• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿಯಿಂದ ಯತ್ನಾಳ್ ಕಿಕ್‌ ಔಟ್: 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 26, 2025 - 5:31 pm
in Flash News, ಕರ್ನಾಟಕ
0 0
0
Untitled design 2025 03 26t173448.371

ವಿಜಯಪುರ (ಮಾರ್ಚ್ 26): ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡುವಂತೆ ಕೇಂದ್ರ ಶಿಸ್ತು ಸಮಿತಿಯಿಂದ ಆದೇಶ ಹೊರಡಿಸಲಾಗಿದೆ. ಈ ನಿರ್ಧಾರದ ಮೂಲಕ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ದೂರವಿಟ್ಟು, ಅವರ ಮೇಲಿನ ಎಲ್ಲಾ ಹುದ್ದೆಗಳಿಂದ ವಜಾಗೊಳಿಸಲಾಗಿದೆ.

ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ ಆರೋಪದ ಹಿನ್ನೆಲೆಯಲ್ಲಿ, ಪಕ್ಷವು ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ನೀಡಿತ್ತು. 2025ರ ಫೆಬ್ರವರಿ 10 ರಂದು ನೀಡಿದ ಈ ಶೋಕಾಸ್ ನೋಟಿಸ್‌ಗೆ ಉತ್ತರ ನೀಡಿದ್ರು ಕೂಡಾ, ಅವರು ಪದೇ ಪದೇ ಶಿಸ್ತಿನ ಉಲ್ಲಂಘನೆಗಳ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

RelatedPosts

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

ADVERTISEMENT
ADVERTISEMENT

ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಪ್ರಕಟಣೆ ಮೂಲಕ ಈ ವಿಷಯವನ್ನು ಮಾಹಿತಿ ನೀಡಿದ್ದು, ‘ಪಕ್ಷದ ಶಿಸ್ತು ಮತ್ತು ನಂಬಿಕೆಯನ್ನು ಪುನಃ ಪುನಃ ಉಲ್ಲಂಘಿಸಿರುವುದರಿಂದ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಈ ನಿರ್ಧಾರವು ತಕ್ಷಣದಿಂದಲೇ ಜಾರಿಗೆ ಬರಲಿದೆ’ ಎಂದು ತಿಳಿಸಿದ್ದಾರೆ.

ಯತ್ನಾಳ್ ವಿರುದ್ಧದ ಆರೋಪಗಳು:

ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಳೆದ ಕೆಲವು ದಿನಗಳಿಂದ ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಧಿಕ್ಕಾರಮಾಡಿ ಮಾತನಾಡುತ್ತಿದ್ದರು. ಈ ಕಾರಣದಿಂದಲೇ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಆದರೆ, ಇದೇ ಮೊದಲ ಬಾರಿಗೆ ಅಲ್ಲ; ಹಿಂದೆಯೂ ಹಲವು ಬಾರಿ ಅವರು ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪಗಳು ಇವೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T175841.845

ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:59 pm
0

Untitled design 2026 09 19T174416.837

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

by ಶಾಲಿನಿ ಕೆ. ಡಿ
September 19, 2026 - 5:44 pm
0

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:19 pm
0

Untitled design 2026 09 19T164611.393

ಸ್ಪೇಸ್‌ನಲ್ಲಿಯೂ ಯುದ್ಧಕ್ಕೆ ಸಿದ್ಧವಾದ ಅಮೆರಿಕಾ: ಜಗತ್ತಿಗೆ ಶುರುವಾಗುತ್ತಾ ಕಂಟಕ!

by Hemanth Kumar S
September 19, 2026 - 4:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T174416.837
    ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ
    September 19, 2026 | 0
  • Untitled design 2026 09 19T162214.553
    ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!
    September 19, 2026 | 0
  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version