• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

ರಾಷ್ಟ್ರೀಯ ವೇದಿಕೆಯಲ್ಲಿ ತಗ್ಗಿಲ್ಲ ಯಶ್ ಕನ್ನಡಾಭಿಮಾನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 17, 2026 - 11:30 pm
in ಸಿನಿಮಾ
0 0
0
ರೆಮ್ಯುನರೇಷನ್ (6)

ಕನ್ನಡ್ ಅಲ್ಲ… ಅದು ‘ಕನ್ನಡ’ ರಾಷ್ಟ್ರೀಯ ವೇದಿಕೆಯಲ್ಲಿ ಕನ್ನಡಿಗರ ಸ್ವಾಭಿಮಾನ ಎತ್ತಿಹಿಡಿದ ರಾಕಿಂಗ್ ಸ್ಟಾರ್‌ ಯಶ್.ಕಿಚ್ಚ ಸುದೀಪ್ ಹಾದಿಯಲ್ಲಿ ಯಶ್ ಸಾಭಿತುಪಡಿಸಿದ್ದು ಏನು..? ಗಡಿ ದಾಟಿದ್ರು.. ಪ್ಯಾನ್ ಇಂಡಿಯಾ ಸ್ಟಾರ್ಸ್ ಆದ್ರೂ ಕನ್ನಡ ಸೂಪರ್ ಸ್ಟಾರ್ ಗಳ ಕನ್ನಡಾಭಿಮಾನ ಎಷ್ಟಿದೆ..? ಇಲ್ಲಿದೆ ಆ ಕ್ಯೂಟ್ ಮೊಮೆಂಟ್‌ನ ಕಂಪ್ಲೀಟ್ ಡಿಟೇಲ್ಸ್…

  • ಕನ್ನಡ್ ಅಲ್ಲ ಕನ್ನಡ.. ಭಾವನೆಗಳನ್ನ ಅರ್ಥ ಮಾಡ್ಕೊಳಿ.. ಬಿಟೌನ್‌‌ಗೆ ಯಶ್ ಪಾಠ
  • ರಾಷ್ಟ್ರೀಯ ವೇದಿಕೆಯಲ್ಲಿ ತಗ್ಗಿಲ್ಲ ಯಶ್ ಕನ್ನಡಾಭಿಮಾನ
  • ಕಿಚ್ಚ ಸುದೀಪ್ ಮೆರೆದಿದ್ದ ಸ್ವಾಭಿಮಾನ ನೆನಪಿಸಿದ ಯಶ್..!
  • ನಗುಮುಖದಲ್ಲೇ ಕನ್ನಡದ ತಪ್ಪು ಉಚ್ಚಾರಣೆ ತಿದ್ದಿದ ಯಶ್

ಸ್ಯಾಂಡಲ್‌ವುಡ್ ಬ್ರಾಂಡ್ ಅನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದು ಭಾರತೀಯ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದ ನಟ ರಾಕಿಂಗ್ ಸ್ಟಾರ್ ಯಶ್. ಅವರಿಗೆ ತಮ್ಮ ಮಾತೃಭಾಷೆ ಕನ್ನಡದ ಮೇಲಿರೋ ಗೌರವ, ಪ್ರೀತಿ ಮತ್ತು ಕಾಳಜಿ ಎಷ್ಟಿದೆ ಅನ್ನೋದು ಜಗತ್ತಿಗೇ ಗೊತ್ತಿರೋ ವಿಷಯ. ತಾವು ಎಷ್ಟೇ ದೊಡ್ಡ ಗ್ಲೋಬಲ್ ಸ್ಟಾರ್ ಆದರೂ, ರಾಷ್ಟ್ರೀಯ ಅಥವಾ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಕನ್ನಡ ಭಾಷೆಯ ಹೆಸರನ್ನು ಯಾರಾದರೂ ತಪ್ಪಾಗಿ ಉಚ್ಚರಿಸಿದರೆ ಯಶ್ ಸುಮ್ಮನೆ ಕೂರೋದೇ ಇಲ್ಲ. ಸಿಟ್ಟು ಮಾಡಿಕೊಳ್ಳದೆ, ಅತ್ಯಂತ ಪ್ರೀತಿಯಿಂದಲೇ ಎದುರಿಗಿದ್ದವರಿಗೆ ಚಾಟಿ ಬೀಸೋದು ರಾಕಿ ಭಾಯ್ ಸ್ಟೈಲ್.

