• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಶಿಕ್ಷಕಿ ಹೊಡೆದ ಏಟಿಗೆ ಕ್ಷಣಾರ್ಧದಲ್ಲಿ ಕುಸಿದುಬಿದ್ದ ವಿದ್ಯಾರ್ಥಿ ಸಾವು!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 21, 2026 - 12:06 pm
in ದೇಶ
0 0
0
Untitled design 2026 08 21T120329.879

ಆಂಧ್ರ ಪ್ರದೇಶದ ವಿಶಾಖಪಟ್ಟಣಂ ನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದಿರುವ ದುರಂತ ಘಟನೆ ಶಿಕ್ಷಣ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಹೋಂವರ್ಕ್ ಮಾಡದೇ ಬಂದಿದ್ದಾನೆ ಎಂಬ ಕಾರಣಕ್ಕೆ ಶಿಕ್ಷಕಿ ಕೋಲಿನಿಂದ ಹೊಡೆದ ಬಳಿಕ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃತಪಟ್ಟಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮೃತ ಬಾಲಕನನ್ನು ತೇಜ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಶಾಲೆಯಲ್ಲಿ ಪಾಠದ ವೇಳೆ ಶಿಕ್ಷಕಿ ವಿದ್ಯಾರ್ಥಿಗಳ ಹೋಂವರ್ಕ್ ಪರಿಶೀಲಿಸುತ್ತಿದ್ದರು. ಈ ಸಂದರ್ಭದಲ್ಲಿ ತೇಜ ಹೋಂವರ್ಕ್ ಪೂರ್ಣಗೊಳಿಸಿರಲಿಲ್ಲ ಎನ್ನಲಾಗಿದ್ದು, ಶಿಕ್ಷಕಿ ಆತನಿಗೆ ಕೋಲಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೊಡೆತದ ಕೆಲವೇ ಕ್ಷಣಗಳಲ್ಲಿ ತೇಜ ಅಸ್ವಸ್ಥಗೊಂಡು ತರಗತಿಯಲ್ಲೇ ಕುಸಿದು ಬಿದ್ದಿದ್ದಾನೆ.

RelatedPosts

‘ರಾಹುಲ್ ಗಾಂಧಿ ರೋಲ್ ಮಾಡೆಲ್’ ಎಂದಿದ್ದೇ ತಪ್ಪಾಯ್ತಾ? ₹40 ಲಕ್ಷ ಪ್ಯಾಕೇಜ್ ಹುಡುಗನಿಗೆ ನೋ ಎಂದ ಯುವತಿ

ಜೈಪುರದಲ್ಲಿ ಸಿಜೆಪಿ ವಕ್ತಾರ ಅಶುತೋಷ್ ರಂಕಾ ಮೇಲೆ ದುಷ್ಕರ್ಮಿಗಳ ದಾಳಿ

ಜೈಲಿನಲ್ಲಿದ್ದ ಇಮ್ರಾನ್ ಖಾನ್‌ಗೆ ಆರೋಗ್ಯ ಸಮಸ್ಯೆ; ಮಧ್ಯರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲು

ಮತದಾರರೇ ಗಮನಿಸಿ: 43 ಲಕ್ಷಕ್ಕೂ ಅಧಿಕ ಮಂದಿಗೆ ನೋಟಿಸ್ ನೀಡಲು ಸಿದ್ಧತೆ!

ADVERTISEMENT
ADVERTISEMENT

ತಕ್ಷಣವೇ ಶಾಲಾ ಆಡಳಿತ ಹಾಗೂ ಸಿಬ್ಬಂದಿ ಬಾಲಕನನ್ನು ವಿಶಾಖಪಟ್ಟಣಂನ ಕಿಂಗ್ ಜಾರ್ಜ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಕುಟುಂಬ ಸದಸ್ಯರು ಹಾಗೂ ಸಂಬಂಧಿಕರು ಆಸ್ಪತ್ರೆಗೆ ಧಾವಿಸಿ ದುಃಖದಲ್ಲಿ ಮುಳುಗಿದರು.

ಘಟನೆ ಕುರಿತು ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ತನಿಖೆ ಆರಂಭಿಸಿದ್ದಾರೆ. ವಿದ್ಯಾರ್ಥಿಯ ಸಾವಿನ ನಿಖರ ಕಾರಣ ತಿಳಿಯಲು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅದರ ವರದಿಯ ಬಳಿಕ ಸ್ಪಷ್ಟ ಚಿತ್ರಣ ದೊರೆಯಲಿದೆ. ಶಾಲೆಯಲ್ಲಿದ್ದ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಹೇಳಿಕೆಗಳನ್ನು ಕೂಡ ಅಧಿಕಾರಿಗಳು ದಾಖಲಿಸುತ್ತಿದ್ದಾರೆ.

