• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ 2026-27: ಮುಖ್ಯಮಂತ್ರಿ ಚಂದ್ರುಗೆ ಜೀವಮಾನ ಸಾಧನೆ ಗೌರವ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 21, 2026 - 8:18 am
in ಕರ್ನಾಟಕ
0 0
0
Untitled design 2026 08 21T081717.471

ಬೆಂಗಳೂರು: ರಂಗಭೂಮಿ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಹಾಗೂ ಪ್ರತಿಭಾವಂತ ಕಲಾವಿದರನ್ನು ಗೌರವಿಸುವ ಉದ್ದೇಶದಿಂದ ನೀಡಲಾಗುವ ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಪ್ರಶಸ್ತಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಾರಿ ಜೀವಮಾನ ಸಾಧನೆ ಗೌರವ ಪ್ರಶಸ್ತಿ, ವಾರ್ಷಿಕ ಪ್ರಶಸ್ತಿ ಹಾಗೂ ವಿವಿಧ ದತ್ತಿನಿಧಿ ಪುರಸ್ಕಾರಗಳನ್ನು ಘೋಷಿಸಲಾಗಿದೆ.

ಕನ್ನಡ ರಂಗಭೂಮಿ ಹಾಗೂ ಬೆಳ್ಳಿತೆರೆಯಲ್ಲಿ ತಮ್ಮ ವಿಶಿಷ್ಟ ಅಭಿನಯ, ಕಂಠಸಿರಿ ಮತ್ತು ವಿಭಿನ್ನ ಪಾತ್ರಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ಹಿರಿಯ ನಟ ಡಾ. ಮುಖ್ಯಮಂತ್ರಿ ಚಂದ್ರು ಅವರಿಗೆ ಪ್ರತಿಷ್ಠಿತ ‘ಜೀವಮಾನ ಸಾಧನೆ ಗೌರವ ಪ್ರಶಸ್ತಿ’ ಲಭಿಸಿದೆ. ರಂಗಭೂಮಿ ಕ್ಷೇತ್ರಕ್ಕೆ ಅವರು ಹಲವು ದಶಕಗಳಿಂದ ನೀಡಿರುವ ಮಹತ್ವದ ಕೊಡುಗೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.

RelatedPosts

ವರಮಹಾಲಕ್ಷ್ಮಿ ಹಬ್ಬಕ್ಕೆ ಹೂ-ಹಣ್ಣುಗಳ ಬೆಲೆ ಗಗನಕ್ಕೆ; ಖರೀದಿಗೆ ಮುಗಿಬಿದ್ದ ಜನ

ನೀವು ತಿನ್ನುವ ಬಾಳೆ ಹಣ್ಣು ಕೂಡಾ ಸೇಫ್ ಅಲ್ಲ!: ಉಡುಪಿಯಲ್ಲಿ ಬಾಳೆಹಣ್ಣಿಗೆ ಕೆಮಿಕಲ್‌ ಸಿಂಪಡಿಸುತ್ತಿದ್ದ ಜಾಲ ಪತ್ತೆ

