• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೊಡಗು

ಕೊಡಗಿನಲ್ಲಿ ಮಳೆ ಅಬ್ಬರ: ಗುಡ್ಡ ಕುಸಿತ, ಮಹಿಳೆ ಜಸ್ಟ್ ಮಿಸ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 26, 2026 - 2:46 pm
in ಕೊಡಗು
0 0
0
Image e19f289a

ಮಡಿಕೇರಿ, ಆಗಸ್ಟ್ 26: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ಮಡಿಕೇರಿ ನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ಮಡಿಕೇರಿ ನಗರದ ಚಾಮುಂಡೇಶ್ವರಿ ನಗರದಲ್ಲಿ ಭಾರಿ ಮಳೆಯಿಂದಾಗಿ ಗುಡ್ಡದ ಮಣ್ಣು ರಸ್ತೆಗೆ ಕುಸಿದು ಬಿದ್ದಿದ್ದು, ಮಹಿಳೆಯೊಬ್ಬರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ಚಾಮುಂಡೇಶ್ವರಿ ನಗರ ಗುಡ್ಡ ಪ್ರದೇಶದಲ್ಲಿರುವುದರಿಂದ ಮಳೆಗಾಲದಲ್ಲಿ ಭೂಕುಸಿತದ ಆತಂಕ ಸಾಮಾನ್ಯವಾಗಿದೆ. ಹಲವು ವರ್ಷಗಳ ಹಿಂದೆ ಗುಡ್ಡವನ್ನು ಕಡಿದು ಮನೆಗಳನ್ನು ನಿರ್ಮಿಸಿರುವ ಈ ಪ್ರದೇಶದಲ್ಲಿ 2018 ಮತ್ತು 2019ರ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲೂ ಭೂಕುಸಿತ ಸಂಭವಿಸಿ ಹಲವು ಮನೆಗಳು ಹಾನಿಗೊಳಗಾಗಿದ್ದವು. ಅನೇಕ ಕುಟುಂಬಗಳು ನಿರಾಶ್ರಿತರಾಗಿ ಸರ್ಕಾರದ ಪುನರ್ವಸತಿ ಸೌಲಭ್ಯ ಪಡೆದಿದ್ದರೆ, ಕೆಲವು ಕುಟುಂಬಗಳು ಈಗಲೂ ಇದೇ ಪ್ರದೇಶದಲ್ಲಿ ವಾಸಿಸುತ್ತಿವೆ.

RelatedPosts

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

ಕೊಡಗಿನಲ್ಲಿ ವರುಣನ ಅಬ್ಬರ: ತ್ರಿವೇಣಿ ಸಂಗಮ ಭರ್ತಿ, ಕಾವೇರಿ ನೀರಿನ ಮಟ್ಟ ಏರಿಕೆ!

ಕಾವೇರಿ ತೀರ್ಥೋದ್ಭವಕ್ಕೆ 2 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ!

ಮಡಿಕೇರಿ ದಸರಾಗೆ ರಾಜ್ಯ ಸರ್ಕಾರದಿಂದ 2 ಕೋಟಿ ರೂ. ಅನುದಾನ!

ADVERTISEMENT
ADVERTISEMENT

ಸ್ಥಳೀಯರ ಪ್ರಕಾರ, ಗುಡ್ಡದ ಒಳಭಾಗದಲ್ಲಿ ಅಳವಡಿಸಲಾಗಿದ್ದ ನೀರಿನ ಪೈಪ್‌ವೊಂದು ಕೆಲ ದಿನಗಳ ಹಿಂದೆ ಒಡೆದು ಅಪಾರ ಪ್ರಮಾಣದ ನೀರು ಸೋರಿಕೆಯಾಗುತ್ತಿತ್ತು. ಈ ಬಗ್ಗೆ ನಗರಸಭೆ ಅಧಿಕಾರಿಗಳಿಗೆ ದೂರು ನೀಡಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ ನಿರಂತರವಾಗಿ ಭಾರಿ ಮಳೆ ಸುರಿದಿದ್ದು, ರಸ್ತೆ ಬದಿಯ ಮಣ್ಣು ಸಡಿಲಗೊಂಡು ಗುಡ್ಡ ಕುಸಿದಿದೆ ಎನ್ನಲಾಗಿದೆ.

