• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 20, 2026 - 9:25 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 08 20T092423.195

RelatedPosts

ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ

ಪ್ರಧಾನಿ ಮೋದಿ ರಾಜಕೀಯ ಜೀವನ ಅಂತ್ಯ ಕಂಡಿದೆ: ರಾಹುಲ್ ಗಾಂಧಿ

ಇಂದು ಸಿಎಂ ಡಿಕೆಶಿ & ಸಿಎಂ ವಿಜಯ್ ನಡುವೆ ಹೈವೋಲ್ಟೇಜ್ ಸಭೆ

ಬೆಂಗಳೂರು ಟ್ರಾಫಿಕ್‌ಗೆ ಬ್ರೇಕ್: ಅತಿ ಉದ್ದದ ಫ್ಲೈಓವರ್ ನಿರ್ಮಾಣಕ್ಕೆ ಪ್ಲಾನ್

ADVERTISEMENT
ADVERTISEMENT

ಬೆಂಗಳೂರು, ಆಗಸ್ಟ್ 20: ಆಷಾಢ ಮುಗಿದು ಶ್ರಾವಣಮಾಸ ಆರಂಭವಾಗಿದ್ದು, ಸಾಲು ಸಾಲು ಹಬ್ಬಗಳು ಬರುತ್ತಿವೆ. ಶುಕ್ರವಾರ ವರಮಹಾಲಕ್ಷ್ಮಿ ಹಬ್ಬವಿದ್ದು, ಹಬ್ಬದ ಖರೀದಿಗೆ ಕೆ.ಆರ್ ಮಾರ್ಕೆಟ್‌ಗೆ ಜನ ಮುಗಿ ಬೀಳುತ್ತಿದ್ದಾರೆ. ಆದರೆ ಹೂವು, ಹಣ್ಣುಗಳ ಬೆಲೆ ಗ್ರಾಹಕರ ಜೇಬು ಸುಡುತ್ತಿದೆ. ಬುಧವಾರದಿಂದಲೇ ಮಾರುಕಟ್ಟೆಯಲ್ಲಿ ಜನಸಾಗರ ತುಂಬಿದ್ದು, ಶುಕ್ರವಾರ ಹಬ್ಬದ ದಿನ ಬೆಲೆ ಇನ್ನಷ್ಟು ಹೆಚ್ಚಾಗುವ ಆತಂಕದಲ್ಲಿದ್ದಾರೆ.

ಶ್ರಾವಣ ಮಾಸದ ಮೊದಲ ದೊಡ್ಡ ಹಬ್ಬಕ್ಕೆ ಕೌಂಟ್ಡೌನ್

ಶ್ರಾವಣ ಮಾಸದ ದೊಡ್ಡ ಹಬ್ಬ ವರಮಹಾಲಕ್ಷ್ಮಿ ಹಬ್ಬಕ್ಕೆ ಕೌಂಟ್ಡೌನ್ ಶುರುವಾಗಿದೆ. ಹಬ್ಬದ ಖರೀದಿಗೆ ಬೆಂಗಳೂರಿನ ಮಾರ್ಕೆಟ್‌ಗೆ ಜನಸಾಗರವೇ ಹರಿದು ಬರುತ್ತಿದೆ. ಅದರಲ್ಲೂ ಕೆ.ಆರ್ ಮಾರ್ಕೆಟ್‌‌ನಲ್ಲಂತೂ ಹೂವು, ಹಣ್ಣುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಶುಕ್ರವಾರ ಹಬ್ಬವಿದ್ರೂ ಬುಧವಾರದಿಂದಲೇ ಜನರ ಖರೀದಿ ಭರಾಟೆ ಜೋರಾಗಿದೆ. ಅದರಲ್ಲೂ ಹೂವಿನ ಮಾರ್ಕೆಟ್‌ನಲ್ಲಿ ಕಾಲಿಡಲು ಜಾಗವಿಲ್ಲ. ಶುಕ್ರವಾರ ಇನ್ನೂ ಬೆಲೆ ಹೆಚ್ಚಾಗುತ್ತದೆ ಎಂದು ಜನ ಮುಗಿಬಿದ್ದು ಖರೀದಿಸುತ್ತಿದ್ದಾರೆ.

ಹೂವುಗಳ ಬೆಲೆ ಏರಿಕೆ – 1 ಕೆಜಿಗೆ 4 ಸಾವಿರ ರೂವರೆಗೆ!