ರಾಜ್ಯಾದ್ಯಂತ ಮುಂಗಾರು ಅಬ್ಬರ: ಕರಾವಳಿ, ಮಲೆನಾಡಿಗೆ ಭಾರಿ ಮಳೆ ಮುನ್ಸೂಚನೆ

ವಿಪಕ್ಷಗಳ ಧರಣಿ ನಡುವೆ ವಿಧಾನಸಭೆಯಲ್ಲಿ 3 ತಿದ್ದುಪಡಿ ಮಸೂದೆಗಳಿಗೆ ಅಂಗೀಕಾರ

ADVERTISEMENT
ADVERTISEMENT

ಇದರ ಜೊತೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ನಟನೆ, ನಿರ್ದೇಶನ, ರಂಗಸಜ್ಜಿಕೆ, ಸಂಗೀತ ಸೇರಿದಂತೆ ರಂಗಭೂಮಿಯ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ 25 ಮಂದಿ ಹಿರಿಯ ಹಾಗೂ ಪ್ರತಿಭಾವಂತ ರಂಗಕರ್ಮಿಗಳನ್ನು ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ವಾರ್ಷಿಕ ಪ್ರಶಸ್ತಿ ಪುರಸ್ಕೃತರಲ್ಲಿ ವಿಶ್ವೇಶ್ವರಿ ಬಸವಲಿಂಗಯ್ಯ ಹಿರೇಮಠ (ಧಾರವಾಡ), ರಮೇಶ ತಿಪ್ಪಣ್ಣ ಚಿತ್ರಗಾರ (ಇಳಕಲ್), ಶಿವಾನಂದ ತಗಡೂರು (ಬೆಂಗಳೂರು), ಆರ್. ರಾಮಕೃಷ್ಣ (ಚನ್ನಯ್ಯ), ಅನುಸೂಯ ರೇವಣಸಿದ್ದಯ್ಯ ಹೊಸೂರುಮಠ (ಲಕ್ಕುಂಡಿ), ಅಯ್ಯಣ್ಣ ಸ್ವಾಮಿ ಹಿರೇಮಠ (ಕಲಬುರಗಿ), ಫಜೀಯಮ್ಮ ಹೆಚ್.ಎಸ್. (ಸಾಗರ), ಮಲ್ಲಪ್ಪ ಭರಮಪ್ಪ ಕುರಿ (ಕೊಪ್ಪಳ), ಕೆ.ಬಿ. ಸ್ವಾಮಿ (ಮಂಡ್ಯ), ಸುಶೀಲಾ ಹೆಗಡೆ ಮೂಡೇರು (ಸಿದ್ಧಾಪುರ), ರಾಜಕುಮಾರ್ ಎಸ್. (ಬೆಂಗಳೂರು), ಡಾ. ಎಂ. ಗಣೇಶ್ ಬೇಗೂರು (ಸಾಗರ), ಪ್ರದೀಪ್ ಚಂದ್ರ ಕುತ್ಪಾಡಿ (ಉಡುಪಿ), ಎನ್.ಟಿ. ಕೃಷ್ಣಪ್ಪ (ಬೆಂಗಳೂರು), ಪುರುಷೋತ್ತಮ ಹಂಡ್ಯಾಳ್ (ಬಳ್ಳಾರಿ), ಡಾ. ಎಸ್.ವಿ. ಸುಷ್ಮಾ (ಬೆಂಗಳೂರು), ನಂದಾ ಹಳೆಮನೆ (ಮೈಸೂರು), ಶ್ರೀನಿವಾಸ್ (ರಾಮನಗರ), ವೈ.ಎನ್. ಉಮಾ (ಯಲಹಂಕ), ಗದಿಗೆಯ್ಯ ಬಿ. ಹಿರೇಮಠ (ಬೈಲಹೊಂಗಲ), ಜಿ. ಭಾರತಿ (ಹೊಸ್ಲಿಗಿ), ಬಿ. ಸಾವಿತ್ರಮ್ಮ (ದಾವಣಗೆರೆ), ಎಂ.ಸಿ. ಶಿವರುದ್ರಪ್ಪ (ತುಮಕೂರು), ವೇಣುಗೋಪಾಲ್ ಕೆ. (ಬೆಂಗಳೂರು) ಹಾಗೂ ಎನ್.ಎಂ. ಲಕ್ಷ್ಮಯ್ಯ (ಮಾಲೂರು) ಸೇರಿದ್ದಾರೆ.

ದತ್ತಿನಿಧಿ ಪುರಸ್ಕಾರ

ರಂಗಭೂಮಿಯ ವಿವಿಧ ಕ್ಷೇತ್ರಗಳ ಸಾಧಕರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ನೀಡಲಾಗುವ ದತ್ತಿನಿಧಿ ಪುರಸ್ಕಾರಗಳನ್ನೂ ಪ್ರಕಟಿಸಲಾಗಿದೆ. ಎಸ್.ವಿ. ವೆಂಕಟಸುಬ್ಬಯ್ಯ ದತ್ತಿ ಪುರಸ್ಕಾರಕ್ಕೆ ಬಿ.ಜಿ. ಶ್ರೀಧರ್ (ಬೆಂಗಳೂರು), ಇ.ಆರ್. ಅರಿಶಿಣಗೋಡಿ ದತ್ತಿ ಪುರಸ್ಕಾರಕ್ಕೆ ಅಶ್ಫಾಕ್ ಹುಸೇನ್ ಹಾ. ಜಾಗೀರದಾರ್ (ವಿಜಯಪುರ) ಆಯ್ಕೆಯಾಗಿದ್ದಾರೆ.

ಅದೇ ರೀತಿ ಕೆ. ರಾಮಚಂದ್ರಯ್ಯ ದತ್ತಿ ಪುರಸ್ಕಾರಕ್ಕೆ ಡಾ. ಎಂ. ಚಂದ್ರಪ್ಪ (ಟಿ. ನರಸೀಪುರ), ಮಾಲತಿಶ್ರೀ ಮೈಸೂರು ದತ್ತಿ ಪುರಸ್ಕಾರಕ್ಕೆ ದಯಾನಂದ ಚ ಬೆಳಗಿ (ಗದಗ), ನಟರತ್ನ ಚಿಂದೋಡಿ ವೀರಪ್ಪನವರ ದತ್ತಿ ಪುರಸ್ಕಾರಕ್ಕೆ ಗಂಗಾಧರ ರೆಡ್ಡಿ ಬಿ.ಆರ್. (ಕುಣಿಗಲ್), ಪದ್ಮಶ್ರೀ ಚಿಂದೋಡಿ ಲೀಲಾ ದತ್ತಿ ಪುರಸ್ಕಾರಕ್ಕೆ ವೈ.ಎನ್. ಶಿವಣ್ಣ (ತುಮಕೂರು) ಹಾಗೂ ಕಲ್ಚರ್ಡ್ ಕಮೆಡಿಯನ್ ಕೆ. ಹಿರಣ್ಣಯ್ಯ ದತ್ತಿ ಪುರಸ್ಕಾರಕ್ಕೆ ಚಂದ್ರಮ್ಮ (ಸಾಣೇಹಳ್ಳಿ) ಅವರನ್ನು ಆಯ್ಕೆ ಮಾಡಲಾಗಿದೆ.

