• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಸಿಎಸ್‌ಕೆ-ಧೋನಿ ಸಂಬಂಧದಲ್ಲಿ ಬಿರುಕು? ಫ್ರಾಂಚೈಸಿಯಿಂದ ಹೊರಬರ್ತಾರಾ ‘ಥಲಾ’!

ಕವಿತಾ by ಕವಿತಾ
August 26, 2026 - 1:10 pm
in ಕ್ರೀಡೆ
0 0
0
Image 3ca83170

ಚೆನ್ನೈ: ಚೆನ್ನೈ ಸೂಪರ್‌ ಕಿಂಗ್ಸ್‌ (CSK) ಹಾಗೂ ದಿಗ್ಗಜ ಕ್ರಿಕೆಟಿಗ ಮಹೇಂದ್ರ ಸಿಂಗ್‌ ಧೋನಿ ನಡುವಿನ ಸಂಬಂಧದಲ್ಲಿ ಬಿರುಕು ಮೂಡಿದೆಯೇ ಎಂಬ ಚರ್ಚೆ ಇದೀಗ ಜೋರಾಗಿದೆ. ಫ್ರಾಂಚೈಸಿಯಲ್ಲಿ ಪಾಲು ಖರೀದಿಸುವ ಧೋನಿ ಅವರ ಪ್ರಯತ್ನಕ್ಕೆ ಆಡಳಿತ ಮಂಡಳಿ ಒಪ್ಪಿಗೆ ನೀಡದಿರುವುದು ಈ ಬೆಳವಣಿಗೆಗೆ ಕಾರಣ ಎನ್ನಲಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಧೋನಿ ಸಿಎಸ್‌ಕೆಯಿಂದ ದೂರವಾಗಲಿದ್ದಾರಾ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

2008ರಲ್ಲಿ ನಡೆದ ಮೊದಲ ಐಪಿಎಲ್‌ ಆವೃತ್ತಿಯಿಂದಲೂ ಧೋನಿ ಸಿಎಸ್‌ಕೆ ತಂಡದ ಪ್ರಮುಖ ಭಾಗವಾಗಿದ್ದಾರೆ. 2007ರ ಟಿ20 ವಿಶ್ವಕಪ್‌ ಗೆಲುವಿನ ಬಳಿಕ ನಡೆದ ಹರಾಜಿನಲ್ಲಿ ಅವರು ಸುಮಾರು ₹6 ಕೋಟಿಗೆ ಚೆನ್ನೈ ಫ್ರಾಂಚೈಸಿ ಪಾಲಾಗಿದ್ದರು. ಬಳಿಕ ತಂಡದ ನಾಯಕನಾಗಿ ಸಿಎಸ್‌ಕೆಗೆ ಹಲವು ಯಶಸ್ಸುಗಳನ್ನು ತಂದುಕೊಟ್ಟ ಧೋನಿ, ಫ್ರಾಂಚೈಸಿಯೊಂದಿಗಿನ ಅವಿಭಾಜ್ಯ ಸಂಬಂಧದಿಂದಲೇ ‘ಥಲಾ’ ಎಂಬ ಪ್ರೀತಿಯ ಬಿರುದು ಪಡೆದಿದ್ದಾರೆ.

RelatedPosts

ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ

21 ವರ್ಷಗಳ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಯಣ ಅಂತ್ಯ: ಮೆಸ್ಸಿ ಭಾವುಕ ವಿದಾಯ

ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ

IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ

ADVERTISEMENT
ADVERTISEMENT

ತಮ್ಮ ಕ್ರಿಕೆಟ್‌ ವೃತ್ತಿಜೀವನದ ಅಂತ್ಯದ ಹಂತದಲ್ಲಿರುವ ಧೋನಿ, ಸಿಎಸ್‌ಕೆ ಫ್ರಾಂಚೈಸಿಯಲ್ಲಿ ಪಾಲು ಖರೀದಿಸುವ ಮೂಲಕ ತಮ್ಮ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ಆಸಕ್ತಿ ಹೊಂದಿದ್ದರು ಎನ್ನಲಾಗಿದೆ. ಆದರೆ ಪಾಲಿನ ಪ್ರಮಾಣದ ವಿಚಾರದಲ್ಲಿ ಧೋನಿ ಹಾಗೂ ಆಡಳಿತ ಮಂಡಳಿ ನಡುವೆ ಒಮ್ಮತ ಮೂಡಲಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.

