• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಆಸ್ತಿ ಮಾಲೀಕರೇ ಗಮನಿಸಿ: ಎ ಖಾತಾ ಅರ್ಜಿಗೆ ನಾಳೆಯೇ ಕೊನೆಯ ದಿನ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 22, 2026 - 12:00 pm
in ಕರ್ನಾಟಕ
0 0
0
Untitled design 2026 08 22T120011.892

ಬೆಂಗಳೂರು: ಬಿ ಖಾತಾವನ್ನು ಎ ಖಾತಾಗೆ (A Khata) ಪರಿವರ್ತಿಸಿಕೊಳ್ಳಲು ಬಯಸಿರುವ ಆಸ್ತಿ ಮಾಲೀಕರಿಗೆ ನಾಳೆ (ಆಗಸ್ಟ್ 23) ಕೊನೆಯ ಅವಕಾಶವಾಗಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಅವಧಿ ವಿಸ್ತರಣೆ ಇರುವುದಿಲ್ಲ ಎಂದು ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಸ್ಪಷ್ಟಪಡಿಸಿದ್ದಾರೆ.

ಎ ಖಾತಾ ಪರಿವರ್ತನೆ ಕುರಿತು ಮಾತನಾಡಿದ ಅವರು, ಸರ್ಕಾರ ನೀಡಿರುವ ವಿಶೇಷ ರಿಯಾಯಿತಿ ಯೋಜನೆ ಅಂತಿಮ ಹಂತಕ್ಕೆ ಬಂದಿದ್ದು, ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸದಿದ್ದರೆ 2% ಮಾರ್ಗಸೂಚಿ ದರದ ರಿಯಾಯಿತಿ ಸೌಲಭ್ಯ ಲಭ್ಯವಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

RelatedPosts

ವಿಧಾನ ಪರಿಷತ್ ಚುನಾವಣೆ ಫಲಿತಾಂಶ: 4 ಕ್ಷೇತ್ರಗಳಲ್ಲಿ NDA ಮೇಲುಗೈ, ಕಾಂಗ್ರೆಸ್‌ಗೆ ಭಾರೀ ಹಿನ್ನಡೆ

ಆರೋಗ್ಯ ಸೇವೆ ದಕ್ಷತೆ ಹೆಚ್ಚಿಸಲು ತಜ್ಞ ವೈದ್ಯರ ಸಮಿತಿ ರಚನೆ: ಯು. ಟಿ. ಖಾದರ್

ಕೆಂಪೇಗೌಡ ಏರ್‌ಪೋರ್ಟ್‌ನ ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಬಂತು ‘ಡಿಜಿ ಯಾತ್ರಾ’!

SIR ಅಂತಿಮ ಮತದಾರರ ಪಟ್ಟಿ ಪ್ರಕಟ; ಬೆಂಗಳೂರಿನಲ್ಲಿ ಅರ್ಧಕ್ಕರ್ಧ ಮತದಾರರೇ ಡಿಲೀಟ್

ADVERTISEMENT
ADVERTISEMENT

ಕೇವಲ 70 ಸಾವಿರ ಅರ್ಜಿಗಳು ಮಾತ್ರ

ರಾಜ್ಯದಲ್ಲಿ ಸುಮಾರು 7.5 ಲಕ್ಷ ಬಿ ಖಾತಾ ಆಸ್ತಿಗಳಿದ್ದರೂ, ಇದುವರೆಗೆ ಕೇವಲ 70 ಸಾವಿರ ಅರ್ಜಿಗಳು ಮಾತ್ರ ಸಲ್ಲಿಕೆಯಾಗಿವೆ. ಈ ಪೈಕಿ 20 ಸಾವಿರಕ್ಕೂ ಹೆಚ್ಚು ಎ ಖಾತಾ ಅರ್ಜಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮುನೀಶ್ ಮೌದ್ಗಿಲ್ ಮಾಹಿತಿ ನೀಡಿದರು.

