• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಾಹುಬಲಿ 2 ದಾಖಲೆ ಉಡೀಸ್; ಅಡ್ವಾನ್ಸ್ ಬುಕಿಂಗ್‌ನಲ್ಲಿ ‘ಟಾಕ್ಸಿಕ್’ ಹೊಸ ದಾಖಲೆ!

ಕವಿತಾ by ಕವಿತಾ
August 25, 2026 - 4:59 pm
in ಸಿನಿಮಾ
0 0
0
ಯಶ್ (3)

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ವಿಶ್ವದಾದ್ಯಂತ ಭರ್ಜರಿ ಹವಾ ಸೃಷ್ಟಿಸಿದೆ. ‘ಟಾಕ್ಸಿಕ್’ ಸಿನಿಮಾ ನಾಳೆ ಬಿಡುಗಡೆಯಾಗಲಿದೆ. ಸಿನಿಮಾ ಬಿಡುಗಡೆಗೆ ಇನ್ನೂ ಒಂದು ದಿನ ಬಾಕಿ ಇರುವಾಗಲೇ ಮುಂಗಡ ಟಿಕೆಟ್ ಬುಕಿಂಗ್‌ನಲ್ಲಿ ಹೊಸ ದಾಖಲೆ ನಿರ್ಮಿಸಿದೆ.

  • ‘ಟಾಕ್ಸಿಕ್’ ಮುಂಗಡ ಬುಕಿಂಗ್‌ನಲ್ಲಿ 9 ಲಕ್ಷ ಟಿಕೆಟ್ ಮಾರಾಟ
  • ಬಾಹುಬಲಿ 2 ದಾಖಲೆ ಹಿಂದಿಕ್ಕಿದ ‘ಟಾಕ್ಸಿಕ್’
  • ಅಡ್ವಾನ್ಸ್ ಬುಕಿಂಗ್‌ನಲ್ಲೇ ರೂ. 41 ಕೋಟಿ ಗಳಿಕೆ

‘ಟಾಕ್ಸಿಕ್’ ಚಿತ್ರದ ಅಡ್ವಾನ್ಸ್ ಬುಕಿಂಗ್‌ಗೆ ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದುವರೆಗೆ ಸುಮಾರು 9 ಲಕ್ಷ ಟಿಕೆಟ್‌ಗಳು ಮಾರಾಟವಾಗಿವೆ. ಈ ಮೂಲಕ ಮುಂಗಡ ಟಿಕೆಟ್ ಮಾರಾಟದಲ್ಲಿ ‘ಬಾಹುಬಲಿ 2’ ನಿರ್ಮಿಸಿದ್ದ ದಾಖಲೆ ಕೂಡ ಮುರಿದಿದೆ ಎಂದು ವರದಿಯಾಗಿದೆ. ‘ಬಾಹುಬಲಿ 2’ ಸುಮಾರು 6 ಲಕ್ಷ ಮುಂಗಡ ಟಿಕೆಟ್‌ಗಳನ್ನು ಮಾರಾಟ ಮಾಡಿತ್ತು ಎನ್ನಲಾಗಿದ್ದು, ‘ಟಾಕ್ಸಿಕ್’ ಅದನ್ನು ಹಿಂದಿಕ್ಕಿದೆ.

