• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

ಕವಿತಾ by ಕವಿತಾ
August 25, 2026 - 11:20 pm
in ಆರೋಗ್ಯ-ಸೌಂದರ್ಯ
0 0
0
ಯಶ್ (18)

ಬೆಂಗಳೂರು, ಆ.25: ರಾಜ್ಯಾದ್ಯಂತ ಸಾರ್ವಜನಿಕರ ಆರೋಗ್ಯ ಮತ್ತು ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (FSSAI) ಆಹಾರ ಉದ್ಯಮ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಶಾಲೆಗಳು, ಆಸ್ಪತ್ರೆಗಳು, ಹಾಸ್ಟೆಲ್‌ಗಳು, ಕ್ಯಾಂಟೀನ್‌ಗಳು ಹಾಗೂ ಹೋಟೆಲ್‌ಗಳಂತಹ ಸಾರ್ವಜನಿಕರಿಗೆ ಆಹಾರ ಪೂರೈಸುವ ಸಂಸ್ಥೆಗಳು ವಿಶೇಷ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ನಿಯಮಗಳ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಮುಂದಿನ 15 ದಿನಗಳ ಕಾಲ ರಾಜ್ಯಾದ್ಯಂತ ವಿಶೇಷ ಪರಿಶೀಲನಾ ಅಭಿಯಾನ ನಡೆಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಆಹಾರ ತಯಾರಿಕೆ, ಸಂಗ್ರಹಣೆ, ಸಾಗಣೆ ಹಾಗೂ ಮಾರಾಟದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಇಲಾಖೆ ಎಚ್ಚರಿಸಿದೆ.

RelatedPosts

ವಿಶ್ವ ಮಾನಸಿಕ ಆರೋಗ್ಯ ದಿನ: ಅತಿಯಾಗಿ ಬಳಲಬೇಡಿ, ದಿನಕ್ಕೆ 20 ನಿಮಿಷ ಧ್ಯಾನ ಮಾಡಿ!

ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್

ವಿಶ್ವ ಮಾನಸಿಕ ಆರೋಗ್ಯ ದಿನ: “ಅನುಭವಗಳಿಗೆ ಕಿವಿಯಾಗೋಣ; ನಿಜವಾದ ಧ್ವನಿಗಳು, ನಿಜವಾದ ಬದಲಾವಣೆ”

ಆಪತ್ಬಾಂಧವ NDRF ಯೋಧರ ಮಾನಸಿಕ ಆರೋಗ್ಯಕ್ಕಾಗಿ ‘ಪ್ರಾಜೆಕ್ಟ್ ನಿರ್ಮಲ್’ ಜಾರಿ, ಏನಿದು ಯೋಜನೆ?

ADVERTISEMENT
ADVERTISEMENT

FSSAI ಪರವಾನಗಿ ಕಡ್ಡಾಯ

ಎಲ್ಲಾ ಆಹಾರ ಉದ್ಯಮ ಸಂಸ್ಥೆಗಳು ಕಡ್ಡಾಯವಾಗಿ FSSAI ಪರವಾನಗಿ ಅಥವಾ ನೋಂದಣಿ ಹೊಂದಿರಬೇಕು. ಪರವಾನಗಿ ಇಲ್ಲದೆ ಆಹಾರ ವ್ಯವಹಾರ ನಡೆಸುವಂತಿಲ್ಲ. ಆಹಾರ ತಯಾರಿಕಾ ಮತ್ತು ಮಾರಾಟ ಸ್ಥಳಗಳಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವುದು ಕಡ್ಡಾಯವಾಗಿದೆ.

ಕಚ್ಚಾ ವಸ್ತುಗಳ ಖರೀದಿ ಮತ್ತು ಸಂಗ್ರಹಣೆಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ ಮತ್ತು ಮಾರಾಟಕ್ಕೆ ಸಂಪೂರ್ಣ ನಿಷೇಧವಿದ್ದು, ಉತ್ಪನ್ನಗಳ ಲೇಬಲ್‌ನಲ್ಲಿ ಉತ್ಪಾದನೆ ಹಾಗೂ ಬಳಕೆ ದಿನಾಂಕಗಳು ಸ್ಪಷ್ಟವಾಗಿರಬೇಕು.

ಆಹಾರ ತಯಾರಿಕೆಗೆ ಬಳಸುವ ನೀರು ಸುರಕ್ಷಿತವಾಗಿರಬೇಕು. ಆಹಾರ ಸಂಗ್ರಹಣೆ ಮತ್ತು ತಯಾರಿಕಾ ಪ್ರದೇಶಗಳಲ್ಲಿ ಕೀಟ ನಿಯಂತ್ರಣ ವ್ಯವಸ್ಥೆ ಕಲ್ಪಿಸಬೇಕು. ಆಹಾರ ನಿರ್ವಹಿಸುವ ಸಿಬ್ಬಂದಿ ವೈಯಕ್ತಿಕ ಸ್ವಚ್ಛತೆ ಕಾಪಾಡುವುದರ ಜೊತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು.