ಸರ್ಕಾರವು ಬಿ ಖಾತಾ ಆಸ್ತಿಗಳನ್ನು ಕಾನೂನುಬದ್ಧವಾಗಿ ಎ ಖಾತಾಗೆ ಪರಿವರ್ತಿಸಿಕೊಳ್ಳಲು ಸರಳ ವಿಧಾನವನ್ನು ಜಾರಿಗೆ ತಂದಿದ್ದರೂ, ನಿರೀಕ್ಷಿತ ಮಟ್ಟದಲ್ಲಿ ಸಾರ್ವಜನಿಕರಿಂದ ಸ್ಪಂದನೆ ದೊರೆತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

2% ರಿಯಾಯಿತಿ ಸೌಲಭ್ಯ ಮುಕ್ತಾಯ

ಸದ್ಯ ಜಾರಿಯಲ್ಲಿರುವ ಯೋಜನೆಯಡಿ ಆಸ್ತಿ ಮಾಲೀಕರು ಮಾರ್ಗಸೂಚಿ ದರದ ಕೇವಲ 2% ಶುಲ್ಕ ಪಾವತಿಸಿ ಎ ಖಾತಾ ಪಡೆಯುವ ಅವಕಾಶ ಹೊಂದಿದ್ದಾರೆ. ಇದು ಒಂದು ಬಾರಿಯ ವಿಶೇಷ ರಿಯಾಯಿತಿಯಾಗಿದ್ದು, ನಾಳೆಯ ನಂತರ ಈ ಸೌಲಭ್ಯ ಮುಂದುವರಿಯುವುದಿಲ್ಲ.

ಅಧಿಕಾರಿಗಳ ಪ್ರಕಾರ, ಅರ್ಜಿ ಸಲ್ಲಿಸುವವರು ಅಗತ್ಯ ದಾಖಲೆಗಳನ್ನು ಸಕಾಲದಲ್ಲಿ ಅಪ್‌ಲೋಡ್ ಮಾಡಿ, ಪಾವತಿ ಪ್ರಕ್ರಿಯೆ ಪೂರ್ಣಗೊಳಿಸಿದರೆ ಮಾತ್ರ ಅರ್ಜಿ ಮಾನ್ಯವಾಗುತ್ತದೆ. ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಮುಂಚಿತವಾಗಿಯೇ ಅರ್ಜಿ ಸಲ್ಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ಸಾರ್ವಜನಿಕರಿಗೆ ಸರ್ಕಾರದ ಮನವಿ

ಅರ್ಜಿದಾರರು ಕೊನೆಯ ದಿನದವರೆಗೆ ಕಾಯದೆ, ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸುವಂತೆ ಸರ್ಕಾರ ಮನವಿ ಮಾಡಿದೆ. ನಾಳೆ ನಂತರ ರಿಯಾಯಿತಿ ಅವಧಿ ಮುಗಿಯಲಿದ್ದು, ನಂತರದ ನಿಯಮಗಳು ಹಾಗೂ ಶುಲ್ಕಗಳು ಸರ್ಕಾರದ ಮುಂದಿನ ಆದೇಶದಂತೆ ಅನ್ವಯವಾಗುವ ಸಾಧ್ಯತೆ ಇದೆ.

ಲಕ್ಷಾಂತರ ಬಿ ಖಾತಾ ಆಸ್ತಿಗಳಿದ್ದರೂ ಕೇವಲ 70 ಸಾವಿರ ಅರ್ಜಿಗಳು ಮಾತ್ರ ಸಲ್ಲಿಕೆಯಾಗಿರುವುದು ಯೋಜನೆಗೆ ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾದುದನ್ನು ತೋರಿಸುತ್ತದೆ. ಹೀಗಾಗಿ ಅರ್ಹರಾಗಿರುವ ಆಸ್ತಿ ಮಾಲೀಕರು ಈ ಕೊನೆಯ ಅವಕಾಶವನ್ನು ಬಳಸಿಕೊಳ್ಳುವಂತೆ ಅಧಿಕಾರಿಗಳು ಕರೆ ನೀಡಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

“ಧಮ್ ಇದ್ರೆ ನಾನು ಹೊರಗೆ ಬಂದ್ಮೇಲೆ ಮಾತಾಡಲಿ” ಜೈಲಿನಿಂದಲೇ ಧನ್ವೀರ್ ಗೆ ದರ್ಶನ್ ವಾರ್ನಿಂಗ್ (1)