ಬಾಲಕನ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದ ಅವರು, ತಪ್ಪಿತಸ್ಥರನ್ನು ಬಂಧಿಸಿ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು. ಘಟನೆಯಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ಆಂಧ್ರ ಪ್ರದೇಶ ಶಿಕ್ಷಣ ಇಲಾಖೆ, ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಮಾನವೀಯತೆ, ಸಂವೇದನಾಶೀಲತೆ ಮತ್ತು ಜವಾಬ್ದಾರಿಯಿಂದ ವರ್ತಿಸಬೇಕೆಂದು ಸೂಚಿಸಿದೆ. ದೈಹಿಕ ಶಿಕ್ಷೆಗೆ ಯಾವುದೇ ಅವಕಾಶ ಇಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸಿರುವ ಇಲಾಖೆ, ರಾಜ್ಯದ ಶಾಲೆಗಳಲ್ಲಿ ಶಿಕ್ಷಕರಿಗೆ ವಿಶೇಷ ಸಂವೇದನಾಶೀಲತಾ ಕಾರ್ಯಕ್ರಮಗಳನ್ನು ಆಯೋಜಿಸುವುದಾಗಿ ತಿಳಿಸಿದೆ.

ಇದಲ್ಲದೆ, ಘಟನೆಯ ಸಂಪೂರ್ಣ ಸತ್ಯಾಂಶ ತಿಳಿಯಲು ಮೂವರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಲಾಗಿದೆ. ಸಮಿತಿ ಸಲ್ಲಿಸುವ ವರದಿಯ ಆಧಾರದ ಮೇಲೆ ಸಂಬಂಧಪಟ್ಟ ಶಿಕ್ಷಕಿ ಹಾಗೂ ಶಾಲಾ ಆಡಳಿತದ ವಿರುದ್ಧ ಸೂಕ್ತ ಶಿಸ್ತು ಮತ್ತು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಹೇಳಿದೆ.

ವಿದ್ಯಾರ್ಥಿಯ ಸಾವಿನ ದುರಂತ ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಸುರಕ್ಷತೆ, ದೈಹಿಕ ಶಿಕ್ಷೆ ಹಾಗೂ ಶಿಕ್ಷಕರ ಜವಾಬ್ದಾರಿಯ ಕುರಿತು ಮತ್ತೊಮ್ಮೆ ಗಂಭೀರ ಚರ್ಚೆಗೆ ಕಾರಣವಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 21T130648.453

‘ರಾಹುಲ್ ಗಾಂಧಿ ರೋಲ್ ಮಾಡೆಲ್’ ಎಂದಿದ್ದೇ ತಪ್ಪಾಯ್ತಾ? ₹40 ಲಕ್ಷ ಪ್ಯಾಕೇಜ್ ಹುಡುಗನಿಗೆ ನೋ ಎಂದ ಯುವತಿ

by ದಿಶಾ ಕೆ. ಎಸ್.
August 21, 2026 - 1:09 pm
0

Untitled design 2026 08 21T124348.168

ಯುದ್ಧದ ಏಫೆಕ್ಟ್ ಖಾಲಿಯಾಗ್ತಿದ್ಯಾ ರಷ್ಯಾ ಖಜಾನೆ!

by Hemanth Kumar S
August 21, 2026 - 12:35 pm
0

Untitled design 2026 08 21T122929.494

ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ: ಇಂದು ಎಷ್ಟಿದೆ ಬೆಲೆ?

by ದಿಶಾ ಕೆ. ಎಸ್.
August 21, 2026 - 12:30 pm
0

Untitled design 2026 08 21T120329.879

ಶಿಕ್ಷಕಿ ಹೊಡೆದ ಏಟಿಗೆ ಕ್ಷಣಾರ್ಧದಲ್ಲಿ ಕುಸಿದುಬಿದ್ದ ವಿದ್ಯಾರ್ಥಿ ಸಾವು!

by ದಿಶಾ ಕೆ. ಎಸ್.
August 21, 2026 - 12:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 21T130648.453
    ‘ರಾಹುಲ್ ಗಾಂಧಿ ರೋಲ್ ಮಾಡೆಲ್’ ಎಂದಿದ್ದೇ ತಪ್ಪಾಯ್ತಾ? ₹40 ಲಕ್ಷ ಪ್ಯಾಕೇಜ್ ಹುಡುಗನಿಗೆ ನೋ ಎಂದ ಯುವತಿ
    August 21, 2026 | 0
  • Untitled design 2026 08 21T113222.030
    ಜೈಪುರದಲ್ಲಿ ಸಿಜೆಪಿ ವಕ್ತಾರ ಅಶುತೋಷ್ ರಂಕಾ ಮೇಲೆ ದುಷ್ಕರ್ಮಿಗಳ ದಾಳಿ
    August 21, 2026 | 0
  • Untitled design 2026 08 21T095819.644
    ಜೈಲಿನಲ್ಲಿದ್ದ ಇಮ್ರಾನ್ ಖಾನ್‌ಗೆ ಆರೋಗ್ಯ ಸಮಸ್ಯೆ; ಮಧ್ಯರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲು
    August 21, 2026 | 0
  • Untitled design 2026 08 20T225449.706
    ಮತದಾರರೇ ಗಮನಿಸಿ: 43 ಲಕ್ಷಕ್ಕೂ ಅಧಿಕ ಮಂದಿಗೆ ನೋಟಿಸ್ ನೀಡಲು ಸಿದ್ಧತೆ!
    August 20, 2026 | 0
  • Untitled design 2026 08 20T173007.744
    ವಂದೇ ಮಾತರಂನ 2 ಚರಣ ಹಾಡುವ ಕಾಂಗ್ರೆಸ್​ನ ನಿರ್ಧಾರ ಕಾನೂನಿಗೆ ವಿರುದ್ಧ: ಕೇಂದ್ರ ಗೃಹ ಸಚಿವ ಅಮಿತ್​ ಶಾ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version