ಮೂಲಗಳ ಪ್ರಕಾರ, ಧೋನಿ ಆರಂಭದಲ್ಲಿ ಫ್ರಾಂಚೈಸಿಯ ಶೇ.25ರಷ್ಟು ಪಾಲನ್ನು ಖರೀದಿಸಲು ಆಸಕ್ತಿ ತೋರಿದ್ದರು. ಆದರೆ ಸಿಎಸ್‌ಕೆ ಆಡಳಿತ ಮಂಡಳಿ ಶೇ.3ರಷ್ಟು ಪಾಲು ನೀಡಲು ಮುಂದಾಗಿತ್ತು ಎನ್ನಲಾಗಿದೆ. ಬಳಿಕ ಧೋನಿ ತಮ್ಮ ಬೇಡಿಕೆಯನ್ನು ಶೇ.20ಕ್ಕೆ ಇಳಿಸಿದರೂ, ಮಂಡಳಿ ಶೇ.4ಕ್ಕೆ ಮಾತ್ರ ಒಪ್ಪಿಕೊಂಡಿತು. ಅಂತಿಮವಾಗಿ ಶೇ.18ರಷ್ಟು ಪಾಲು ಖರೀದಿಸಲು ಧೋನಿ ಮುಂದಾದಾಗ, ಸಿಎಸ್‌ಕೆ ಶೇ.5.5ರಷ್ಟು ಪಾಲಿಗೆ ಮಾತ್ರ ಸಮ್ಮತಿಸಿತು ಎನ್ನಲಾಗುತ್ತಿದೆ. ಹಲವು ಸುತ್ತಿನ ಮಾತುಕತೆ ನಡೆದರೂ ಅಂತಿಮ ಒಪ್ಪಂದಕ್ಕೆ ಬರಲು ಸಾಧ್ಯವಾಗಿಲ್ಲ.

2023ರಲ್ಲಿ ಧೋನಿ ನಾಯಕತ್ವದಲ್ಲಿ ಸಿಎಸ್‌ಕೆ ಐದನೇ ಐಪಿಎಲ್‌ ಪ್ರಶಸ್ತಿ ಗೆದ್ದಿತ್ತು. ಬಳಿಕ ಅವರು ನಿವೃತ್ತಿಯಾಗಬಹುದು ಎಂಬ ನಿರೀಕ್ಷೆ ಇತ್ತು. 2026ರ ಆವೃತ್ತಿಯಲ್ಲಿ ಅನ್‌ಕ್ಯಾಪ್ಡ್‌ ಆಟಗಾರರ ನಿಯಮದಡಿ ಧೋನಿ ತಂಡದಲ್ಲಿದ್ದರೂ, ಒಂದು ಪಂದ್ಯದಲ್ಲೂ ಕಣಕ್ಕಿಳಿಯಲಿಲ್ಲ ಎನ್ನಲಾಗಿದೆ.

ಇದೀಗ 2027ರ ಐಪಿಎಲ್‌ ಆವೃತ್ತಿಗೂ ಮುನ್ನ ಧೋನಿ ಆಟಕ್ಕೆ ವಿದಾಯ ಹೇಳಿ, ಸಿಎಸ್‌ಕೆ ತಂಡದ ಮುಖ್ಯ ಕೋಚ್‌ ಅಥವಾ ಮಾರ್ಗದರ್ಶಕರಾಗಿ ಹೊಸ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂಬ ಚರ್ಚೆಯೂ ನಡೆಯುತ್ತಿದೆ. ಆದರೆ ಫ್ರಾಂಚೈಸಿಯಲ್ಲಿನ ಪಾಲು ಖರೀದಿ ಮಾತುಕತೆ ವಿಫಲವಾಗಿರುವ ಹಿನ್ನೆಲೆ ಧೋನಿ ಮುಂದಿನ ಹೆಜ್ಜೆ ಏನು ಎಂಬುದು ಕುತೂಹಲ ಮೂಡಿಸಿದೆ.

 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 13T100356.981

ನವರಾತ್ರಿ 3ನೇ ದಿನ: ಚಂದ್ರಘಂಟಾ ದೇವಿ ಯಾರು? ಪೂಜಾ ವಿಧಾನ, ಮಹತ್ವ ತಿಳಿಯಿರಿ

by ದಿಶಾ ಕೆ. ಎಸ್.
October 13, 2026 - 10:08 am
0

Untitled design 2026 10 13T083643.961

ಮೈಸೂರು ದಸರಾಕ್ಕೆ ಯುವದಸರಾ ಮೆರುಗು: ಇಂದಿನಿಂದ 5 ದಿನ ಸಂಗೀತದ ರಸದೌತಣ!

by ದಿಶಾ ಕೆ. ಎಸ್.
October 13, 2026 - 8:53 am
0

Untitled design 2026 10 13T075052.845

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

by ದಿಶಾ ಕೆ. ಎಸ್.
October 13, 2026 - 7:52 am
0

Untitled design 2026 10 13T070117.345

ಬೆಂಗಳೂರು, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

by ದಿಶಾ ಕೆ. ಎಸ್.
October 13, 2026 - 7:02 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (62)
    ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ
    October 7, 2026 | 0
  • Your paragraph text (5)
    21 ವರ್ಷಗಳ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಯಣ ಅಂತ್ಯ: ಮೆಸ್ಸಿ ಭಾವುಕ ವಿದಾಯ
    October 7, 2026 | 0
  • ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ (1)
    ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ
    October 7, 2026 | 0
  • ಚಿನ್ನದ ಬೆಲೆ ಮತ್ತೆ ಇಳಿಕೆ (2)
    IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ
    October 6, 2026 | 0
  • Untitled design 2026 10 06T120043.932
    ಭಾರತೀಯ ಮಹಿಳಾ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version