• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟಾಕ್ಸಿಕ್‌ ಪ್ರೀ-ರಿಲೀಸ್‌ ಈವೆಂಟ್‌ಗೆ ಕ್ಷಣಗಣನೆ: ಹೈದರಾಬಾದ್‌ನಲ್ಲಿ ಇಂದು ಸಂಜೆ ಅದ್ಧೂರಿ ಸಮಾರಂಭ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 22, 2026 - 12:15 pm
in ಸಿನಿಮಾ
0 0
0
Untitled design 2026 08 22T121041.168

ರಾಕಿಂಗ್‌ ಸ್ಟಾರ್ ಯಶ್‌ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಭಾರೀ ಸದ್ದು ಮಾಡುತ್ತಿದೆ. ಚಿತ್ರತಂಡ ಈಗಾಗಲೇ ಪ್ರಚಾರ ಕಾರ್ಯಗಳಿಗೆ ವೇಗ ನೀಡಿದ್ದು, ಬೆಂಗಳೂರಿನಲ್ಲಿ ಟ್ರೇಲರ್‌ ಬಿಡುಗಡೆ ಹಾಗೂ ಮುಂಬೈನಲ್ಲಿ ಅದ್ಧೂರಿ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಸಿದೆ. ಇದೀಗ ಹೈದರಾಬಾದ್‌ನಲ್ಲಿ ಗ್ರ್ಯಾಂಡ್‌ ಪ್ರೀ-ರಿಲೀಸ್‌ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅಭಿಮಾನಿಗಳ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

ಹೈದರಾಬಾದ್‌ನ ದುಲಪಲ್ಲಿಯ ಮಲ್ಲಾ ರೆಡ್ಡಿ ವಿಶ್ವವಿದ್ಯಾಲಯದಲ್ಲಿ ಇಂದು ಸಂಜೆ 5 ಗಂಟೆಗೆ ‘ಟಾಕ್ಸಿಕ್‌’ ಚಿತ್ರದ ಪ್ರೀ-ರಿಲೀಸ್‌ ಕಾರ್ಯಕ್ರಮ ನಡೆಯಲಿದೆ. ಬಹುತಾರಾಗಣ ಹೊಂದಿರುವ ಸಿನಿಮಾದ ಪ್ರಮುಖ ಕಲಾವಿದರು ಹಾಗೂ ಚಿತ್ರತಂಡದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ತೆಲುಗು ರಾಜ್ಯಗಳ ಸಿನಿಪ್ರಿಯರ ಗಮನ ಸೆಳೆಯುವ ನಿರೀಕ್ಷೆಯಿದೆ. ಯಶ್‌ ಅವರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

RelatedPosts

ಮೆಜೆಸ್ಟಿಕ್‌‌ನ 4 ಥಿಯೇಟರ್ ನಲ್ಲಿ ಟಾಕ್ಸಿಕ್ ವಿಶ್ವರೂಪ: ಕನ್ನಡ ಚಿತ್ರರಂಗದಲ್ಲೇ ಹೊಸ ದಾಖಲೆ!

‘ತಮ್ಮ ಸುಖಾಗಮನ ಬಯಸುವ’ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿಯಾದ-ಸಂಜನಾ ಆನಂದ್

ಟೀಸರ್ ನಲ್ಲೇ ಕುತೂಹಲ ಮೂಡಿಸಿದ ನಿತಿನ್ ಭಾರದ್ವಾಜ್ ನಿರ್ದೇಶನದ “ರಂಗಸ್ಥಳ”

ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್

ADVERTISEMENT
ADVERTISEMENT

ಇನ್ನು ‘ಟಾಕ್ಸಿಕ್‌’ ಚಿತ್ರದ ಅಡ್ವಾನ್ಸ್‌ ಟಿಕೆಟ್‌ ಬುಕಿಂಗ್‌ ವರಮಹಾಲಕ್ಷ್ಮಿ ಹಬ್ಬದಂದು ಆರಂಭವಾಗಿದ್ದು, ಆರಂಭದಲ್ಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಟಿಕೆಟ್‌ ದರ ಕೂಡ ಹಲವು ನಗರಗಳಲ್ಲಿ ಗಮನ ಸೆಳೆಯುತ್ತಿದೆ. ಮುಂಬೈನ ಜಿಯೋ ವರ್ಲ್ಡ್ ಡ್ರೈವ್‌ನಲ್ಲಿ ಆಯ್ದ ಪ್ರೀಮಿಯಂ ಶೋಗಳ ಟಿಕೆಟ್‌ ದರ ಸುಮಾರು ₹2,250ರಷ್ಟಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಫೋರಂ ರೆಕ್ಸ್‌ ವಾಕ್‌ನ ಕೆಲವು ಪ್ರೀಮಿಯಂ ಪ್ರದರ್ಶನಗಳ ಟಿಕೆಟ್‌ ದರ ಸುಮಾರು ₹2,181ರಷ್ಟಿದೆ.

ಕನ್ನಡ ಆವೃತ್ತಿಯ ಸರಾಸರಿ ಟಿಕೆಟ್‌ ದರ ಸುಮಾರು ₹404 ಇದ್ದರೆ, ಹಿಂದಿ ಆವೃತ್ತಿಯ ಸರಾಸರಿ ಟಿಕೆಟ್‌ ದರ ಸುಮಾರು ₹364ರಷ್ಟಿದೆ. ಹೀಗಾಗಿ ಸಿನಿಮಾ ಬಿಡುಗಡೆಗೂ ಮುನ್ನವೇ ಟಿಕೆಟ್‌ ದರದ ವಿಚಾರದಲ್ಲೂ ಚರ್ಚೆಗೆ ಗ್ರಾಸವಾಗಿದೆ.

ಟಿಕೆಟ್‌ ಬುಕ್ಕಿಂಗ್‌ ಪ್ಲಾಟ್‌ಫಾರ್ಮ್‌ ಬುಕ್‌ಮೈಶೋನಲ್ಲಿ ‘ಟಾಕ್ಸಿಕ್‌’ ಒಂದು ಮಿಲಿಯನ್‌ಗೂ ಅಧಿಕ ಆಸಕ್ತಿಗಳನ್ನು ಪಡೆದುಕೊಂಡಿದೆ ಎನ್ನಲಾಗಿದ್ದು, ಯಶ್‌ ಅಭಿನಯದ ‘ಕೆಜಿಎಫ್‌: ಅಧ್ಯಾಯ 2’ ಬಳಿಕ ಈ ಮೈಲಿಗಲ್ಲು ತಲುಪಿದ ಎರಡನೇ ಚಿತ್ರವಾಗಿದೆ. ಭಾರತೀಯ ಸಿನಿಮಾಗಳ ಪೈಕಿ ಬುಕ್‌ಮೈಶೋ ಆಸಕ್ತಿ ಪಟ್ಟಿಯಲ್ಲಿ ಚಿತ್ರ 13ನೇ ಸ್ಥಾನ ಪಡೆದಿದೆ.

ಇದರ ನಡುವೆ ಚಿತ್ರಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ‘A’ ಪ್ರಮಾಣಪತ್ರ ನೀಡಿದೆ. ಯಾವುದೇ ಪ್ರಮುಖ ಕಟ್‌ಗಳಿಲ್ಲದೆ ಚಿತ್ರಕ್ಕೆ ಪ್ರಮಾಣಪತ್ರ ಸಿಕ್ಕಿದ್ದು, ಎರಡು ಸಣ್ಣ ಮಾರ್ಪಾಡುಗಳನ್ನು ಮಾತ್ರ ಸೂಚಿಸಲಾಗಿದೆ ಎಂದು ವರದಿಯಾಗಿದೆ. ಸಿನಿಮಾದ ಒಟ್ಟು ರನ್‌ಟೈಮ್‌ 3 ಗಂಟೆ 12 ನಿಮಿಷಗಳಷ್ಟಿದೆ.

