• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ದೆಹಲಿಯಲ್ಲಿ ಮಳೆ ಅಬ್ಬರ: ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯ

ಕವಿತಾ by ಕವಿತಾ
August 24, 2026 - 4:14 pm
in ದೇಶ
0 0
0
Untitled design 2026 08 24T161425.877

ನವದೆಹಲಿ, ಆ.24: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಧಾರಾಕಾರ ಮಳೆ ಹಾಗೂ ಬಿರುಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಹಲವು ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ತೀವ್ರ ಸಂಚಾರ ದಟ್ಟಣೆ ಉಂಟಾಗಿದೆ. ಇದರ ಪರಿಣಾಮ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ವಿಮಾನ ಕಾರ್ಯಾಚರಣೆಗೆ ಅಡಚಣೆ ಎದುರಾಗಿದೆ.

ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ 250ಕ್ಕೂ ಹೆಚ್ಚು ವಿಮಾನಗಳ ಸಂಚಾರ ವಿಳಂಬವಾಗಿದೆ. ಜೊತೆಗೆ, ದೆಹಲಿಗೆ ಆಗಮಿಸಬೇಕಿದ್ದ ಹಾಗೂ ಇಲ್ಲಿಂದ ನಿರ್ಗಮಿಸಬೇಕಿದ್ದ 15 ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದೆ. ಮಾರ್ಗ ಬದಲಾಯಿಸಲಾದ ವಿಮಾನಗಳಲ್ಲಿ ಮೂರು ಅಂತಾರಾಷ್ಟ್ರೀಯ ವಿಮಾನಗಳೂ ಸೇರಿವೆ.

RelatedPosts

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?

ಅಂಕಿತಾ ಭಂಡಾರಿ ಕೊ*ಲೆ ಕೇಸ್‌: ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ, ಪೊಲೀಸರ ವಶದಲ್ಲಿದ್ದ ಪೋಷಕರು ರಿಲೀಸ್

ಭಾರತದ ಹೊಸ ರಣತಂತ್ರ!: ಭೂಗರ್ಭದಲ್ಲಿ ಬೃಹತ್ ಬಂಕರ್ ನಿರ್ಮಾಣಕ್ಕೆ ಸೇನೆ ಸಿದ್ಧತೆ

ADVERTISEMENT
ADVERTISEMENT

ಮಾರ್ಗ ಬದಲಾಯಿಸಲಾದ 15 ವಿಮಾನಗಳ ಪೈಕಿ 12 ವಿಮಾನಗಳನ್ನು ಜೈಪುರಕ್ಕೆ, ಎರಡು ವಿಮಾನಗಳನ್ನು ಚಂಡೀಗಢಕ್ಕೆ ಹಾಗೂ ಒಂದು ವಿಮಾನವನ್ನು ಲಖನೌಗೆ ಕಳುಹಿಸಲಾಗಿದೆ. ನಿರಂತರ ಮಳೆ ಮತ್ತು ಗಾಳಿಯ ವೇಗ ಹೆಚ್ಚಿರುವುದರಿಂದ ವಿಮಾನ ಕಾರ್ಯಾಚರಣೆ ಸಹಜ ಸ್ಥಿತಿಗೆ ಮರಳಲು ಸಮಯ ಬೇಕಾಗುವ ಸಾಧ್ಯತೆಯಿದೆ.

ಈ ನಡುವೆ ಭಾರತೀಯ ಹವಾಮಾನ ಇಲಾಖೆ (IMD) ದೆಹಲಿ-ಎನ್‌ಸಿಆರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇನ್ನಷ್ಟು ಮಳೆಯಾಗುವ ಮುನ್ಸೂಚನೆ ನೀಡಿದೆ. ಉತ್ತರಾಖಂಡ, ಒಡಿಶಾ ಮತ್ತು ತೆಲಂಗಾಣದ ಹಲವು ಭಾಗಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗುರುಗ್ರಾಮ ಮತ್ತು ಫರೀದಾಬಾದ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಪ್ರಯಾಣಿಕರಿಗೆ ವಿಮಾನಯಾನ ಸಂಸ್ಥೆಗಳ ಎಚ್ಚರಿಕೆ

ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಇಂಡಿಗೋ, ಸ್ಪೈಸ್‌ಜೆಟ್ ಮತ್ತು ಆಕಾಸಾ ಏರ್ ಸೇರಿದಂತೆ ಹಲವು ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಮುನ್ನೆಚ್ಚರಿಕೆ ನೀಡಿವೆ. ವಿಮಾನ ವಿಳಂಬ ಅಥವಾ ರದ್ದತಿ ಮಾತ್ರವಲ್ಲದೆ, ಕನೆಕ್ಟಿಂಗ್ ವಿಮಾನಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಸಂಸ್ಥೆಗಳು ತಿಳಿಸಿವೆ.

ದೆಹಲಿಯ ಪ್ರತಿಕೂಲ ಹವಾಮಾನವು ವಿಮಾನಗಳ ಸಮಯಪಾಲನೆ ಮೇಲೆ ಪರಿಣಾಮ ಬೀರಿದೆ ಎಂದು ತಿಳಿಸಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸಲಾಗುತ್ತಿದೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆ ಹೇಳಿದೆ.

ಹವಾಮಾನ ವೈಪರೀತ್ಯದ ಕುರಿತು ಸ್ಪೈಸ್‌ಜೆಟ್ ಸಂಸ್ಥೆ ತನ್ನ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದೆ, ದೆಹಲಿಯಲ್ಲಿನ ಕೆಟ್ಟ ಹವಾಮಾನದಿಂದಾಗಿ ಆಗಮನ, ನಿರ್ಗಮನ ಹಾಗೂ ಮುಂದಿನ ಸಂಪರ್ಕಿಸುವ ವಿಮಾನಗಳ ಸಂಚಾರದಲ್ಲೂ ವ್ಯತ್ಯಯ ಉಂಟಾಗಬಹುದು ಎಂದು ಪ್ರಯಾಣಿಕರಿಗೆ ಎಚ್ಚರಿಸಿದೆ. ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸಿಕೊಳ್ಳುವಂತೆ ಸೂಚಿಸಿದೆ.

ಆಕಾಸಾ ಏರ್ ಕೂಡ ತೀವ್ರ ಹವಾಮಾನ ಪರಿಸ್ಥಿತಿಯಿಂದಾಗಿ ತನ್ನ ಜಾಲದ ಹಲವು ವಿಮಾನಗಳ ಮೇಲೆ ಪರಿಣಾಮ ಬೀರಿರುವುದಾಗಿ ತಿಳಿಸಿದೆ. ಹೀಗಾಗಿ ಪ್ರಯಾಣಿಕರು ತಮ್ಮ ಪ್ರಯಾಣಕ್ಕೂ ಮುನ್ನ ವಿಮಾನದ ಇತ್ತೀಚಿನ ಸ್ಥಿತಿಯನ್ನು ಪರಿಶೀಲಿಸುವುದು ಸೂಕ್ತವಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

11 (11)

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

by ದಿಶಾ ಕೆ. ಎಸ್.
October 15, 2026 - 10:25 pm
0

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11 (11)
    ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?
    October 15, 2026 | 0
  • Untitled design 2026 10 15T105013.504
    ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?
    October 15, 2026 | 0
  • Untitled design 2026 10 15T103311.490
    ಅಂಕಿತಾ ಭಂಡಾರಿ ಕೊ*ಲೆ ಕೇಸ್‌: ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ, ಪೊಲೀಸರ ವಶದಲ್ಲಿದ್ದ ಪೋಷಕರು ರಿಲೀಸ್
    October 15, 2026 | 0
  • Untitled design 2026 10 15T081335.482
    ಭಾರತದ ಹೊಸ ರಣತಂತ್ರ!: ಭೂಗರ್ಭದಲ್ಲಿ ಬೃಹತ್ ಬಂಕರ್ ನಿರ್ಮಾಣಕ್ಕೆ ಸೇನೆ ಸಿದ್ಧತೆ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version