• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ

ಕವಿತಾ by ಕವಿತಾ
August 25, 2026 - 7:54 pm
in ಕರ್ನಾಟಕ
0 0
0
ಯಶ್ (13)

ಬೆಂಗಳೂರು ಆ. 25: ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟವನ್ನು ಮುಂದುವರಿಸಬೇಕು. ಗುರಿ ತಲುಪುವವರೆಗೆ ಸಮುದಾಯದೊಳಗಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗಟ್ಟಾಗಿ ಹೋರಾಟ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟ ಸಮಿತಿ ಆಯೋಜಿಸಿದ್ದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆ ಹಾಗೂ ಮೀಸಲಾತಿಗೆ ಸಂಬಂಧಿಸಿದ ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು.

RelatedPosts

ಬೆಂಗಳೂರಲ್ಲಿ ಸಿಲಿಂಡರ್ ಸ್ಫೋಟ; 9 ವರ್ಷದ ಬಾಲಕ ಸೇರಿ ಮೂವರಿಗೆ ಗಂಭೀರ ಗಾಯ

ಕರ್ನಾಟಕದಲ್ಲಿ ಮತ್ತೆ ವರುಣನ ಆರ್ಭಟ: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

ಸೌದಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು: ರಕ್ಷಣೆಗಾಗಿ ಸರ್ಕಾರಕ್ಕೆ ಮನವಿ

ಅ. 29ರಿಂದ ಹಾಸನಾಂಬೆ ಜಾತ್ರೋತ್ಸವ: VIP, ಸಾರ್ವಜನಿಕರಿಗೆ ಸಮಯ ನಿಗದಿ, ಇಲ್ಲಿದೆ ಡಿಟೇಲ್ಸ್

ADVERTISEMENT
ADVERTISEMENT

2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಒಟ್ಟಾರೆ 24.1ರಷ್ಟು ಇದ್ದಾರೆ. ಇದರಲ್ಲಿ ಪರಿಶಿಷ್ಟ ಪಂಗಡದವರು ಶೇ.6.95 ಹಾಗೂ ಪರಿಶಿಷ್ಟ ಜಾತಿಯವರು ಶೇ.17.15ರಷ್ಟು ಇದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

ತಮ್ಮ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಬಡ್ತಿಯಲ್ಲಿ ಮೀಸಲಾತಿ ವಿಚಾರವನ್ನೂ ಅವರು ಪ್ರಸ್ತಾಪಿಸಿದರು. ರತ್ನಪ್ರಭಾ ಅವರು ಮುಖ್ಯ ಕಾರ್ಯದರ್ಶಿಯಾಗಿದ್ದ ಸಂದರ್ಭದಲ್ಲಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ವರದಿ ಪಡೆಯಲಾಗಿತ್ತು. ಬಳಿಕ ಆ ವರದಿಯನ್ನು ಕಾನೂನಿನ ರೂಪದಲ್ಲಿ ಜಾರಿಗೆ ತರಲಾಯಿತು. ಈ ಕ್ರಮವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರೂ ತೀರ್ಪು ಸರ್ಕಾರದ ಪರವಾಗಿ ಬಂದಿತ್ತು ಎಂದು ಹೇಳಿದರು.

ಕರ್ನಾಟಕದಲ್ಲಿ ಬಡ್ತಿಯಲ್ಲಿ ಮೀಸಲಾತಿ ಜಾರಿಯಾಗಿರುವುದರ ಹಿಂದೆ ಕೈಗೊಂಡ ಕ್ರಮಗಳೇನು ಎಂಬುದನ್ನು ಸಭೆಯ ಮುಂದಿಟ್ಟ ಸಿದ್ದರಾಮಯ್ಯ, ಸಾಮಾಜಿಕ ನ್ಯಾಯದ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

ಇದೇ ವೇಳೆ, ತಮ್ಮ ಸರ್ಕಾರದ ಅವಧಿಯಲ್ಲಿ ಕೈಗೊಂಡ ಕ್ರಮಗಳ ಹೊರತಾಗಿಯೂ ಒಳ ಮೀಸಲಾತಿ ಜಾರಿಗೆ ಮುನ್ನ ತಮ್ಮ ವಿರುದ್ಧವೇ ಕೆಲವರು ಧಿಕ್ಕಾರ ಕೂಗಿದ್ದರು ಎಂದು ಸಿದ್ದರಾಮಯ್ಯ ಹೇಳಿದರು. ಯಾರು ತಮ್ಮ ಪರವಾಗಿದ್ದಾರೆ ಮತ್ತು ಯಾರು ವಿರೋಧದಲ್ಲಿದ್ದಾರೆ ಎಂಬುದನ್ನು ಗುರುತಿಸುವ ಅಗತ್ಯವಿದೆ ಎಂದು ಅವರು ಸಲಹೆ ನೀಡಿದರು.

ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ತಾವು ಕೈಗೊಂಡಿರುವ ಸಾಮಾಜಿಕ ನ್ಯಾಯದ ಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಯಾಕೆ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು. ಸಾಮಾಜಿಕ ಅಸಮಾನತೆ ಮುಂದುವರಿದರೆ ಶೋಷಣೆಗೆ ಅವಕಾಶ ಸಿಗುತ್ತದೆ ಎಂದು ಹೇಳಿದರು.

ಸಂವಿಧಾನ ಅಂಗೀಕಾರವಾದ ಸಂದರ್ಭದಲ್ಲಿ ಅದನ್ನು ವಿರೋಧಿಸಿದವರಾರು ಎಂಬ ವಿಚಾರವನ್ನೂ ಸಿದ್ದರಾಮಯ್ಯ ಪ್ರಸ್ತಾಪಿಸಿದರು. ಸಾಮಾಜಿಕ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದಲ್ಲಿ ತಾವು ಸದಾ ಜೊತೆಗಿರುವುದಾಗಿ ಭರವಸೆ ನೀಡಿದರು.

ಚುನಾವಣಾ ರಾಜಕೀಯದಿಂದ ನಿವೃತ್ತಿಯಾದರೂ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವುದಾಗಿ ಹೇಳಿದ ಅವರು, ಒಳ ಮೀಸಲಾತಿ ಹೋರಾಟವನ್ನು ಗುರಿ ತಲುಪುವವರೆಗೆ ಮುಂದುವರಿಸಬೇಕು ಎಂದು ಕರೆ ನೀಡಿದರು.

ಈ ವೇಳೆ ಅಭಿಮಾನಿಗಳು 2028ರಲ್ಲಿ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ನೋಡೋಣ” ಎಂದು ಹೇಳಿರುವುದು ಗಮನ ಸೆಳೆಯಿತು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 24T122650.441

ಬೆಂಗಳೂರಲ್ಲಿ ಸಿಲಿಂಡರ್ ಸ್ಫೋಟ; 9 ವರ್ಷದ ಬಾಲಕ ಸೇರಿ ಮೂವರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
October 24, 2026 - 12:27 pm
0

Untitled design 2026 10 24T121009.517

ದಿನಕರ್, ಝೈದ್ ಖಾನ್ ವಿರುದ್ಧ ಅಶ್ಲೀಲ ಪದಗಳಿಂದ ನಿಂದನೆ ಆರೋಪ: ಧನ್ವೀರ್ ಆಡಿಯೋ ವೈರಲ್

by ಶಾಲಿನಿ ಕೆ. ಡಿ
October 24, 2026 - 12:10 pm
0

ಚರ್ಚ್ (1)

ಮನೆಗೆ ನುಗ್ಗಿ ಬೆದರಿಕೆ ಆರೋಪ: ವಿಜಯಲಕ್ಷ್ಮಿ ವಿರುದ್ಧ ಧನ್ವೀರ್ ತಂದೆಯಿಂದ ದೂರು

by ಶಾಲಿನಿ ಕೆ. ಡಿ
October 24, 2026 - 11:39 am
0

ಚರ್ಚ್

ಅಂತ್ಯಕ್ರಿಯೆ ವೇಳೆ ಚರ್ಚ್ ಮೇಲೆ ಗುಂಡಿನ ದಾಳಿ: 7 ಮಂದಿ ಸಾ*ವು, 40 ಮಂದಿಗೆ ಗಾಯ

by ಶಾಲಿನಿ ಕೆ. ಡಿ
October 24, 2026 - 11:23 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 24T122650.441
    ಬೆಂಗಳೂರಲ್ಲಿ ಸಿಲಿಂಡರ್ ಸ್ಫೋಟ; 9 ವರ್ಷದ ಬಾಲಕ ಸೇರಿ ಮೂವರಿಗೆ ಗಂಭೀರ ಗಾಯ
    October 24, 2026 | 0
  • Untitled design 2026 10 24T104250.487
    ಕರ್ನಾಟಕದಲ್ಲಿ ಮತ್ತೆ ವರುಣನ ಆರ್ಭಟ: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ
    October 24, 2026 | 0
  • Untitled design 2026 10 23T181329.555
    ಸೌದಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು: ರಕ್ಷಣೆಗಾಗಿ ಸರ್ಕಾರಕ್ಕೆ ಮನವಿ
    October 23, 2026 | 0
  • Untitled design 2026 10 23T162342.590
    ಅ. 29ರಿಂದ ಹಾಸನಾಂಬೆ ಜಾತ್ರೋತ್ಸವ: VIP, ಸಾರ್ವಜನಿಕರಿಗೆ ಸಮಯ ನಿಗದಿ, ಇಲ್ಲಿದೆ ಡಿಟೇಲ್ಸ್
    October 23, 2026 | 0
  • Untitled design 2026 10 23T155332.545
    ಬೆಂಗಳೂರಿಗರ ಗಮನಕ್ಕೆ: ಮುಂದಿನ 3 ತಿಂಗಳು ವಿದ್ಯುತ್ ಬಿಲ್ ಹೆಚ್ಚಳ ಸಾಧ್ಯತೆ
    October 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version