RelatedPosts

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ

7 ವರ್ಷಗಳ ಬಳಿಕ ಡಿಪಿ ಬದಲಿಸಿದ ಪ್ರಭಾಸ್: ‘ಫೌಜಿ’ ಲುಕ್‌ಗೆ ಫ್ಯಾನ್ಸ್ ಫಿದಾ!

ADVERTISEMENT
ADVERTISEMENT

ಇತ್ತೀಚೆಗೆ ದೇಶದ ಅತ್ಯಂತ ಜನಪ್ರಿಯ ಟಿವಿ ಶೋ ‘ಆಪ್ ಕೀ ಅದಾಲತ್’ ಕಾರ್ಯಕ್ರಮದಲ್ಲಿ ಯಶ್ ಭಾಗವಹಿಸಿದ್ದಾಗ ಇಂಥದ್ದೇ ಒಂದು ಪ್ರಸಂಗ ನಡೆಯಿತು. ಕಾರ್ಯಕ್ರಮದ ನಿರೂಪಕ ಹಾಗೂ ಹಿರಿಯ ಪತ್ರಕರ್ತ ರಜತ್ ಶರ್ಮಾ ಅವರು ಯಶ್ ಅವರ ಬಳಿ ಪ್ರಶ್ನೆ ಕೇಳುವ ಭರದಲ್ಲಿ “ನಮ್ಮ ಭಾರತದಲ್ಲಿ ‘ಕನ್ನಡ್’ ಸಿನಿಮಾಗಳು…” ಎಂದು ಉಚ್ಚರಿಸಿದರು. ‘ಕನ್ನಡ್’ ಅನ್ನೋ ಪದ ಕಿವಿಗೆ ಬೀಳುತ್ತಿದ್ದಂತೆ ತಕ್ಷಣವೇ ಮಧ್ಯಪ್ರವೇಶಿಸಿದ ಯಶ್, ನಗುಮುಖದಿಂದಲೇ “ಸರ್… ಅದು ಕನ್ನಡ್ ಅಲ್ಲ, ಕನ್ನಡ” ಎಂದು ವೇದಿಕೆಯಲ್ಲೇ ಪ್ರೀತಿಯಿಂದ ತಿದ್ದಿ ಹೇಳಿದರು.

​ಯಶ್ ಅವರ ಈ ಸಮಯಪ್ರಜ್ಞೆ ಮತ್ತು ಭಾಷಾ ಪ್ರೇಮವನ್ನು ನೋಡಿ ಸ್ವತಃ ರಜತ್ ಶರ್ಮಾ ಅವರೇ ನಗುತ್ತಾ, ಸರಿ… ಕನ್ನಡ ಎಂದು ತಮ್ಮ ಉಚ್ಚಾರಣೆಯನ್ನು ತಕ್ಷಣವೇ ಸರಿಪಡಿಸಿಕೊಂಡರು. ಅಷ್ಟಕ್ಕೇ ನಿಲ್ಲಿಸದ ಯಶ್, ಪ್ರೇಕ್ಷಕರತ್ತ ತಿರುಗಿ ಎಲ್ಲರೂ ಚೆನ್ನಾಗಿ ಕೇಳಿಸಿಕೊಳ್ಳಿ… ಅದು ಕನ್ನಡ್ ಅಲ್ಲ, ಕನ್ನಡ ಎಂದು ನಗುತ್ತಲೇ ಹಿಂದಿಯಲ್ಲಿ ಖಡಕ್ ಆಗಿ ಹೇಳಿದರು. ಜೊತೆಗೆ ನನ್ನ ಭಾವನೆಗಳನ್ನು ಅರ್ಥಮಾಡಿಕೊಳ್ಳಿ ಎಂದು ಪ್ರೀತಿಯಿಂದ ವಿನಂತಿಸಿ, ಇಡೀ ವಾತಾವರಣವನ್ನು ತಿಳಿಗೊಳಿಸಿ ಪ್ರೇಕ್ಷಕರ ಚಪ್ಪಾಳೆ ಗಿಟ್ಟಿಸಿಕೊಂಡರು

