• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನೇಪಾಳ ಪ್ರವಾಹದ ಎಫೆಕ್ಟ್: ಬಿಹಾರ-ಯುಪಿಯಲ್ಲಿ ಹೈ ಅಲರ್ಟ್!

ಕವಿತಾ by ಕವಿತಾ
August 26, 2026 - 11:21 pm
in ದೇಶ
0 0
0
Untitled design (53)

ನವದೆಹಲಿ ಆ.26: ನೇಪಾಳದಲ್ಲಿ ಸಂಭವಿಸಿರುವ ಭೀಕರ ದಿಢೀರ್ ಪ್ರವಾಹದ ಪರಿಣಾಮ ಗಂಡಕ್‌ ನದಿಯಲ್ಲಿ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಎದುರಾಗಿದ್ದು, ಬಿಹಾರ ಮತ್ತು ಉತ್ತರ ಪ್ರದೇಶದ ಗಡಿ ಪ್ರದೇಶಗಳಲ್ಲಿ ಪ್ರವಾಹದ ಆತಂಕ ಹೆಚ್ಚಾಗಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಹೈ ಅಲರ್ಟ್ ಘೋಷಿಸಿದ್ದು, ಒಟ್ಟು 20 ರಕ್ಷಣಾ ತಂಡಗಳನ್ನು ಸಜ್ಜುಗೊಳಿಸಲಾಗಿದೆ.

ಕೇಂದ್ರ ಜಲ ಆಯೋಗ (CWC) ನೀಡಿರುವ ಮಾಹಿತಿ ಹಾಗೂ ನೇಪಾಳದಿಂದ ಲಭ್ಯವಾಗಿರುವ ವರದಿಗಳ ಆಧಾರದ ಮೇಲೆ NDRF ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ನೇಪಾಳದ ಫುರ್ಕೆ ಖೋಲಾ ಪ್ರದೇಶದಲ್ಲಿ ತ್ರಿಶೂಲಿ ನದಿಯ ನೀರಿನ ಮಟ್ಟದಲ್ಲಿ ಏಕಾಏಕಿ ಏರಿಕೆ ಕಂಡುಬಂದಿದೆ. ಈ ಪ್ರದೇಶ ಭಾರತ-ನೇಪಾಳ ಗಡಿಯಿಂದ ಸುಮಾರು 160 ಕಿ.ಮೀ ದೂರದಲ್ಲಿದೆ.

RelatedPosts

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?

ಅಂಕಿತಾ ಭಂಡಾರಿ ಕೊ*ಲೆ ಕೇಸ್‌: ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ, ಪೊಲೀಸರ ವಶದಲ್ಲಿದ್ದ ಪೋಷಕರು ರಿಲೀಸ್

ಭಾರತದ ಹೊಸ ರಣತಂತ್ರ!: ಭೂಗರ್ಭದಲ್ಲಿ ಬೃಹತ್ ಬಂಕರ್ ನಿರ್ಮಾಣಕ್ಕೆ ಸೇನೆ ಸಿದ್ಧತೆ

ADVERTISEMENT
ADVERTISEMENT

ನೇಪಾಳ-ಚೀನಾ ಗಡಿ ಸಮೀಪ ಸಂಭವಿಸಿರುವ ಶಂಕಿತ ಹಿಮನದಿ ಸರೋವರ ಸ್ಫೋಟ ಪ್ರವಾಹ (GLOF) ಅಥವಾ ಇತರ ನೈಸರ್ಗಿಕ ಕಾರಣಗಳಿಂದ ನದಿಯಲ್ಲಿ ಹಠಾತ್ ನೀರಿನ ಏರಿಕೆ ಉಂಟಾಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಗಂಡಕ್‌ ನದಿ ಪಾತ್ರದಲ್ಲಿ ಆತಂಕ

ನೇಪಾಳದಲ್ಲಿ ಉಂಟಾಗಿರುವ ಪ್ರವಾಹದ ನೀರು ಕೆಳಭಾಗಕ್ಕೆ ಹರಿದು ಗಂಡಕ್‌ ನದಿಯನ್ನು ಸೇರುವ ಸಾಧ್ಯತೆ ಇರುವುದರಿಂದ ಬಿಹಾರ ಮತ್ತು ಉತ್ತರ ಪ್ರದೇಶದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ನದಿಪಾತ್ರದ ಸ್ಥಳೀಯ ಆಡಳಿತಗಳಿಗೆ ಪರಿಸ್ಥಿತಿಯ ಮೇಲೆ ನಿರಂತರ ನಿಗಾ ಇರಿಸುವಂತೆ ಸೂಚಿಸಲಾಗಿದೆ.

