• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 17, 2026 - 8:38 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 08 17T203735.398

ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಇಬ್ಬರು ಶಿಕ್ಷಕರಿಗೆ H1N1 ಸೋಂಕು ದೃಢಪಟ್ಟಿದೆ. ಆದರೆ ಶಾಲೆಯ ಯಾವುದೇ ವಿದ್ಯಾರ್ಥಿಗಳಲ್ಲಿ H1N1 ಸೋಂಕು ಪತ್ತೆಯಾಗಿಲ್ಲ ಎಂದು ಆರೋಗ್ಯ ಇಲಾಖೆ ಹಾಗೂ ಶಾಲಾ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಯ ಹೈಸ್ಕೂಲ್ ವಿಭಾಗವನ್ನು ತಾತ್ಕಾಲಿಕವಾಗಿ ಮುಚ್ಚಿ ಆನ್‌ಲೈನ್ ತರಗತಿಗಳನ್ನು ನಡೆಸಲಾಗುತ್ತಿದೆ.

ಕಳೆದ ವಾರ ಶಾಲೆಯ ಸುಮಾರು 500 ಮಕ್ಕಳಲ್ಲಿ ನೆಗಡಿ, ಕೆಮ್ಮು ಮತ್ತು ಜ್ವರದಂತಹ ಸಾಮಾನ್ಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿದ್ದವು. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮೂರು ದಿನಗಳ ಕಾಲ ಶಾಲೆಯ ಹೈಸ್ಕೂಲ್ ವಿಭಾಗವನ್ನು ಬಂದ್ ಮಾಡಲಾಗಿತ್ತು. ಬಳಿಕ ಮಕ್ಕಳ ಆರೋಗ್ಯ ಸ್ಥಿತಿಯನ್ನು ಗಮನಿಸಿ ತರಗತಿಗಳನ್ನು ಹಂತ ಹಂತವಾಗಿ ಪುನರಾರಂಭಿಸುವ ನಿರ್ಧಾರ ಕೈಗೊಳ್ಳಲಾಗಿದೆ.

RelatedPosts

ಮೈಸೂರು ದಸರಾ 2026ಕ್ಕೆ ನಾಳೆ ಚಾಲನೆ: ಅರಮನೆ-ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮೈಸೂರು ದಸರಾ ಪ್ರವಾಸಿಗರಿಗೆ ಗುಡ್‌ನ್ಯೂಸ್‌: ನಗರ ಸುತ್ತಾಟಕ್ಕೆ ಅಂಬಾರಿ ಬಸ್‌ ಸಿದ್ಧ

ಮಸೀದಿ ಛಾವಣಿ ಮೇಲೆ ಬಿಯರ್ ಕುಡಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್ಟೇಬಲ್ ಸಸ್ಪೆಂಡ್‌

ADVERTISEMENT
ADVERTISEMENT

ಶಾಲಾ ಆವರಣವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ಪ್ರಸ್ತುತ ಪ್ರಾಥಮಿಕ ಶಾಲಾ ವಿಭಾಗ ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದು, ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ.

ಶಾಲಾ ಆಡಳಿತ ಮಂಡಳಿಯ ಸೂಚನೆಯಂತೆ ಅನಾರೋಗ್ಯದ ಲಕ್ಷಣಗಳಿರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಪೋಷಕರಿಗೆ ತಿಳಿಸಲಾಗಿದೆ. ಜ್ವರ, ನೆಗಡಿ ಅಥವಾ ಕೆಮ್ಮು ಇರುವ ವಿದ್ಯಾರ್ಥಿಗಳು ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕ ಶಾಲೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

2,000 ಮಕ್ಕಳಿಗೆ ಪರೀಕ್ಷೆ

ಶಾಲೆಯ ಸುಮಾರು 2,000 ಮಕ್ಕಳಿಗೆ H1N1 ಪರೀಕ್ಷೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಪರೀಕ್ಷೆಗೆ ಒಳಪಟ್ಟ ಯಾವುದೇ ವಿದ್ಯಾರ್ಥಿಯಲ್ಲಿ H1N1 ಸೋಂಕು ಪತ್ತೆಯಾಗಿಲ್ಲ. ಕೆಲ ಮಕ್ಕಳಲ್ಲಿ ನೆಗಡಿ, ಕೆಮ್ಮು ಮತ್ತು ಜ್ವರದಂತಹ ಸಾಮಾನ್ಯ ಲಕ್ಷಣಗಳು ಕಂಡುಬಂದಿದ್ದರೂ, H1N1 ಸೋಂಕು ದೃಢಪಟ್ಟಿಲ್ಲ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.

