• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ

ಕವಿತಾ by ಕವಿತಾ
August 26, 2026 - 8:26 pm
in ಕರ್ನಾಟಕ
0 0
0
Untitled design (47)

ಬೆಂಗಳೂರು, ಆ.26: ಜಾತಿ ವ್ಯವಸ್ಥೆಯ ಮೂಲಕ ಯಾರನ್ನೂ ಕೀಳಾಗಿ ಕಾಣಬಾರದು. ಸಮಾಜದಲ್ಲಿ ಅಸಮಾನತೆ ನಿವಾರಣೆಯಾಗಿ ಸಮಾನತೆಯ ವಾತಾವರಣ ನಿರ್ಮಾಣವಾಗಬೇಕು. ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶೂದ್ರ ಸೇವಾ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾತಿ ವ್ಯವಸ್ಥೆ ಹಾಗೂ ಸಾಮಾಜಿಕ ಅಸಮಾನತೆಯ ವಿರುದ್ಧ ವೈಚಾರಿಕ ಹೋರಾಟದ ಅಗತ್ಯವನ್ನು ಪ್ರತಿಪಾದಿಸಿದರು.

RelatedPosts

ರಾಯಚೂರಿನಲ್ಲಿ ಬೆಚ್ಚಿಬೀಳಿಸುವ ದಂಧೆ ಬಯಲು: ಹೂತಿದ್ದ ಮೃತದೇಹಗಳ ಅಕ್ರಮ ಸಾಗಾಟ, ಮಾರಾಟ

ಐಷಾರಾಮಿ ಗೋಲ್ಡನ್ ಚಾರಿಯಟ್ ರೈಲು ಯಾನ ಮರು ಆರಂಭ: ಸಿಎಂ ಡಿಕೆಶಿ ಚಾಲನೆ

ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್‌‌ಗೆ ದೆಹಲಿ ಲಿಂಕ್? ಓರ್ವ ವ್ಯಕ್ತಿ ಅರೆಸ್ಟ್‌‌‌

KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸರ್ಕಾರ ಅನುಮತಿ

ADVERTISEMENT
ADVERTISEMENT

ಸಮಾನತೆಯ ಸಮಾಜ ನಿರ್ಮಾಣವಾಗಬೇಕು

ಚತುವರ್ಣ ವ್ಯವಸ್ಥೆಯನ್ನು ಮನುವಾದಿಗಳು ಉದ್ದೇಶಪೂರ್ವಕವಾಗಿ ಸೃಷ್ಟಿಸಿದರು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಜಾತಿ ವ್ಯವಸ್ಥೆ ನಿರ್ಮೂಲನೆಯಾಗಬೇಕಾದರೆ ಎಲ್ಲರಿಗೂ ಸಮಾನ ಅವಕಾಶಗಳು ದೊರೆಯುವಂತಹ ಸಮಾಜ ನಿರ್ಮಾಣವಾಗಬೇಕು ಎಂದರು.

ಶೂದ್ರ ವರ್ಗದ ಜನರು ಹಲವು ವರ್ಷಗಳ ಕಾಲ ಶಿಕ್ಷಣ ಹಾಗೂ ಅವಕಾಶಗಳಿಂದ ವಂಚಿತರಾಗಿದ್ದರು. ಇಂತಹ ಪರಿಸ್ಥಿತಿಯಲ್ಲಿ ಮೇಲ್ವರ್ಗದವರೊಂದಿಗೆ ಸ್ಪರ್ಧಿಸುವುದು ಅವರಿಗೆ ಸುಲಭವಾಗಿರಲಿಲ್ಲ. ಶಿಕ್ಷಣದಿಂದ ವಂಚಿತರಾದವರು ಅಕ್ಷರ ಕಲಿತವರೊಂದಿಗೆ ಸ್ಪರ್ಧೆಯಲ್ಲಿ ಸೋಲುವುದು ಸಹಜ ಎಂದು ಅವರು ಹೇಳಿದರು.

