• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಟೋಮೊಬೈಲ್

ಗುಡ್ ನ್ಯೂಸ್‌ : ಕಡಿಮೆ ಸಾಮರ್ಥ್ಯದ ಫೋನ್‌ಗಳಿಗಾಗಿ ಬರ್ತಿದೆ BGMI LITE, ಶೀಘ್ರದಲ್ಲೇ ಪ್ರೀ-ರಿಜಿಸ್ಟ್ರೇಷನ್ ಆರಂಭ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 19, 2026 - 2:35 pm
in ಆಟೋಮೊಬೈಲ್
0 0
0
Untitled design 2026 08 19T143333.242

ಮೊಬೈಲ್ ಗೇಮ್ ಪ್ರಿಯರಿಗೆ, ಅದರಲ್ಲೂ ವಿಶೇಷವಾಗಿ ಬಿಜಿಎಂಐ ಅಭಿಮಾನಿಗಳಿಗೆ ಬಂಪರ್‌ ಸುದ್ದಿಯೊಂದು ಹೊರಬಿದ್ದಿದೆ. ಪ್ರಸಿದ್ಧ ಗೇಮಿಂಗ್ ಡೆವಲಪರ್ ಸಂಸ್ಥೆ ಕ್ರಾಫ್ಟನ್ ಇಂಡಿಯಾ ಬಹುನಿರೀಕ್ಷಿತ ‘ಬಿಜಿಎಂಐ ಲೈಟ್’ ಆವೃತ್ತಿಯನ್ನು ಇದೇ ವರ್ಷದ ಅಂತ್ಯದೊಳಗೆ ಭಾರತದಲ್ಲಿ ಬಿಡುಗಡೆ ಮಾಡುವುದಾಗಿ ಅಧಿಕೃತವಾಗಿ ಘೋಷಿಸಿದೆ.

ಕಡಿಮೆ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳನ್ನು ಬಳಸುವ ಗೇಮರ್‌ಗಳನ್ನೂ ತಲುಪುವ ಉದ್ದೇಶದಿಂದ ಈ ‘ಲೈಟ್’ ಆವೃತ್ತಿಯನ್ನು ವಿನ್ಯಾಸಗೊಳಿಸಲಾಗಿದೆ. ಇದು ಮೂಲಕ ಬಿಜಿಎಂಐ ಗೇಮ್‌ನಷ್ಟೇ ರೋಚಕವಾಗಿರಲಿದ್ದು, ಅದೇ ಥ್ರಿಲ್ ಅನ್ನು ಈ ಲೈಟ್ ವರ್ಷನ್‌ನಲ್ಲೂ ನೀವು ಎಂಜಾಯ್ ಮಾಡಬಹುದು ಎಂದು ಕಂಪನಿ ಭರವಸೆ ನೀಡಿದೆ.

RelatedPosts

ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

ವಾಹನ ಸವಾರರಿಗೆ ಶಾಕ್: ಎಮಿಷನ್ ಟೆಸ್ಟ್ ಶುಲ್ಕ ಧಿಡೀರ್ ಹೆಚ್ಚಳ

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

6 ನಗರ 10,000 ಟೆಕ್ಕಿಗಳು: ಭಾರತದಲ್ಲಿ ಕಾಗ್ನಿಜೆಂಟ್‌ನಿಂದ ಬೃಹತ್ ‘ಓಪನ್‌ಎಐ ಕೋಡೆಕ್ಸ್‌ ಹ್ಯಾಕಥಾನ್’! ಏನಿದರ ಉದ್ದೇಶ?

ADVERTISEMENT
ADVERTISEMENT

ಪ್ರೀ-ರಿಜಿಸ್ಟ್ರೇಷನ್ ಮತ್ತು ಡೌನ್‌ಲೋಡ್

ಆಂಡ್ರಾಯ್ಡ್ ಫೋನ್ ಬಳಕೆದಾರರಿಗಾಗಿ ಆಗಸ್ಟ್ 25, 2026 ರಿಂದ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಬಿಜಿಎಂಐ ಲೈಟ್‌ನ ಪ್ರೀ-ರಿಜಿಸ್ಟ್ರೇಷನ್ ಆರಂಭವಾಗಲಿದೆ.