‘ಟಾಕ್ಸಿಕ್‌’ ಆಗಸ್ಟ್‌ 26ರಂದು ಕನ್ನಡ, ಇಂಗ್ಲಿಷ್‌ ಸೇರಿದಂತೆ ಹಲವು ಭಾಷೆಗಳಲ್ಲಿ ವಿಶ್ವದಾದ್ಯಂತ ತೆರೆಕಾಣಲಿದೆ. ಬಿಡುಗಡೆಗೂ ಮುನ್ನವೇ ಟಿಕೆಟ್‌ ಬುಕಿಂಗ್‌, ಪ್ರೀಮಿಯಂ ದರ ಹಾಗೂ ಪ್ರಚಾರ ಕಾರ್ಯಕ್ರಮಗಳಿಂದ ಗಮನ ಸೆಳೆಯುತ್ತಿರುವ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಯಾವ ರೀತಿಯ ದಾಖಲೆ ಬರೆಯಲಿದೆ ಎಂಬ ಕುತೂಹಲ ಇದೀಗ ಎಲ್ಲರಲ್ಲೂ ಮೂಡಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 22T132323.207

ಮೆಜೆಸ್ಟಿಕ್‌‌ನ 4 ಥಿಯೇಟರ್ ನಲ್ಲಿ ಟಾಕ್ಸಿಕ್ ವಿಶ್ವರೂಪ: ಕನ್ನಡ ಚಿತ್ರರಂಗದಲ್ಲೇ ಹೊಸ ದಾಖಲೆ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 22, 2026 - 1:26 pm
0

Untitled design 2026 08 22T130143.974

‘ತಮ್ಮ ಸುಖಾಗಮನ ಬಯಸುವ’ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿಯಾದ-ಸಂಜನಾ ಆನಂದ್

by ದಿಶಾ ಕೆ. ಎಸ್.
August 22, 2026 - 1:02 pm
0

Untitled design 2026 08 22T123033.765

ಟೀಸರ್ ನಲ್ಲೇ ಕುತೂಹಲ ಮೂಡಿಸಿದ ನಿತಿನ್ ಭಾರದ್ವಾಜ್ ನಿರ್ದೇಶನದ “ರಂಗಸ್ಥಳ”

by ದಿಶಾ ಕೆ. ಎಸ್.
August 22, 2026 - 12:31 pm
0

Untitled design 2026 08 22T121041.168

ಟಾಕ್ಸಿಕ್‌ ಪ್ರೀ-ರಿಲೀಸ್‌ ಈವೆಂಟ್‌ಗೆ ಕ್ಷಣಗಣನೆ: ಹೈದರಾಬಾದ್‌ನಲ್ಲಿ ಇಂದು ಸಂಜೆ ಅದ್ಧೂರಿ ಸಮಾರಂಭ

by ದಿಶಾ ಕೆ. ಎಸ್.
August 22, 2026 - 12:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 22T132323.207
    ಮೆಜೆಸ್ಟಿಕ್‌‌ನ 4 ಥಿಯೇಟರ್ ನಲ್ಲಿ ಟಾಕ್ಸಿಕ್ ವಿಶ್ವರೂಪ: ಕನ್ನಡ ಚಿತ್ರರಂಗದಲ್ಲೇ ಹೊಸ ದಾಖಲೆ!
    August 22, 2026 | 0
  • Untitled design 2026 08 22T130143.974
    ‘ತಮ್ಮ ಸುಖಾಗಮನ ಬಯಸುವ’ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿಯಾದ-ಸಂಜನಾ ಆನಂದ್
    August 22, 2026 | 0
  • Untitled design 2026 08 22T123033.765
    ಟೀಸರ್ ನಲ್ಲೇ ಕುತೂಹಲ ಮೂಡಿಸಿದ ನಿತಿನ್ ಭಾರದ್ವಾಜ್ ನಿರ್ದೇಶನದ “ರಂಗಸ್ಥಳ”
    August 22, 2026 | 0
  • Untitled design 2026 08 21T223549.883
    ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್
    August 21, 2026 | 0
  • Untitled design 2026 08 21T204151.028
    ಒಂದು ಕಾಲದಲ್ಲಿ ನಟಿಯಾಗಿದ್ದ ಗೀತು ಮೋಹನ್‌ದಾಸ್ ಈಗ ಪ್ಯಾನ್ ಇಂಡಿಯಾ ಡೈರೆಕ್ಟರ್
    August 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version