ಹಬ್ಬದ ಪ್ರಯುಕ್ತ ಹೂವುಗಳ ಬೆಲೆ ಆಕಾಶಕ್ಕೇರಿದೆ. ದೇವರ ಪೂಜೆಗೆ ಬಳಸುವ ಕನಕಾಂಬರ, ಮಲ್ಲಿಗೆ, ಮಳ್ಳೆ ಹೂವು, ಕಾಕಡ ಹೂವು, ಸೇವಂತಿಗೆ, ಗುಲಾಬಿ, ಕಣಗಲೆ ಹೂವು ಮತ್ತು ತಾವರೆ ಹೂವುಗಳ ಬೆಲೆಯಲ್ಲಿ ಗಣನೀಯ ಏರಿಕೆಯಾಗಿದೆ.

ಹೂವುಗಳ ಬೆಲೆ ಪಟ್ಟಿ

ಹೂವಿನ ವಿಧ ಪ್ರಮಾಣ ಬೆಲೆ (ರೂ.)
ಕನಕಾಂಬರ 1 ಕೆಜಿ 3,000 – 4,000
ಮಲ್ಲಿಗೆ 1 ಕೆಜಿ 1,000 – 2,000
ಮಳ್ಳೆ ಹೂವು 1 ಕೆಜಿ 600 – 800
ಕಾಕಡ ಹೂವು 1 ಕೆಜಿ 600 – 700
ಸೇವಂತಿಗೆ 1 ಕೆಜಿ 500 – 800
ಗುಲಾಬಿ 1 ಕೆಜಿ 400
ಕಣಗಲೆ ಹೂವು 1 ಕೆಜಿ 250
ತಾವರೆ ಹೂವು 1 ಜೋಡಿ 100
ಬಾಳೆಕಂದು 1 ಜೊತೆ 100
ಸುಗಂಧರಾಜ ಹಾರ 1 ಹಾರ 1,500 – 2,000

ಹಣ್ಣುಗಳ ಬೆಲೆಯಲ್ಲೂ ಏರಿಕೆ

ಹಬ್ಬಕ್ಕೆ ಬಳಸುವ ಹಣ್ಣುಗಳ ಬೆಲೆಯಲ್ಲೂ ಕೊಂಚ ಏರಿಕೆಯಾಗಿದೆ. ಸೇಬು ಹಣ್ಣು 200 ರೂ.ನಿಂದ 250 ರೂ.ವರೆಗೂ ಏರಿಕೆಯಾಗಿದೆ. ಎಲ್ಲಾ ಹಣ್ಣುಗಳ ಬೆಲೆಯಲ್ಲೂ 10-20 ರೂ.ವರೆಗೂ ಹೆಚ್ಚಾಗಿದೆ. ನೈಸರ್ಗಿಕ ವಿಪತ್ತು ಮತ್ತು ಸಾರಿಗೆ ಸಮಸ್ಯೆಗಳಿಂದಾಗಿ ಹಣ್ಣುಗಳ ಸರಬರಾಜು ಸೀಮಿತವಾಗಿದ್ದು, ಇದು ಬೆಲೆ ಏರಿಕೆಗೆ ಕಾರಣವಾಗಿದೆ.

ಮಾರುಕಟ್ಟೆಯಲ್ಲಿ ಜನವೋ ಜನ

ಕೆ.ಆರ್ ಮಾರ್ಕೆಟ್‌ನಲ್ಲಿ ಬೆಳಿಗ್ಗೆ 8 ಗಂಟೆಯಿಂದಲೇ ಜನರ ದಂಡು ಹರಿದು ಬಂದಿದೆ. ಹಬ್ಬದ ದಿನ ಬೆಲೆ ಇನ್ನಷ್ಟು ಹೆಚ್ಚಾಗುತ್ತದೆ ಎಂಬ ಕಾರಣಕ್ಕೆ ಮುಂಚಿತವಾಗಿ ಖರೀದಿ ಮಾಡಲು ಜನ ಆಸಕ್ತಿ ತೋರಿಸುತ್ತಿದ್ದಾರೆ. ಅಂಗಡಿಗಳ ಮುಂದೆ  ಸಾಲು, ಹೂವಿನ ವ್ಯಾಪಾರಿಗಳ ಬಳಿ ಜನರ ಗುಂಪು ನೋಡಬಹುದಾದ ದೃಶ್ಯವಾಗಿದೆ.

