• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಅಲಾಸ್ಕಾದಲ್ಲಿ ಭೀಕರ ವಿಮಾನ ದುರಂತ: 8 ಮಂದಿ ದುರ್ಮರಣ

ಕವಿತಾ by ಕವಿತಾ
August 21, 2026 - 3:21 pm
in ವಿದೇಶ
0 0
0
Untitled design (91)

ವಾಷಿಂಗ್ಟನ್ ಆ. 21:  ಪಶ್ಚಿಮ ಅಲಾಸ್ಕಾದ ದೂರದ ಮಿಲಿಟರಿ ರಾಡಾರ್ ತಾಣದ ಬಳಿ ಚಾರ್ಟರ್ ವಿಮಾನವೊಂದು ಪತನಗೊಂಡು ವಿಮಾನದಲ್ಲಿದ್ದ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ವದರಿಗಳು ತಿಳಿಸಿದೆ. ನಿನ್ನೆ ಗುರುವಾರ ಮಧ್ಯಾಹ್ನ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತರಲ್ಲಿ ಇಬ್ಬರು ಪೈಲಟ್‌ಗಳು ಹಾಗೂ ಆರು ಪ್ರಯಾಣಿಕರು ಸೇರಿದ್ದಾರೆ ಎಂದು ಅಮೆರಿಕದ ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ.

ಅಲಾಸ್ಕಾದ ಅತಿದೊಡ್ಡ ನಗರ ಆಂಕಾರೇಜ್‌ನಿಂದ ಸುಮಾರು 450 ಮೈಲು (725 ಕಿ.ಮೀ.) ದೂರದಲ್ಲಿರುವ ಕೇಪ್ ನ್ಯೂವೆನ್‌ಹ್ಯಾಮ್ ಲಾಂಗ್ ರೇಂಜ್ ರಾಡಾರ್ ಸೈಟ್ ವಿಮಾನ ನಿಲ್ದಾಣದ ಬಳಿ ವಿಮಾನ ಪತನಗೊಂಡಿದೆ. ಆಂಕಾರೇಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿದ್ದ ಸೆಸ್ನಾ 441 ವಿಮಾನವು ಕೇಪ್ ನ್ಯೂವೆನ್‌ಹ್ಯಾಮ್‌ಗೆ ತೆರಳುತ್ತಿತ್ತು. ಗಮ್ಯಸ್ಥಾನದ ಸಮೀಪಿಸುತ್ತಿದ್ದ ವೇಳೆ ಮಧ್ಯಾಹ್ನ ಸುಮಾರು 12.15ಕ್ಕೆ ಅಪಘಾತ ಸಂಭವಿಸಿದೆ ಎಂದು ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (FAA) ತಿಳಿಸಿದೆ.

RelatedPosts

ಯುದ್ಧದ ಏಫೆಕ್ಟ್ ಖಾಲಿಯಾಗ್ತಿದ್ಯಾ ರಷ್ಯಾ ಖಜಾನೆ!

5 ಸಾವಿರ ಕಿ.ಮೀ ರಸ್ತೆ ನಿರ್ಮಾಣಕ್ಕೆ ಮುಂದಾದ ಭಾರತ: ಚೀನಾ-ಪಾಕ್‌‌ಗೆ ಶುರುವಾಯ್ತು ನಡುಕ

10 ಸಾವಿರ ಜಿಹಾದಿಗಳನ್ನು ಕಾಶ್ಮೀರಕ್ಕೆ ನುಗ್ಗಿಸುತ್ತೇವೆ: ಲಷ್ಕರ್-ಇ-ತೊಯ್ಬಾ ಭಯೋತ್ಪಾದಕ ಸಂಘಟನೆಯಿಂದ ಬೆದರಿಕೆ

ಅಮೆರಿಕನ್ ಸೈನಿಕರ ತಲೆಗೆ 60 ಸಾವಿರ ಡಾಲರ್ ಘೋಷಿಸಿದ ಇರಾನ್

ADVERTISEMENT
ADVERTISEMENT

ಆಂಕಾರೇಜ್ ಮೂಲದ ಸೆಕ್ಯುರಿಟಿ ಏವಿಯೇಷನ್ ಸಂಸ್ಥೆ ಈ ವಿಮಾನವನ್ನು ನಿರ್ವಹಿಸುತ್ತಿತ್ತು. ಚಾರ್ಟರ್ ವಿಮಾನವು ನಾಗರಿಕ-ಗುತ್ತಿಗೆ ಸೇವೆಯಡಿ ಕಾರ್ಯನಿರ್ವಹಿಸುತ್ತಿತ್ತು ಎಂದು ಅಲಾಸ್ಕನ್ ಕಮಾಂಡ್ ತಿಳಿಸಿದೆ. ಅಪಘಾತದ ಮಾಹಿತಿ ಲಭ್ಯವಾದ ಬಳಿಕ ಶೋಧ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದವು. ಆದರೆ ವಿಮಾನದಲ್ಲಿದ್ದ ಯಾರನ್ನೂ ರಕ್ಷಿಸಲು ಸಾಧ್ಯವಾಗಲಿಲ್ಲ. ಎಲ್ಲ ಎಂಟು ಮಂದಿ ಮೃತಪಟ್ಟಿರುವುದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರಲ್ಲಿ ಇಬ್ಬರು ಯುಎಸ್ ಆರ್ಮಿ ಕಾರ್ಪ್ಸ್ ಆಫ್ ಎಂಜಿನಿಯರ್ಸ್ (USACE) ಉದ್ಯೋಗಿಗಳು ಸೇರಿದ್ದಾರೆ. ಮೃತರ ಗುರುತುಗಳನ್ನು ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ ಬಳಿಕ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೇಪ್ ನ್ಯೂವೆನ್‌ಹ್ಯಾಮ್ ರಾಡಾರ್ ತಾಣವು ಅಲಾಸ್ಕಾದ ವಾಯುಪ್ರದೇಶ ಹಾಗೂ ಅದರ ಗಡಿಗಳಲ್ಲಿ ಸಂಚರಿಸುವ ವಿಮಾನಗಳನ್ನು ಪತ್ತೆಹಚ್ಚುವ ದೂರದ ರಾಡಾರ್ ಕೇಂದ್ರಗಳ ಜಾಲದ ಭಾಗವಾಗಿದೆ. ಈ ಪ್ರದೇಶದಲ್ಲಿ ಮಿಲಿಟರಿ ಮತ್ತು ಅನುಮೋದಿತ ಚಾರ್ಟರ್ ವಿಮಾನಗಳಿಗೆ ಮಾತ್ರ ಇಳಿಯಲು ಅವಕಾಶವಿದೆ.

