• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಬಳ್ಳಾಪುರ

ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ: ಲಾರಿ ಡಿಕ್ಕಿಗೆ ಇಬ್ಬರ ಸಾ*ವು

ಕವಿತಾ by ಕವಿತಾ
August 16, 2026 - 8:41 pm
in ಚಿಕ್ಕಬಳ್ಳಾಪುರ
0 0
0
Untitled design (78)

ಚಿಕ್ಕಬಳ್ಳಾಪುರ ಆ. 16: ಇಶಾ ಆದಿ ಯೋಗಿ ದರ್ಶನ ಪಡೆದು ಬೈಕ್‌ನಲ್ಲಿ ವಾಪಸ್ ತೆರಳುತ್ತಿದ್ದ ಯುವಕ ಮತ್ತು ಯುವತಿ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿ–44ರಲ್ಲಿ ನಡೆದಿದೆ.

  • ಲಿಂಗಶೆಟ್ಟಿಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ–44ರಲ್ಲಿ ಭೀಕರ ಅಪಘಾತ

    RelatedPosts

    ಆಗಸ್ಟ್ 9 ರಂದು ನಂದಿಬೆಟ್ಟಕ್ಕೆ ವಾಹನ ಸಂಚಾರ ಸಂಪೂರ್ಣ ಬಂದ್: ಕಾರಣವೇನು?

    ಚಿಂತಾಮಣಿ ಬಳಿ ಭೀಕರ ರಸ್ತೆ ಅಪಘಾತ: ಆಟೋದಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾ*ವು

    ಹೆಣ್ಣು ಮಗು ಹುಟ್ಟಿದ್ದಕ್ಕೆ ನೀರಿನ ಸಂಪ್‌ಗೆ ಎಸೆದು ಕೊಂದ ಪಾಪಿ ತಂದೆ

    ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ

    ADVERTISEMENT
    ADVERTISEMENT
  • ಇಶಾ ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ

  • ವಿಆರ್‌ಎಲ್ ಕಂಟೇನರ್ ಲಾರಿ ಬೈಕ್‌ಗೆ ಡಿಕ್ಕಿ; ಇಬ್ಬರೂ ಸ್ಥಳದಲ್ಲೇ ಸಾವು

  • ಮೃತ ಯುವಕ ಅಮನ್ ದೇವ್ ಮಿಶ್ರಾ ಎಂದು ಗುರುತು

  • ಯುವತಿಯ ಗುರುತು ಪತ್ತೆಗೆ ಪೊಲೀಸರು ತನಿಖೆ

ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಉತ್ತರ ಪ್ರದೇಶ ನೋಂದಣಿಯ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕ್‌ನಲ್ಲಿ ಬಂದಿದ್ದ ಇಬ್ಬರು ದರ್ಶನ ಮುಗಿಸಿಕೊಂಡು ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದರು. ಲಿಂಗಶೆಟ್ಟಿಪುರ ಗ್ರಾಮದ ಕಡೆಯಿಂದ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ವೇಳೆ ಬಾಗೇಪಲ್ಲಿ ಕಡೆಯಿಂದ ವೇಗವಾಗಿ ಬಂದ ವಿಆರ್‌ಎಲ್ ಕಂಟೇನರ್ ಲಾರಿ ಬೈಕ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಲಾರಿಯ ಮುಂಭಾಗದಲ್ಲಿ ಸಿಲುಕಿಕೊಂಡಿದ್ದು, ಸವಾರ ಅಮನ್ ದೇವ್ ಮಿಶ್ರಾ ಅವರ ಮೇಲೆ ಲಾರಿಯ ಚಕ್ರ ಹರಿದಿದೆ. ಜೊತೆಯಲ್ಲಿದ್ದ ಯುವತಿಯ ಮೇಲೆಯೂ ಲಾರಿ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ನಗರ ಮತ್ತು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಜನರನ್ನು ನಿಯಂತ್ರಿಸಿದರು. ಬಳಿಕ ಇಬ್ಬರ ಮೃತದೇಹಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಯಿತು.

ವಾಹನದ ನೋಂದಣಿ ಸಂಖ್ಯೆ ಆಧರಿಸಿ ಮೃತ ಯುವಕನನ್ನು ಉತ್ತರ ಪ್ರದೇಶ ಮೂಲದ ಅಮನ್ ದೇವ್ ಮಿಶ್ರಾ ಎಂದು ಗುರುತಿಸಲಾಗಿದೆ. ಆದರೆ ಮೃತ ಯುವತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Create social media poster by using above mentioned text in 18001800 Pixels (1)

ಕ್ರೀಡಾಪಟುಗಳಿಗೆ 3% ಉದ್ಯೋಗ ಮೀಸಲಾತಿ: ಡಿಸಿಎಂ ಪರಮೇಶ್ವರ್

by ಕವಿತಾ
August 16, 2026 - 11:20 pm
0

Create social media poster by using above mentioned text in 18001800 Pixels (2)

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

by ಕವಿತಾ
August 16, 2026 - 10:40 pm
0

Create social media poster by using above mentioned text in 18001800 Pixels

ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
August 16, 2026 - 10:15 pm
0

Untitled design (79)

ಅಮೃತಸರದಲ್ಲಿ ಭಾರೀ ಭಯೋತ್ಪಾದಕ ಸಂಚು ವಿಫಲ: 690 ಗ್ರಾಂ IED ಪೊಲೀಸ್ ವಶ

by ಕವಿತಾ
August 16, 2026 - 9:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ಆಗಸ್ಟ್ 9 ರಂದು ನಂದಿಬೆಟ್ಟಕ್ಕೆ ವಾಹನ ಸಂಚಾರ ಸಂಪೂರ್ಣ ಬಂದ್: ಕಾರಣವೇನು?
    August 7, 2026 | 0
  • ಭಾವುಕರಾದ (8)
    ಚಿಂತಾಮಣಿ ಬಳಿ ಭೀಕರ ರಸ್ತೆ ಅಪಘಾತ: ಆಟೋದಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾ*ವು
    August 2, 2026 | 0
  • ಟಿ
    ಹೆಣ್ಣು ಮಗು ಹುಟ್ಟಿದ್ದಕ್ಕೆ ನೀರಿನ ಸಂಪ್‌ಗೆ ಎಸೆದು ಕೊಂದ ಪಾಪಿ ತಂದೆ
    July 23, 2026 | 0
  • ಇರ್ತೀರಾ (13)
    ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ
    July 14, 2026 | 0
  • ಕೊ (9)
    ಚಿಕ್ಕಬಳ್ಳಾಪುರದಲ್ಲಿ ಕಲುಷಿತ ನೀರು ಸೇವಿಸಿ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ
    July 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version