• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಟೋಮೊಬೈಲ್

ಹೊಸ ‘ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್’ ಬೈಕ್‌ ಬಿಡುಗಡೆ: ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲೂ ಲಭ್ಯ! ದರ ಎಷ್ಟು?

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 20, 2026 - 4:32 pm
in ಆಟೋಮೊಬೈಲ್
0 0
0
Untitled design 2026 08 20T163128.679

ಮುಂಬೈ: ಖ್ಯಾತ ಬೈಕ್ ತಯಾರಕ ಕಂಪನಿ ಜಾವಾ-ಯೆಜ್ಡಿ ಮೋಟಾರ್‌ಸೈಕಲ್ಸ್ ತನ್ನ ಹೊಚ್ಚಹೊಸ ‘ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್’ ಬೈಕ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ವಿಶೇಷವೆಂದರೆ, ಗ್ರಾಹಕರು ಈಗ ಈ ಬೈಕ್ ಅನ್ನು ಶೋರೂಮ್‌ಗಳಿಗೆ ಹೋಗದೆ, ಮನೆಯಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ಬುಕ್‌ ಮಾಡಬಹುದಾಗಿದೆ. ಜನಪ್ರಿಯ ಇ-ಕಾಮರ್ಸ್‌ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಬೈಕ್‌ ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ಜಾವಾ-ಯೆಜ್ಡಿ, ಪ್ರೀಮಿಯಂ ಬೈಕ್ ಮಾರಾಟದಲ್ಲಿ ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದಿದೆ.

ಹೊಸ ರೆಡ್ ವೂಲ್ಫ್ ಬೈಕ್‌ನ ವಿಶೇಷತೆಗಳೇನು?

RelatedPosts

ಟಾಟಾ ಕಾರು ಖರೀದಿಗೆ ಆಫರ್; ಹಬ್ಬದ ಸೀಸನ್‌‌ಗೆ ಭರ್ಜರಿ ರಿಯಾಯಿತಿ!

ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿಯೂ ಲಭ್ಯ ‘ಜಾವಾ ಆಲ್ ಸ್ಟಾರ್ಸ್’, ಹಬ್ಬದ ಸೀಸನ್‌ಗೆ ಭರ್ಜರಿ ಎಂಟ್ರಿ

ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!

ಫ್ಲೈಟ್ ಟಿಕೆಟ್ ಬುಕ್ ಮಾಡಿದ ಮೇಲೆ ಬೆಲೆ ಕಡಿಮೆಯಾಯ್ತಾ? ಚಿಂತೆ ಬೇಡ, ಹೆಚ್ಚುವರಿ ಹಣ ವಾಪಸ್ ಕೊಡುತ್ತೆ ‘ಮೇಕ್‌ಮೈಟ್ರಿಪ್’!

ADVERTISEMENT
ADVERTISEMENT

1970ರ ದಶಕದ ಯೆಜ್ಡಿ ಬೈಕ್‌ಗಳ ಇತಿಹಾಸದಿಂದ ಸ್ಫೂರ್ತಿ ಪಡೆದು ಈ ಬೈಕ್ ಅನ್ನು ವಿನ್ಯಾಸಗೊಳಿಸಲಾಗಿದೆ. ಇದರ ಕಡು ಕೆಂಪು ಬಣ್ಣ ಹಾಗೂ ಕ್ರೋಮ್ ವಿನ್ಯಾಸವು, ರಸ್ತೆಯಲ್ಲಿ ರಾಜನಂತೆ ಕಂಗೊಳಿಸುವ ಲುಕ್ ನೀಡುತ್ತದೆ.

ಇದು 350 ಸಿಸಿ (ಆಲ್ಫಾ2) ಲಿಕ್ವಿಡ್ ಕೂಲ್ಡ್ ಇಂಜಿನ್ ಹೊಂದಿದ್ದು, 6 ಸ್ಪೀಡ್ ಗೇರ್‌ಬಾಕ್ಸ್, ಸ್ಲಿಪ್ಪರ್ ಕ್ಲಚ್ ಮತ್ತು ಡ್ಯುಯಲ್ ಚಾನೆಲ್ ಎಬಿಎಸ್‌ನಂತಹ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಒಳಗೊಂಡಿದೆ.

