• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಕ್ಲಬ್‌ಗಳಿಗೆ ಆಹಾರ ಇಲಾಖೆ ಶಾಕ್: ಮುಂದಿನ ವಾರ ಹೋಟೆಲ್ ಮಾಲೀಕರ ಜೊತೆ ಯು.ಟಿ. ಖಾದರ್ ಸಭೆ

ಕವಿತಾ by ಕವಿತಾ
August 26, 2026 - 4:12 pm
in ಆರೋಗ್ಯ-ಸೌಂದರ್ಯ, ಕರ್ನಾಟಕ
0 0
0
Untitled design (24)

ಬೆಂಗಳೂರು ಆ.26: ಬೆಂಗಳೂರಿನ ಹಲವು ಕ್ಲಬ್‌ಗಳಲ್ಲಿ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿ, ಕೆಲ ಕ್ಲಬ್‌ಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಆಹಾರ ತಯಾರಿಕೆ ಮತ್ತು ಸಂಗ್ರಹಣಾ ಸ್ಥಳಗಳ ಸ್ವಚ್ಛತೆ, ಆಹಾರ ಲೇಬಲಿಂಗ್, ಕೀಟ ನಿಯಂತ್ರಣ ಸೇರಿದಂತೆ ಹಲವು ಅಂಶಗಳಲ್ಲಿ ಲೋಪಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಬೌರಿಂಗ್ ಕ್ಲಬ್‌ನಲ್ಲಿ ಆಹಾರ ಸಂಗ್ರಹಿಸುವ ಸ್ಥಳದಲ್ಲಿ ಅಸ್ವಚ್ಛತೆ ಹಾಗೂ ಕೀಟಬಾಧೆ ಕಂಡುಬಂದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಸೆಂಚುರಿ ಕ್ಲಬ್‌ನಲ್ಲೂ ಕೀಟಬಾಧೆ, ಅಸ್ವಚ್ಛತೆ ಮತ್ತು ಅನೈರ್ಮಲ್ಯಕರ ಪರಿಸ್ಥಿತಿ ಪತ್ತೆಯಾಗಿರುವುದಾಗಿ ಇಲಾಖೆ ತಿಳಿಸಿದೆ.

RelatedPosts

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಮಲೆನಾಡಿನ ರೈತರಿಗೆ ಮಧು ಬಂಗಾರಪ್ಪ ಅಭಯ!

ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಲ್ಲ: ವಿಜಯೇಂದ್ರ ಖಡಕ್‌ ಮಾತು!

ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್

ADVERTISEMENT
ADVERTISEMENT

ಕೆಎಸ್‌ಸಿಎ ಕ್ಲಬ್ ಬೆಂಗಳೂರಿನಲ್ಲಿ ವೈಯಕ್ತಿಕ ಸ್ವಚ್ಛತೆಯ ಕೊರತೆ, ಪ್ಲಾಸ್ಟಿಕ್ ಕಟಿಂಗ್ ಬೋರ್ಡ್ ಬಳಕೆ, ಡ್ರೈನೇಜ್ ವ್ಯವಸ್ಥೆಯಲ್ಲಿ ತಡೆ ಹಾಗೂ ಆಹಾರ ಲೇಬಲಿಂಗ್‌ಗೆ ಸಂಬಂಧಿಸಿದ ಉಲ್ಲಂಘನೆಗಳು ಪತ್ತೆಯಾಗಿವೆ. ಫ್ರೀಜರ್ ಮತ್ತು ಸ್ಟೋರೇಜ್ ಪ್ರದೇಶದಲ್ಲೂ ಸ್ವಚ್ಛತೆಯ ಕೊರತೆ ಕಂಡುಬಂದಿದ್ದು, ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರ ಪದಾರ್ಥಗಳನ್ನು ಸಮರ್ಪಕವಾಗಿ ಪ್ರತ್ಯೇಕವಾಗಿ ಸಂಗ್ರಹಿಸದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಪಾತ್ರೆ ತೊಳೆಯುವ ಸ್ಥಳದಲ್ಲಿ ಬಿಸಿನೀರಿನ ವ್ಯವಸ್ಥೆ ಸೇರಿದಂತೆ ಕೆಲವು ಮೂಲಸೌಕರ್ಯಗಳ ಬಗ್ಗೆಯೂ ಸೂಚನೆ ನೀಡಲಾಗಿದೆ.