RelatedPosts

ಪ್ರೇಮದ ಊರಲಿ: ಪ್ರತೀ ದಿನ ಲಕ್ಷಾಂತರ ಟಿಕೆಟ್ಸ್ ಸೇಲ್.. ಬಾಕ್ಸ್ ಅಫೀಸ್ ಕ್ರಾಂತಿ

ಕನ್ನಡ ಚಿತ್ರಗಳಿಗೆ OTTಯಲ್ಲಿ ಡಿಮ್ಯಾಂಡೋ ಡಿಮ್ಯಾಂಡ್

ಬೃಂದಾವಿಹಾರಿ ಪೋಸ್ಟ್‌ಪೋನ್.. ಕನ್ನಡಿಗರ ಹೃದಯ ಗೆದ್ದ ಗಣಿ

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

ADVERTISEMENT
ADVERTISEMENT

ಮುಂಗಡ ಬುಕಿಂಗ್ ಮೂಲಕವೇ ‘ಟಾಕ್ಸಿಕ್’ ಸುಮಾರು 41 ಕೋಟಿ ರೂ. ಗಳಿಕೆ ಮಾಡಿದೆ ಎನ್ನಲಾಗಿದೆ. ಒಟ್ಟು 18 ಸಾವಿರಕ್ಕೂ ಹೆಚ್ಚು ಶೋಗಳ ಟಿಕೆಟ್‌ಗಳು ಮಾರಾಟವಾಗಿದ್ದು, ಸಿನಿಮಾ ಮೇಲಿನ ನಿರೀಕ್ಷೆ ಎಷ್ಟರ ಮಟ್ಟಿಗೆ ಇದೆ ಎಂಬುದಕ್ಕೆ ಇದು ಒಂದು ಸಾಕ್ಷಿಯಾಗಿದೆ.

ವಿಶೇಷವಾಗಿ ಹಿಂದಿ ಮಾರುಕಟ್ಟೆಯಲ್ಲೂ ಯಶ್ ಸಿನಿಮಾಗೆ ಭರ್ಜರಿ ಬೇಡಿಕೆ ಕಂಡುಬಂದಿದೆ. ಹಿಂದಿ ಭಾಷೆಯಲ್ಲಿ ಮಾತ್ರವೇ ಸುಮಾರು 4.9 ಲಕ್ಷ ಟಿಕೆಟ್‌ಗಳು ಮಾರಾಟವಾಗಿವೆ ಎನ್ನಲಾಗಿದೆ. ಉತ್ತರ ಭಾರತದಲ್ಲೂ ‘ಟಾಕ್ಸಿಕ್’ಗೆ ದೊಡ್ಡ ಮಟ್ಟದ ಕ್ರೇಜ್ ನಿರ್ಮಾಣವಾಗಿರುವುದು ಚಿತ್ರತಂಡದ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ.

ಕರ್ನಾಟಕದಲ್ಲಿಯೂ ಟಿಕೆಟ್ ಬುಕಿಂಗ್ ಜೋರಾಗಿದ್ದು, ಸುಮಾರು 1,100 ಶೋಗಳ ಟಿಕೆಟ್‌ಗಳು ಸೋಲ್ಡ್ ಔಟ್ ಆಗಿವೆ ಎಂದು ವರದಿಯಾಗಿದೆ. ರಾಜ್ಯದಲ್ಲಿ ಮುಂಗಡ ಬುಕಿಂಗ್ ಮೂಲಕವೇ ಸುಮಾರು 17 ಕೋಟಿ ರೂ. ಗಳಿಕೆ ದಾಖಲಾಗಿದೆ ಎನ್ನಲಾಗಿದೆ.

ಇನ್ನು ಬೆಂಗಳೂರಿನಲ್ಲೇ ‘ಟಾಕ್ಸಿಕ್’ಗೆ ಭರ್ಜರಿ ಬೇಡಿಕೆ ಕಂಡುಬಂದಿದ್ದು, ಸುಮಾರು 1,039 ಶೋಗಳ ಮೂಲಕ 11 ಕೋಟಿ ರೂ. ಮುಂಗಡ ಗಳಿಕೆ ದಾಖಲಾಗಿದೆ ಎಂದು ಹೇಳಲಾಗುತ್ತಿದೆ. ಬಿಡುಗಡೆಯ ಮುನ್ನವೇ ಇಷ್ಟೊಂದು ದೊಡ್ಡ ಮಟ್ಟದ ಟಿಕೆಟ್ ಮಾರಾಟವಾಗಿರುವುದು ಯಶ್ ಅವರ ಪ್ಯಾನ್ ಇಂಡಿಯಾ ಕ್ರೇಜ್‌ಗೆ ಮತ್ತೊಂದು ಉದಾಹರಣೆಯಾಗಿದೆ.

