• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 19, 2026 - 9:55 pm
in ಸಿನಿಮಾ
0 0
0
ಸ್ಕ್ರೀನ್ಸ್ (12)

ಬೆಂಗಳೂರು: ‘ವೀರ ಕನ್ನಡಿಗ’, ‘ಮ್ಯಾಜಿಕ್ ಅಜ್ಜಿ’ ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಾಲನಟನಾಗಿ ಹಾಗೂ 100ಕ್ಕೂ ಹೆಚ್ಚು ಧಾರಾವಾಹಿ-ಟಿವಿ ಶೋಗಳಿಗೆ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ಶರ್ಮ, ಇದೀಗ ‘ಭಾವಾಂತರ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಸ್ಯಾಂಡಲ್‌ವುಡ್‌ ಪ್ರವೇಶಿಸುತ್ತಿದ್ದಾರೆ. ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆಗೆ ಸಜ್ಜಾಗಿರುವ ಈ ಚಿತ್ರದ ಹೊಸ ಪೋಸ್ಟರ್‌ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ.

ಕುತೂಹಲ ಮೂಡಿಸಿದ ಪೋಸ್ಟರ್

ಯುವತಿಯೊಬ್ಬಳು ಟ್ರಾನ್ಸ್‌ಜೆಂಡರ್ ಪಾತ್ರಕ್ಕೆ ಮುತ್ತಿಕ್ಕುವ ಭಂಗಿಯಲ್ಲಿರುವ ಪೋಸ್ಟರ್‌ ಬಿಡುಗಡೆಯಾಗಿದ್ದು, ಚಿತ್ರದ ಕಥಾಹಂದರದ ಕುರಿತು ಪ್ರೇಕ್ಷಕರಲ್ಲಿ ತೀವ್ರ ಚರ್ಚೆ ಮತ್ತು ಕುತೂಹಲ ಹುಟ್ಟುಹಾಕಿದೆ. ಈ ಪೋಸ್ಟರ್‌ನಲ್ಲಿ ಹಲವು ಗಹನವಾದ ವಿಷಯಗಳು ಅಡಗಿದ್ದು, ಅದನ್ನು ಪ್ರೇಕ್ಷಕರು ಡಿಕೋಡ್ ಮಾಡಿಕೊಳ್ಳಬಹುದು ಚಿತ್ರತಂಡ ಹೇಳಿದೆ.

RelatedPosts

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌

ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ವಿಶ್ವದಾದ್ಯಂತ 12 ಸಾವಿರ ಸ್ಕ್ರೀನ್ಸ್‌‌..ಯಶ್ ಟಾಕ್ಸಿಕ್ ರಾಕಿಂಗ್

ADVERTISEMENT
ADVERTISEMENT
ದಕ್ಷಿಣ ಭಾರತದಲ್ಲೇ ಮೊದಲ ಪ್ರಯತ್ನ

ನೈಜ ಘಟನೆಯನ್ನು ಆಧರಿಸಿ ತಯಾರಾಗಿರುವ ಈ ಚಿತ್ರಕ್ಕೆ ಕಾರ್ತಿಕ್ ಶರ್ಮ ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಸಂಗೀತ ಸಂಯೋಜಿಸಿ ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ತಮ್ಮ ಚೊಚ್ಚಲ ನಿರ್ದೇಶನದ ಬಗ್ಗೆ ಮಾತನಾಡಿದ ಕಾರ್ತಿಕ್ ಶರ್ಮ, “ದಕ್ಷಿಣ ಭಾರತದಲ್ಲೇ ಈ ರೀತಿಯ ಅಪರೂಪದ ಕಥಾಹಂದರ ಈವರೆಗೂ ಬಂದಿಲ್ಲ. ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು, ಪ್ರತಿಷ್ಠಿತ ‘ಹೊಂಬಾಳೆ ಮ್ಯೂಸಿಕ್’ ಸಂಸ್ಥೆ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ. ಪ್ರೇಕ್ಷಕರ ಪ್ರೋತ್ಸಾಹ ಹೀಗೆಯೇ ಮುಂದುವರಿಯಲಿ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉಡುಪಿ, ಬೆಂಗಳೂರು ಹಾಗೂ ತಮಿಳುನಾಡಿನ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಚಿತ್ರದಲ್ಲಿ ಕಾರ್ತಿಕ್ ಶರ್ಮ ಜೊತೆಗೆ ತನ್ವಿ ರಾವ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಪ್ರಣವ್ ಶ್ರೀಧರ್, ಶ್ರೀವೈಷ್ಣವ್, ವೇದ ರಾವ್ ಹಾಗೂ ಭಾನು ತಾರಾಗಣದಲ್ಲಿದ್ದಾರೆ. ‘ಕಿಕ್ ಮೀಡಿಯಾ’ ಸಂಸ್ಥೆ ನಿರ್ಮಿಸಿರುವ ಈ ಚಿತ್ರಕ್ಕೆ ಸಾಗರ್ ಅದ್ಕರ್ ಛಾಯಾಗ್ರಹಣ ಹಾಗೂ ಆಶೀಷ್ ಹುಲಕುಂದ್ ಸಂಕಲನವಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ತೆರೆಕಾಣಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (18)

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

by ಶಾಲಿನಿ ಕೆ. ಡಿ
August 19, 2026 - 11:15 pm
0

ಸ್ಕ್ರೀನ್ಸ್ (17)

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

by ಶಾಲಿನಿ ಕೆ. ಡಿ
August 19, 2026 - 11:02 pm
0

ಸ್ಕ್ರೀನ್ಸ್ (16)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

by ಶಾಲಿನಿ ಕೆ. ಡಿ
August 19, 2026 - 10:46 pm
0

ಸ್ಕ್ರೀನ್ಸ್ (15)

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

by ಶಾಲಿನಿ ಕೆ. ಡಿ
August 19, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (15)
    ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ
    August 19, 2026 | 0
  • ಸ್ಕ್ರೀನ್ಸ್ (3)
    ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌
    August 19, 2026 | 0
  • ಸ್ಕ್ರೀನ್ಸ್ (2)
    ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು
    August 19, 2026 | 0
  • ಸ್ಕ್ರೀನ್ಸ್
    ವಿಶ್ವದಾದ್ಯಂತ 12 ಸಾವಿರ ಸ್ಕ್ರೀನ್ಸ್‌‌..ಯಶ್ ಟಾಕ್ಸಿಕ್ ರಾಕಿಂಗ್
    August 19, 2026 | 0
  • Image 2b8631b6
    ಗೋವಿಂದಾ-ಸುನೀತಾ ವಿಚ್ಛೇದನಕ್ಕೆ ಬ್ರೇಕ್: ಡಿವೋರ್ಸ್ ಅರ್ಜಿ ಹಿಂಪಡೆದ ನಟನ ಪತ್ನಿ!
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version