• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 24, 2026 - 2:02 pm
in Flash News, ಕರ್ನಾಟಕ, ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
ಹೆಚ್ಚು (9)

ಚಿಕ್ಕಮಗಳೂರು: ಈದ್ ಮಿಲಾದ್‌ ಹಿನ್ನೆಲೆ ಚಿಕ್ಕಮಗಳೂರು ನಗರದಲ್ಲಿ ಅಳವಡಿಸಲಾಗಿದ್ದ 40 ಅಡಿ ಎತ್ತರದ ಟಿಪ್ಪು ಸುಲ್ತಾನ್‌ ಕಟೌಟ್‌ ಹಾಗೂ ಅದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿರುವ ರೀಲ್ಸ್‌ ಇದೀಗ ವಿವಾದಕ್ಕೆ ಕಾರಣವಾಗಿದೆ. ರೀಲ್ಸ್‌ನಲ್ಲಿ ಪಾಕಿಸ್ತಾನದ ಮುಜಾಹಿದೀನ್‌ ಅಥವಾ ಸೈನಿಕರಿಗೆ ಸಂಬಂಧಿಸಿದ ಹಾಡು ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಟಿಪ್ಪು ಕಾಲೋನಿ ವ್ಯಾಪ್ತಿಯಲ್ಲಿ ಈದ್ ಮಿಲಾದ್ ಆಚರಣೆಯ ಅಂಗವಾಗಿ ಮುಸ್ಲಿಂ ಯುವಕರು 40 ಅಡಿ ಎತ್ತರದ ಟಿಪ್ಪು ಸುಲ್ತಾನ್‌ ಕಟೌಟ್‌ ಅಳವಡಿಸಿದ್ದರು ಎನ್ನಲಾಗಿದೆ. ಕಟೌಟ್‌ನ ದೃಶ್ಯಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್‌ ರೂಪದಲ್ಲಿ ಹಂಚಿಕೊಳ್ಳಲಾಗಿತ್ತು. ಈ ವಿಡಿಯೋದಲ್ಲಿ ಪಾಕಿಸ್ತಾನದ ಮುಜಾಹಿದೀನ್‌ ಅಥವಾ ಸೈನಿಕರಿಗೆ ಸಂಬಂಧಿಸಿದ ಹಾಡನ್ನು ಬಳಸಲಾಗಿದೆ ಎಂಬುದು ಪೊಲೀಸರಿಗೆ ನೀಡಲಾದ ದೂರಿನ ಪ್ರಮುಖ ಅಂಶವಾಗಿದೆ.

RelatedPosts

ಗುಟ್ಕಾ ಬ್ಯಾನ್‌ಗೆ ಅಡಿಕೆ ಬೆಳೆಗಾರರ ಆಕ್ರೋಶ: ಆ.28ಕ್ಕೆ ದಾವಣಗೆರೆಯಲ್ಲಿ ಬೃಹತ್ ಹೋರಾಟ

ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತರಲು ಸಿಎಂಗೆ ಮನವಿ

ರಾಜ್ಯದಲ್ಲಿ SIR ಪೂರ್ಣ: ಇಂದು ಕರಡು ಮತದಾರರ ಪಟ್ಟಿ ಪ್ರಕಟ

ಬೆಂಗಳೂರು ಸವಾರರೇ ಹುಷಾರ್: ಫುಟ್‌ಪಾತ್ ಮೇಲೆ ವಾಹನ ಓಡಿಸಿದ್ರೆ ಭಾರಿ ದಂಡ!

ADVERTISEMENT
ADVERTISEMENT

‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಹೆಸರಿನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಈ ರೀಲ್ಸ್‌ ಹಂಚಿಕೊಳ್ಳಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆ ಮಾಡಲಾದ ವಿಡಿಯೋಗೆ ವಿವಾದಾತ್ಮಕ ಹಾಡು ಬಳಸಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಪೊಲೀಸರು ಕೂಡ ವಿಷಯವನ್ನು ಗಮನಕ್ಕೆ ತೆಗೆದುಕೊಂಡಿದ್ದಾರೆ.