ಹಬ್ಬದ ವಿಶೇಷತೆ

ವರಮಹಾಲಕ್ಷ್ಮೀ ಹಬ್ಬವು ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಮಹಿಳೆಯರು ಈ ಹಬ್ಬವನ್ನು ಅತ್ಯಂತ ಶ್ರದ್ಧೆಯಿಂದ ಆಚರಿಸುತ್ತಾರೆ. ಸಂಪತ್ತಿನ ದೇವತೆಯಾದ ಮಹಾಲಕ್ಷ್ಮಿಯನ್ನು ಪೂಜಿಸುವ ಈ ಹಬ್ಬದಲ್ಲಿ ವಿಶೇಷ ಅಲಂಕಾರ, ಹೂವಿನ ವಿನ್ಯಾಸ ಮತ್ತು ಸಿಹಿ-ಪದಾರ್ಥಗಳನ್ನು ತಯಾರಿಸಲಾಗುತ್ತದೆ. 

ಬೆಲೆ ಏರಿಕೆಯಿಂದ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಪ್ರತಿ ವರ್ಷ ಹಬ್ಬಕ್ಕೂ ಬೆಲೆ ಏರುತ್ತದೆ. ಈ ವರ್ಷ ತುಂಬಾ ಅಧಿಕವಾಗಿದೆ. ಒಂದು ಕೆಜಿ ಕನಕಾಂಬರಕ್ಕೆ 4,000 ರೂ. ಕೇಳುತ್ತಾರೆ. ಪೂಜೆಗೆ ಅಗತ್ಯವಿರುವುದರಿಂದ ಖರೀದಿಸಲೇಬೇಕಾದ ಸ್ಥಿತಿ” ಎಂದು ಗ್ರಾಹಕರೊಬ್ಬರು ತಮ್ಮ ಅಸಹನೆ ವ್ಯಕ್ತಪಡಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಡೀಸೆಲ್ ಬೆಲೆ

ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
August 20, 2026 - 10:43 am
0

Untitled design 2026 08 20T092423.195

ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ

by ಶಾಲಿನಿ ಕೆ. ಡಿ
August 20, 2026 - 9:25 am
0

Untitled design 2026 08 20T090444.072

ಪ್ರಧಾನಿ ಮೋದಿ ರಾಜಕೀಯ ಜೀವನ ಅಂತ್ಯ ಕಂಡಿದೆ: ರಾಹುಲ್ ಗಾಂಧಿ

by ಶಾಲಿನಿ ಕೆ. ಡಿ
August 20, 2026 - 9:06 am
0

Untitled design 2026 08 20T084126.105

ಇಂದು ಸಿಎಂ ಡಿಕೆಶಿ & ಸಿಎಂ ವಿಜಯ್ ನಡುವೆ ಹೈವೋಲ್ಟೇಜ್ ಸಭೆ

by ಶಾಲಿನಿ ಕೆ. ಡಿ
August 20, 2026 - 8:46 am
0

ಸಂಬಂಧಿಸಿದ ಪೋಸ್ಟ್‌ಗಳು

  • ಡೀಸೆಲ್ ಬೆಲೆ
    ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ
    August 20, 2026 | 0
  • Untitled design 2026 08 20T090444.072
    ಪ್ರಧಾನಿ ಮೋದಿ ರಾಜಕೀಯ ಜೀವನ ಅಂತ್ಯ ಕಂಡಿದೆ: ರಾಹುಲ್ ಗಾಂಧಿ
    August 20, 2026 | 0
  • Untitled design 2026 08 20T084126.105
    ಇಂದು ಸಿಎಂ ಡಿಕೆಶಿ & ಸಿಎಂ ವಿಜಯ್ ನಡುವೆ ಹೈವೋಲ್ಟೇಜ್ ಸಭೆ
    August 20, 2026 | 0
  • Untitled design 2026 08 20T080620.169
    ಬೆಂಗಳೂರು ಟ್ರಾಫಿಕ್‌ಗೆ ಬ್ರೇಕ್: ಅತಿ ಉದ್ದದ ಫ್ಲೈಓವರ್ ನಿರ್ಮಾಣಕ್ಕೆ ಪ್ಲಾನ್
    August 20, 2026 | 0
  • Untitled design 2026 08 20T073321.257
    ಕರ್ನಾಟಕದಲ್ಲಿ ಮುಂದುವರಿದ ವರುಣನ ಅಬ್ಬರ: ಕರಾವಳಿ-ಮಲೆನಾಡಿಗೆ ಭಾರಿ ಮಳೆ ಸಾಧ್ಯತೆ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version