• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬಂಗಾರ ಪ್ರಿಯರಿಗೆ ಕೊಂಚ ರಿಲೀಫ್: ಚಿನ್ನದ ಬೆಲೆ ಇಳಿಕೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 25, 2026 - 11:57 am
in ದೇಶ
0 0
0
Image 59ae6204

ಸತತವಾಗಿ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಆಗಸ್ಟ್ 25ರಂದು ಕೊಂಚ ಇಳಿಕೆ ಕಂಡುಬಂದಿದೆ. 22 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಮ್‌ಗೆ ₹20ರಷ್ಟು ಕಡಿಮೆಯಾಗಿದ್ದು, ಬೆಂಗಳೂರಿನಲ್ಲಿ ಇದೀಗ ಒಂದು ಗ್ರಾಮ್ 22 ಕ್ಯಾರಟ್ ಚಿನ್ನದ ದರ ₹15,010ಕ್ಕೆ ಇಳಿದಿದೆ. ಹೀಗಾಗಿ 10 ಗ್ರಾಮ್ ಚಿನ್ನ ಖರೀದಿಸುವವರಿಗೆ ₹1,50,100ರಷ್ಟು ವೆಚ್ಚವಾಗಲಿದೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ದರ ನಿರಂತರವಾಗಿ ಏರಿಕೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಈ ಸಣ್ಣ ಪ್ರಮಾಣದ ಇಳಿಕೆ ಚಿನ್ನ ಖರೀದಿಸಲು ಮುಂದಾಗಿರುವವರಿಗೆ ಕೊಂಚ ರಿಲೀಫ್ ನೀಡಿದೆ. ಮತ್ತೊಂದೆಡೆ, ಬೆಳ್ಳಿ ದರದಲ್ಲಿ ಯಾವುದೇ ಪ್ರಮುಖ ಬದಲಾವಣೆ ಕಂಡುಬಂದಿಲ್ಲ. ಬೆಂಗಳೂರಿನಲ್ಲಿ ಒಂದು ಗ್ರಾಮ್ ಬೆಳ್ಳಿಯ ಬೆಲೆ ₹260ರಷ್ಟಿದ್ದು, 10 ಗ್ರಾಮ್‌ಗೆ ₹2,600 ಮತ್ತು 100 ಗ್ರಾಮ್‌ಗೆ ₹26,000 ದರ ಇದೆ. ಆದಾಗ್ಯೂ, ಆಭರಣ ಖರೀದಿಸುವ ಸಂದರ್ಭದಲ್ಲಿ ಚಿನ್ನದ ಮೂಲ ದರದ ಜೊತೆಗೆ ಜಿಎಸ್‌ಟಿ, ಮೇಕಿಂಗ್ ಚಾರ್ಜ್ ಸೇರಿದಂತೆ ವಿವಿಧ ಶುಲ್ಕಗಳು ಸೇರ್ಪಡೆಯಾಗುವುದರಿಂದ ಅಂತಿಮ ಬೆಲೆಯಲ್ಲಿ ವ್ಯತ್ಯಾಸವಾಗಬಹುದು

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಆಗಸ್ಟ್ 25ಕ್ಕೆ)
  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,375
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,010
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,281
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)
  • ಬೆಂಗಳೂರು: 15,010 ರೂ
  • ಚೆನ್ನೈ: 15,010 ರೂ
  • ಮುಂಬೈ: 15,010 ರೂ
  • ದೆಹಲಿ: 15,025
  • ಕೋಲ್ಕತಾ: 15,010 ರೂ
  • ಕೇರಳ: 15,010 ರೂ
  • ಅಹ್ಮದಾಬಾದ್: 15,015 ರೂ
  • ಜೈಪುರ್: 15,025
  • ಲಕ್ನೋ: 15,025
  • ಭುವನೇಶ್ವರ್: 15,010 ರೂ
ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ
  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 149.05 ಡಾಲರ್ (14,266 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.186 ಡಾಲರ್ (209 ರುಪಾಯಿ)

 

RelatedPosts

ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್

ಕೇರಳದಲ್ಲಿ ಇಂದು ಓಣಂ ಹಬ್ಬದ ಸಂಭ್ರಮ; ಎಲ್ಲೆಲ್ಲೂ ಬಣ್ಣಬಣ್ಣದ ಹೂವಿನ ರಂಗೋಲಿ!

ದೆಹಲಿಯಲ್ಲಿ 2,300 ದಾಟಿದ H1N1 ಪ್ರಕರಣ: ಹೊಸ ತಳಿಯಲ್ಲ, ಆತಂಕ ಬೇಡ ಎಂದ ICMR!