ವಿಶೇಷವೆಂದರೆ, ಶೋ ಆರಂಭಕ್ಕೂ ಮುನ್ನವೇ ಯಶ್ ತಮ್ಮ ಸೌಜನ್ಯ ಮೆರೆದಿದ್ದರು. “ನಾವು ಎಲ್ಲಾ ಭಾಷೆಗಳನ್ನೂ ಗೌರವಿಸಬೇಕು. ನಾನು ಹಿಂದಿ ಮಾತನಾಡುವಾಗ ಏನಾದರೂ ಸಣ್ಣಪುಟ್ಟ ತಪ್ಪಿದ್ದರೆ ಕ್ಷಮಿಸಿ” ಎಂದು ವಿನಮ್ರವಾಗಿ ಕೇಳಿಕೊಂಡಿದ್ದರು. ಆದರೆ ಯಶ್ ಅವರ ಅಸ್ಖಲಿತ ಹಿಂದಿ ಮಾತು ಮತ್ತು ಗಂಭೀರ ವ್ಯಕ್ತಿತ್ವಕ್ಕೆ ಸ್ವತಃ ರಜತ್ ಶರ್ಮಾ ಅವರೇ ಪೂರ್ತಿ ಫಿದಾ ಆಗಿಬಿಟ್ಟಿದ್ದರು. ಇನ್ನು ರಾಷ್ಟ್ರೀಯ ಮಟ್ಟದ ದೊಡ್ಡ ವೇದಿಕೆಯಲ್ಲೂ ಕನ್ನಡ ಭಾಷೆಯ ಸರಿಯಾದ ಉಚ್ಚಾರಣೆಗಾಗಿ ಧ್ವನಿ ಎತ್ತಿದ ಯಶ್ ಕಾಳಜಿಗೆ ಇಡೀ ಕನ್ನಡಿಗರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶ್ಲಾಘನೆಗಳ ಮಳೆ ಹರಿಸುತ್ತಿದ್ದಾರೆ.

ಅಂದಹಾಗೆ, ಉತ್ತರ ಭಾರತದವರಿಗೆ ‘ಕನ್ನಡ’ ಎಂದು ಸರಿಯಾಗಿ ಉಚ್ಚರಿಸಲು ತಿದ್ದಿದ್ದು ಯಶ್ ಮಾತ್ರವಲ್ಲ. ಈ ಹಿಂದೆ ‘ಸೈಮಾ’ ಆವಾರ್ಡ್ಸ್ ವೇದಿಕೆಯಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೂಡ ಕನ್ನಡವನ್ನು ತಪ್ಪಾಗಿ ಉಚ್ಚರಿಸಿದಾಗ, “ಇದು ‘ಕನ್ನಡ್’ ಅಲ್ಲವೇ ಅಲ್ಲ, ಗೌರವದಿಂದ ‘ಕನ್ನಡ’ ಅಂತಾನೇ ಕರೆಯಿರಿ” ಎಂದು ವೇದಿಕೆಯಲ್ಲೇ ನೇರವಾಗಿ ಪಾಠ ಹೇಳಿದ್ದರು. ಒಟ್ಟಿನಲ್ಲಿ, ನಮ್ಮ ಕನ್ನಡದ ದಿಗ್ಗಜ ನಟರು ಪರಭಾಷಿಗರ ಎದುರು ನಮ್ಮ ಭಾಷೆಯ ಸ್ವಾಭಿಮಾನದ ಬಾವುಟವನ್ನು ಎಂದಿಗೂ ತಗ್ಗಿಸುವುದಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರೆಮ್ಯುನರೇಷನ್ (3)
    ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ
    August 17, 2026 | 0
  • ರೆಮ್ಯುನರೇಷನ್
    ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ
    August 17, 2026 | 0
  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
  • ChatGPT Image Aug 17, 2026, 03 15 01 PM
    7 ವರ್ಷಗಳ ಬಳಿಕ ಡಿಪಿ ಬದಲಿಸಿದ ಪ್ರಭಾಸ್: ‘ಫೌಜಿ’ ಲುಕ್‌ಗೆ ಫ್ಯಾನ್ಸ್ ಫಿದಾ!
    August 17, 2026 | 0
  • Untitled design (87)
    ಎಐ ಅಶ್ಲೀಲ ಕಂಟೆಂಟ್‌ಗೆ ಬ್ರೇಕ್: ಜಾನ್ವಿ ಅರ್ಜಿಗೆ ಕೋರ್ಟ್ ಮಧ್ಯಂತರ ಆದೇಶ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version