• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ತುಮಕೂರು

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

ಕವಿತಾ by ಕವಿತಾ
August 24, 2026 - 8:42 pm
in ತುಮಕೂರು, ಹಾಸನ
0 0
0
ಗುಟ್ಕಾ (12)

ಬೆಂಗಳೂರು, ಆ.24: ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ತುಮಕೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ತುಮಕೂರಿನಲ್ಲಿ ಏಕಾಏಕಿ ಭಾರಿ ಮಳೆ

ತುಮಕೂರು ನಗರದಲ್ಲಿ ಇಂದು ಸೋಮವಾರ ಮಧ್ಯಾಹ್ನದ ಬಳಿಕ ಏಕಾಏಕಿ ಜೋರಾಗಿ ಮಳೆ ಸುರಿಯಿತು. ಕೆಲಕಾಲ ಸುರಿದ ಭಾರಿ ಮಳೆಗೆ ನಗರದ ಹಲವು ರಸ್ತೆಗಳ ಮೇಲೆ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಯಿತು.

RelatedPosts

ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು

ತುಮಕೂರು: ರಸ್ತೆ ಬದಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ S.R ಶ್ರೀನಿವಾಸ್ ಬೇಸರ: ರಾಜೀನಾಮೆ ಕೊಡುವುದಾಗಿ ಘೋಷಿಸಿದ ಕಾಂಗ್ರೆಸ್ ಶಾಸಕ

ADVERTISEMENT
ADVERTISEMENT

ಮಳೆಯೊಂದಿಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಆಗಾಗ ತುಂತುರು ಮಳೆಯೂ ಮುಂದುವರಿದಿದೆ. ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತಂಪಿನ ಅನುಭವ ನೀಡಿದರೂ, ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ಸಂಚಾರಕ್ಕೆ ತೊಂದರೆ ಉಂಟಾಯಿತು.

ಹಾಸನದಲ್ಲಿ ಪ್ರಯಾಣಿಕರು ಹೈರಾಣ

ಇತ್ತ ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಬಿಸಿಲೆ-ಸುಬ್ರಹ್ಮಣ್ಯ ಮಾರ್ಗದಲ್ಲಿ ಗಾಳಿ ಮಳೆಗೆ ಮರಗಳು ಧರೆಗುರುಳಿದ್ದು, ರಾಜ್ಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ.

ಮಧ್ಯಾಹ್ನದಿಂದಲೇ ಸಾರಿಗೆ ಬಸ್‌ಗಳು ಸೇರಿದಂತೆ ನೂರಾರು ವಾಹನಗಳು ರಸ್ತೆಯಲ್ಲೇ ಸಿಲುಕಿಕೊಂಡಿದ್ದು, ಪ್ರವಾಸಿಗರು ಹಾಗೂ ಪ್ರಯಾಣಿಕರು ಗಂಟೆಗಟ್ಟಲೆ ಪರದಾಡುವಂತಾಗಿದೆ. ಮರ ತೆರವು ಕಾರ್ಯ ವಿಳಂಬವಾಗುತ್ತಿರುವುದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಸಿಲೆ-ಸುಬ್ರಹ್ಮಣ್ಯ ಮಾರ್ಗ ಬಂದ್

ಬಿಸಿಲೆ ಘಾಟ್ ಪ್ರದೇಶದಲ್ಲಿ ಗಾಳಿ ಸಹಿತ ಮಳೆ ಮುಂದುವರಿದಿದ್ದು, ರಸ್ತೆಗೆ ಮರಗಳು ಉರುಳಿ ಬಿದ್ದಿರುವ ಹಿನ್ನೆಲೆಯಲ್ಲಿ ಬಿಸಿಲೆ-ಸುಬ್ರಹ್ಮಣ್ಯ ಮಾರ್ಗದ ಸಂಚಾರವನ್ನು ಬಂದ್ ಮಾಡಲಾಗಿದೆ.

ಮಳೆ ಹಾಗೂ ಮರ ಬಿದ್ದಿರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮಲೆನಾಡು ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಸಂಚಾರದ ಮೇಲೂ ಪರಿಣಾಮ ಬೀರುತ್ತಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಗುಟ್ಕಾ (14)

ಕೊಟ್ಟ ಭರವಸೆ ಈಡೇರಿಸಿಲ್ಲ; ಸೆ. 5ರಂದು ಕೇಂದ್ರದ ವಿರುದ್ಧ ಸಿಜೆಪಿ ಮತ್ತೆ ಬೀದಿಗಿಳಿಯಲು ಸಜ್ಜು!

by ಕವಿತಾ
August 24, 2026 - 9:51 pm
0

ಗುಟ್ಕಾ (12)

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

by ಕವಿತಾ
August 24, 2026 - 8:42 pm
0

ಗುಟ್ಕಾ (13)

ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು: ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

by ಕವಿತಾ
August 24, 2026 - 8:29 pm
0

ಗುಟ್ಕಾ (11)

ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಸ್ತು: ಎಂ ಬಿ ಪಾಟೀಲ

by ಕವಿತಾ
August 24, 2026 - 8:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡುವ ಎಐ (2)
    ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು
    August 18, 2026 | 0
  • Untitled design (62)
    ತುಮಕೂರು: ರಸ್ತೆ ಬದಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ
    August 16, 2026 | 0
  • ಅರ್ಷದ್ (7)
    ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ
    August 16, 2026 | 0
  • Untitled design 2026 08 04T210336.492
    ಸಚಿವ ಸ್ಥಾನ ಕೈತಪ್ಪಿದ್ದಕ್ಕೆ S.R ಶ್ರೀನಿವಾಸ್ ಬೇಸರ: ರಾಜೀನಾಮೆ ಕೊಡುವುದಾಗಿ ಘೋಷಿಸಿದ ಕಾಂಗ್ರೆಸ್ ಶಾಸಕ
    August 4, 2026 | 0
  • Untitled design (3)
    ಅಗತ್ಯವಿದ್ದಲ್ಲಿ ಬೋರ್‌ವೆಲ್‌ ಕೊರೆಸಿ; ತಕ್ಷಣವೇ ವಿದ್ಯುತ್‌ ಸಂಪರ್ಕ ಕಲ್ಪಿಸಿ: ಡಾ.ಜಿ.ಪರಮೇಶ್ವರ ಸೂಚನೆ
    July 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version