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಬಸ್‌-ಟ್ರಕ್‌ ಡಿಕ್ಕಿಯಾಗಿ 6 ಮಂದಿ ಸಾ*ವು

ADVERTISEMENT
ADVERTISEMENT
ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)
  • ಭಾರತ: 16,375 ರುಪಾಯಿ
  • ಮಲೇಷ್ಯಾ: 624 ರಿಂಗಿಟ್ (14,761 ರುಪಾಯಿ)
  • ದುಬೈ: 558 ಡಿರಾಮ್ (14,543 ರುಪಾಯಿ)
  • ಅಮೆರಿಕ: 151.50 ಡಾಲರ್ (14,501 ರುಪಾಯಿ)
  • ಸಿಂಗಾಪುರ: 201.90 ಸಿಂಗಾಪುರ್ ಡಾಲರ್ (15,208 ರುಪಾಯಿ)
  • ಕತಾರ್: 562 ಕತಾರಿ ರಿಯಾಲ್ (14,757 ರೂ)
  • ಸೌದಿ ಅರೇಬಿಯಾ: 580 ಸೌದಿ ರಿಯಾಲ್ (14,786 ರುಪಾಯಿ)
  • ಓಮನ್: 59.65 ಒಮಾನಿ ರಿಯಾಲ್ (14,831 ರುಪಾಯಿ)
  • ಕುವೇತ್: 46.54 ಕುವೇತಿ ದಿನಾರ್ (14,522 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)
  • ಬೆಂಗಳೂರು: 260 ರೂ
  • ಚೆನ್ನೈ: 265 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 265 ರೂ
  • ಅಹ್ಮದಾಬಾದ್: 260 ರೂ
  • ಜೈಪುರ್: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 265 ರೂ
  • ಪುಣೆ: 260

ಚಿನ್ನ ಖರೀದಿಸುವವರು ಗಮನಿಸಬೇಕಾದ ಪ್ರಮುಖ ಅಂಶವೆಂದರೆ, ಇಲ್ಲಿ ನೀಡಿರುವ ದರಗಳು ಸೂಚಕವಾಗಿದ್ದು, ಆಭರಣದ ಅಂತಿಮ ಬೆಲೆಯಲ್ಲಿ ಜಿಎಸ್‌ಟಿ, ಮೇಕಿಂಗ್ ಚಾರ್ಜ್ ಸೇರಿದಂತೆ ಇತರೆ ಶುಲ್ಕಗಳು ಸೇರ್ಪಡೆಯಾಗಬಹುದು. ಆದ್ದರಿಂದ ಖರೀದಿಗೂ ಮುನ್ನ ಸ್ಥಳೀಯ ಆಭರಣ ಮಳಿಗೆಯಲ್ಲಿ ಇಂದಿನ ನಿಖರ ದರವನ್ನು ಪರಿಶೀಲಿಸುವುದು ಸೂಕ್ತ.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Image 1d9015ef

ಜಾತ್ರೆಯ ಸಂಭ್ರಮದಲ್ಲಿ ಶಾಕ್; ಪಟಾಕಿ ಸದ್ದಿಗೆ 80 ಕುರಿಗಳು ಬಲಿ!

by ಕವಿತಾ
August 26, 2026 - 3:00 pm
0

ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ ಆರ್ಥಿಕತೆ ಬಗ್ಗೆ ಆರ್ ಬಿಐನಿಂದ ಮಹತ್ವದ ಮಾಹಿತಿ! (2)

ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ: ಆರ್ಥಿಕತೆ ಬಗ್ಗೆ ಆರ್‌ಬಿಐನಿಂದ ಮಹತ್ವದ ಮಾಹಿತಿ!

by ಶಾಲಿನಿ ಕೆ. ಡಿ
August 26, 2026 - 2:58 pm
0

Image e19f289a

ಕೊಡಗಿನಲ್ಲಿ ಮಳೆ ಅಬ್ಬರ: ಗುಡ್ಡ ಕುಸಿತ, ಮಹಿಳೆ ಜಸ್ಟ್ ಮಿಸ್!

by ಶಾಲಿನಿ ಕೆ. ಡಿ
August 26, 2026 - 2:46 pm
0

Untitled design 2026 08 26T143832.929

ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು

by ಶಾಲಿನಿ ಕೆ. ಡಿ
August 26, 2026 - 2:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
  • Untitled design 2026 08 26T111402.155
    ಕೇರಳದಲ್ಲಿ ಇಂದು ಓಣಂ ಹಬ್ಬದ ಸಂಭ್ರಮ; ಎಲ್ಲೆಲ್ಲೂ ಬಣ್ಣಬಣ್ಣದ ಹೂವಿನ ರಂಗೋಲಿ!
    August 26, 2026 | 0
  • Image 96d41a99
    ದೆಹಲಿಯಲ್ಲಿ 2,300 ದಾಟಿದ H1N1 ಪ್ರಕರಣ: ಹೊಸ ತಳಿಯಲ್ಲ, ಆತಂಕ ಬೇಡ ಎಂದ ICMR!
    August 26, 2026 | 0
  • ರಸ್ತೆ ಅಪಘಾತ
    ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಬಸ್‌-ಟ್ರಕ್‌ ಡಿಕ್ಕಿಯಾಗಿ 6 ಮಂದಿ ಸಾ*ವು
    August 26, 2026 | 0
  • ಯಶ್ (16)
    60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಜೀವಿತಾವಧಿ ಫ್ರೀ ಬಸ್; ಯೋಗಿ ಸರ್ಕಾರದ ಬಂಪರ್ ಗಿಫ್ಟ್!
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version