ಶಾಲೆ, ಆಸ್ಪತ್ರೆಗಳಿಗೆ ವಿಶೇಷ ಸೂಚನೆ

ಶಾಲೆಗಳು, ಹಾಸ್ಟೆಲ್‌ಗಳು, ಆಸ್ಪತ್ರೆಗಳು ಮತ್ತು ಕ್ಯಾಂಟೀನ್‌ಗಳಲ್ಲಿ ಸಾರ್ವಜನಿಕರಿಗೆ ಕಲ್ಮಶರಹಿತ ಹಾಗೂ ಸುರಕ್ಷಿತ ಆಹಾರ ಪೂರೈಸುವುದನ್ನು ಖಚಿತಪಡಿಸಿಕೊಳ್ಳುವಂತೆ ಇಲಾಖೆ ಸೂಚಿಸಿದೆ. ಆಹಾರ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಆಹಾರ ಸಾಗಿಸುವ ವಾಹನಗಳೂ ಸ್ವಚ್ಛವಾಗಿದ್ದು, ಅಗತ್ಯ ಸುರಕ್ಷತಾ ಮಾನದಂಡಗಳನ್ನು ಪಾಲಿಸಬೇಕು.

ಆಹಾರದಲ್ಲಿನ ಬ್ಯಾಕ್ಟೀರಿಯಾ ಸೇರಿದಂತೆ ಮೈಕ್ರೋಬಯಾಲಜಿಕಲ್ ಗುಣಮಟ್ಟದ ಪರೀಕ್ಷೆಗೂ ಹೆಚ್ಚಿನ ಒತ್ತು ನೀಡಲಾಗಿದೆ. ಉದ್ಯಮಗಳು ಸ್ವಯಂ ಪರಿಶೀಲನೆ ನಡೆಸಿ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸರಿಯಾದ ಲೇಬಲಿಂಗ್, ಸುರಕ್ಷಿತ ಕುಡಿಯುವ ನೀರು, ಕೀಟ ನಿಯಂತ್ರಣ, ಸಿಬ್ಬಂದಿ ವೈಯಕ್ತಿಕ ಸ್ವಚ್ಛತೆ ಕಡ್ಡಾಯವಾಗಿರಬೇಕು.

ತಪಾಸಣೆಗೆ ಆಗಮಿಸುವ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳನ್ನು ಒದಗಿಸಿ ಸಹಕರಿಸಬೇಕು. ನಿಯಮ ಉಲ್ಲಂಘನೆ ಅಥವಾ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟ ಆಹಾರ ಉದ್ಯಮಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 10 13T221228.089

ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ, ಕಾಳಜಿ ವಹಿಸಿದರು: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

by ಶಾಲಿನಿ ಕೆ. ಡಿ
October 13, 2026 - 10:04 pm
0

Your paragraph text 2026 10 13T215137.807

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಲ್. ಮುರುಗನ್

by ಶಾಲಿನಿ ಕೆ. ಡಿ
October 13, 2026 - 9:42 pm
0

Your paragraph text 2026 10 13T212537.124

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

by ಶಾಲಿನಿ ಕೆ. ಡಿ
October 13, 2026 - 9:20 pm
0

Your paragraph text 2026 10 13T211109.437

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

by ಶಾಲಿನಿ ಕೆ. ಡಿ
October 13, 2026 - 9:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 10T114617.434
    ವಿಶ್ವ ಮಾನಸಿಕ ಆರೋಗ್ಯ ದಿನ: ಅತಿಯಾಗಿ ಬಳಲಬೇಡಿ, ದಿನಕ್ಕೆ 20 ನಿಮಿಷ ಧ್ಯಾನ ಮಾಡಿ!
    October 10, 2026 | 0
  • Untitled design 2026 10 09T131728.052
    ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್
    October 9, 2026 | 0
  • ಡಾ. ಹೇಮಂತಕುಮಾರ ವಿ
    ವಿಶ್ವ ಮಾನಸಿಕ ಆರೋಗ್ಯ ದಿನ: “ಅನುಭವಗಳಿಗೆ ಕಿವಿಯಾಗೋಣ; ನಿಜವಾದ ಧ್ವನಿಗಳು, ನಿಜವಾದ ಬದಲಾವಣೆ”
    October 9, 2026 | 0
  • Your paragraph text 2026 10 08T133731.222
    ಆಪತ್ಬಾಂಧವ NDRF ಯೋಧರ ಮಾನಸಿಕ ಆರೋಗ್ಯಕ್ಕಾಗಿ ‘ಪ್ರಾಜೆಕ್ಟ್ ನಿರ್ಮಲ್’ ಜಾರಿ, ಏನಿದು ಯೋಜನೆ?
    October 8, 2026 | 0
  • ನೆನೆಸಿದ ಸಬ್ಜಾ ಬೀಜ ಸೇವಿಸಿದರೆ ತೂಕ ಇಳಿಯುತ್ತಾ
    ನೆನೆಸಿದ ಸಬ್ಜಾ ಬೀಜ ಸೇವಿಸಿದರೆ ತೂಕ ಇಳಿಯುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version