ದೀರ್ಘಾವಧಿಯ ಪ್ರಯಾಣಕ್ಕೂ ಆಯಾಸವಾಗದಂತೆ ಅತ್ಯುತ್ತಮ ಸೀಟಿಂಗ್ ವ್ಯವಸ್ಥೆ ಇದರಲ್ಲಿದೆ. ಇದರ 12.5 ಲೀಟರ್ ಸಾಮರ್ಥ್ಯದ ಪೆಟ್ರೋಲ್ ಟ್ಯಾಂಕ್ ಒಮ್ಮೆ ಫುಲ್ ಆದರೆ ಬರೋಬ್ಬರಿ 350 ಕಿ.ಮೀ. ಗೂ ಹೆಚ್ಚು ದೂರ ಕ್ರಮಿಸಬಹುದಾಗಿದೆ.

ಇದರ ಎಕ್ಸ್-ಶೋರೂಂ (ದೆಹಲಿ) ಬೆಲೆ 2,09,950 ರೂ. ಆಗಿದ್ದು, ದೇಶಾದ್ಯಂತ ಇರುವ ಜಾವಾ-ಯೆಜ್ಡಿ ಅಧಿಕೃತ ಡೀಲರ್‌ಶಿಪ್‌ಗಳಲ್ಲೂ ಖರೀದಿಗೆ ಲಭ್ಯವಿದೆ.

ಈ ಡಿಜಿಟಲ್ ಬುಕ್ಕಿಂಗ್‌ ಕುರಿತು ಮಾತನಾಡಿದ ಕ್ಲಾಸಿಕ್ ಲೆಜೆಂಡ್ಸ್‌ನ ಸಹ-ಸಂಸ್ಥಾಪಕ ಅನುಪಮ್ ಥರೇಜಾ, “ತನ್ನ ವಿಶಿಷ್ಟ ಸ್ಟೈಲ್‌ನಿಂದಾಗಿ ಯೆಜ್ಡಿ ರೋಡ್‌ಸ್ಟರ್ ಈಗಾಗಲೇ ಗ್ರಾಹಕರ ಮನಗೆದ್ದಿದೆ. ಈಗ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಂತಹ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಇದು ದೇಶದ ಮೂಲೆ ಮೂಲೆಗಳಿಗೂ ಸುಲಭವಾಗಿ ತಲುಪಲಿದೆ. ಗ್ರಾಹಕರಿಗೆ ಡಿಜಿಟಲ್ ಮೂಲಕ ನಮ್ಮ ಬೈಕ್‌ಗಳನ್ನು ಖರೀದಿಸಲು ಅನುಕೂಲ ಮಾಡಿಕೊಡುವುದು ನಮ್ಮ ಮುಂದಿನ ಗುರಿಯಾಗಿದೆ,” ಎಂದರು.

ಆನ್‌ಲೈನ್‌ನಲ್ಲಿ ಬುಕ್ ಮಾಡುವುದು ಹೇಗೆ?

* ಅಮೆಜಾನ್ ಅಥವಾ ಫ್ಲಿಪ್‌ಕಾರ್ಟ್‌ನಲ್ಲಿ ಎಕ್ಸ್-ಶೋರೂಂ ಬುಕಿಂಗ್ ಮೊತ್ತವನ್ನು ಪಾವತಿಸುವುದು.
* ಬುಕಿಂಗ್ ಆದ ತಕ್ಷಣ ನಿಮ್ಮ ಹತ್ತಿರದ ಅಧಿಕೃತ ಡೀಲರ್ (ಶೋ ರೂಮ್) ನಿಮ್ಮನ್ನು ಸಂಪರ್ಕಿಸಿ, ಆನ್-ರೋಡ್ ಪಾವತಿಯ ಬಗ್ಗೆ ಮಾಹಿತಿ ನೀಡುತ್ತಾರೆ.
* ಶೋರೂಮ್‌ನಲ್ಲಿ ನೋಂದಣಿ (ರಿಜಿಸ್ಟ್ರೇಷನ್) ಮತ್ತು ಇನ್ಶೂರೆನ್ಸ್ ಪ್ರಕ್ರಿಯೆ ಮುಗಿದ ಬಳಿಕ ಬೈಕ್ ಡೆಲಿವರಿ ಮಾಡಲಾಗುತ್ತದೆ.
* ಹೆಚ್ಚುವರಿ ಅಕ್ಸೆಸರೀಸ್‌ಗಳನ್ನು ನೀವು ಅದೇ ಶೋರೂಮ್‌ನಲ್ಲಿ ಖರೀದಿಸಬಹುದು.

