• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ಆರೋಪ: ದೂರು ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 23, 2026 - 3:49 pm
in Flash News, ಕರ್ನಾಟಕ, ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
ವಾಹನ (5)

ಚಿಕ್ಕಮಗಳೂರು: ದೈವಾರಾಧನೆ ಹಾಗೂ ಭೂತ, ಪ್ರೇತ ಬಿಡಿಸುವ ಹೆಸರಿನಲ್ಲಿ ಯುವತಿಯೊಬ್ಬಳಿಗೆ ಅಮಾನವೀಯವಾಗಿ ಕಿರುಕುಳ ನೀಡಿದ ಆರೋಪ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದಲ್ಲಿ ಕೇಳಿಬಂದಿದೆ. ಸತೀಶ್ ಪಾತ್ರಿ ಎಂಬಾತನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆಗೆ ಸಂಬಂಧಿಸಿದೆ ಎನ್ನಲಾದ ವಿಡಿಯೋ ಹಾಗೂ ಆಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ವೈರಲ್ ದೃಶ್ಯಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಆರೋಪದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

RelatedPosts

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ

ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ

ಮಂಗಳೂರಿನಲ್ಲಿ ಮುಳುಗಿದ ಮೀನುಗಾರಿಕಾ ಬೋಟ್: 6 ಮಂದಿ ಮೀನುಗಾರರ ರಕ್ಷಣೆ

ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿ: ಮೂವರು ಕಾರ್ಮಿಕರು ಸಾ*ವು

ADVERTISEMENT
ADVERTISEMENT
ವೈರಲ್ ವಿಡಿಯೋದಲ್ಲಿ ಏನಿದೆ?

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಸತೀಶ್ ಪಾತ್ರಿ ಯುವತಿಯೊಬ್ಬಳನ್ನು ಹಿಡಿದುಕೊಂಡು ಹೆದರಿಸುತ್ತಿರುವ ದೃಶ್ಯ ಕಂಡುಬರುತ್ತದೆ ಎಂದು ಆರೋಪಿಸಲಾಗಿದೆ. ಕೋಳಿಯನ್ನು ನೀಡಿ ಅದರ ರಕ್ತ ಕುಡಿಯುವಂತೆ ಒತ್ತಾಯಿಸುತ್ತಿರುವುದು ಹಾಗೂ ಅದನ್ನು ಸ್ವೀಕರಿಸದಿದ್ದರೆ ಬಾಯಿಯಲ್ಲಿ ಉರಿಯುವ ಕರ್ಪೂರ ಇಡುವುದಾಗಿ ಬೆದರಿಕೆ ಹಾಕುತ್ತಿರುವ ದೃಶ್ಯಗಳಿವೆ ಎನ್ನಲಾಗಿದೆ.

ಇದರ ಜತೆಗೆ ಬಾಳೆ ಎಲೆಯ ಮೇಲೆ ಇಟ್ಟಿರುವ ಅವಲಕ್ಕಿಯನ್ನು ಸಂಪೂರ್ಣವಾಗಿ ತಿನ್ನುವಂತೆ ಯುವತಿಗೆ ಸೂಚಿಸುವ ದೃಶ್ಯವೂ ವಿಡಿಯೋದಲ್ಲಿದೆ ಎಂದು ಹೇಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಹಿಳೆಯೊಬ್ಬರೊಂದಿಗೆ ಅಸಭ್ಯವಾಗಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ತುಣುಕೊಂದು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

 ಗ್ರಾಮಸ್ಥರಿಂದ ಕಠಿಣ ಕ್ರಮಕ್ಕೆ ಆಗ್ರಹ

ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳೀಯವಾಗಿ ಆಕ್ರೋಶ ವ್ಯಕ್ತವಾಗಿದೆ. ದೈವಾರಾಧನೆ ಹಾಗೂ ವಶೀಕರಣದ ಹೆಸರಿನಲ್ಲಿ ಜನರನ್ನು ವಂಚಿಸಲಾಗುತ್ತಿದೆ ಎಂಬ ಆರೋಪಗಳನ್ನು ಕೆಲವರು ಮಾಡಿದ್ದಾರೆ.

ಸ್ಥಳೀಯ ಮುಖಂಡ ತಮ್ಮಣ್ಣಶೆಟ್ಟಿ ಸೇರಿದಂತೆ ಗ್ರಾಮಸ್ಥರು ಸತೀಶ್ ಪಾತ್ರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಎನ್.ಆರ್.ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಯುವತಿಗೆ ಹಿಂಸೆ ನೀಡಿರುವ ಆರೋಪದ ಕುರಿತು ಸೂಕ್ತ ತನಿಖೆ ನಡೆಸಿ ಸತ್ಯಾಂಶವನ್ನು ಹೊರತರಬೇಕು ಎಂದು ಆಗ್ರಹಿಸಲಾಗಿದೆ.