ಕ್ಯಾಥೊಲಿಕ್ ಕ್ಲಬ್‌ನಲ್ಲಿ ಆಹಾರ ಪದಾರ್ಥಗಳ ಲೇಬಲಿಂಗ್ ನಿಯಮ ಉಲ್ಲಂಘನೆ, ಕೀಟಬಾಧೆ ಮತ್ತು ನೈರ್ಮಲ್ಯದ ಕೊರತೆ ಪತ್ತೆಯಾಗಿದೆ. ಅಲ್ಲದೆ, ಅವಧಿ ಮೀರಿದ 10 ಅಣಬೆ ಪ್ಯಾಕೆಟ್‌ಗಳು ಪತ್ತೆಯಾಗಿವೆ ಎಂದು ತಿಳಿಸಲಾಗಿದೆ. ಟೆನ್ನಿಸ್ ಕ್ಲಬ್‌ನಲ್ಲಿ ಆಹಾರ ನಿರ್ವಹಣಾ ಸಿಬ್ಬಂದಿಗೆ ಅಗತ್ಯ ವೈದ್ಯಕೀಯ ಪ್ರಮಾಣಪತ್ರಗಳಿಲ್ಲದಿರುವುದು ಕಂಡುಬಂದಿದೆ.

ವಿಜಯನಗರ ಕ್ಲಬ್, ಮಹಾಲಕ್ಷ್ಮಿ ಲೇಔಟ್ ಕ್ಲಬ್ ಹಾಗೂ ಮಲ್ಲೇಶ್ವರಂ ಕ್ಲಬ್‌ಗಳಲ್ಲೂ ಆಹಾರ ಪದಾರ್ಥಗಳ ಲೇಬಲಿಂಗ್ ನಿಯಮಗಳ ಉಲ್ಲಂಘನೆ ಮತ್ತು ಸ್ವಚ್ಛತೆ-ನೈರ್ಮಲ್ಯದ ಕೊರತೆ ಕಂಡುಬಂದಿದೆ ಎಂದು ಸಚಿವರು ತಿಳಿಸಿದ್ದಾರೆ.

ಹೋಟೆಲ್ ಮಾಲೀಕರೊಂದಿಗೆ ಸಭೆ

ಮುಂದಿನ ವಾರ ಹೋಟೆಲ್ ಮಾಲೀಕರು, ರೆಸ್ಟೋರೆಂಟ್ ಅಸೋಸಿಯೇಷನ್ ಹಾಗೂ ಇಂದಿರಾ ಕ್ಯಾಂಟೀನ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಯು.ಟಿ. ಖಾದರ್ ಹೇಳಿದ್ದಾರೆ. ಆಹಾರ ಸುರಕ್ಷತೆ ಹಾಗೂ ನಿರ್ವಹಣೆಯನ್ನು ಹೇಗೆ ಸಮರ್ಪಕವಾಗಿ ಕೈಗೊಳ್ಳಬೇಕು ಎಂಬುದರ ಕುರಿತು ಚರ್ಚಿಸಿ ಸ್ಪಷ್ಟವಾದ ಮಾರ್ಗಸೂಚಿ ಮತ್ತು ಆದೇಶ ನೀಡಲಾಗುವುದು. ಸಂಬಂಧಪಟ್ಟ ಸಿಬ್ಬಂದಿಗೆ ಮೂರು ದಿನಗಳ ತರಬೇತಿ ನೀಡಲು ಕೂಡ ಇಲಾಖೆ ಮುಂದಾಗಿದೆ.

ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆಯಲ್ಲಿರುವ ಸಮಸ್ಯೆಗಳನ್ನು ಸರಿಪಡಿಸುವ ಕುರಿತು ಟೆಂಡರ್‌ದಾರರೊಂದಿಗೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ಬೀದಿಬದಿ ವ್ಯಾಪಾರಿಗಳಿಗೆ ತರಬೇತಿ ನೀಡಲು ನೆಸ್ಲೆ ಸಂಸ್ಥೆಯೂ ಮುಂದೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ನಕಲಿ ಔಷಧ ಪ್ರಕರಣದ ತನಿಖೆ

ನಕಲಿ ಔಷಧ ಪ್ರಕರಣದ ಕುರಿತು ಈಗಾಗಲೇ ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ. ಪೊಲೀಸರು ಹಾಗೂ ಡ್ರಗ್ ಕಂಟ್ರೋಲ್ ಅಧಿಕಾರಿಗಳ ತಂಡ ತನಿಖೆ ನಡೆಸುತ್ತಿದ್ದು, ಕಮರ್ಷಿಯಲ್ ಟ್ಯಾಕ್ಸ್ ಇಲಾಖೆಯ ಅಧಿಕಾರಿಗಳನ್ನು ಕೂಡ ತನಿಖಾ ತಂಡದಲ್ಲಿ ಸೇರಿಸಲು ಸೂಚಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದ್ದು, ಔಷಧಗಳು ಎಲ್ಲೆಲ್ಲಿ ಸರಬರಾಜಾಗಿವೆ ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ಸದ್ಯ ಸರ್ಕಾರಿ ಆಸ್ಪತ್ರೆಗಳಿಗೆ ನಕಲಿ ಔಷಧ ಸರಬರಾಜಾಗಿರುವ ಮಾಹಿತಿ ಲಭ್ಯವಾಗಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಗ್ರಾಹಕರು QR ಕೋಡ್ ಮೂಲಕ ದೂರು ಸಲ್ಲಿಸಲು ವ್ಯವಸ್ಥೆ ಮಾಡಲಾಗಿದ್ದು, ದೂರು ಬಂದ ನಂತರ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ.