ಗ್ರಾಹಕರಿಗೆ ಬಂಪರ್ ಆಫರ್‌

ಗ್ರಾಹಕರ ಅನುಕೂಲಕ್ಕಾಗಿ ಜಾವಾ-ಯೆಜ್ಡಿ ಹಲವು ಅತ್ಯುತ್ತಮ ಆಫರ್‌ಗಳನ್ನು ನೀಡುತ್ತಿದೆ.

* 4 ವರ್ಷ ಅಥವಾ 50,000 ಕಿ.ಮೀ. ವರೆಗೆ ಸ್ಟ್ಯಾಂಡರ್ಡ್ ವಾರಂಟಿ.
* 6 ವರ್ಷಗಳವರೆಗೆ ವಾರಂಟಿ ವಿಸ್ತರಿಸುವ ಅವಕಾಶ.
* 8 ವರ್ಷಗಳವರೆಗೆ ರಸ್ತೆಬದಿಯಲ್ಲೇ ಸಹಾಯಹಸ್ತ ನೀಡುವ ರೋಡ್‌ಸೈಡ್‌ ಅಸಿಸ್ಟೆನ್ಸ್‌ ಸೌಲಭ್ಯ.
* 5 ವರ್ಷಗಳವರೆಗೆ ಎಎಂಸಿ ಕವರೇಜ್.

ಭಾರತದಲ್ಲಿನ ಐಕಾನಿಕ್ ಬ್ರ್ಯಾಂಡ್‌ಗಳಿಗೆ ಮರುಜೀವ ನೀಡುವ ದೃಷ್ಟಿಯಿಂದ ಸ್ಥಾಪನೆಯಾದ ‘ಕ್ಲಾಸಿಕ್ ಲೆಜೆಂಡ್ಸ್’ ಸಂಸ್ಥೆಯು, ಜಾವಾ, ಯೆಜ್ಡಿ ಹಾಗೂ ಬಿಎಸ್‌ಎ ಬ್ರ್ಯಾಂಡ್‌ಗಳನ್ನು ಮುನ್ನಡೆಸುತ್ತಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Images (2)

SIR ಅಕ್ರಮ ಆರೋಪ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ

by ಶಾಲಿನಿ ಕೆ. ಡಿ
October 12, 2026 - 7:04 pm
0

Untitled design 2026 10 12T183516.933

ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ

by ಶಾಲಿನಿ ಕೆ. ಡಿ
October 12, 2026 - 6:43 pm
0

Untitled design 2026 10 12T175232.142

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

by ಶಾಲಿನಿ ಕೆ. ಡಿ
October 12, 2026 - 5:53 pm
0

Untitled design 2026 10 12T173820.089

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (19)
    ಟಾಟಾ ಕಾರು ಖರೀದಿಗೆ ಆಫರ್; ಹಬ್ಬದ ಸೀಸನ್‌‌ಗೆ ಭರ್ಜರಿ ರಿಯಾಯಿತಿ!
    October 11, 2026 | 0
  • Untitled design (28)
    ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿಯೂ ಲಭ್ಯ ‘ಜಾವಾ ಆಲ್ ಸ್ಟಾರ್ಸ್’, ಹಬ್ಬದ ಸೀಸನ್‌ಗೆ ಭರ್ಜರಿ ಎಂಟ್ರಿ
    October 8, 2026 | 0
  • Your paragraph text (49)
    ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!
    September 29, 2026 | 0
  • Your paragraph text (45)
    ಫ್ಲೈಟ್ ಟಿಕೆಟ್ ಬುಕ್ ಮಾಡಿದ ಮೇಲೆ ಬೆಲೆ ಕಡಿಮೆಯಾಯ್ತಾ? ಚಿಂತೆ ಬೇಡ, ಹೆಚ್ಚುವರಿ ಹಣ ವಾಪಸ್ ಕೊಡುತ್ತೆ ‘ಮೇಕ್‌ಮೈಟ್ರಿಪ್’!
    September 29, 2026 | 0
  • ಜ್ಞಾನೇಶ್ (3)
    ಹೊಸ ಟಾಟಾ ಏರಿಸ್ ಸೆಡಾನ್ ಬಿಡುಗಡೆ: ಬೆಲೆ ಎಷ್ಟು?
    September 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version