ಗುಡ್ಡ ಕುಸಿತದಿಂದ ಸ್ಥಳೀಯ ನಿವಾಸಿ ಪುಂಡಲೀಕ ಅವರ ಸೌದೆ ಶೆಡ್ ಮಣ್ಣಿನೊಂದಿಗೆ ಕೊಚ್ಚಿಹೋಗಿದೆ. ಕಾರು ನಿಲುಗಡೆ ಪ್ರದೇಶವೂ ಮಣ್ಣಿನಿಂದ ಮುಚ್ಚಿಹೋಗಿದೆ. ಇದೇ ವೇಳೆ ಸ್ಥಳೀಯ ನಿವಾಸಿ ನೂರ್ ಜಹಾನ್ ಅವರು ಗುಡ್ಡ ಕುಸಿಯುವ ಕೆಲವೇ ಸೆಕೆಂಡ್‌ಗಳ ಮೊದಲು ಇದೇ ಮಾರ್ಗವಾಗಿ ತೆರಳಿದ್ದರು. ಅವರು ಮೇಲಿನ ರಸ್ತೆಯನ್ನು ತಲುಪಿದ ತಕ್ಷಣವೇ ಮಣ್ಣು ರಸ್ತೆಗೆ ಕುಸಿದು ಬಿದ್ದಿದೆ. ಸ್ವಲ್ಪ ತಡವಾಗಿದ್ದರೂ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನು ಮಡಿಕೇರಿಯ ಮಂಗಳಾದೇವಿ ನಗರದಲ್ಲೂ ಭಾರಿ ಮಳೆಯಿಂದಾಗಿ ರಸ್ತೆಗೆ ಅಪಾರ ಪ್ರಮಾಣದ ನೀರು ಹರಿದುಬಂದಿದೆ. ಇದರಿಂದ ವಾಹನ ಸಂಚಾರ ಹಾಗೂ ಸ್ಥಳೀಯರ ಓಡಾಟಕ್ಕೆ ತೊಂದರೆ ಉಂಟಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Image 1d9015ef

ಜಾತ್ರೆಯ ಸಂಭ್ರಮದಲ್ಲಿ ಶಾಕ್; ಪಟಾಕಿ ಸದ್ದಿಗೆ 80 ಕುರಿಗಳು ಬಲಿ!

by ಕವಿತಾ
August 26, 2026 - 3:00 pm
0

ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ ಆರ್ಥಿಕತೆ ಬಗ್ಗೆ ಆರ್ ಬಿಐನಿಂದ ಮಹತ್ವದ ಮಾಹಿತಿ! (2)

ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ: ಆರ್ಥಿಕತೆ ಬಗ್ಗೆ ಆರ್‌ಬಿಐನಿಂದ ಮಹತ್ವದ ಮಾಹಿತಿ!

by ಶಾಲಿನಿ ಕೆ. ಡಿ
August 26, 2026 - 2:58 pm
0

Image e19f289a

ಕೊಡಗಿನಲ್ಲಿ ಮಳೆ ಅಬ್ಬರ: ಗುಡ್ಡ ಕುಸಿತ, ಮಹಿಳೆ ಜಸ್ಟ್ ಮಿಸ್!

by ಶಾಲಿನಿ ಕೆ. ಡಿ
August 26, 2026 - 2:46 pm
0

Untitled design 2026 08 26T143832.929

ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು

by ಶಾಲಿನಿ ಕೆ. ಡಿ
August 26, 2026 - 2:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯಶ್ (17)
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!
    August 25, 2026 | 0
  • Image 31212a4e
    ಕೊಡಗಿನಲ್ಲಿ ವರುಣನ ಅಬ್ಬರ: ತ್ರಿವೇಣಿ ಸಂಗಮ ಭರ್ತಿ, ಕಾವೇರಿ ನೀರಿನ ಮಟ್ಟ ಏರಿಕೆ!
    August 25, 2026 | 0
  • ಗುಟ್ಕಾ (16)
    ಕಾವೇರಿ ತೀರ್ಥೋದ್ಭವಕ್ಕೆ 2 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ!
    August 24, 2026 | 0
  • Untitled design 2026 08 21T193531.056
    ಮಡಿಕೇರಿ ದಸರಾಗೆ ರಾಜ್ಯ ಸರ್ಕಾರದಿಂದ 2 ಕೋಟಿ ರೂ. ಅನುದಾನ!
    August 21, 2026 | 0
  • ChatGPT Image Aug 17, 2026, 04 27 44 PM
    ನಲಪಾಡ್ ಮದುವೆಯಲ್ಲಿ ತಾರೆಯರ ಮೆರಗು:ಡಿಕೆಶಿ, ಯಶ್‌, ಸುದೀಪ್ ಭಾಗಿ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version