ಘಟನೆ ಸಂಬಂಧ ಚಿಕ್ಕಮಗಳೂರು ನಗರ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಸಬ್‌ ಇನ್ಸ್‌ಪೆಕ್ಟರ್‌ ಧನರಾಜ್‌ ಅವರು ನಗರ ಠಾಣೆಗೆ ದೂರು ನೀಡಿದ್ದಾರೆ. ರೀಲ್ಸ್‌ನಲ್ಲಿ ಬಳಸಿರುವ ಹಾಡು ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿದೆ ಹಾಗೂ ಧಾರ್ಮಿಕ ನಂಬಿಕೆಗಳಿಗೆ ಅಪಮಾನ ಮಾಡುವ ಉದ್ದೇಶ ಹೊಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದರೊಂದಿಗೆ, ಉದ್ದೇಶಪೂರ್ವಕವಾಗಿ ದ್ವೇಷ ಅಥವಾ ವೈಮನಸ್ಸು ಉಂಟುಮಾಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿಷಯ ಹಂಚಿಕೊಂಡವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. ದೂರಿನ ಆಧಾರದ ಮೇಲೆ ಚಿಕ್ಕಮಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪೊಲೀಸರು ಪ್ರಕರಣದ ಭಾಗವಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿರುವ ವಿಡಿಯೋ, ಅದರ ಮೂಲ ಖಾತೆ ಹಾಗೂ ಹಾಡಿನ ಬಳಕೆಯ ಹಿನ್ನೆಲೆ ಸೇರಿದಂತೆ ವಿವಿಧ ಅಂಶಗಳನ್ನು ಪರಿಶೀಲಿಸುತ್ತಿದ್ದಾರೆ. ರೀಲ್ಸ್‌ ಅನ್ನು ಯಾರು ಸೃಷ್ಟಿಸಿದ್ದಾರೆ, ಯಾರು ಹಂಚಿಕೊಂಡಿದ್ದಾರೆ ಹಾಗೂ ಅದರ ಹಿಂದೆ ಯಾವುದೇ ನಿರ್ದಿಷ್ಟ ಉದ್ದೇಶವಿತ್ತೇ ಎಂಬುದರ ಬಗ್ಗೆಯೂ ತನಿಖೆ ನಡೆಯುವ ಸಾಧ್ಯತೆಯಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಗುಟ್ಕಾ

ಗುಟ್ಕಾ ಬ್ಯಾನ್‌ಗೆ ಅಡಿಕೆ ಬೆಳೆಗಾರರ ಆಕ್ರೋಶ: ಆ.28ಕ್ಕೆ ದಾವಣಗೆರೆಯಲ್ಲಿ ಬೃಹತ್ ಹೋರಾಟ

by ಕವಿತಾ
August 24, 2026 - 4:57 pm
0

Untitled design 2026 08 24T161425.877

ದೆಹಲಿಯಲ್ಲಿ ಮಳೆ ಅಬ್ಬರ: ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯ

by ಕವಿತಾ
August 24, 2026 - 4:14 pm
0

Untitled design 2026 08 24T154708.868

ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತರಲು ಸಿಎಂಗೆ ಮನವಿ

by ಕವಿತಾ
August 24, 2026 - 3:48 pm
0

Untitled design 2026 08 24T154055.999

ರಾಜ್ಯದಲ್ಲಿ SIR ಪೂರ್ಣ: ಇಂದು ಕರಡು ಮತದಾರರ ಪಟ್ಟಿ ಪ್ರಕಟ

by ಕವಿತಾ
August 24, 2026 - 3:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚು (13)
    ‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ
    August 24, 2026 | 0
  • ಹೆಚ್ಚು (7)
    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್
    August 24, 2026 | 0
  • ಹೆಚ್ಚು (5)
    ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್
    August 24, 2026 | 0
  • ಹೆಚ್ಚು (1)
    ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ
    August 24, 2026 | 0
  • ಮುನ್ಸೂಚನೆ (7)
    ವಿಧಾನಸೌಧದ ಎದುರು BJP ಪ್ರೊಟೆಸ್ಟ್: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version