ಭಿನ್ನಾಭಿಪ್ರಾಯ ಮರೆತು ಒಂದಾಗಬೇಕು

ಸಮಾಜದಲ್ಲಿನ ಭಿನ್ನಾಭಿಪ್ರಾಯಗಳ ಪರಿಣಾಮವಾಗಿ ಹಿಂದೆ ಬ್ರಿಟಿಷರು ಭಾರತವನ್ನು ಆಳಲು ಸಾಧ್ಯವಾಯಿತು ಎಂದು ಸಿದ್ದರಾಮಯ್ಯ ಹೇಳಿದರು. ಹೀಗಾಗಿ ಜಾತಿ ಹಾಗೂ ವರ್ಗಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರೂ ಒಂದಾಗಬೇಕು ಎಂದು ಕರೆ ನೀಡಿದರು.

ಅಸಮಾನತೆ ನಿವಾರಿಸಿ ಸಮ ಸಮಾಜ ನಿರ್ಮಾಣ ಮಾಡುವುದು ಸಂವಿಧಾನದ ಆಶಯವಾಗಿದೆ. ಬುದ್ಧ, ಬಸವಣ್ಣ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳಲ್ಲೂ ಇದೇ ಸಂದೇಶವಿದೆ ಎಂದು ಅವರು ಹೇಳಿದರು.

ವೈಜ್ಞಾನಿಕ ಚಿಂತನೆ ಅಗತ್ಯ

ಪಟ್ಟಭದ್ರ ಹಿತಾಸಕ್ತಿಗಳು ಸಮಾಜದ ಎಲ್ಲ ವರ್ಗಗಳು ಒಂದಾಗುವುದನ್ನು ತಡೆಯುತ್ತವೆ ಎಂದು ಆರೋಪಿಸಿದ ಸಿದ್ದರಾಮಯ್ಯ, ಜಾತಿ ವ್ಯವಸ್ಥೆ ಹೋಗಬೇಕಾದರೆ ವಿದ್ಯಾವಂತರು ವೈಜ್ಞಾನಿಕವಾಗಿ ಆಲೋಚಿಸುವುದನ್ನು ಕಲಿಯಬೇಕು ಎಂದರು.

ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮೌಢ್ಯ ಪ್ರತಿಬಂಧಕ ಕಾಯಿದೆ ಜಾರಿಗೆ ಬಂದಿದ್ದರೂ, ಅದು ಸಮರ್ಪಕವಾಗಿ ಜಾರಿಯಾಗಿಲ್ಲ ಎಂದು ಅವರು ಹೇಳಿದರು. ವಿದ್ಯಾವಂತರಲ್ಲಿಯೂ ಮೌಢ್ಯ ಮತ್ತು ಕಂದಾಚಾರಗಳು ಮುಂದುವರಿದಿರುವುದು ಇದಕ್ಕೆ ಪ್ರಮುಖ ಕಾರಣ ಎಂದು ಅಭಿಪ್ರಾಯಪಟ್ಟರು.

ಇಂದಿನ ಪೀಳಿಗೆ ವೈಜ್ಞಾನಿಕ ಹಾಗೂ ವೈಚಾರಿಕ ಮನೋಭಾವ ಬೆಳೆಸಿಕೊಳ್ಳದಿದ್ದರೆ ಸಮಾನತೆಯ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಜಾತಿ ವ್ಯವಸ್ಥೆಯ ನಿರ್ಮೂಲನೆಯೂ ಕಷ್ಟವಾಗುತ್ತದೆ ಎಂದು ಎಚ್ಚರಿಸಿದರು.

ಗ್ಯಾರಂಟಿ ಯೋಜನೆಗಳಿಂದ ಅಸಮಾನತೆ ನಿವಾರಣೆ

ತಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಸಾಮಾಜಿಕ ಹಾಗೂ ಆರ್ಥಿಕ ಅಸಮಾನತೆ ನಿವಾರಣೆಗೆ ಸಹಕಾರಿಯಾಗಿವೆ ಎಂದು ಸಿದ್ದರಾಮಯ್ಯ ಹೇಳಿದರು. ವ್ಯವಸ್ಥೆಯಲ್ಲಿ ಬದಲಾವಣೆ ತರಲು ಎಲ್ಲರ ಪ್ರಯತ್ನವೂ ಅಗತ್ಯವಾಗಿದ್ದು, ಅದಕ್ಕೆ ಸಮಯ ಬೇಕಾಗುತ್ತದೆ. ಸರಿಯಾದ ದಿಕ್ಕಿನಲ್ಲಿ ನಿರಂತರವಾಗಿ ಪ್ರಯತ್ನಿಸಿದರೆ ಯಶಸ್ಸು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶೂದ್ರ ಸೇವಾ ಸಂಘದ ಅಧ್ಯಕ್ಷ ಹಾಗೂ ‘ಶೂದ್ರ’ ಪತ್ರಿಕೆ ಸಂಪಾದಕ ರಾಮೇಗೌಡ, ಸಂಚಾಲಕ ಮುರಳೀಧರ ಹಾಲಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 24T182725.561