ಇಬ್ಬರು ಶಿಕ್ಷಕರಿಗೆ ಮಾತ್ರ H1N1 ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪೋಷಕರು ಆತಂಕಕ್ಕೊಳಗಾಗದೆ, ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಶಾಲೆ ಮನವಿ ಮಾಡಿದೆ.

ಬೀದಿಬದಿ ಆಹಾರದ ಬಗ್ಗೆ ದೂರು

ಶಾಲೆಯ ಸುತ್ತಮುತ್ತಲ ಪ್ರದೇಶದಲ್ಲಿ ಸ್ವಚ್ಛತೆಯ ಕೊರತೆಯೊಂದಿಗೆ ಬೀದಿಬದಿ ಆಹಾರ ತಯಾರಿಕೆ ಹಾಗೂ ಮಾರಾಟ ನಡೆಯುತ್ತಿರುವ ಬಗ್ಗೆ ಶಾಲಾ ಸಿಬ್ಬಂದಿ ದೂರು ನೀಡಿದ್ದಾರೆ. ಪರಿಸರ ಸ್ವಚ್ಛತೆ ಕಾಪಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.

ಈ ನಡುವೆ, ಶಾಲೆಯಲ್ಲಿ H1N1 ಸೋಂಕು ಹಲವು ಮಕ್ಕಳಿಗೆ ಹರಡಿದೆ ಎಂಬ ವದಂತಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

ಸುಳ್ಳು ಸುದ್ದಿ ಹಬ್ಬಿಸಬೇಡಿ: ಆರೋಗ್ಯ ಇಲಾಖೆ

ಆರೋಗ್ಯ ಇಲಾಖೆ ಆಯುಕ್ತ ಗುರುದತ್ ಹೆಗ್ಡೆ ಅವರು ಮಾತನಾಡಿ, ಮಕ್ಕಳಿಗೆ H1N1 ಸೋಂಕು ದೃಢಪಟ್ಟಿದೆ ಎಂಬ ಮಾಹಿತಿ ಸುಳ್ಳು ಎಂದು ಹೇಳಿದ್ದಾರೆ. ಶಾಲೆಯ ಇಬ್ಬರು ಶಿಕ್ಷಕರಿಗೆ ಮಾತ್ರ H1N1 ಸೋಂಕು ಪತ್ತೆಯಾಗಿದ್ದು, ಮಕ್ಕಳಲ್ಲಿ ಸೋಂಕು ಕಂಡುಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

by Hemanth Kumar S
October 10, 2026 - 6:41 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (1)

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

by ಶಾಲಿನಿ ಕೆ. ಡಿ
October 10, 2026 - 6:27 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ

“ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ”: ಸ್ಪರ್ಧಿಗಳ ಅತಿರೇಕದ ವರ್ತನೆಗೆ ಕಿಚ್ಚ ಗರಂ

by ಶಾಲಿನಿ ಕೆ. ಡಿ
October 10, 2026 - 5:57 pm
0

Untitled design 2026 10 10T174600.495

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

by ಶಾಲಿನಿ ಕೆ. ಡಿ
October 10, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೈಸೂರು (3)
    ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ
    October 10, 2026 | 0
  • Untitled design 2026 10 10T131445.474
    ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ
    October 10, 2026 | 0
  • Your paragraph text 2026 10 10T113725.379
    ದೆಹಲಿಗೆ ಕಾಲಿಡುವ ಮುನ್ನವೇ ವಿಮಾನದಲ್ಲೇ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ
    October 10, 2026 | 0
  • ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ: ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    October 10, 2026 | 0
  • Untitled design 2026 10 10T105823.914
    ಜಂತರ್ ಮಂತರ್‌ನಲ್ಲಿ CJP ಪ್ರತಿಭಟನೆ: ದೆಹಲಿಯಲ್ಲಿ ಹೈಅಲರ್ಟ್‌, 400ಕ್ಕೂ ಹೆಚ್ಚು ಮಂದಿ ವಶಕ್ಕೆ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version