• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗುಳಿಗ ದೈವದ ಮೊರೆ ಹೋದ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 22, 2026 - 6:36 pm
in Flash News, ಸಿನಿಮಾ
0 0
0
ಬೆಂಗಳೂರಿನಲ್ಲಿ ಮಂಗಳಮುಖಿ (8)

ಮಂಗಳೂರು: ನಟ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಮಂಗಳೂರಿನ ಶ್ರೀ ಕ್ಷೇತ್ರ ಮಂದಾರ ಬೈಲಿನ ರಕ್ತೇಶ್ವರಿ ದೈವದ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಹರಕೆ ಸಲ್ಲಿಸಿದ್ದಾರೆ. ನಟ ದರ್ಶನ್ ಗೆ ಪ್ರದೋಶ್ ಮಾಫಿ ಸಾಕ್ಷಿ ಕಂಟಕವಾಗ್ತಿರೋ ಹಿನ್ನೆಲೆ ದೈವದ ಮೊರೆ ಹೋಗಿದ್ದಾರೆ.

ಮಂಗಳೂರಿನ ಶ್ರೀ ಕ್ಷೇತ್ರ ಮಂದಾರ ಬೈಲು ಕರಾವಳಿಯ ಪ್ರಮುಖ ದೈವ ಕ್ಷೇತ್ರಗಳಲ್ಲಿ ಒಂದಾಗಿದೆ. ಇಲ್ಲಿಗೆ ಆಗಮಿಸಿದ ವಿಜಯಲಕ್ಷ್ಮಿ ಅವರು ರಕ್ತೇಶ್ವರಿ ದೈವಕ್ಕೆ ವಿಶೇಷ ಪೂಜೆ ಸಲ್ಲಿಸಿ, ಹರಕೆ ನೆರವೇರಿಸಿದ್ದಾರೆ. ಇದೇ ವೇಳೆ ಗುಳಿಗ ದೈವದ ಸನ್ನಿಧಿಯಲ್ಲಿ ವಿಶೇಷವಾಗಿ ಗುಳಿಗ ಸೇವೆ ಮಾಡಿಸಿದ್ದಾರೆ ಎನ್ನಲಾಗಿದೆ. ತಮ್ಮ ಕುಟುಂಬದ ಸಂಕಷ್ಟಗಳು ದೂರವಾಗಿ, ದರ್ಶನ್‌ ಅವರಿಗೆ ಒಳಿತಾಗಲಿ ಎಂಬ ಆಶಯದಿಂದ ಅವರು ಪೂಜೆ ಹಾಗೂ ಹರಕೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ.

RelatedPosts

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್

ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ

ADVERTISEMENT
ADVERTISEMENT

ಕರಾವಳಿ ಭಾಗದಲ್ಲಿ ದೈವಾರಾಧನೆಗೆ ವಿಶೇಷವಾದ ಸ್ಥಾನವಿದೆ. ನಂಬಿಕೆ ಮತ್ತು ಸಂಪ್ರದಾಯದ ಭಾಗವಾಗಿ ಹಲವು ಭಕ್ತರು ತಮ್ಮ ಕುಟುಂಬದ ಸಂಕಷ್ಟಗಳು ನಿವಾರಣೆಯಾಗಲಿ, ಅವರು ಅಂದುಕೊಂಡಿದ್ದು ಈಡೇರಲಿ ಎಂದು ದೈವಗಳ ಸನ್ನಿಧಿಯಲ್ಲಿ ಹರಕೆಗಳನ್ನು ಸಲ್ಲಿಸುತ್ತಾರೆ. ಇದೇ ನಂಬಿಕೆಯ ಹಿನ್ನೆಲೆ ವಿಜಯಲಕ್ಷ್ಮಿ ಕೂಡ ಮಂದಾರ ಬೈಲು ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ. ವಿಶೇಷವಾಗಿ ಗುಳಿಗ ದೈವದ ಸನ್ನಿಧಿಯಲ್ಲಿ ಗುಳಿಗ ಸೇವೆ ಮಾಡಿಸಿರುವುದು ಇದೀಗ ಗಮನ ಸೆಳೆದಿದೆ. 

ದರ್ಶನ್‌ ಅವರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಸಾಕ್ಷ್ಯಗಳು ಹಾಗೂ ನ್ಯಾಯಾಲಯದ ಮುಂದಿನ ಪ್ರಕ್ರಿಯೆಗಳು ಮಹತ್ವ ಪಡೆದುಕೊಂಡಿವೆ. ಇದೇ ಹಿನ್ನೆಲೆಯಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಪ್ರಕರಣಕ್ಕೆ ಸಂಬಂಧಿಸಿದ ಬೆಳವಣಿಗೆಗಳು ದರ್ಶನ್‌ ಅವರಿಗೆ ಕಂಟಕವಾಗಬಹುದು ಎಂಬ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ವಿಜಯಲಕ್ಷ್ಮಿ ಅವರು ಈ ದೈವದ ಮೊರೆ ಹೋಗಿದ್ದಾರೆ. ಮಂದಾರ ಬೈಲಿನಲ್ಲಿ ನಡೆದ ಪೂಜೆ ಹಾಗೂ ಗುಳಿಗ ಸೇವೆಯ ಸಂದರ್ಭದಲ್ಲಿ ವಿಜಯಲಕ್ಷ್ಮಿ ದರ್ಶನ್ ಅವರು ಕುಟುಂಬದ ಒಳಿತಿಗಾಗಿ ಪ್ರಾರ್ಥಿಸಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

by Hemanth Kumar S
October 10, 2026 - 6:41 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (1)

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

by ಶಾಲಿನಿ ಕೆ. ಡಿ
October 10, 2026 - 6:27 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ

“ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ”: ಸ್ಪರ್ಧಿಗಳ ಅತಿರೇಕದ ವರ್ತನೆಗೆ ಕಿಚ್ಚ ಗರಂ

by ಶಾಲಿನಿ ಕೆ. ಡಿ
October 10, 2026 - 5:57 pm
0

Untitled design 2026 10 10T174600.495

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

by ಶಾಲಿನಿ ಕೆ. ಡಿ
October 10, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೈಸೂರು (3)
    ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ
    October 10, 2026 | 0
  • Untitled design 2026 10 10T131445.474
    ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ
    October 10, 2026 | 0
  • Your paragraph text 2026 10 10T113725.379
    ದೆಹಲಿಗೆ ಕಾಲಿಡುವ ಮುನ್ನವೇ ವಿಮಾನದಲ್ಲೇ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ
    October 10, 2026 | 0
  • ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ: ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    October 10, 2026 | 0
  • Untitled design 2026 10 10T105823.914
    ಜಂತರ್ ಮಂತರ್‌ನಲ್ಲಿ CJP ಪ್ರತಿಭಟನೆ: ದೆಹಲಿಯಲ್ಲಿ ಹೈಅಲರ್ಟ್‌, 400ಕ್ಕೂ ಹೆಚ್ಚು ಮಂದಿ ವಶಕ್ಕೆ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version