• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹನೂರು ಎನ್‌‌ಕೌಂಟರ್: ವಿಧಾನಸಭೆಯಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 17, 2026 - 2:45 pm
in ಕರ್ನಾಟಕ
0 0
0
Untitled design 2026 08 17T144026.613

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣ ವಿಧಾನಸಭೆಯಲ್ಲಿ ಭಾರೀ ಚರ್ಚೆಗೆ ಕಾರಣವಾಯಿತು. ಪ್ರಕರಣದ ಕುರಿತು ಸದನದಲ್ಲಿ ಸಂಪೂರ್ಣ ಮಾಹಿತಿ ನೀಡಿದ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ಮೃತರು ತಮ್ಮ ಜಮೀನಿಗೆ ಹೋಗಿರಲಿಲ್ಲ. ಬದಲಾಗಿ ಅರಣ್ಯದೊಳಗೆ ಸುಮಾರು 5 ರಿಂದ 8 ಕಿಲೋಮೀಟರ್ ಅಕ್ರಮವಾಗಿ ಪ್ರವೇಶಿಸಿದ್ದರು ಎಂದು ಸ್ಪಷ್ಟಪಡಿಸಿದರು.

ಸಚಿವರ ಪ್ರಕಾರ, ಅರಣ್ಯ ಸಿಬ್ಬಂದಿ ಉದ್ದೇಶಪೂರ್ವಕವಾಗಿ ಶೂಟೌಟ್ ನಡೆಸಿಲ್ಲ. ಕಳ್ಳಬೇಟೆಗಾರರ ಕಡೆಯಿಂದ ಮೊದಲು ಗುಂಡಿನ ದಾಳಿ ನಡೆದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಸಿಬ್ಬಂದಿ ಮರುದಾಳಿ ನಡೆಸಿದ್ದು, ಕತ್ತಲಿನ ಪರಿಸ್ಥಿತಿಯಲ್ಲಿ ಈ ಘಟನೆ ನಡೆದಿದೆ ಎಂದು ಅವರು ಸದನಕ್ಕೆ ವಿವರಿಸಿದರು.

RelatedPosts

ಬಸ್‌ನಲ್ಲಿ ಉಗುಳಿದ್ರೆ ಚಾಲಕ-ಕಂಡಕ್ಟರ್‌ಗೆ ದಂಡ: NWKRTCಯಿಂದ ಹೊಸ ರೂಲ್ಸ್

ಆರೋಪಿ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ನಿಧನ

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕಾಯಿಲೆಗೆ ತಕ್ಕಂತೆ ಊಟ: ಆರೋಗ್ಯ ಇಲಾಖೆಯಿಂದ ಹೊಸ ಮೆನು

ಮತ್ತೆ ಒತ್ತುವರಿ ಮಾಡಿದ್ರೆ ಸಾಮಗ್ರಿ ಜಪ್ತಿ, ದುಪ್ಪಟ್ಟು ದಂಡ: ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್!

ADVERTISEMENT
ADVERTISEMENT

ಅಂದು ಬೆಳಗಿನ ಜಾವ ನಡೆದಿದ್ದೇನು?

ರಾಮಲಿಂಗಾರೆಡ್ಡಿ ನೀಡಿದ ಮಾಹಿತಿಯಂತೆ, ಘಟನೆಗೆ ಮುನ್ನದ ರಾತ್ರಿ ಸುಮಾರು 8 ಗಂಟೆಗೆ ಶಾಗ್ಯ ಸಮೀಪದ ಅರಣ್ಯ ಪ್ರದೇಶದಲ್ಲಿ ಕಳ್ಳಬೇಟೆಗಾರರು ಅಕ್ರಮವಾಗಿ ಸಂಚರಿಸುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಖಚಿತ ಮಾಹಿತಿ ಲಭಿಸಿತ್ತು. ಕೂಡಲೇ 10 ಸಿಬ್ಬಂದಿಯನ್ನು ಒಳಗೊಂಡ ಎರಡು ಪ್ರತ್ಯೇಕ ತಂಡಗಳನ್ನು ರಚಿಸಿ ಕಾರ್ಯಾಚರಣೆ ಆರಂಭಿಸಲಾಯಿತು.

ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ಅರಣ್ಯದ ಬಂಡೆ ಪ್ರದೇಶದಲ್ಲಿ ಬ್ಯಾಟರಿ ಬೆಳಕು ಕಾಣಿಸಿಕೊಂಡಿತು. ಸಿಬ್ಬಂದಿ ಅನುಮಾನಾಸ್ಪದ ವ್ಯಕ್ತಿಗಳನ್ನು ಶರಣಾಗುವಂತೆ ಎಚ್ಚರಿಕೆ ನೀಡಿದರು. ಆದರೆ ಆರೋಪಿಗಳ ಕಡೆಯಿಂದಲೇ ಅರಣ್ಯ ಸಿಬ್ಬಂದಿಯತ್ತ ಗುಂಡು ಹಾರಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಆತ್ಮರಕ್ಷಣೆಗಾಗಿ ಮರುದಾಳಿ

ಕಳ್ಳಬೇಟೆಗಾರರು ಎತ್ತರದ ಪ್ರದೇಶದಲ್ಲಿದ್ದ ಕಾರಣ ಮತ್ತು ಸುತ್ತಮುತ್ತ ಕತ್ತಲು ಆವರಿಸಿದ್ದರಿಂದ ಪರಿಸ್ಥಿತಿ ಗಂಭೀರವಾಗಿತ್ತು. ಸಿಬ್ಬಂದಿ ತಮ್ಮ ರಕ್ಷಣೆಯ ದೃಷ್ಟಿಯಿಂದ ಮರುದಾಳಿ ನಡೆಸಿದರು. ಘಟನೆಯಲ್ಲಿ ಕೆಲ ಅರಣ್ಯ ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಗುಂಡಿನ ದಾಳಿ ನಿಂತ ಬಳಿಕ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದಾಗ ಮೂವರಿಗೆ ಗುಂಡು ತಗುಲಿರುವುದು ಕಂಡುಬಂದಿತು. ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಮೈಸೂರಿಗೆ ರವಾನಿಸಲಾಯಿತು.

