• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹನೂರು ಶೂಟೌಟ್‌ಗೆ ಬಿಗ್ ಟ್ವಿಸ್ಟ್: ಮೂವರು ಬಲಿ ಪ್ರಕರಣ ಸಿಐಡಿಗೆ ವರ್ಗಾವಣೆ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 25, 2026 - 11:48 am
in ಕರ್ನಾಟಕ
0 0
0
Image de5db68b

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದೆ. ಆಗಸ್ಟ್ 14ರಂದು ನಡೆದ ಈ ಘಟನೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು, ಇದೀಗ ನಾಲ್ಕೂ ಎಫ್‌ಐಆರ್‌ಗಳನ್ನು ಸಿಐಡಿ ವಿಶೇಷ ಘಟಕಕ್ಕೆ ಹಸ್ತಾಂತರಿಸಲಾಗಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರೀಕ್ಷಕ ಸಲೀಂ ಅವರ ಆದೇಶದ ಮೇರೆಗೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಸಂಬಂಧ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಲಾಗಿದ್ದು, ಸಿಐಡಿ ವಿಶೇಷ ಘಟಕ ಮುಂದಿನ ತನಿಖೆ ನಡೆಸಲಿದೆ.

RelatedPosts

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ? ಸಚಿವ ನಾಗೇಂದ್ರ ರಾಜೀನಾಮೆ ?

ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ನಾನೇ!: ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ

ಬಿಜೆಪಿ-ಕಾಂಗ್ರೆಸ್‌ಗೆ ಶಾಕ್: ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಸೇರ್ಪಡೆ

ADVERTISEMENT
ADVERTISEMENT

ಅರಣ್ಯ ಇಲಾಖೆ ಸಿಬ್ಬಂದಿಯ ಫೈರಿಂಗ್‌ಗೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಚಾಮರಾಜನಗರದ ರಾಮಪುರಂ ಪೊಲೀಸ್ ಠಾಣೆಯಲ್ಲಿ ಒಂದು, ಹನೂರು ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಇದೀಗ ಈ ಎಲ್ಲ ಪ್ರಕರಣಗಳು ಸಿಐಡಿ ವ್ಯಾಪ್ತಿಗೆ ಬಂದಿವೆ.

ಹನೂರು ಶೂಟೌಟ್ ಪ್ರಕರಣದ ಹಿನ್ನೆಲೆ

ಹನೂರು ತಾಲೂಕಿನ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಆಗಸ್ಟ್ 14ರಂದು ನಡೆದ ಗುಂಡಿನ ದಾಳಿಯಲ್ಲಿ ತೋಮಿಯರ್‌ಪಾಳ್ಯದ ನಿವಾಸಿಗಳಾದ ಕುಮಾರ್, ಆಂಥೋಣಿಸ್ವಾಮಿ ಹಾಗೂ ಪೀಟರ್ ಮೃತಪಟ್ಟಿದ್ದರು. ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಯ ಬೇಟೆಗೆ ಮುಂದಾಗಿದ್ದ ಆರೋಪದ ಹಿನ್ನೆಲೆ ಅರಣ್ಯ ಸಿಬ್ಬಂದಿ ಮತ್ತು ಆರೋಪಿಗಳ ನಡುವೆ ಸಂಘರ್ಷ ನಡೆದಿದ್ದು, ಈ ವೇಳೆ ಫೈರಿಂಗ್ ನಡೆದಿದೆ ಎಂದು ಅರಣ್ಯ ಇಲಾಖೆ ತಿಳಿಸಿತ್ತು.

ಆದರೆ ಗುಂಡಿನ ದಾಳಿ ನಡೆದ ಪರಿಸ್ಥಿತಿ, ಮೃತರ ವಿರುದ್ಧದ ಕಳ್ಳಬೇಟೆ ಆರೋಪ ಹಾಗೂ ಅರಣ್ಯ ಇಲಾಖೆ ಬಿಡುಗಡೆ ಮಾಡಿದ್ದ ಸಾಕ್ಷ್ಯಗಳ ಕುರಿತು ಹಲವು ಪ್ರಶ್ನೆಗಳು ಎದ್ದಿದ್ದವು. ಪ್ರಕರಣ ವಿಧಾನಸಭೆ ಅಧಿವೇಶನದಲ್ಲಿಯೂ ಪ್ರತಿಧ್ವನಿಸಿದ್ದು, ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 26T134048.314

‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೀಕ್ಷಿಸಿ, ಪಾಯಿಂಟ್ಸ್ ಗೆಲ್ಲಿ: ಬಿಗ್ ಬಾಸ್ ಮನೆ ಅತಿಥಿಯಾಗುವ ಅವಕಾಶ ಗಳಿಸಿ!

by ಶಾಲಿನಿ ಕೆ. ಡಿ
August 26, 2026 - 1:43 pm
0

ನಿರ್ಬಂಧ! (2)

ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 26, 2026 - 1:25 pm
0

Image 3ca83170

ಸಿಎಸ್‌ಕೆ-ಧೋನಿ ಸಂಬಂಧದಲ್ಲಿ ಬಿರುಕು? ಫ್ರಾಂಚೈಸಿಯಿಂದ ಹೊರಬರ್ತಾರಾ ‘ಥಲಾ’!

by ಕವಿತಾ
August 26, 2026 - 1:10 pm
0

ನಿರ್ಬಂಧ! (1)

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್

by ಶಾಲಿನಿ ಕೆ. ಡಿ
August 26, 2026 - 1:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಿರ್ಬಂಧ! (1)
    ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
    August 26, 2026 | 0
  • ChatGPT Image Aug 26, 2026, 11 14 37 AM
    ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ? ಸಚಿವ ನಾಗೇಂದ್ರ ರಾಜೀನಾಮೆ ?
    August 26, 2026 | 0
  • ರಸ್ತೆ ಅಪಘಾತ (3)
    ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ನಾನೇ!: ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ
    August 26, 2026 | 0
  • ರಸ್ತೆ ಅಪಘಾತ (2)
    ಬಿಜೆಪಿ-ಕಾಂಗ್ರೆಸ್‌ಗೆ ಶಾಕ್: ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಸೇರ್ಪಡೆ
    August 26, 2026 | 0
  • Untitled design 2026 08 26T074431.436
    ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ; ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version