ಆಹಾರ ಸುರಕ್ಷತಾ ತಪಾಸಣೆಯ ವೇಳೆ ಕ್ಲಬ್‌ಗೆ ಬರುವವರ ಉಡುಗೆ ಅಥವಾ ಅವರು ಹೇಗೆ ಬರುತ್ತಾರೆ ಎಂಬುದಕ್ಕಿಂತ, ಮೊದಲು ಕ್ಲಬ್‌ನ ಅಡುಗೆಮನೆ, ಆಹಾರ ಸಂಗ್ರಹಣೆ ಹಾಗೂ ನೈರ್ಮಲ್ಯ ವ್ಯವಸ್ಥೆಯನ್ನು ಪರಿಶೀಲಿಸುವುದಕ್ಕೆ ಆದ್ಯತೆ ನೀಡಬೇಕು ಎಂದು ಸಚಿವರು ಹೇಳಿದ್ದಾರೆ. ಗ್ರಾಹಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಇಲಾಖೆ ನಿರಂತರವಾಗಿ ತಪಾಸಣೆ ನಡೆಸಲಿದೆ ಎಂದು ಅವರು ತಿಳಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (29)

ಬೆಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ!

by ಕವಿತಾ
August 26, 2026 - 4:42 pm
0

Untitled design (28)

ಉತ್ತರಾಖಂಡದಲ್ಲಿ ಹಂದಿಜ್ವರದ ಆತಂಕ: 34 ಮಂದಿಗೆ ಸೋಂಕು ದೃಢ

by ಕವಿತಾ
August 26, 2026 - 4:36 pm
0

Untitled design (25)

ಚಿತ್ರ ಜಗತ್ತಿಗೆ ಸರಿ-ತಪ್ಪುಗಳ ಆಚೆಗಿನ ಟಾಕ್ಸಿಕ್ ವರ್ಲ್ಡ್ ಅನಾವರಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 26, 2026 - 4:18 pm
0

Untitled design (24)

ಕ್ಲಬ್‌ಗಳಿಗೆ ಆಹಾರ ಇಲಾಖೆ ಶಾಕ್: ಮುಂದಿನ ವಾರ ಹೋಟೆಲ್ ಮಾಲೀಕರ ಜೊತೆ ಯು.ಟಿ. ಖಾದರ್ ಸಭೆ

by ಕವಿತಾ
August 26, 2026 - 4:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರಸ್ತೆ ಅಪಘಾತ (1)
    ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್ ಸಮಸ್ಯೆಗೆ ಈ ಅಭ್ಯಾಸಗಳೇ ಕಾರಣ? ಜೀರ್ಣಕ್ರಿಯೆ ಸುಧಾರಣಾ ಇಲ್ಲಿದೆ ಟಿಪ್ಸ್
    August 26, 2026 | 0
  • ಯಶ್ (18)
    ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ
    August 25, 2026 | 0
  • Untitled design 2026 08 25T071913.389
    ಖಾಲಿ ಹೊಟ್ಟೆಯಲ್ಲಿ ಲೆಮನ್ ಟೀ ಕುಡಿಯುತ್ತೀರಾ? ಆರೋಗ್ಯದ ಮೇಲೆ ಆಗುವ ಅಪಾಯಗಳ ಬಗ್ಗೆ ತಿಳಿಯಿರಿ!
    August 25, 2026 | 0
  • Untitled design 2026 08 24T070951.116
    ಮುಖದ ಮೇಲಿನ ಕಪ್ಪು ಕಲೆ ನಿವಾರಣೆಗೆ ಆಲೂಗಡ್ಡೆ ಫೇಸ್ ಪ್ಯಾಕ್ ಬಳಸಿ!
    August 24, 2026 | 0
  • ChatGPT Image Aug 22, 2026, 10 31 37 AM
    ಪನ್ನೀರ್‌ ಪ್ರಿಯರಿಗೆ ಬಿಗ್‌ಶಾಕ್ : ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್
    August 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version