• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕೊಟ್ಟ ಭರವಸೆ ಈಡೇರಿಸಿಲ್ಲ; ಸೆ. 5ರಂದು ಕೇಂದ್ರದ ವಿರುದ್ಧ ಸಿಜೆಪಿ ಮತ್ತೆ ಬೀದಿಗಿಳಿಯಲು ಸಜ್ಜು!

ಕವಿತಾ by ಕವಿತಾ
August 24, 2026 - 9:51 pm
in ದೇಶ
0 0
0
ಗುಟ್ಕಾ (14)

ನವದೆಹಲಿ, ಆಗಸ್ಟ್ 24: ಜುಲೈ 25 ರಂದು ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಮತ್ತೆ ಪ್ರತಿಭಟನೆಗೆ ಸಜ್ಜಾಗಿದೆ. ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಯುವಜನ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ ಸಂಘಟನೆ ಘೋಷಿಸಿದೆ.

ದೆಹಲಿಯ ಇಂಡಿಯಾ ಗೇಟ್‌ನಿಂದ ದೆಹಲಿ ಪೊಲೀಸ್ ಪ್ರಧಾನ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಸಿಜೆಪಿ ತಿಳಿಸಿದೆ. ಮೃತ ನೀಟ್‌ ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಈ ಹಿಂದೆ ಪ್ರತಿಭಟನೆ ವೇಳೆ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯನ್ನು ಮುನ್ನಡೆಸಲಿದ್ದು, ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಮತ್ತು ಯುವಕರು ಭಾಗವಹಿಸಲಿದ್ದಾರೆ ಎಂದು ಸಂಘಟನೆ ಹೇಳಿದೆ.

RelatedPosts

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ದೆಹಲಿಗೆ ಕಾಲಿಡುವ ಮುನ್ನವೇ ವಿಮಾನದಲ್ಲೇ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ

ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ: ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ

ADVERTISEMENT
ADVERTISEMENT

ನೀಟ್‌-ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳನ್ನು ಖಂಡಿಸಿ ಜೂನ್ 20ರಂದು ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆರಂಭಿಸಿತ್ತು. ಬಳಿಕ ಹೋರಾಟ ದೇಶದ ಹಲವು ಭಾಗಗಳಿಗೆ ವಿಸ್ತರಿಸಿತ್ತು. ಜುಲೈ 20ರಂದು ಸಂಸತ್ತಿನತ್ತ ಪ್ರತಿಭಟನಾ ಮೆರವಣಿಗೆ ನಡೆಸುವ ಸಂದರ್ಭದಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದ ಬಳಿಕ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿತ್ತು. ಬಳಿಕ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ಕೂಡಾ ನೀಡಿದ್ದರು. 

ನಂತರ ಕೇಂದ್ರ ಸರ್ಕಾರದೊಂದಿಗೆ ನಡೆದ ಮಾತುಕತೆಯಲ್ಲಿ ಕೆಲವು ಬೇಡಿಕೆಗಳಿಗೆ ಒಪ್ಪಿಗೆ ದೊರೆತ ಹಿನ್ನೆಲೆಯಲ್ಲಿ ಜುಲೈ 25ರಂದು ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿತ್ತು. ನೀಟ್‌ ಪರೀಕ್ಷೆಯ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅಭ್ಯರ್ಥಿಗಳ ಕುಟುಂಬಗಳಿಗೆ ಪರಿಹಾರ, ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಹಿಂಪಡೆಯುವುದು ಹಾಗೂ ಪರೀಕ್ಷಾ ಸುಧಾರಣೆಗಳ ಕುರಿತು ಚರ್ಚೆ ನಡೆಸುವುದು ಸೇರಿದಂತೆ ಹಲವು ಬೇಡಿಕೆಗಳು ಈ ಮಾತುಕತೆಯಲ್ಲಿದ್ದವು ಎಂದು ಸಿಜೆಪಿ ಹೇಳಿದೆ.

ಆದರೆ, ನೀಡಿದ್ದ ಭರವಸೆಗಳನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಸಂಘಟನೆ ಆರೋಪಿಸಿದೆ. ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳ ವಿವರಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದ್ದರೂ, ಸರ್ಕಾರ ಈ ವಿಚಾರದಲ್ಲಿ ಸ್ಪಷ್ಟ ಬದ್ಧತೆ ತೋರಿಲ್ಲ ಎಂದು ಸಿಜೆಪಿ ದೂರಿದೆ.

ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 5ರ ಮೆರವಣಿಗೆಯ ಮೂಲಕ ಸರ್ಕಾರದ ಗಮನ ಸೆಳೆಯಲು ನಿರ್ಧರಿಸಿರುವುದಾಗಿ ಸಂಘಟನೆ ತಿಳಿಸಿದೆ. ಯುವಜನರ ಬೇಡಿಕೆಗಳನ್ನು ಈಡೇರಿಸುವವರೆಗೆ ಹೋರಾಟ ಮುಂದುವರಿಸುವ ಎಚ್ಚರಿಕೆಯನ್ನೂ ಸಿಜೆಪಿ ನೀಡಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

by Hemanth Kumar S
October 10, 2026 - 6:41 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (1)

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

by ಶಾಲಿನಿ ಕೆ. ಡಿ
October 10, 2026 - 6:27 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ

“ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ”: ಸ್ಪರ್ಧಿಗಳ ಅತಿರೇಕದ ವರ್ತನೆಗೆ ಕಿಚ್ಚ ಗರಂ

by ಶಾಲಿನಿ ಕೆ. ಡಿ
October 10, 2026 - 5:57 pm
0

Untitled design 2026 10 10T174600.495

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

by ಶಾಲಿನಿ ಕೆ. ಡಿ
October 10, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)
    ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್
    October 10, 2026 | 0
  • ಮೈಸೂರು (3)
    ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ
    October 10, 2026 | 0
  • Your paragraph text 2026 10 10T113725.379
    ದೆಹಲಿಗೆ ಕಾಲಿಡುವ ಮುನ್ನವೇ ವಿಮಾನದಲ್ಲೇ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ
    October 10, 2026 | 0
  • ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ: ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    October 10, 2026 | 0
  • Untitled design 2026 10 10T105823.914
    ಜಂತರ್ ಮಂತರ್‌ನಲ್ಲಿ CJP ಪ್ರತಿಭಟನೆ: ದೆಹಲಿಯಲ್ಲಿ ಹೈಅಲರ್ಟ್‌, 400ಕ್ಕೂ ಹೆಚ್ಚು ಮಂದಿ ವಶಕ್ಕೆ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version