ಈ ಪ್ರಶಸ್ತಿಗಳು ಕನ್ನಡ ರಂಗಭೂಮಿಯ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆ ನೀಡುತ್ತಿರುವ ಕಲಾವಿದರು ಹಾಗೂ ರಂಗಕರ್ಮಿಗಳ ಸೇವೆಯನ್ನು ಗುರುತಿಸಿ ಗೌರವಿಸುವ ಮಹತ್ವದ ಹೆಜ್ಜೆಯಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 21T095819.644

ಜೈಲಿನಲ್ಲಿದ್ದ ಇಮ್ರಾನ್ ಖಾನ್‌ಗೆ ಆರೋಗ್ಯ ಸಮಸ್ಯೆ; ಮಧ್ಯರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲು

by ದಿಶಾ ಕೆ. ಎಸ್.
August 21, 2026 - 9:59 am
0

Untitled design 2026 08 21T093320.464

ವರಮಹಾಲಕ್ಷ್ಮಿ ಹಬ್ಬಕ್ಕೆ ಹೂ-ಹಣ್ಣುಗಳ ಬೆಲೆ ಗಗನಕ್ಕೆ; ಖರೀದಿಗೆ ಮುಗಿಬಿದ್ದ ಜನ

by ದಿಶಾ ಕೆ. ಎಸ್.
August 21, 2026 - 9:34 am
0

Untitled design 2026 08 21T091905.072

ಆ. 26ಕ್ಕೆ ಟಾಕ್ಸಿಕ್ ಸಿನಿಮಾ ರಿಲೀಸ್: ಇಂದಿನಿಂದ ದೇಶಾದ್ಯಂತ ಟಾಕ್ಸಿಕ್ ಆನ್ಲೈನ್ ಟಿಕೆಟ್ ಬುಕ್ಕಿಂಗ್ ಓಪನ್

by ದಿಶಾ ಕೆ. ಎಸ್.
August 21, 2026 - 9:20 am
0

Untitled design 2026 08 21T081717.471

ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ 2026-27: ಮುಖ್ಯಮಂತ್ರಿ ಚಂದ್ರುಗೆ ಜೀವಮಾನ ಸಾಧನೆ ಗೌರವ

by ದಿಶಾ ಕೆ. ಎಸ್.
August 21, 2026 - 8:18 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 21T093320.464
    ವರಮಹಾಲಕ್ಷ್ಮಿ ಹಬ್ಬಕ್ಕೆ ಹೂ-ಹಣ್ಣುಗಳ ಬೆಲೆ ಗಗನಕ್ಕೆ; ಖರೀದಿಗೆ ಮುಗಿಬಿದ್ದ ಜನ
    August 21, 2026 | 0
  • Untitled design 2026 08 21T074752.492
    ನೀವು ತಿನ್ನುವ ಬಾಳೆ ಹಣ್ಣು ಕೂಡಾ ಸೇಫ್ ಅಲ್ಲ!: ಉಡುಪಿಯಲ್ಲಿ ಬಾಳೆಹಣ್ಣಿಗೆ ಕೆಮಿಕಲ್‌ ಸಿಂಪಡಿಸುತ್ತಿದ್ದ ಜಾಲ ಪತ್ತೆ
    August 21, 2026 | 0
  • Untitled design 2026 08 21T064030.877
    ರಾಜ್ಯಾದ್ಯಂತ ಮುಂಗಾರು ಅಬ್ಬರ: ಕರಾವಳಿ, ಮಲೆನಾಡಿಗೆ ಭಾರಿ ಮಳೆ ಮುನ್ಸೂಚನೆ
    August 21, 2026 | 0
  • Untitled design 2026 08 20T213812.346
    ವಿಪಕ್ಷಗಳ ಧರಣಿ ನಡುವೆ ವಿಧಾನಸಭೆಯಲ್ಲಿ 3 ತಿದ್ದುಪಡಿ ಮಸೂದೆಗಳಿಗೆ ಅಂಗೀಕಾರ
    August 20, 2026 | 0
  • Untitled design 2026 08 20T203717.806
    ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ.ಸಿ. ನಾಗೇಶ್ ಅಂತ್ಯಸಂಸ್ಕಾರ: ಕಂಬನಿ ಮಿಡಿದ ಅಭಿಮಾನಿಗಳು
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version