಶಾಲಿನಿ ಕೆ. ಡಿ
October 21, 2026 - 6:43 pm
0

ಕಂದಕಕ್ಕೆ (10)

ವಿಜಯದಶಮಿಯಂದು ‘ಮಿಸ್ ಮ್ಯಾಚ್’ ಚಿತ್ರದ ಮೊದಲ ಹಾಡು ‘ಚಲಿಸಿತು ಮೋಡ’ ಅನಾವರಣ

by ಶಾಲಿನಿ ಕೆ. ಡಿ
October 21, 2026 - 5:47 pm
0

ಕಂದಕಕ್ಕೆ (9)

ಮೈಸೂರು ದಸರಾದಲ್ಲಿ ಚಂದನವನದ ತಾರೆಯರ ಮೆರಗು: ಅಂಬಾರಿ ಬಸ್‌ನಲ್ಲಿ ಸ್ಟಾರ್ಸ್‌ಗಳ ಮೆರವಣಿಗೆ

by ಶಾಲಿನಿ ಕೆ. ಡಿ
October 21, 2026 - 5:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕಂದಕಕ್ಕೆ (9)
    ಮೈಸೂರು ದಸರಾದಲ್ಲಿ ಚಂದನವನದ ತಾರೆಯರ ಮೆರಗು: ಅಂಬಾರಿ ಬಸ್‌ನಲ್ಲಿ ಸ್ಟಾರ್ಸ್‌ಗಳ ಮೆರವಣಿಗೆ
    October 21, 2026 | 0
  • ಕಂದಕಕ್ಕೆ (3)
    ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ಸಿಎಂ ಡಿಕೆಶಿ: ಅಂಬಾರಿ ಹೊತ್ತು ಕ್ಯಾಪ್ಟನ್​ ಪ್ರಶಾಂತ ಹೆಜ್ಜೆ
    October 21, 2026 | 0
  • ಕಂದಕಕ್ಕೆ (2)
    ಶಿವಮೊಗ್ಗ ದಸರಾದಲ್ಲಿ ಅಂಬಾರಿ ಹೊತ್ತು ದಿಕ್ಕಾಪಾಲಾಗಿ ಓಡಿದ ಆನೆ
    October 21, 2026 | 0
  • ಕಂದಕಕ್ಕೆ (1)
    ಜಂಬೂಸವಾರಿಗೆ ಮೆರುಗು ನೀಡಿದ ಸ್ತಬ್ಧಚಿತ್ರಗಳು; ಟ್ಯಾಬ್ಲೋಗಳಿಂದ ನಾಡಿನ ವೈಭವ ಅನಾವರಣ!
    October 21, 2026 | 0
  • ನಂದಿಧ್ವಜ (2)
    ‘ಇದು ನನ್ನ ಬದುಕಿನ ಅಮೂಲ್ಯ ಕ್ಷಣ’: ನಂದಿಧ್ವಜ ಪೂಜೆ ಬಳಿಕ ಸಿಎಂ ಡಿಕೆಶಿ ಹೇಳಿಕೆ
    October 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version