ಸತೀಶ್ ಪಾತ್ರಿ ಸ್ಪಷ್ಟನೆ ಏನು?

ಇತ್ತ, ಆರೋಪಗಳು ಹಾಗೂ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸತೀಶ್ ಪಾತ್ರಿ ಮಾಧ್ಯಮಗಳ ಮುಂದೆ ಬಂದು ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದ್ದಾರೆ.

ವೈರಲ್ ಆಗಿರುವ ವಿಡಿಯೋ ಸುಮಾರು ಮೂರು ವರ್ಷಗಳಷ್ಟು ಹಳೆಯದು ಎಂದು ಅವರು ಹೇಳಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ತಾವು ಯಾವುದೇ ದರ್ಶನ ಸೇವೆಯನ್ನು ನಡೆಸುತ್ತಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ದೇವಾಲಯದ ಹಳೆಯ ಧರ್ಮದರ್ಶಿಯೇ ತಮ್ಮ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಹಳೆಯ ವಿಡಿಯೋಗಳನ್ನು ಬಳಸಿಕೊಂಡು ತಮ್ಮ ತೇಜೋವಧೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಸತೀಶ್ ಪಾತ್ರಿ ಸಮಜಾಯಿಷಿ ನೀಡಿದ್ದಾರೆ. ಹೀಗಾಗಿ ವೈರಲ್ ವಿಡಿಯೋ ಹಾಗೂ ಅದರ ಹಿಂದಿನ ಸಂಪೂರ್ಣ ವಿಚಾರವನ್ನು ತನಿಖೆ ನಡೆಸಿದ ಬಳಿಕವೇ ನಿಜಾಂಶ ಹೊರಬರಬೇಕಿದೆ.

ಸತೀಶ್ ಪಾತ್ರಿ ಅವರೊಂದಿಗೆ ಸಂಬಂಧ ಹೊಂದಿದೆ ಎನ್ನಲಾದ ದೇವಾಲಯ ಸುಮಾರು ಹತ್ತು ವರ್ಷಗಳ ಹಿಂದೆ ನಿರ್ಮಾಣವಾಗಿದೆ ಎಂದು ತಿಳಿದುಬಂದಿದೆ. ದೇವಾಲಯದಲ್ಲಿ ದುರ್ಗಾಪರಮೇಶ್ವರಿ ಹಾಗೂ ಪಂಜುರ್ಲಿ ಸೇರಿದಂತೆ ಕರಾವಳಿ ಭಾಗದಲ್ಲಿ ಆರಾಧಿಸಲ್ಪಡುವ ದೈವಗಳನ್ನು ಪ್ರತಿಷ್ಠಾಪಿಸಲಾಗಿದೆ ಎನ್ನಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವಾಹನ (13)

ರಾಜಮೌಳಿಗೆ ಯಶ್ ಹೋಲಿಕೆ..2000ಕೋಟಿ ದಿಲ್ ಕೀ ಬಾತ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 23, 2026 - 5:41 pm
0

ವಾಹನ (11)

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ

by ಶಾಲಿನಿ ಕೆ. ಡಿ
August 23, 2026 - 5:08 pm
0

ವಾಹನ (10)

ಜೈಲರ್-2 ಗ್ಲಾಮರ್ ಸಾಂಗ್ ಔಟ್..ನೀರಸ ಪ್ರತಿಕ್ರಿಯೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 23, 2026 - 4:47 pm
0

ವಾಹನ (8)

ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ

by ಶಾಲಿನಿ ಕೆ. ಡಿ
August 23, 2026 - 4:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವಾಹನ (11)
    ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ
    August 23, 2026 | 0
  • ವಾಹನ (8)
    ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ
    August 23, 2026 | 0
  • ವಾಹನ (1)
    ಮಂಗಳೂರಿನಲ್ಲಿ ಮುಳುಗಿದ ಮೀನುಗಾರಿಕಾ ಬೋಟ್: 6 ಮಂದಿ ಮೀನುಗಾರರ ರಕ್ಷಣೆ
    August 23, 2026 | 0
  • ವಾಹನ
    ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿ: ಮೂವರು ಕಾರ್ಮಿಕರು ಸಾ*ವು
    August 23, 2026 | 0
  • Untitled design 2026 08 23T124112.137
    ಎತ್ತಿನಭುಜ ಟ್ರೆಕ್ಕಿಂಗ್ ರೀ-ಓಪನ್: ರಸ್ತೆ ತುಂಬೆಲ್ಲ ಮರಗಳ ರಾಶಿ, ಪ್ರವಾಸಿಗರ ಪರದಾಟ
    August 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version