• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 24, 2026 - 12:07 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಹೆಚ್ಚು (1)

RelatedPosts

ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು

ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್

ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್

ಜೇಬಿನಲ್ಲೇ ಪವರ್ ಬ್ಯಾಂಕ್ ಬ್ಲಾಸ್ಟ್; ಯುವಕನಿಗೆ ಸುಟ್ಟ ಗಾಯ, ಆಸ್ಪತ್ರೆಗೆ ದಾಖಲು!

ADVERTISEMENT
ADVERTISEMENT

ಬೆಂಗಳೂರು: ಕರ್ನಾಟಕದಲ್ಲಿ H1N1 ಸೋಂಕಿನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಈ ವರ್ಷ ಇದುವರೆಗೆ 4,130ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ವರ್ಷ ಮುಗಿಯಲು ಇನ್ನೂ ಕೆಲವು ತಿಂಗಳು ಬಾಕಿ ಇರುವಾಗಲೇ ಇಷ್ಟೊಂದು ಪ್ರಕರಣಗಳು ಪತ್ತೆಯಾಗಿರುವುದು ಆರೋಗ್ಯ ಇಲಾಖೆಯ ಕಳವಳಕ್ಕೆ ಕಾರಣವಾಗಿದೆ.

ಅದರಲ್ಲೂ ಬೆಂಗಳೂರಿನಲ್ಲೇ 3 ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆ ಸೋಂಕು ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಚುರುಕುಗೊಳಿಸಿದೆ.

ಕಳೆದ ವರ್ಷ ರಾಜ್ಯದಲ್ಲಿ ಒಟ್ಟು 4,583 H1N1 ಪ್ರಕರಣಗಳು ದಾಖಲಾಗಿದ್ದವು. ಆದರೆ 2026ರಲ್ಲಿ ಈಗಾಗಲೇ 4,130ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಈ ಬಾರಿ ಸೋಂಕಿನ ಪ್ರಮಾಣ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯ ಬಗ್ಗೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ.

ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣ

ರಾಜ್ಯದಲ್ಲಿನ H1N1 ಪ್ರಕರಣಗಳ ಪೈಕಿ ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯ ಸೋಂಕು ದಾಖಲಾಗಿದೆ. ಲಭ್ಯವಿರುವ ಜಿಲ್ಲಾವಾರು ಮಾಹಿತಿಯ ಪ್ರಕಾರ ಬೆಂಗಳೂರು ಜಿಬಿಎ ವ್ಯಾಪ್ತಿಯಲ್ಲಿ 2,033 ಪ್ರಕರಣಗಳು, ಬೆಂಗಳೂರು ನಗರದಲ್ಲಿ 982 ಪ್ರಕರಣಗಳು ವರದಿಯಾಗಿವೆ. ಇದರಿಂದ ರಾಜಧಾನಿಯಲ್ಲಿ ಮಾತ್ರ 3 ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದೆ.

ಇನ್ನು ಉಡುಪಿಯಲ್ಲಿ 293, ಮೈಸೂರಿನಲ್ಲಿ 184, ಶಿವಮೊಗ್ಗದಲ್ಲಿ 91, ದಕ್ಷಿಣ ಕನ್ನಡದಲ್ಲಿ 87, ಬಳ್ಳಾರಿಯಲ್ಲಿ 51, ಬೆಳಗಾವಿಯಲ್ಲಿ 45 ಹಾಗೂ ಉತ್ತರ ಕನ್ನಡದಲ್ಲಿ 41 ಪ್ರಕರಣಗಳು ವರದಿಯಾಗಿವೆ.

ಮಂಡ್ಯದಲ್ಲಿ 31, ಹಾವೇರಿಯಲ್ಲಿ 26, ಬೆಂಗಳೂರು ಗ್ರಾಮಾಂತರದಲ್ಲಿ 26, ಬೆಂಗಳೂರು ದಕ್ಷಿಣದಲ್ಲಿ 26, ಚಾಮರಾಜನಗರದಲ್ಲಿ 20 ಹಾಗೂ ದಾವಣಗೆರೆಯಲ್ಲಿ 23 ಪ್ರಕರಣಗಳು ದಾಖಲಾಗಿವೆ. ಸೋಂಕಿನ ಪ್ರಮಾಣದ ಕುರಿತು ಆರೋಗ್ಯ ಇಲಾಖೆ ಜಿಲ್ಲಾವಾರು ನಿಗಾ ಮುಂದುವರಿಸಿದೆ.

ಆರೋಗ್ಯ ಸಚಿವರಿಂದ ಮಹತ್ವದ ಸಭೆ

H1N1 ಪ್ರಕರಣಗಳ ಹೆಚ್ಚಳದ ಹಿನ್ನೆಲೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ವಿಡಿಯೋ ಸಂವಾದದ ಮೂಲಕ ಅಧಿಕಾರಿಗಳಿಂದ ರಾಜ್ಯದಲ್ಲಿನ ಸೋಂಕಿನ ಪರಿಸ್ಥಿತಿ, ಜಿಲ್ಲಾವಾರು ಪ್ರಕರಣಗಳು ಹಾಗೂ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆಯಲಿದ್ದಾರೆ.

ಸೋಂಕು ಹರಡುವುದನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳು, ಆಸ್ಪತ್ರೆಗಳಲ್ಲಿ ಚಿಕಿತ್ಸಾ ವ್ಯವಸ್ಥೆ, ಔಷಧಗಳ ಲಭ್ಯತೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ. ಹೆಚ್ಚಿನ ಪ್ರಕರಣಗಳು ವರದಿಯಾಗಿರುವ ಬೆಂಗಳೂರಿನಲ್ಲಿ ಕೈಗೊಂಡಿರುವ ವಿಶೇಷ ಕ್ರಮಗಳ ಬಗ್ಗೆಯೂ ಮಾಹಿತಿ ಪಡೆಯಲಾಗುತ್ತದೆ.