ವಿಧಾನ ಪರಿಷತ್ ಚುನಾವಣೆ ಫಲಿತಾಂಶ: 4 ಕ್ಷೇತ್ರಗಳಲ್ಲಿ NDA ಮೇಲುಗೈ, ಕಾಂಗ್ರೆಸ್‌ಗೆ ಭಾರೀ ಹಿನ್ನಡೆ

by ಶಾಲಿನಿ ಕೆ. ಡಿ
October 27, 2026 - 7:19 pm
0

“ಧಮ್ ಇದ್ರೆ ನಾನು ಹೊರಗೆ ಬಂದ್ಮೇಲೆ ಮಾತಾಡಲಿ” ಜೈಲಿನಿಂದಲೇ ಧನ್ವೀರ್ ಗೆ ದರ್ಶನ್ ವಾರ್ನಿಂಗ್

“ಧಮ್ ಇದ್ರೆ ನಾನು ಹೊರಗೆ ಬಂದ್ಮೇಲೆ ಮಾತಾಡಲಿ”: ಜೈಲಿನಿಂದಲೇ ಧನ್ವೀರ್‌ಗೆ ದರ್ಶನ್ ವಾರ್ನಿಂಗ್

by ಶಾಲಿನಿ ಕೆ. ಡಿ
October 27, 2026 - 6:27 pm
0

Untitled Design 2026 10 27T181437.191

ಧನ್ವೀರ್ ವಿವಾದದ ಬೆನ್ನಲ್ಲೇ ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮೀ, ಝೈದ್ ಖಾನ್

by ಶಾಲಿನಿ ಕೆ. ಡಿ
October 27, 2026 - 6:16 pm
0

Untitled Design 2026 10 27T180734.779

‘ಕಿಂಗ್’ ಚಿತ್ರದ ಪವರ್‌ಫುಲ್ ಹೊಸ ಪೋಸ್ಟರ್ ರಿವೀಲ್ ಮಾಡಿದ ಶಾರುಖ್ ಖಾನ್

by ಶಾಲಿನಿ ಕೆ. ಡಿ
October 27, 2026 - 6:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • “ಧಮ್ ಇದ್ರೆ ನಾನು ಹೊರಗೆ ಬಂದ್ಮೇಲೆ ಮಾತಾಡಲಿ” ಜೈಲಿನಿಂದಲೇ ಧನ್ವೀರ್ ಗೆ ದರ್ಶನ್ ವಾರ್ನಿಂಗ್ (1)
    ವಿಧಾನ ಪರಿಷತ್ ಚುನಾವಣೆ ಫಲಿತಾಂಶ: 4 ಕ್ಷೇತ್ರಗಳಲ್ಲಿ NDA ಮೇಲುಗೈ, ಕಾಂಗ್ರೆಸ್‌ಗೆ ಭಾರೀ ಹಿನ್ನಡೆ
    October 27, 2026 | 0
  • Untitled Design 2026 10 27T181801.667
    ಆರೋಗ್ಯ ಸೇವೆ ದಕ್ಷತೆ ಹೆಚ್ಚಿಸಲು ತಜ್ಞ ವೈದ್ಯರ ಸಮಿತಿ ರಚನೆ: ಯು. ಟಿ. ಖಾದರ್
    October 27, 2026 | 0
  • Untitled Design 2026 10 27T174333.970
    ಕೆಂಪೇಗೌಡ ಏರ್‌ಪೋರ್ಟ್‌ನ ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಬಂತು ‘ಡಿಜಿ ಯಾತ್ರಾ’!
    October 27, 2026 | 0
  • Untitled Design 2026 10 27T161535.189
    SIR ಅಂತಿಮ ಮತದಾರರ ಪಟ್ಟಿ ಪ್ರಕಟ; ಬೆಂಗಳೂರಿನಲ್ಲಿ ಅರ್ಧಕ್ಕರ್ಧ ಮತದಾರರೇ ಡಿಲೀಟ್
    October 27, 2026 | 0
  • Untitled Design 2026 10 27T154140.576
    ಪರಮೇಶ್ವರ್‌ ಹೃದಯ ಬಡಿತ ಹೆಚ್ಚಾಗಿತ್ತು, ಭಯವಪಡುವ ಅಗತ್ಯವಿಲ್ಲ: ಇಂದು ಸಂಜೆ ಡಿಸ್ಚಾರ್ಜ್
    October 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version