• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೊಡಗು

ನಲಪಾಡ್ ಮದುವೆಯಲ್ಲಿ ತಾರೆಯರ ಮೆರಗು:ಡಿಕೆಶಿ, ಯಶ್‌, ಸುದೀಪ್ ಭಾಗಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 17, 2026 - 4:36 pm
in ಕೊಡಗು
0 0
0
ChatGPT Image Aug 17, 2026, 04 27 44 PM

ಮಡಿಕೇರಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಹಾಗೂ ಶಾಂತಿನಗರ ಶಾಸಕ ಎನ್‌.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್‌ ನಲಪಾಡ್ ಅವರ ಎರಡನೇ ವಿವಾಹ ಸಮಾರಂಭ ಇಂದು ಕೊಡಗಿನ ಮಡಿಕೇರಿಯ ಮೇಕೇರಿ ಗ್ರಾಮದಲ್ಲಿರುವ ಪ್ರತಿಷ್ಠಿತ ಕೂರ್ಗ್ ವೈಲ್ಡರ್‌ನೆಟ್ ರೆಸಾರ್ಟ್‌ನಲ್ಲಿ ಅದ್ದೂರಿಯಾಗಿ ನಡೆಯಿತು. ರಾಜಕೀಯ, ಸಿನಿಮಾ ಹಾಗೂ ಗಣ್ಯರ ಸಮ್ಮುಖದಲ್ಲಿ ನಡೆದ ಈ ಸಮಾರಂಭ ಗಮನ ಸೆಳೆಯಿತು.

ವಿವಾಹ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಟ ಕಿಚ್ಚ ಸುದೀಪ್, ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಹಲವು ರಾಜಕೀಯ ನಾಯಕರು, ಉದ್ಯಮಿಗಳು ಮತ್ತು ಆಪ್ತರು ಭಾಗವಹಿಸಿ ನವದಂಪತಿಗೆ ಶುಭಾಶಯ ಕೋರಿದರು. ಆಗಸ್ಟ್‌ 20ರವರೆಗೆ ಮದುವೆ ಸಂಭ್ರಮ ವಿವಿಧ ಸಾಂಪ್ರದಾಯಿಕ ಹಾಗೂ ಕುಟುಂಬ ಕಾರ್ಯಕ್ರಮಗಳೊಂದಿಗೆ ಮುಂದುವರಿಯಲಿದೆ.

RelatedPosts

ಮಡಿಕೇರಿ ದಸರಾ ದಿನಾಂಕದ ಗೊಂದಲಕ್ಕೆ ತೆರೆ; ಅ.21ಕ್ಕೆ ಶೋಭಾಯಾತ್ರೆ

ಕೊಡಗಿನಲ್ಲಿ ಕೆಂಗಣ್ಣು ಸೋಂಕು ಭೀತಿ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

ಕೊಡಗಿನಲ್ಲಿ ಮಳೆ ಅಬ್ಬರ: ಗುಡ್ಡ ಕುಸಿತ, ಮಹಿಳೆ ಜಸ್ಟ್ ಮಿಸ್!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

ADVERTISEMENT
ADVERTISEMENT

ಮೊಹಮ್ಮದ್‌ ನಲಪಾಡ್ ಅವರು 2017ರಲ್ಲಿ ಸಮೀನ್ ಅವರೊಂದಿಗೆ ವಿವಾಹವಾಗಿದ್ದರು. ಇದೀಗ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್‌.ಐ. ಮುನೀರ್ ಅಹಮ್ಮದ್ ಅವರ ಮೂರನೇ ಪುತ್ರಿ ಮಲಿಹಾ ಫಾತಿಮಾ ಅವರನ್ನು ವರಿಸಿದ್ದಾರೆ.

ಮಲಿಹಾ ಫಾತಿಮಾ ಕಾನೂನು ವ್ಯಾಸಂಗ ಪೂರ್ಣಗೊಳಿಸಿದ್ದು, ಅಮೆರಿಕ ಮೂಲದ ಬಹುರಾಷ್ಟ್ರೀಯ ಕಂಪನಿಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಾರೆ. ಎರಡೂ ಕುಟುಂಬಗಳ ಪರಸ್ಪರ ಒಪ್ಪಿಗೆಯೊಂದಿಗೆ ಈ ವಿವಾಹ ನಿಶ್ಚಯಗೊಂಡಿದ್ದು, ಆಪ್ತ ಬಂಧು-ಬಳಗದ ಸಮ್ಮುಖದಲ್ಲಿ ವೈಭವದಿಂದ ನೆರವೇರಿದೆ.