ಬಿಹಾರದಲ್ಲಿ 9 NDRF ತಂಡಗಳನ್ನು ನಿಯೋಜಿಸಲಾಗಿದೆ. ಪಶ್ಚಿಮ ಚಂಪಾರಣ್ ಮತ್ತು ಮುಜಫರ್‌ಪುರ ಸೇರಿದಂತೆ ಪ್ರವಾಹದ ಅಪಾಯ ಎದುರಾಗಬಹುದಾದ ಪ್ರದೇಶಗಳಲ್ಲಿ ತಂಡಗಳು ಸಿದ್ಧವಾಗಿವೆ. ಉತ್ತರ ಪ್ರದೇಶದಲ್ಲಿ 11 ತಂಡಗಳನ್ನು ನಿಯೋಜಿಸಲಾಗಿದ್ದು, ಗಂಡಕ್‌ ನದಿಯ ಸಮೀಪದ ಕುಶಿನಗರ ಜಿಲ್ಲೆಗೂ ರಕ್ಷಣಾ ಸಿಬ್ಬಂದಿಯನ್ನು ಕಳುಹಿಸಲಾಗಿದೆ.

ತುರ್ತು ಕಾರ್ಯಾಚರಣೆಗೆ NDRF ಸಜ್ಜು

ರಾಜ್ಯ ಸರ್ಕಾರಗಳು ಹಾಗೂ ಕೇಂದ್ರ ಜಲ ಆಯೋಗದೊಂದಿಗೆ ಸಮನ್ವಯ ಸಾಧಿಸಿರುವ NDRF, ಯಾವುದೇ ತುರ್ತು ಪರಿಸ್ಥಿತಿ ಎದುರಾದರೆ ತಕ್ಷಣ ಕಾರ್ಯಾಚರಣೆ ಆರಂಭಿಸಲು ಹೆಚ್ಚುವರಿ ತಂಡಗಳನ್ನು ಸ್ಟ್ಯಾಂಡ್‌ಬೈನಲ್ಲಿ ಇರಿಸಿದೆ.

ಇದೇ ವೇಳೆ ನೇಪಾಳ ಸರ್ಕಾರ ಭಾರತದಿಂದ ರಕ್ಷಣಾ ನೆರವು ಕೋರಿದರೆ, ಕೆಲವು NDRF ತಂಡಗಳನ್ನು ಭಾರತೀಯ ವಾಯುಪಡೆಯ ಗಾಜಿಯಾಬಾದ್ ನಿಲ್ದಾಣದಿಂದ ಏರ್‌ಲಿಫ್ಟ್ ಮಾಡಿ ನೇಪಾಳಕ್ಕೆ ಕಳುಹಿಸಲು ಸಿದ್ಧತೆ ಮಾಡಲಾಗಿದೆ.

ಸದ್ಯ ನೇಪಾಳದ ಪ್ರವಾಹ ಪರಿಸ್ಥಿತಿ, ಗಂಡಕ್‌ ನದಿಯ ನೀರಿನ ಮಟ್ಟ ಹಾಗೂ ಗಡಿ ಭಾಗದ ಸ್ಥಿತಿಗತಿಗಳ ಮೇಲೆ ಭಾರತೀಯ ಅಧಿಕಾರಿಗಳು ನಿರಂತರವಾಗಿ ನಿಗಾ ವಹಿಸುತ್ತಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

11 (11)

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

by ದಿಶಾ ಕೆ. ಎಸ್.
October 15, 2026 - 10:25 pm
0

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11 (11)
    ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?
    October 15, 2026 | 0
  • Untitled design 2026 10 15T105013.504
    ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?
    October 15, 2026 | 0
  • Untitled design 2026 10 15T103311.490
    ಅಂಕಿತಾ ಭಂಡಾರಿ ಕೊ*ಲೆ ಕೇಸ್‌: ಇಂಡಿಯಾ ಗೇಟ್‌ನಲ್ಲಿ ಪ್ರತಿಭಟನೆ, ಪೊಲೀಸರ ವಶದಲ್ಲಿದ್ದ ಪೋಷಕರು ರಿಲೀಸ್
    October 15, 2026 | 0
  • Untitled design 2026 10 15T081335.482
    ಭಾರತದ ಹೊಸ ರಣತಂತ್ರ!: ಭೂಗರ್ಭದಲ್ಲಿ ಬೃಹತ್ ಬಂಕರ್ ನಿರ್ಮಾಣಕ್ಕೆ ಸೇನೆ ಸಿದ್ಧತೆ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version