ಇದರ ಆರಂಭಿಕ ಡೌನ್‌ಲೋಡ್ ಸೈಜ್ ಕೇವಲ 1ಜಿಬಿ ಇರಲಿದ್ದು, ಫೋನ್‌ಗಳಲ್ಲಿ ಸುಲಭವಾಗಿ ಮತ್ತು ವೇಗವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಹಳೆಯ ಅಕೌಂಟ್ ಕಥೆ ಏನು?

ಈಗಾಗಲೇ ಬಿಜಿಎಂಐ ಆಡುತ್ತಿರುವವರು ತಮ್ಮ ಹಳೆಯ ಅಕೌಂಟ್ ಅನ್ನು ಲೈಟ್ ಆವೃತ್ತಿಗೆ ವರ್ಗಾಯಿಸುವ ಅಗತ್ಯವಿಲ್ಲ ಎಂದು ಕ್ರಾಫ್ಟನ್ ಸ್ಪಷ್ಟಪಡಿಸಿದೆ. ಆಟಗಾರರು ತಮ್ಮ ಹಳೆಯ ಅಕೌಂಟ್‌ಗೆ ಧಕ್ಕೆಯಾಗದಂತೆ, ಬಿಜಿಎಂಐ ಲೈಟ್ ಅನ್ನು ಸಂಪೂರ್ಣವಾಗಿ ಪ್ರತ್ಯೇಕ ಗೇಮ್ ಆಗಿ ಆನಂದಿಸಬಹುದು. ಇನ್ನು ಆಪಲ್ ಬಳಕೆದಾರರಿಗೆ ಇದು ಯಾವಾಗ ಲಭ್ಯವಾಗಲಿದೆ ಎಂಬುದನ್ನು ಕಂಪನಿ ಮುಂದಿನ ದಿನಗಳಲ್ಲಿ ತಿಳಿಸಲಿದೆ.

ಬಿಜಿಎಂಐ ಲೈಟ್‌ಗೆ ಸಂಬಂಧಿಸಿದ ಮತ್ತಷ್ಟು ಅಪ್ಡೇಟ್‌ಗಳನ್ನು ಅದರ ಅಧಿಕೃತ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ಹಂಚಿಕೊಳ್ಳಲಾಗುವುದು ಎಂದು ಕ್ರಾಫ್ಟನ್ ತಿಳಿಸಿದೆ.

ದಕ್ಷಿಣ ಕೊರಿಯಾ ಮೂಲದ ಕ್ರಾಫ್ಟನ್ ಜಾಗತಿಕ ಮಟ್ಟದ ಗೇಮಿಂಗ್ ಡೆವಲಪರ್ ಕಂಪನಿಯಾಗಿದ್ದು, ಭಾರತದಲ್ಲಿ ಬಿಡುಗಡೆಯಾಗಿರುವ ಇದರ ಜನಪ್ರಿಯ ಗೇಮ್ ಬಿಜಿಎಂಐ ಈಗಾಗಲೇ 26 ಕೋಟಿಗೂ ಹೆಚ್ಚು ಬಾರಿ ಡೌನ್‌ಲೋಡ್ ಆಗಿದೆ. ಇದಲ್ಲದೆ ಬುಲೆಟ್ ಎಕೋ ಇಂಡಿಯಾ, ರೋಡ್ ಟು ವ್ಯಾಲರ್, ಕುಕೀರನ್ ಇಂಡಿಯಾ ಮತ್ತು ರಿಯಲ್ ಕ್ರಿಕೆಟ್ ನಂತಹ ಗೇಮ್‌ಗಳನ್ನೂ ಇದು ಹೊಂದಿದೆ.