ಸ್ಥಳದಿಂದ ಜಿಂಕೆ ಮಾಂಸ, ನಾಡಬಂದೂಕು ವಶ

ಘಟನಾ ಸ್ಥಳದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಎರಡು ನಾಡಬಂದೂಕುಗಳು, ಕಾಡತೂಸುಗಳು, ಪಟಾಕಿ, ಮದ್ದಿನ ಪೆಟ್ಟಿಗೆ, ಮೊಬೈಲ್‌ಗಳು, ಚಾರ್ಜರ್ ಬ್ಯಾಟರಿ ಹಾಗೂ ದಿನಸಿ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಆರೋಪಿಗಳ ಬ್ಯಾಗ್‌ನಲ್ಲಿ ಸುಮಾರು 20 ರಿಂದ 35 ಕೆಜಿ ಜಿಂಕೆ ಮಾಂಸ ಪತ್ತೆಯಾಗಿದ್ದು, ಅಕ್ರಮ ಬೇಟೆಯ ಶಂಕೆ ಮತ್ತಷ್ಟು ಬಲವಾಗಿದೆ ಎಂದು ಸಚಿವರು ಹೇಳಿದರು.

“ತಪ್ಪು ಕಂಡುಬಂದರೆ ಕಠಿಣ ಕ್ರಮ”

ಸದನದಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ, “ಅರಣ್ಯವನ್ನು ರಕ್ಷಿಸುವುದು ಇಲಾಖೆಯ ಕರ್ತವ್ಯ. ಅರಣ್ಯ ಕಾಯ್ದೆಯಡಿ ಈಗಾಗಲೇ ಪ್ರಕರಣ ದಾಖಲಾಗಿದೆ. ತನಿಖೆಯ ನಂತರ ನಮ್ಮ ಸಿಬ್ಬಂದಿ ಉದ್ದೇಶಪೂರ್ವಕವಾಗಿ ತಪ್ಪು ಮಾಡಿರುವುದು ಅಥವಾ ಕಾಯ್ದೆ ಉಲ್ಲಂಘಿಸಿರುವುದು ಸಾಬೀತಾದರೆ ಅವರ ವಿರುದ್ಧ ಯಾವುದೇ ಹಿಂಜರಿಕೆಯಿಲ್ಲದೆ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಭರವಸೆ ನೀಡಿದರು.

ನ್ಯಾಯಾಂಗ ತನಿಖೆಗೆ ವಿಪಕ್ಷದ ಒತ್ತಾಯ

ಇನ್ನೊಂದೆಡೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹನೂರು ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಮೂವರ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು.

ಜೊತೆಗೆ ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ಹೊರಬರಲು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿದ ಅವರು, ನೈತಿಕ ಹೊಣೆ ಹೊತ್ತು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ತಕ್ಷಣ ರಾಜೀನಾಮೆ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (5)

ಬಸ್‌ನಲ್ಲಿ ಉಗುಳಿದ್ರೆ ಚಾಲಕ-ಕಂಡಕ್ಟರ್‌ಗೆ ದಂಡ: NWKRTCಯಿಂದ ಹೊಸ ರೂಲ್ಸ್

by ಶಾಲಿನಿ ಕೆ. ಡಿ
August 19, 2026 - 6:46 pm
0

ಸ್ಕ್ರೀನ್ಸ್ (4)

ಆರೋಪಿ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ನಿಧನ

by ಶಾಲಿನಿ ಕೆ. ಡಿ
August 19, 2026 - 6:25 pm
0

ಸ್ಕ್ರೀನ್ಸ್ (3)

ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌

by ಶಾಲಿನಿ ಕೆ. ಡಿ
August 19, 2026 - 6:00 pm
0

ಸ್ಕ್ರೀನ್ಸ್ (2)

ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

by ಶಾಲಿನಿ ಕೆ. ಡಿ
August 19, 2026 - 5:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (5)
    ಬಸ್‌ನಲ್ಲಿ ಉಗುಳಿದ್ರೆ ಚಾಲಕ-ಕಂಡಕ್ಟರ್‌ಗೆ ದಂಡ: NWKRTCಯಿಂದ ಹೊಸ ರೂಲ್ಸ್
    August 19, 2026 | 0
  • ಸ್ಕ್ರೀನ್ಸ್ (4)
    ಆರೋಪಿ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ನಿಧನ
    August 19, 2026 | 0
  • ಸ್ಕ್ರೀನ್ಸ್ (1)
    ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕಾಯಿಲೆಗೆ ತಕ್ಕಂತೆ ಊಟ: ಆರೋಗ್ಯ ಇಲಾಖೆಯಿಂದ ಹೊಸ ಮೆನು
    August 19, 2026 | 0
  • Image f38ac95d
    ಮತ್ತೆ ಒತ್ತುವರಿ ಮಾಡಿದ್ರೆ ಸಾಮಗ್ರಿ ಜಪ್ತಿ, ದುಪ್ಪಟ್ಟು ದಂಡ: ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್!
    August 19, 2026 | 0
  • Untitled design 2026 08 19T162629.766
    ಬಿ.ಸಿ. ನಾಗೇಶ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ: ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version