• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಆನ್‌ಲೈನ್‌ನಲ್ಲಿ ವಿಷಕಾರಿ ‘ದತ್ತೂರಿ’ ಮಾರಾಟ: ಅಮೆಜಾನ್, ಸ್ವಿಗ್ಗಿ ಫುಡ್ ಲೈಸೆನ್ಸ್ ಅಮಾನತು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 25, 2026 - 10:35 am
in ಕರ್ನಾಟಕ, ಬೆಂ. ನಗರ
0 0
0

ಬೆಂಗಳೂರು: ಆನ್‌ಲೈನ್‌ ಶಾಪಿಂಗ್‌ ಮತ್ತು ಕ್ವಿಕ್‌ ಕಾಮರ್ಸ್‌ ವೇದಿಕೆಗಳ ಮೂಲಕ ಅತ್ಯಂತ ವಿಷಕಾರಿ ಸ್ವಭಾವ ಹೊಂದಿರುವ ‘ದತ್ತೂರಿ’ ಹಣ್ಣು ಹಾಗೂ ಬೀಜಗಳನ್ನು ಆಹಾರ ಪದಾರ್ಥಗಳ ರೀತಿಯಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ಹಾಗೂ ಬಿಗ್‌ಬಾಸ್ಕೆಟ್‌ ಸಂಸ್ಥೆಗಳ ಆಹಾರ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ.

ಮಾನವನ ಆರೋಗ್ಯಕ್ಕೆ ಗಂಭೀರ ಅಪಾಯ ಉಂಟುಮಾಡಬಹುದಾದ ದತ್ತೂರಿ ಹಣ್ಣು ಮತ್ತು ಬೀಜಗಳು ಆನ್‌ಲೈನ್‌ ವೇದಿಕೆಗಳಲ್ಲಿ ಗ್ರಾಹಕರಿಗೆ ಲಭ್ಯವಿವೆ ಎಂಬ ದೂರುಗಳು ಇಲಾಖೆಗೆ ಬಂದಿದ್ದವು. ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ ಅಧಿಕಾರಿಗಳು ಸಂಬಂಧಪಟ್ಟ ಸಂಸ್ಥೆಗಳ ವಿರುದ್ಧ ತನಿಖೆ ಆರಂಭಿಸಿದ್ದರು. ಈ ವೇಳೆ ಕೆಲವು ಆನ್‌ಲೈನ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ದತ್ತೂರಿ ಉತ್ಪನ್ನಗಳನ್ನು ಆಹಾರ ಪದಾರ್ಥಗಳ ಪಟ್ಟಿಯಲ್ಲಿ ಸೇರಿಸಿ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ.

RelatedPosts

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ? ಸಚಿವ ನಾಗೇಂದ್ರ ರಾಜೀನಾಮೆ ?

ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ನಾನೇ!: ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ

ಬಿಜೆಪಿ-ಕಾಂಗ್ರೆಸ್‌ಗೆ ಶಾಕ್: ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಸೇರ್ಪಡೆ

ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ; ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

ADVERTISEMENT
ADVERTISEMENT

ತನಿಖೆಯ ವೇಳೆ ಮತ್ತೊಂದು ಗಂಭೀರ ಸಂಗತಿಯೂ ಬೆಳಕಿಗೆ ಬಂದಿದೆ. ಈ ಉತ್ಪನ್ನಗಳನ್ನು ಸಂಸ್ಥೆಗಳ ಗೋದಾಮುಗಳಲ್ಲಿ ಸಂಗ್ರಹಿಸಿಡಲಾಗಿದ್ದು, ಅವುಗಳ ಪ್ಯಾಕೇಜಿಂಗ್‌ ಅಥವಾ ಪಟ್ಟಿಗಳಲ್ಲಿ FSSAI ನೋಂದಣಿ ಸಂಖ್ಯೆಗಳನ್ನೂ ಬಳಸಲಾಗಿತ್ತು ಎನ್ನಲಾಗಿದೆ. ಆಹಾರ ಸುರಕ್ಷತಾ ನಿಯಮಗಳಿಗೆ ವಿರುದ್ಧವಾಗಿ ಇಂತಹ ಅಪಾಯಕಾರಿ ಪದಾರ್ಥಗಳನ್ನು ಗ್ರಾಹಕರಿಗೆ ಪೂರೈಸಿರುವ ಆರೋಪದ ಹಿನ್ನೆಲೆ ಇಲಾಖೆ ಸಂಸ್ಥೆಗಳಿಗೆ ವಿವರಣೆ ನೀಡುವಂತೆ ನೋಟಿಸ್‌ ಜಾರಿ ಮಾಡಿತ್ತು.

