• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದಿನ ರಾಶಿ ಭವಿಷ್ಯ: ಇಂದು ಈ ರಾಶಿಗೆ ಧನಲಾಭ, ಯಾರಿಗೆ ಎಚ್ಚರಿಕೆ?

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 19, 2026 - 6:43 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2026 08 19T064206.781

2026ರ ಆಗಸ್ಟ್ 19 ಬುಧವಾರವು ಗ್ರಹ-ನಕ್ಷತ್ರಗಳ ವಿಶೇಷ ಸಂಯೋಗದಿಂದ ಹಲವು ರಾಶಿಗಳಿಗೆ ಶುಭ ಫಲ ನೀಡುವ ದಿನವಾಗಿದೆ. ಚಂದ್ರನ ಸಂಚಾರ ಹಾಗೂ ವಿಘ್ನವಿನಾಯಕನ ಅನುಗ್ರಹದಿಂದ ಉದ್ಯೋಗ, ವ್ಯಾಪಾರ, ಆರ್ಥಿಕ ಹಾಗೂ ಕುಟುಂಬ ಜೀವನದಲ್ಲಿ ಕೆಲ ರಾಶಿಯವರಿಗೆ ವಿಶೇಷ ಯಶಸ್ಸಿನ ಯೋಗವಿದ್ದು, ಕೆಲವು ರಾಶಿಯವರು ಮಾತು ಮತ್ತು ಖರ್ಚಿನ ವಿಚಾರದಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ.

ಇಂದು ಹೊಸ ಕೆಲಸ ಆರಂಭಿಸುವವರು ಹಿರಿಯರ ಸಲಹೆ ಪಡೆದು ಮುಂದುವರಿದರೆ ಉತ್ತಮ ಫಲ ಸಿಗಲಿದೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಏಕಾಗ್ರತೆ ಹೆಚ್ಚಾಗಲಿದ್ದು, ಉದ್ಯೋಗಸ್ಥರಿಗೆ ಹೊಸ ಅವಕಾಶಗಳು ದೊರೆಯುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಮನ್ವಯ ಮತ್ತು ಸಹಕಾರದಿಂದ ಹಲವು ಸಮಸ್ಯೆಗಳು ನಿವಾರಣೆಯಾಗಲಿವೆ.

12 ರಾಶಿಗಳ ದಿನ ಭವಿಷ್ಯ

ಮೇಷ

ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಸಿಗಬಹುದು. ಆರ್ಥಿಕವಾಗಿ ಲಾಭದ ದಿನವಾಗಿದ್ದು, ಕುಟುಂಬದ ಬೆಂಬಲ ಆತ್ಮವಿಶ್ವಾಸ ಹೆಚ್ಚಿಸುತ್ತದೆ.

RelatedPosts

ರಾಶಿಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರ, ದಾಂಪತ್ಯದಲ್ಲಿ ಬಿರುಕು!

ದಿನ ಭವಿಷ್ಯ: ಆಸ್ತಿ ಖರೀದಿಗೆ ಚಿಂತನೆ, ಕೆಲವರಿಗೆ ಆರ್ಥಿಕ ಸಂಕಷ್ಟ!

ದಿನ ಭವಿಷ್ಯ 02-10-2026: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಭವಿಷ್ಯ ಇಲ್ಲಿದೆ

ದಿನ ಭವಿಷ್ಯ 30-09-2026: 12 ರಾಶಿಗಳ ಇಂದಿನ ರಾಶಿಫಲ ಹೇಗಿದೆ?

ADVERTISEMENT
ADVERTISEMENT
 ವೃಷಭ

ವ್ಯಾಪಾರಿಗಳಿಗೆ ಉತ್ತಮ ಆದಾಯದ ಸೂಚನೆ ಇದೆ. ಹೂಡಿಕೆ ಹಾಗೂ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಶುಭ ಫಲ ದೊರೆಯುವ ಸಾಧ್ಯತೆ.

ಮಿಥುನ

ಭೂಮಿ ಅಥವಾ ವಾಹನ ಖರೀದಿಯ ಯೋಗವಿದೆ. ಅಧಿಕಾರಿಗಳ ಸಹಕಾರದಿಂದ ನಿಂತಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ.

ಕಟಕ

ತಂಡದ ಸಹಕಾರದಿಂದ ಕೆಲಸದಲ್ಲಿ ಯಶಸ್ಸು ಸಿಗಲಿದೆ. ವಿದೇಶಿ ಅವಕಾಶ ಅಥವಾ ಹೊಸ ಯೋಜನೆಗಳಲ್ಲಿ ಪ್ರಗತಿ ಸಾಧ್ಯ.

ಸಿಂಹ

ಕೋಪ ಮತ್ತು ಮಾತಿನ ಮೇಲೆ ನಿಯಂತ್ರಣ ಇರಲಿ. ಸೃಜನಶೀಲ ಕೆಲಸಗಳಲ್ಲಿ ಯಶಸ್ಸು ಸಿಕ್ಕರೂ ಆತುರದ ನಿರ್ಧಾರ ಬೇಡ.