ಗೇಮಿಂಗ್ ಜೊತೆಗೆ ಭಾರತದ ಸ್ಟಾರ್ಟ್‌ಅಪ್‌ ವಲಯಕ್ಕೂ ಬೆನ್ನೆಲುಬಾಗಿರುವ ಕ್ರಾಫ್ಟನ್, 2021 ರಿಂದ ಇದುವರೆಗೆ 250 ಮಿಲಿಯನ್ ಡಾಲರ್‌ಗೂ ಹೆಚ್ಚು ಹಣ ಹೂಡಿಕೆ ಮಾಡಿದೆ. ಅಲ್ಲದೆ ಇತ್ತೀಚೆಗೆ ನೇವರ್ ಮತ್ತು ಮಿರೆ ಅಸೆಟ್ ಜೊತೆಗೂಡಿ 6,000 ಕೋಟಿ ರೂ. ಮೌಲ್ಯದ ಕ್ರಾಫ್ಟನ್ ಇಂಡಿಯಾ ಯುನಿಕಾರ್ನ್ ಗ್ರೋಥ್ ಫಂಡ್ ಅನ್ನು ಆರಂಭಿಸಿದ್ದು, ಉದಯೋನ್ಮುಖ ಸ್ಟಾರ್ಟ್‌ಅಪ್‌ಗಳಿಗೆ ನೆರವಾಗುತ್ತಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Image d7fb7832

ಅಯೋಧ್ಯೆ ರಾಮ ಮಂದಿರ ಆಡಳಿತದಲ್ಲಿ ಬಿಗ್ ಬದಲಾವಣೆ; ಅನಿಲ್ ಮಿಶ್ರಾ ಆಪ್ತರಿಗೆ ಗೇಟ್‌ಪಾಸ್!

by ಕವಿತಾ
August 19, 2026 - 3:59 pm
0

ChatGPT Image Aug 19, 2026, 03 19 06 PM

ವಿದೇಶದಲ್ಲಿ ಸಮಂತಾ-ರಾಜ್ ರೊಮ್ಯಾಂಟಿಕ್ ಕ್ಷಣ; ಫೋಟೋಗಳು ಭಾರಿ ವೈರಲ್

by ಶಾಲಿನಿ ಕೆ. ಡಿ
August 19, 2026 - 3:48 pm
0

ChatGPT Image Aug 19, 2026, 02 59 47 PM

ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು; ಸವಾರರ ಮಾನವೀಯತೆಗೆ ಭಾರೀ ಮೆಚ್ಚುಗೆ!

by ಕವಿತಾ
August 19, 2026 - 3:42 pm
0

Image 2dbabde0

ಬದಾಮಿಯಲ್ಲಿ ನಡೆದ ಘಟನೆ ನೆನೆದ ನಟ ನಾಗಾರ್ಜುನ; ಕನ್ನಡಿಗರ ಮಾನವೀಯತೆಗೆ ಸಲಾಂ

by ಶಾಲಿನಿ ಕೆ. ಡಿ
August 19, 2026 - 3:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 17T164323.807
    ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!
    August 17, 2026 | 0
  • ಅರ್ಷದ್ (5)
    ವಾಹನ ಸವಾರರಿಗೆ ಶಾಕ್: ಎಮಿಷನ್ ಟೆಸ್ಟ್ ಶುಲ್ಕ ಧಿಡೀರ್ ಹೆಚ್ಚಳ
    August 16, 2026 | 0
  • ಅದ್ವೈತ್ (1)
    ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!
    August 12, 2026 | 0
  • ಕೈಗೊಳ್ಳಲಿರುವ (29)
    6 ನಗರ 10,000 ಟೆಕ್ಕಿಗಳು: ಭಾರತದಲ್ಲಿ ಕಾಗ್ನಿಜೆಂಟ್‌ನಿಂದ ಬೃಹತ್ ‘ಓಪನ್‌ಎಐ ಕೋಡೆಕ್ಸ್‌ ಹ್ಯಾಕಥಾನ್’! ಏನಿದರ ಉದ್ದೇಶ?
    July 31, 2026 | 0
  • ಖ
    ಹೊಸ ವಾಹನ ಖರೀದಿಸುವವರಿಗೆ ಬಿಗ್ ಶಾಕ್‌: ಆಗಸ್ಟ್ 1 ರಿಂದ ಕಾರು-ಬೈಕ್ ಬೆಲೆ ಏರಿಕೆ
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version