ಅಪಘಾತಕ್ಕೆ ಕಾರಣವೇನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಹವಾಮಾನ, ತಾಂತ್ರಿಕ ದೋಷ ಅಥವಾ ಇತರ ಯಾವುದೇ ಕಾರಣವಿದೆಯೇ ಎಂಬುದನ್ನು ತನಿಖೆಯ ಬಳಿಕವೇ ತಿಳಿಯಬೇಕಿದೆ. FAA ಹಾಗೂ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ (NTSB) ಪ್ರಕರಣದ ತನಿಖೆ ನಡೆಸಲಿದ್ದು, ತನಿಖೆಯ ನೇತೃತ್ವವನ್ನು NTSB ವಹಿಸಲಿದೆ.

ಕೇಪ್ ನ್ಯೂವೆನ್‌ಹ್ಯಾಮ್ ವಿಮಾನ ನಿಲ್ದಾಣದ ರನ್‌ವೇ ಸುಮಾರು 4,000 ಅಡಿ ಉದ್ದವಿದ್ದು, ಸುತ್ತಮುತ್ತ ಎತ್ತರದ ಭೂಪ್ರದೇಶವಿದೆ ಎಂದು FAA ದಾಖಲೆಗಳು ತಿಳಿಸುತ್ತವೆ. ಅಪಘಾತದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ತನಿಖೆ ಮೂಲಕ ದುರಂತದ ನಿಖರ ಕಾರಣ ಪತ್ತೆಹಚ್ಚುವ ಪ್ರಯತ್ನ ಮುಂದುವರಿದಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (100)

ಹಿರಿಯ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ!

by ಕವಿತಾ
August 21, 2026 - 4:37 pm
0

Untitled design (98)

ಆ. 22, 23ರಂದು ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆ: ಯಾರ ಮುಡಿಗೆ ಚಾಂಪಿಯನ್ ಕಿರೀಟ?

by ಕವಿತಾ
August 21, 2026 - 4:15 pm
0

Untitled design (96)

BESCOM 9.31 ಕೋಟಿ ರೂ ಪ್ರಕರಣ: ಆರೋಪಿಗೆ 2 ದಿನ ಪೊಲೀಸ್ ಕಸ್ಟಡಿ

by ಕವಿತಾ
August 21, 2026 - 4:03 pm
0

Untitled design (94)

ದಸರಾ ಸಂಭ್ರಮಕ್ಕೆ ಗಜಪಡೆ ಸಜ್ಜು; ಈ ಬಾರಿ ಮೀಸಲು ಆನೆಯಾಗಿ ಭೀಮ!

by ಕವಿತಾ
August 21, 2026 - 3:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 21T124348.168
    ಯುದ್ಧದ ಏಫೆಕ್ಟ್ ಖಾಲಿಯಾಗ್ತಿದ್ಯಾ ರಷ್ಯಾ ಖಜಾನೆ!
    August 21, 2026 | 0
  • ಡೀಸೆಲ್ ಬೆಲೆ (8)
    5 ಸಾವಿರ ಕಿ.ಮೀ ರಸ್ತೆ ನಿರ್ಮಾಣಕ್ಕೆ ಮುಂದಾದ ಭಾರತ: ಚೀನಾ-ಪಾಕ್‌‌ಗೆ ಶುರುವಾಯ್ತು ನಡುಕ
    August 20, 2026 | 0
  • Untitled design 2026 08 19T095507.151
    10 ಸಾವಿರ ಜಿಹಾದಿಗಳನ್ನು ಕಾಶ್ಮೀರಕ್ಕೆ ನುಗ್ಗಿಸುತ್ತೇವೆ: ಲಷ್ಕರ್-ಇ-ತೊಯ್ಬಾ ಭಯೋತ್ಪಾದಕ ಸಂಘಟನೆಯಿಂದ ಬೆದರಿಕೆ
    August 19, 2026 | 0
  • ಘೋಷಿಸಿದ
    ಅಮೆರಿಕನ್ ಸೈನಿಕರ ತಲೆಗೆ 60 ಸಾವಿರ ಡಾಲರ್ ಘೋಷಿಸಿದ ಇರಾನ್
    August 18, 2026 | 0
  • Untitled design 2026 08 18T175550.274
    ಜಪಾನ್ ಹಾಗೂ ಕೊರಿಯಾ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version