• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಿಪಕ್ಷಗಳ ಧರಣಿ ನಡುವೆ ವಿಧಾನಸಭೆಯಲ್ಲಿ 3 ತಿದ್ದುಪಡಿ ಮಸೂದೆಗಳಿಗೆ ಅಂಗೀಕಾರ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 20, 2026 - 9:39 pm
in ಕರ್ನಾಟಕ
0 0
0
Untitled design 2026 08 20T213812.346

BJP ಹಾಗೂ ಜೆಡಿಎಸ್ ಸದಸ್ಯರ ಪ್ರತಿಭಟನೆ ಮತ್ತು ಗದ್ದಲದ ನಡುವೆಯೇ ವಿಧಾನಸಭೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತಿದ್ದುಪಡಿ ಮಸೂದೆ ಸೇರಿದಂತೆ ಮೂರು ಮಹತ್ವದ ತಿದ್ದುಪಡಿ ಮಸೂದೆಗಳಿಗೆ ಅಂಗೀಕಾರ ದೊರೆತಿದೆ. 2026ನೇ ಸಾಲಿನ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕ ಹಾಗೂ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಸದನದಲ್ಲಿ ಅಂಗೀಕರಿಸಲಾಯಿತು.

ವಿಧಾನಸಭೆಯಲ್ಲಿ ಗದ್ದಲದ ನಡುವೆಯೇ ಸಚಿವ ಕೃಷ್ಣ ಬೈರೇಗೌಡ ಅವರು ಮೂರು ಮಸೂದೆಗಳನ್ನು ಪರ್ಯಾಲೋಚನೆಗೆ ಮಂಡಿಸಿದರು. ಬಿಡಿಎ ತಿದ್ದುಪಡಿ ಮಸೂದೆ ಕುರಿತು ವಿವರಣೆ ನೀಡಿದ ಅವರು, ಬಿಡಿಎ ಸ್ವಾಧೀನಪಡಿಸಿಕೊಂಡಿರುವ ಭೂಮಿಯಲ್ಲಿ ಹಲವು ಬಡಾವಣೆಗಳು ನಿರ್ಮಾಣವಾಗಿದ್ದು, ಅವುಗಳಲ್ಲಿ ಅನೇಕ ಅನಧಿಕೃತ ಮನೆಗಳಿವೆ. ಈ ಮನೆಗಳನ್ನು ತೆರವುಗೊಳಿಸಲು ಸಾಧ್ಯವಾಗದ ಪರಿಸ್ಥಿತಿ ಒಂದೆಡೆಯಾದರೆ, ಮತ್ತೊಂದೆಡೆ ಮನೆ ಮಾಲೀಕರಿಗೆ ತಮ್ಮ ಆಸ್ತಿಗಳಿಗೆ ಪೂರ್ಣ ಪ್ರಮಾಣದ ದಾಖಲೆಗಳನ್ನು ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

RelatedPosts

KPSC ಹಗರಣ: ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ಸರ್ಕಾರದ ಶಿಫಾರಸು

ವಂದೇ ಮಾತರಂ ವಿವಾದ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಆಗ್ರಹ: ಕಪ್ಪು ಟೀ ಶರ್ಟ್‌ನಲ್ಲಿ ಸದನಕ್ಕೆ ಎಂಟ್ರಿ

ಸೆ.7ರೊಳಗೆ ಕರಾವಳಿ-ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್‌

ADVERTISEMENT
ADVERTISEMENT

ಇಂತಹ ಬಡಾವಣೆಗಳಲ್ಲಿರುವ ಮನೆ ಮಾಲೀಕರಿಗೆ ಶಾಶ್ವತ ದಾಖಲೆಗಳನ್ನು ಒದಗಿಸುವ ಉದ್ದೇಶದಿಂದ ತಿದ್ದುಪಡಿ ತರಲಾಗಿದೆ. ಮಾರ್ಗಸೂಚಿ ದರದ ಮೇಲೆ ಶೇ.50ರಷ್ಟು ರಿಯಾಯಿತಿ ನೀಡುವ ಮೂಲಕ ಆಸ್ತಿ ದಾಖಲೀಕರಣಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ಸುಮಾರು 1,11,560 ಅನಧಿಕೃತ ಮನೆಗಳು ನಿರ್ಮಾಣವಾಗಿವೆ ಎಂದು ಸಚಿವರು ಮಾಹಿತಿ ನೀಡಿದರು.

ಇದೇ ಮಸೂದೆಯಲ್ಲಿ ಬಿಡಿಎ ಆಯುಕ್ತರಿಗೆ ಕಾಮಗಾರಿಗಳಿಗೆ ₹5 ಕೋಟಿವರೆಗೆ ಆರ್ಥಿಕ ಮಂಜೂರಾತಿ ನೀಡುವ ಅಧಿಕಾರ ಕಲ್ಪಿಸಲಾಗಿದೆ. ಈ ಹಿಂದೆ ಆಯುಕ್ತರಿಗೆ ₹50 ಲಕ್ಷದವರೆಗೆ ಮಾತ್ರ ಮಂಜೂರಾತಿ ನೀಡುವ ಅಧಿಕಾರವಿತ್ತು. ಬಡಾವಣೆಗಳು, ಪ್ಲಾಟ್‌ಗಳು ಮತ್ತು ವಿಲ್ಲಾಗಳ ದುರಸ್ತಿ ಹಾಗೂ ನಿರ್ವಹಣೆಯಂತಹ ತ್ವರಿತ ಕಾಮಗಾರಿಗಳನ್ನು ಕೈಗೊಳ್ಳಲು ಈ ಮಿತಿ ಹೆಚ್ಚಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಅಲ್ಲದೆ, ಬಿಡಿಎ ಭೂಮಿಯಲ್ಲಿ ಅನಧಿಕೃತವಾಗಿ ಅಧಿಭೋಗ ಹೊಂದಿರುವವರು ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ದಿನದಿಂದ ಎರಡು ವರ್ಷಗಳೊಳಗೆ ನಿವೇಶನ ಹಂಚಿಕೆ ಪಡೆಯದಿದ್ದರೆ, ಅಂತಹವರನ್ನು ತೆರವುಗೊಳಿಸಲು ಪ್ರಾಧಿಕಾರಕ್ಕೆ ಅವಕಾಶ ನೀಡಲಾಗಿದೆ.

ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕದಲ್ಲಿಯೂ ಹಲವು ಪ್ರಮುಖ ಅಂಶಗಳನ್ನು ಸೇರಿಸಲಾಗಿದೆ. 2005ರ ನಂತರ ಹಾಗೂ 2015ರ ತಿದ್ದುಪಡಿ ಕಾಯ್ದೆ ಜಾರಿಗೆ ಬರುವ ಮೊದಲು ಅನುಮೋದನೆಗೊಂಡಿದ್ದರೂ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಳ್ಳದ ಬಡಾವಣೆಗಳಿಗೆ ಮಾರ್ಗಸೂಚಿ ಮೌಲ್ಯದ ಶೇ.3ರಷ್ಟು ದಂಡ ವಿಧಿಸುವ ವ್ಯವಸ್ಥೆಯನ್ನು ಕಾನೂನುಬದ್ಧಗೊಳಿಸಲಾಗುತ್ತಿದೆ.

ಈ ದಂಡ ಪಾವತಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಬಡಾವಣೆಗಳಿಗೆ ಅಂತಿಮ ಅನುಮೋದನೆ ನೀಡಲು ಹಾಗೂ ಉಳಿಕೆ ನಿವೇಶನಗಳನ್ನು ಬಿಡುಗಡೆ ಮಾಡಲು ಮಸೂದೆ ಅವಕಾಶ ಕಲ್ಪಿಸುತ್ತದೆ. ಈ ಹಿಂದೆ ವಿಧಿಸಲಾಗಿದ್ದ ಅಥವಾ ಸಂಗ್ರಹಿಸಲಾದ ದಂಡವನ್ನೂ ಸಿಂಧುಗೊಳಿಸುವ ಪ್ರಸ್ತಾವನೆ ಇದೆ.

ಇನ್ನು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕಕ್ಕೂ ಸದನದ ಅನುಮೋದನೆ ದೊರೆತಿದೆ. ಪ್ರಾಧಿಕಾರದ ಉಪಾಧ್ಯಕ್ಷರು, ಪದನಿಮಿತ್ತ ಸದಸ್ಯರು ಹಾಗೂ ಸರ್ಕಾರೇತರ ಸದಸ್ಯರಿಗೆ ಸಂಬಂಧಿಸಿದ ಉಪಬಂಧಗಳನ್ನು ಪರಿಷ್ಕರಿಸುವ ಉದ್ದೇಶದಿಂದ ಈ ತಿದ್ದುಪಡಿ ಮಸೂದೆ ತರಲಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 21T222256.380

ಧ್ಯಾನ ಶಿಬಿರದ ಮೇಲೆ ವೈಮಾನಿಕ ದಾಳಿ; ಮ್ಯಾನ್ಮಾರ್‌ನಲ್ಲಿ 14 ಭಕ್ತರ ದುರ್ಮರಣ

by ಕವಿತಾ
August 21, 2026 - 11:24 pm
0

Untitled design 2026 08 21T223549.883

ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 21, 2026 - 10:39 pm
0

Untitled design 2026 08 21T221141.162

ಬಿಗ್ ಬಾಸ್ ಕನ್ನಡ 13 ಡೇಟ್ ಫಿಕ್ಸ್; ಸೆ.6ಕ್ಕೆ ಗ್ರ್ಯಾಂಡ್ ಪ್ರೀಮಿಯರ್

by ಕವಿತಾ
August 21, 2026 - 10:25 pm
0

Untitled design 2026 08 21T215319.629

ಸಕ್ಕರೆ ಬೆಲೆ ಗಗನಕ್ಕೇರಿದ್ದೇಕೆ? ಎಥೆನಾಲ್ ಆರೋಪ ತಳ್ಳಿಹಾಕಿದ ಕೇಂದ್ರ

by ಕವಿತಾ
August 21, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 21T202504.551
    KPSC ಹಗರಣ: ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ಸರ್ಕಾರದ ಶಿಫಾರಸು
    August 21, 2026 | 0
  • Untitled design 2026 08 21T143946.870
    ವಂದೇ ಮಾತರಂ ವಿವಾದ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು
    August 21, 2026 | 0
  • Untitled design 2026 08 21T141105.833
    ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಆಗ್ರಹ: ಕಪ್ಪು ಟೀ ಶರ್ಟ್‌ನಲ್ಲಿ ಸದನಕ್ಕೆ ಎಂಟ್ರಿ
    August 21, 2026 | 0
  • Untitled design 2026 08 21T133338.280
    ಸೆ.7ರೊಳಗೆ ಕರಾವಳಿ-ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್‌
    August 21, 2026 | 0
  • Untitled design 2026 08 21T111608.454
    ವರಮಹಾಲಕ್ಷ್ಮಿ ಹಬ್ಬಕ್ಕೆ ವಿಶೇಷ ಅಲಂಕಾರ: ನೋಟುಗಳಿಂದ ಸಿಂಗಾರಗೊಂಡ ಚಾಮುಂಡೇಶ್ವರಿ
    August 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version