H1N1 ಎಂದರೇನು?

H1N1 ಎನ್ನುವುದು ಇನ್‌ಫ್ಲುಯೆಂಜಾ ವೈರಸ್‌ನ ಒಂದು ರೂಪವಾಗಿದ್ದು, ಸಾಮಾನ್ಯವಾಗಿ ಉಸಿರಾಟದ ಸೋಂಕಿಗೆ ಕಾರಣವಾಗುತ್ತದೆ. ಸೋಂಕಿತ ವ್ಯಕ್ತಿ ಕೆಮ್ಮಿದಾಗ, ಸೀನಿದಾಗ ಅಥವಾ ಮಾತನಾಡಿದಾಗ ಹೊರಬರುವ ಉಸಿರಾಟದ ಹನಿಗಳ ಮೂಲಕ ವೈರಸ್ ಹರಡಬಹುದು.

ಜ್ವರ, ಕೆಮ್ಮು, ಗಂಟಲು ನೋವು, ಮೂಗು ಸೋರುವುದು ಅಥವಾ ಮೂಗು ಕಟ್ಟುವುದು, ತಲೆನೋವು, ಮೈಕೈ ನೋವು ಹಾಗೂ ತೀವ್ರ ಸುಸ್ತು ಪ್ರಮುಖ ಲಕ್ಷಣಗಳಾಗಿವೆ. ಕೆಲವು ಸಂದರ್ಭಗಳಲ್ಲಿ ವಾಂತಿ ಅಥವಾ ಅತಿಸಾರವೂ ಕಾಣಿಸಿಕೊಳ್ಳಬಹುದು.

H1N1 ನಿಯಂತ್ರಣಕ್ಕೆ ಮಾರ್ಗಸೂಚಿ

H1N1 ಸೋಂಕು ದೃಢಪಟ್ಟವರು ವೈದ್ಯರ ಸಲಹೆಯಂತೆ ಮನೆಯಲ್ಲೇ ಪ್ರತ್ಯೇಕವಾಗಿರುವುದು ಹಾಗೂ ಇತರರಿಂದ ಅಂತರ ಕಾಯ್ದುಕೊಳ್ಳುವುದು ಮುಖ್ಯ. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ ಅಥವಾ ಟಿಶ್ಯೂ ಬಳಸಿ ಬಾಯಿ-ಮೂಗನ್ನು ಮುಚ್ಚಿಕೊಳ್ಳಬೇಕು. ಮಾಸ್ಕ್ ಬಳಸುವುದರಿಂದಲೂ ಸೋಂಕು ಹರಡುವ ಅಪಾಯವನ್ನು ಕಡಿಮೆ ಮಾಡಲು ಸಹಾಯವಾಗಬಹುದು.

ಸೋಪ್ ಮತ್ತು ನೀರಿನಿಂದ ಆಗಾಗ್ಗೆ ಕೈಗಳನ್ನು ತೊಳೆಯಬೇಕು ಅಥವಾ ಅಗತ್ಯವಿದ್ದಾಗ ಹ್ಯಾಂಡ್ ಸ್ಯಾನಿಟೈಸರ್ ಬಳಸಬೇಕು. ಕಣ್ಣು, ಮೂಗು ಮತ್ತು ಬಾಯಿಯನ್ನು ಕೊಳಕು ಕೈಗಳಿಂದ ಮುಟ್ಟುವುದನ್ನು ತಪ್ಪಿಸಬೇಕು. ಜ್ವರ ಅಥವಾ ಕೆಮ್ಮಿನಂತಹ ಲಕ್ಷಣಗಳಿದ್ದರೆ ಜನಸಂದಣಿ ಇರುವ ಸ್ಥಳಗಳಿಗೆ ಹೋಗುವುದನ್ನು ಸಾಧ್ಯವಾದಷ್ಟು ತಪ್ಪಿಸುವುದು ಉತ್ತಮ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆಚ್ಚು (11)

‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ ಗೆದ್ದ 19ರ ಹರೆಯದ ಕಾಜಿಯಾ ಲಿಜ್ ಮೆಜೋ

by ಶಾಲಿನಿ ಕೆ. ಡಿ
August 24, 2026 - 2:31 pm
0

ಹೆಚ್ಚು (9)

ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು

by ಶಾಲಿನಿ ಕೆ. ಡಿ
August 24, 2026 - 2:02 pm
0

ಹೆಚ್ಚು (7)

ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 24, 2026 - 1:38 pm
0

ಹೆಚ್ಚು (5)

ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್

by ಶಾಲಿನಿ ಕೆ. ಡಿ
August 24, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚು (9)
    ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು
    August 24, 2026 | 0
  • ಹೆಚ್ಚು (7)
    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್
    August 24, 2026 | 0
  • ಹೆಚ್ಚು (5)
    ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್
    August 24, 2026 | 0
  • ಮುನ್ಸೂಚನೆ (7)
    ವಿಧಾನಸೌಧದ ಎದುರು BJP ಪ್ರೊಟೆಸ್ಟ್: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
    August 24, 2026 | 0
  • ಮುನ್ಸೂಚನೆ (5)
    ನಕಲಿ ಔಷಧಿ ಮಾಫಿಯಾ ವಿರುದ್ಧ SIT ಆಪರೇಷನ್; ಮೆಡಿಕಲ್ ಶಾಪ್ ಮಾಲೀಕರಿಗೆ ನೋಟಿಸ್
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version