• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಶಿವಮೊಗ್ಗ

ಶಿವಮೊಗ್ಗದಲ್ಲಿ ನಾಳೆ ಈದ್ ಮಿಲಾದ್ ಮೆರವಣಿಗೆ; ನಗರದಲ್ಲಿ ಪೊಲೀಸ್ ಹೈ ಅಲರ್ಟ್

ಕವಿತಾ by ಕವಿತಾ
August 25, 2026 - 7:36 pm
in ಶಿವಮೊಗ್ಗ
0 0
0
ಯಶ್ (9)

ಶಿವಮೊಗ್ಗ ಆ.25: ನಾಳೆ ಶಿವಮೊಗ್ಗ ನಗರದಲ್ಲಿ ನಡೆಯಲಿರುವ ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಭಾರೀ ಬಂದೋಬಸ್ತ್ ವ್ಯವಸ್ಥೆ ಮಾಡಿದೆ. ಮಧ್ಯಾಹ್ನ 3 ಗಂಟೆಗೆ ಮೆರವಣಿಗೆ ಆರಂಭವಾಗಲಿದ್ದು, ನಗರದ ವಿವಿಧ ಭಾಗಗಳಿಂದ ಮೆರವಣಿಗೆಗಳು ಆಗಮಿಸಲಿವೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಬಂದೋಬಸ್ತ್ ಕರ್ತವ್ಯಕ್ಕಾಗಿ 1 ಎಸ್‌ಪಿ, 3 ಎಎಸ್‌ಪಿ, 17 ಡಿವೈಎಸ್‌ಪಿ, 52 ಪೊಲೀಸ್ ನಿರೀಕ್ಷಕರು, 38 ಪೊಲೀಸ್ ಉಪನಿರೀಕ್ಷಕರು ಹಾಗೂ 77 ಸಹಾಯಕ ಪೊಲೀಸ್ ನಿರೀಕ್ಷಕರನ್ನು ನಿಯೋಜಿಸಲಾಗಿದೆ. ಇದರ ಜೊತೆಗೆ ಸುಮಾರು 2,000 ಪೊಲೀಸ್ ಹೆಡ್ ಕಾನ್ಸ್‌ಟೆಬಲ್ ಮತ್ತು ಕಾನ್ಸ್‌ಟೆಬಲ್‌ಗಳು ಹಾಗೂ 1,000 ಗೃಹರಕ್ಷಕ ದಳದ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ.

RelatedPosts

ಚಲಿಸುತ್ತಿದ್ದ ಬಸ್‌ಗೆ ಏಕಾಏಕಿ ಬೆಂಕಿ: ತಪ್ಪಿದ ಭಾರೀ ಅನಾಹುತ

ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯ ಎಜಿಎಂ ಆತ್ಮಹತ್ಯೆ

ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ

ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ

ADVERTISEMENT
ADVERTISEMENT

ಹೆಚ್ಚುವರಿ ಭದ್ರತೆಗಾಗಿ 1 RAF ತುಕಡಿ, 1 SAF ತುಕಡಿ, 21 DAR ತುಕಡಿ, 1 QRT ತುಕಡಿ ಹಾಗೂ 12 KSRP ತುಕಡಿಗಳನ್ನು ನಿಯೋಜಿಸಲಾಗಿದೆ. ಮೆರವಣಿಗೆ ಸಾಗುವ ಮಾರ್ಗಗಳು ಹಾಗೂ ನಗರದ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ ಕಟ್ಟುನಿಟ್ಟಿನ ನಿಗಾ ವಹಿಸಲಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗ ನಗರದ ಜಿಲ್ಲಾ ಸಶಸ್ತ್ರ ಕವಾಯತು ಮೈದಾನದಲ್ಲಿ ಪೊಲೀಸ್ ಸಿಬ್ಬಂದಿಗೆ ಬ್ರೀಫಿಂಗ್ ಸಭೆ ನಡೆಸಲಾಯಿತು. ಬಂದೋಬಸ್ತ್ ವೇಳೆ ಸಿಬ್ಬಂದಿ ನಿರ್ವಹಿಸಬೇಕಾದ ಕರ್ತವ್ಯಗಳು, ಸಾರ್ವಜನಿಕರೊಂದಿಗೆ ನಡೆದುಕೊಳ್ಳಬೇಕಾದ ರೀತಿ ಹಾಗೂ ಯಾವುದೇ ಅಹಿತಕರ ಬೆಳವಣಿಗೆ ಕಂಡುಬಂದರೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ.

ಇದೇ ವೇಳೆ ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಹೆಚ್ಚುವರಿ ಪೊಲೀಸ್ ತುಕಡಿಗಳ ಸಿಬ್ಬಂದಿಯೂ ಪಥಸಂಚಲನ ನಡೆಸುವ ಮೂಲಕ ನಗರದಾದ್ಯಂತ ಭದ್ರತಾ ವ್ಯವಸ್ಥೆ ಪ್ರದರ್ಶಿಸಿದರು.

ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆಯುವಂತೆ ಸಾರ್ವಜನಿಕರು ಹಾಗೂ ಮೆರವಣಿಗೆಯಲ್ಲಿ ಭಾಗವಹಿಸುವವರು ಪೊಲೀಸರೊಂದಿಗೆ ಸಹಕರಿಸುವಂತೆ ಸೂಚಿಸಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವವರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಮೆರವಣಿಗೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸಲಿದ್ದು, ನಗರದ ಪ್ರಮುಖ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಅಂತೆಯೇ ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ ಹಾಗೂ ಡಿಜೆ ಸಿಸ್ಟಮ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇಂದಿನಿಂದ ಆಗಸ್ಟ್ 28ರವರೆಗೆ ಈ ನಿರ್ಬಂಧಗಳು ಜಾರಿಯಲ್ಲಿರಲಿವೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (23)

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

by ಕವಿತಾ
October 11, 2026 - 6:44 pm
0

Untitled design (21)

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

by ಕವಿತಾ
October 11, 2026 - 5:52 pm
0

Untitled design (22)

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

by Hemanth Kumar S
October 11, 2026 - 5:26 pm
0

Untitled design (20)

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

by ಕವಿತಾ
October 11, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (38)
    ಚಲಿಸುತ್ತಿದ್ದ ಬಸ್‌ಗೆ ಏಕಾಏಕಿ ಬೆಂಕಿ: ತಪ್ಪಿದ ಭಾರೀ ಅನಾಹುತ
    October 8, 2026 | 0
  • Untitled design (6)
    ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯ ಎಜಿಎಂ ಆತ್ಮಹತ್ಯೆ
    October 5, 2026 | 0
  • Untitled design 2026 10 02T181802.371
    ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ
    October 2, 2026 | 0
  • Untitled design (45)
    ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ
    September 25, 2026 | 0
  • Your paragraph text (3)
    ಕೊಲೆ ಯತ್ನ ಆರೋಪ: ಶಾಸಕ ಬಿ.ಕೆ. ಸಂಗಮೇಶ್ವರ್ ಗೆ ಕೋರ್ಟ್‌ ರಿಲೀಫ್
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version