ಆಗಸ್ಟ್ 26ರಂದು ಅಂದರೆ ನಾಳೆ ‘ಟಾಕ್ಸಿಕ್’ ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಮುಂಗಡ ಬುಕಿಂಗ್‌ನಲ್ಲೇ ದಾಖಲೆ ಬರೆದಿರುವ ಸಿನಿಮಾ, ಮೊದಲ ದಿನದ ಬಾಕ್ಸ್ ಆಫೀಸ್‌ನಲ್ಲಿ ಯಾವ ಮಟ್ಟದ ಕಲೆಕ್ಷನ್ ಮಾಡಲಿದೆ ಎಂಬ ಕುತೂಹಲ ಇದೀಗ ಮತ್ತಷ್ಟು ಹೆಚ್ಚಾಗಿದೆ.

‘ಟಾಕ್ಸಿಕ್’ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿದ್ದು, ಯಶ್ ಕೂಡ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ. ಗೀತೂ ಮೋಹನ್‌ದಾಸ್ ನಿರ್ದೇಶನದ ಈ ಸಿನಿಮಾದಲ್ಲಿ ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ನಯನತಾರಾ, ತಾರಾ ಸುತಾರಿಯಾ ಹಾಗೂ ಹುಮಾ ಖುರೇಷಿ ಸೇರಿದಂತೆ ಪ್ರಮುಖ ತಾರಾಗಣವಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (19)

ಟಾಟಾ ಕಾರು ಖರೀದಿಗೆ ಆಫರ್; ಹಬ್ಬದ ಸೀಸನ್‌‌ಗೆ ಭರ್ಜರಿ ರಿಯಾಯಿತಿ!

by ಕವಿತಾ
October 11, 2026 - 4:26 pm
0

Untitled design (18)

ಕೇವಲ 600 ರೂಪಾಯಿ ವಿಚಾರಕ್ಕೆ ನಡೀತು ವ್ಯಕ್ತಿಯೊಬ್ಬನ ಭೀಕರ ಹ*ತ್ಯೆ

by ಕವಿತಾ
October 11, 2026 - 4:01 pm
0

Untitled design (17)

ಆನೇಕಲ್‌; ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!

by ಕವಿತಾ
October 11, 2026 - 3:42 pm
0

Untitled design (16)

ಪ್ರೇಮದ ಊರಲಿ: ಪ್ರತೀ ದಿನ ಲಕ್ಷಾಂತರ ಟಿಕೆಟ್ಸ್ ಸೇಲ್.. ಬಾಕ್ಸ್ ಅಫೀಸ್ ಕ್ರಾಂತಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 11, 2026 - 3:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (16)
    ಪ್ರೇಮದ ಊರಲಿ: ಪ್ರತೀ ದಿನ ಲಕ್ಷಾಂತರ ಟಿಕೆಟ್ಸ್ ಸೇಲ್.. ಬಾಕ್ಸ್ ಅಫೀಸ್ ಕ್ರಾಂತಿ
    October 11, 2026 | 0
  • Untitled design (15)
    ಕನ್ನಡ ಚಿತ್ರಗಳಿಗೆ OTTಯಲ್ಲಿ ಡಿಮ್ಯಾಂಡೋ ಡಿಮ್ಯಾಂಡ್
    October 11, 2026 | 0
  • Untitled design (14)
    ಬೃಂದಾವಿಹಾರಿ ಪೋಸ್ಟ್‌ಪೋನ್.. ಕನ್ನಡಿಗರ ಹೃದಯ ಗೆದ್ದ ಗಣಿ
    October 11, 2026 | 0
  • Untitled design 2026 10 10T174600.495
    ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್
    October 10, 2026 | 0
  • ಮೈಸೂರು (2)
    ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version