ಕನ್ಯಾ

ಆದಾಯ ಹೆಚ್ಚುವ ಲಕ್ಷಣಗಳಿವೆ. ಆರೋಗ್ಯ ಸುಧಾರಣೆ ಹಾಗೂ ಕುಟುಂಬದ ಬೆಂಬಲದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ತುಲಾ

ನಿಮ್ಮ ವಾಕ್ಚಾತುರ್ಯದಿಂದ ಕಾರ್ಯಕ್ಷೇತ್ರದಲ್ಲಿ ಮೆಚ್ಚುಗೆ ಸಿಗಲಿದೆ. ಹೊಸ ಸಂಪರ್ಕಗಳು ಭವಿಷ್ಯಕ್ಕೆ ಲಾಭದಾಯಕವಾಗುತ್ತವೆ.

ವೃಶ್ಚಿಕ

ಅಪೂರ್ಣ ಕೆಲಸಗಳು ಪೂರ್ಣಗೊಳ್ಳಲಿವೆ. ಖರ್ಚು ಸ್ವಲ್ಪ ಹೆಚ್ಚಾದರೂ ವ್ಯವಹಾರದಲ್ಲಿ ಉತ್ತಮ ಫಲಿತಾಂಶ ಕಾಣಬಹುದು.

ಧನು

ಸಾಲವಾಗಿ ಕೊಟ್ಟ ಹಣ ಮರಳಿ ಸಿಗುವ ಸಾಧ್ಯತೆ ಇದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಶಾಂತಿ ದೊರೆಯಲಿದೆ.

ಮಕರ

ವೃತ್ತಿ ಮತ್ತು ವ್ಯಾಪಾರದಲ್ಲಿ ಬೆಳವಣಿಗೆ ಕಂಡುಬರಲಿದೆ. ಹೊಸ ಜವಾಬ್ದಾರಿಗಳು ಹಾಗೂ ಆದಾಯದ ಅವಕಾಶಗಳು ಹೆಚ್ಚಾಗುತ್ತವೆ.

ಕುಂಭ

ಆರ್ಥಿಕವಾಗಿ ಲಾಭದ ದಿನವಾದರೂ ಮಾತಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಪಾಲುದಾರಿಕೆ ವ್ಯವಹಾರಗಳಲ್ಲಿ ಜಾಣ್ಮೆಯಿಂದ ನಡೆದುಕೊಳ್ಳಿ.

ಮೀನ

ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುವ ಅವಕಾಶ ಸಿಗಲಿದೆ. ಅನಗತ್ಯ ಖರ್ಚುಗಳನ್ನು ನಿಯಂತ್ರಿಸಿದರೆ ದಿನ ಸುಗಮವಾಗಿರುತ್ತದೆ

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 10 10T103636.554

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಹಗುರ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
October 10, 2026 - 10:37 am
0

Untitled design 2026 10 09T185254.761

ನಂದಿಗ್ರಾಮದಲ್ಲಿ ಬಿಜೆಪಿಗೆ ಭರ್ಜರಿ ಜಯ: 1.22 ಲಕ್ಷ ಮತಗಳ ಅಂತರದಿಂದ ಹಸಿರಾಣಿ ಗೆಲುವು

by ಶಾಲಿನಿ ಕೆ. ಡಿ
October 9, 2026 - 6:56 pm
0

Untitled design 2026 10 09T183351.670

ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?

by ಶಾಲಿನಿ ಕೆ. ಡಿ
October 9, 2026 - 6:28 pm
0

Untitled design 2026 10 09T181344.735

ಬ್ರಿಟಿಷರ ನೆತ್ತರು ಹರಿಸಿದ ‘ರಣಬಾಲಿ’.. ವಿಜಯ್ ರೌದ್ರಾವತಾರ

by ಶಾಲಿನಿ ಕೆ. ಡಿ
October 9, 2026 - 6:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (98)
    ರಾಶಿಭವಿಷ್ಯ: ಹಣಕಾಸಿನ ವಿಚಾರದಲ್ಲಿ ಎಚ್ಚರ, ದಾಂಪತ್ಯದಲ್ಲಿ ಬಿರುಕು!
    October 8, 2026 | 0
  • Untitled design 2026 10 05T064935.045
    ದಿನ ಭವಿಷ್ಯ: ಆಸ್ತಿ ಖರೀದಿಗೆ ಚಿಂತನೆ, ಕೆಲವರಿಗೆ ಆರ್ಥಿಕ ಸಂಕಷ್ಟ!
    October 5, 2026 | 0
  • ಜ್ಞಾನೇಶ್
    ದಿನ ಭವಿಷ್ಯ 02-10-2026: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಭವಿಷ್ಯ ಇಲ್ಲಿದೆ
    October 2, 2026 | 0
  • Your paragraph text (58)
    ದಿನ ಭವಿಷ್ಯ 30-09-2026: 12 ರಾಶಿಗಳ ಇಂದಿನ ರಾಶಿಫಲ ಹೇಗಿದೆ?
    September 30, 2026 | 0
  • Untitled design 2026 09 23T064741.938
    ರಾಶಿಭವಿಷ್ಯ: ಆಸ್ತಿ ದಾಖಲೆ ಕಳೆದುಕೊಳ್ಳುವ ಆತಂಕ, ಹಣಕಾಸಿನ ನೆರವು ದೊರೆಯಬಹುದು!
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version