ಅಧಿಕಾರಿಗಳ ಪ್ರಕಾರ, ನೋಟಿಸ್‌ಗೆ ಅಮೆಜಾನ್‌ ಕಡೆಯಿಂದ ಸಮರ್ಪಕ ಉತ್ತರ ಬಂದಿರಲಿಲ್ಲ. ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ಹೆಚ್ಚುವರಿ ಸಮಯಾವಕಾಶ ಕೋರಿತ್ತು. ಮತ್ತೊಂದೆಡೆ, ಬಿಗ್‌ಬಾಸ್ಕೆಟ್‌ ತನ್ನ ವೇದಿಕೆಯಲ್ಲಿ ಇಂತಹ ಮಾರಾಟವನ್ನು ಸ್ಥಗಿತಗೊಳಿಸಿರುವುದಾಗಿ ತಿಳಿಸಿತ್ತು. ಆದರೆ ಸಂಸ್ಥೆಗಳು ನೀಡಿದ ವಿವರಣೆಗಳು ಇಲಾಖೆಗೆ ತೃಪ್ತಿಕರವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿನ್ನೆಲೆ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ ತಕ್ಷಣದಿಂದ ಜಾರಿಗೆ ಬರುವಂತೆ ಸಂಬಂಧಪಟ್ಟ ಸಂಸ್ಥೆಗಳ ಆಹಾರ ಪರವಾನಗಿಗಳನ್ನು ಅಮಾನತುಗೊಳಿಸುವ ಆದೇಶ ಹೊರಡಿಸಿದೆ. ಇದರೊಂದಿಗೆ ದತ್ತೂರಿ ಹಣ್ಣು ಮತ್ತು ಬೀಜಗಳನ್ನು ಪೂರೈಸುತ್ತಿದ್ದ ಕೆಲವು ಸರಬರಾಜುದಾರರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದ್ದು, ಅವರ ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ.

ಅಷ್ಟೇ ಅಲ್ಲದೆ, ಆನ್‌ಲೈನ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಲಭ್ಯವಿರುವ ದತ್ತೂರಿಗೆ ಸಂಬಂಧಿಸಿದ ಜಾಹೀರಾತುಗಳು, ಉತ್ಪನ್ನ ಪಟ್ಟಿಗಳು ಮತ್ತು ಮಾರಾಟ ಲಿಂಕ್‌ಗಳನ್ನು ತಕ್ಷಣ ತೆಗೆದುಹಾಕುವಂತೆ ಇಲಾಖೆ ಸೂಚಿಸಿದೆ. ಗ್ರಾಹಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದತ್ತೂರಿ ಸಸ್ಯದ ಕೆಲವು ಭಾಗಗಳಲ್ಲಿ ವಿಷಕಾರಿ ರಾಸಾಯನಿಕ ಸಂಯುಕ್ತಗಳು ಕಂಡುಬರುತ್ತವೆ. ಇವುಗಳನ್ನು ತಪ್ಪಾಗಿ ಸೇವಿಸಿದರೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುವ ಸಾಧ್ಯತೆ ಇರುವುದರಿಂದ, ಇಂತಹ ಪದಾರ್ಥಗಳ ಮಾರಾಟ ಮತ್ತು ಬಳಕೆಯಲ್ಲಿ ಹೆಚ್ಚಿನ ಎಚ್ಚರಿಕೆ ಅಗತ್ಯವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Image c8107eeb

ಚಿನ್ನ-ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಇಲ್ಲ; ಇಲ್ಲಿದೆ ಸಂಪೂರ್ಣ ಪಟ್ಟಿ

by ಶಾಲಿನಿ ಕೆ. ಡಿ
August 26, 2026 - 11:56 am
0

Untitled design 2026 08 26T115015.981

ಪಾಕಿಸ್ತಾನದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 15 ನವಜಾತ ಶಿಶುಗಳು ಸಜೀವ ದಹನ

by ಶಾಲಿನಿ ಕೆ. ಡಿ
August 26, 2026 - 11:54 am
0

ChatGPT Image Aug 26, 2026, 11 14 37 AM

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ? ಸಚಿವ ನಾಗೇಂದ್ರ ರಾಜೀನಾಮೆ ?

by ಕವಿತಾ
August 26, 2026 - 11:34 am
0

Image 44d91659

ವಿಜಯಪುರ ಭೂತನಾಳ ಕೆರೆಯಲ್ಲಿ ತಾಯಿ ಹಾಗೂ ಐವರು ಮಕ್ಕಳು ಶವವಾಗಿ ಪತ್ತೆ

by ಶಾಲಿನಿ ಕೆ. ಡಿ
August 26, 2026 - 11:23 am
0

ಸಂಬಂಧಿಸಿದ ಪೋಸ್ಟ್‌ಗಳು

  • ChatGPT Image Aug 26, 2026, 11 14 37 AM
    ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ? ಸಚಿವ ನಾಗೇಂದ್ರ ರಾಜೀನಾಮೆ ?
    August 26, 2026 | 0
  • ರಸ್ತೆ ಅಪಘಾತ (3)
    ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ನಾನೇ!: ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ
    August 26, 2026 | 0
  • ರಸ್ತೆ ಅಪಘಾತ (2)
    ಬಿಜೆಪಿ-ಕಾಂಗ್ರೆಸ್‌ಗೆ ಶಾಕ್: ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಸೇರ್ಪಡೆ
    August 26, 2026 | 0
  • Untitled design 2026 08 26T074431.436
    ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ; ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ
    August 26, 2026 | 0
  • ಯಶ್ (13)
    ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version