ಮಗನ ಆರೈಕೆಯಲ್ಲಿ ಫಾದರ್ ಪ್ರಕಾಶ್ ರೈ..ಇವ ಗಗನದ ನೇಸರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 24, 2026 - 6:16 pm
0

ಫ್ಯಾಮಿಲಿ ಕಥೆ AK 47 ಜೊತೆ..ಅಂದು ಶಿವಣ್ಣ..ಇಂದು ವೆಂಕಿ..! (1)

ರಾಯಚೂರಿನಲ್ಲಿ ಬೆಚ್ಚಿಬೀಳಿಸುವ ದಂಧೆ ಬಯಲು: ಹೂತಿದ್ದ ಮೃತದೇಹಗಳ ಅಕ್ರಮ ಸಾಗಾಟ, ಮಾರಾಟ

by ಶಾಲಿನಿ ಕೆ. ಡಿ
October 24, 2026 - 6:04 pm
0

ಫ್ಯಾಮಿಲಿ ಕಥೆ AK 47 ಜೊತೆ..ಅಂದು ಶಿವಣ್ಣ..ಇಂದು ವೆಂಕಿ..!

ಫ್ಯಾಮಿಲಿ ಕಥೆ AK-47 ಜೊತೆ..ಅಂದು ಶಿವಣ್ಣ..ಇಂದು ವೆಂಕಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 24, 2026 - 5:31 pm
0

Untitled design 2026 10 24T171135.412

ದರ್ಶನ್ ಆಪ್ತ ಧನ್ವೀರ್ ವಿರುದ್ಧ ಮತ್ತೊಂದು ದೂರು ದಾಖಲು

by ಶಾಲಿನಿ ಕೆ. ಡಿ
October 24, 2026 - 5:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಫ್ಯಾಮಿಲಿ ಕಥೆ AK 47 ಜೊತೆ..ಅಂದು ಶಿವಣ್ಣ..ಇಂದು ವೆಂಕಿ..! (1)
    ರಾಯಚೂರಿನಲ್ಲಿ ಬೆಚ್ಚಿಬೀಳಿಸುವ ದಂಧೆ ಬಯಲು: ಹೂತಿದ್ದ ಮೃತದೇಹಗಳ ಅಕ್ರಮ ಸಾಗಾಟ, ಮಾರಾಟ
    October 24, 2026 | 0
  • ಐಷಾರಾಮಿ ಗೋಲ್ಡನ್ ಚಾರಿಯಟ್ ರೈಲು ಯಾನ ಮರು ಆರಂಭ ಸಿಎಂ ಡಿಕೆಶಿ ಚಾಲನೆ
    ಐಷಾರಾಮಿ ಗೋಲ್ಡನ್ ಚಾರಿಯಟ್ ರೈಲು ಯಾನ ಮರು ಆರಂಭ: ಸಿಎಂ ಡಿಕೆಶಿ ಚಾಲನೆ
    October 24, 2026 | 0
  • Untitled design 2026 10 24T134841.726
    ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್‌‌ಗೆ ದೆಹಲಿ ಲಿಂಕ್? ಓರ್ವ ವ್ಯಕ್ತಿ ಅರೆಸ್ಟ್‌‌‌
    October 24, 2026 | 0
  • Untitled design 2026 10 24T133237.677
    KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸರ್ಕಾರ ಅನುಮತಿ
    October 24, 2026 | 0
  • Untitled design 2026 10 24T125456.650
    ಜಟ್ಟಿ ಕಾಳಗ ರದ್ದಾಗಿದ್ದಕ್ಕೆ ನಾಡಿಗೆ ಯಾವುದೇ ಕೆಡುಕಾಗುವುದಿಲ್ಲ: ಪ್ರಮೋದಾದೇವಿ ಸ್ಪಷ್ಟನೆ
    October 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version