ಮುನೀರ್ ಅಹಮ್ಮದ್ ಅವರು ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಎ. ಹಸನಬ್ಬ ಅವರ ಸಹೋದರಿ ಪುತ್ರರಾಗಿದ್ದಾರೆ. ಎನ್‌.ಎ. ಹ್ಯಾರಿಸ್ ಹಾಗೂ ಮುನೀರ್ ಅಹಮ್ಮದ್ ಸುಮಾರು ಎರಡು ದಶಕಗಳಿಂದ ಆತ್ಮೀಯ ಸ್ನೇಹಿತರಾಗಿದ್ದು, ಆ ಸ್ನೇಹ ಇದೀಗ ವೈವಾಹಿಕ ಸಂಬಂಧವಾಗಿ ಮತ್ತಷ್ಟು ಗಟ್ಟಿಯಾಗಿದೆ.

ಕೊಡಗಿನಲ್ಲಿ ನಡೆದ ಈ ಮದುವೆ ಸಮಾರಂಭದಲ್ಲಿ ಭದ್ರತಾ ವ್ಯವಸ್ಥೆಯನ್ನೂ ಬಿಗಿಗೊಳಿಸಲಾಗಿತ್ತು. ಸಿನಿಮಾ ತಾರೆಯರ ಆಗಮನದಿಂದ ಅಭಿಮಾನಿಗಳು ಹಾಗೂ ಸ್ಥಳೀಯರಲ್ಲೂ ಕುತೂಹಲ ಹೆಚ್ಚಾಗಿತ್ತು. ರಾಜಕೀಯ ಮತ್ತು ಚಿತ್ರರಂಗದ ಗಣ್ಯರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಈ ವೈಭವದ ವಿವಾಹ ಸಾಮಾಜಿಕ ಜಾಲತಾಣಗಳಲ್ಲಿಯೂ ಭಾರೀ ಚರ್ಚೆಗೆ ಕಾರಣವಾಗಿದೆ. ಮೊಹಮ್ಮದ್‌ ನಲಪಾಡ್ ಅವರ ಎರಡನೇ ವಿವಾಹ ಮಡಿಕೇರಿಯಲ್ಲಿ ನೆರವೇರಿತು. ಡಿ.ಕೆ. ಶಿವಕುಮಾರ್, ಯಶ್ ಹಾಗೂ ಕಿಚ್ಚ ಸುದೀಪ್ ಸಮಾರಂಭದಲ್ಲಿ ಭಾಗವಹಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (99)

ವೀಕೆಂಡ್‌ನಲ್ಲಿ ಗೋಲ್ಡ್‌‌ ಖರೀದಿಸಲು ಪ್ಲಾನ್ ಮಾಡಿದ್ದೀರಾ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ಶಾಲಿನಿ ಕೆ. ಡಿ
October 18, 2026 - 12:10 pm
0

Untitled design (98)

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

by ಶಾಲಿನಿ ಕೆ. ಡಿ
October 18, 2026 - 11:42 am
0

Untitled design (96)

ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

by ಶಾಲಿನಿ ಕೆ. ಡಿ
October 18, 2026 - 11:14 am
0

Untitled design (93)

ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ

by ಶಾಲಿನಿ ಕೆ. ಡಿ
October 18, 2026 - 10:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (31)
    ಮಡಿಕೇರಿ ದಸರಾ ದಿನಾಂಕದ ಗೊಂದಲಕ್ಕೆ ತೆರೆ; ಅ.21ಕ್ಕೆ ಶೋಭಾಯಾತ್ರೆ
    September 23, 2026 | 0
  • Your paragraph text 2026 09 18T212552.613
    ಕೊಡಗಿನಲ್ಲಿ ಕೆಂಗಣ್ಣು ಸೋಂಕು ಭೀತಿ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!
    September 18, 2026 | 0
  • Image e19f289a
    ಕೊಡಗಿನಲ್ಲಿ ಮಳೆ ಅಬ್ಬರ: ಗುಡ್ಡ ಕುಸಿತ, ಮಹಿಳೆ ಜಸ್ಟ್ ಮಿಸ್!
    August 26, 2026 | 0
  • ಯಶ್ (17)
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!
    August 25, 2026 | 0
  • Image 31212a4e
    ಕೊಡಗಿನಲ್ಲಿ ವರುಣನ ಅಬ್ಬರ: ತ್ರಿವೇಣಿ ಸಂಗಮ ಭರ್ತಿ, ಕಾವೇರಿ ನೀರಿನ ಮಟ್ಟ ಏರಿಕೆ!
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version