• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು

Hemanth Kumar S by Hemanth Kumar S
August 27, 2026 - 12:55 pm
in Flash News, ವಿದೇಶ
0 0
0
Your paragraph text (29)

ನೇಪಾಳ: ಪ್ರಕೃತಿಯ ಮಡಿಲಲ್ಲಿರುವ ಸುಂದರ ದೇಶ ನೇಪಾಳಕ್ಕೆ ಒಮ್ಮೆಯಾದರೂ ಭೇಟಿ ನೀಡಬೇಕೆಂಬುದು ಪ್ರತಿಯೊಬ್ಬ ಪ್ರವಾಸಿಗನ ಕನಸು. ಅಷ್ಟರಮಟ್ಟಿಗೆ ತನ್ನ ನಿಸರ್ಗ ಸೌಂದರ್ಯದಿಂದ ಜಗತ್ತಿನ ಪ್ರವಾಸಿಗರನ್ನು ಸೆಳೆಯುವ ನೇಪಾಳದಲ್ಲಿ, ಇದೀಗ ಕಂಡು-ಕೇಳರಿಯದ ಜಲಪ್ರಳಯ ಸಂಭವಿಸಿದೆ. ಭೀಕರ ಪ್ರವಾಹದಿಂದಾಗಿ ಅಲ್ಲಿನ ಸಾಮಾನ್ಯ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಪ್ರಕೃತಿಯ ವಿಕೋಪಕ್ಕೆ ಪ್ರವಾಸಿಗರು ಹಾಗೂ ಸ್ಥಳೀಯರು ತತ್ತರಿಸಿಹೋಗಿದ್ದಾರೆ.

ಕಂಡು-ಕೇಳರಿಯದ ಪ್ರವಾಹಕ್ಕೆ ಕೊಚ್ಚಿಹೋದ ಗಡಿ ಗ್ರಾಮಗಳು

ಬುಧವಾರದವರೆಗೂ ಸುರಿದ ಭಾರೀ ಮಳೆಯಿಂದ ಕಂಗಾಲಾಗಿದ್ದ ಜನರಿಗೆ ‘ಬೋಟಿ ಕೋಶಿ’ ನದಿಯ ದಿಢೀರ್ ಜಲಪ್ರಳಯವು ಜನರ ಜೀವನ ಅಸ್ತವ್ಯಸ್ತಗೊಳಿಸಿದೆ. ನದಿಯಲ್ಲಿ ಏಕಾಏಕಿ ನೀರಿನ ಮಟ್ಟ ಹೆಚ್ಚಾದ ಪರಿಣಾಮ ನೇಪಾಳ-ಚೀನಾ ಗಡಿ ಭಾಗದಲ್ಲಿ ವಾಸಿಸುತ್ತಿದ್ದ ಹಲವು ಜನರು ಜೀವ ಕಳೆದುಕೊಂಡಿದ್ದಾರೆ. ನೂರಾರು ಜನರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ.

RelatedPosts

ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಅಮೆರಿಕದ ಹಿಂದೂ ದೇವಾಲಯದಲ್ಲಿ ಭಾರತೀಯರ ಹ*ತ್ಯೆಗೆ ಸಂಚು: 19ರ ಯುವಕ ಅರೆಸ್ಟ್‌

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ADVERTISEMENT
ADVERTISEMENT
ತಣ್ಣಗಾಗದ ಬೋಟಿ ಕೋಶಿ ನದಿಯ ಆರ್ಭಟ

ಗಂಗಾ ನದಿಯ ಉಪನದಿಯಾಗಿರುವ ‘ಬೋಟಿ ಕೋಶಿ’ ನದಿ ಈ ಭಾಗದ ಹಲವು ಹಳ್ಳಿಗಳಿಗೆ ಮುಖ್ಯ ಜೀವಜಲವಾಗಿದೆ. ಆದರೆ ಏಕಾಏಕಿ ಉಂಟಾದ ಮೇಘಸ್ಫೋಟದಿಂದಾಗಿ ನದಿ ರೌದ್ರರೂಪ ತಾಳಿದೆ. ಈ ರಭಸದ ಪ್ರವಾಹದಲ್ಲಿ ಭಾರತೀಯರು ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. 150ಕ್ಕೂ ಹೆಚ್ಚು ಜನರು ಪ್ರವಾಹದ ನೀರಿಗೆ ಕೊಚ್ಚಿಹೋಗಿ ನಾಪತ್ತೆಯಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮೇಘಸ್ಫೋಟದ ಭೀಕರತೆ: ಸೇನಾ ಹೆಲಿಕಾಪ್ಟರ್ ಮೂಲಕ ರಕ್ಷಣೆ

ನದಿಯ ರೌದ್ರಾವತಾರಕ್ಕೆ ದಂಡೆಯಲ್ಲಿದ್ದ ಇಡೀ ಗ್ರಾಮಗಳೇ ಕೊಚ್ಚಿಹೋಗಿವೆ. ಇತ್ತ ಪ್ರವಾಸಕ್ಕೆ ಬಂದಿದ್ದ ನೂರಾರು ಪ್ರವಾಸಿಗರು ದಿಕ್ಕು ಕಾಣದೆ ಪರದಾಡುವಂತಾಗಿದೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ರಕ್ಷಣಾ ಕಾರ್ಯಕ್ಕಾಗಿ ನೇಪಾಳ ಸರ್ಕಾರ ಸೇನೆಯನ್ನು ರಂಗಕ್ಕಿಳಿಸಿದೆ. ಸಂಕಷ್ಟದಲ್ಲಿ ಸಿಲುಕಿದವರನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಲು ಸೇನಾ ಹೆಲಿಕಾಪ್ಟರ್ಗಳನ್ನು ಬಳಸಲಾಗುತ್ತಿದ್ದು, ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ಸಾಗಿದೆ.

ನೇಪಾಳದ ಈ ದುಸ್ಥಿತಿಗೆ ಚೀನಾ ಕಾರಣವೇ?

ಮೂಲಗಳ ಪ್ರಕಾರ, ನೇಪಾಳದಲ್ಲಿ ಉಂಟಾಗಿರುವ ಈ ದಿಢೀರ್ ಪ್ರಾಕೃತಿಕ ವಿಕೋಪಕ್ಕೆ ನೆರೆಯ ಚೀನಾ ದೇಶವೇ ಕಾರಣ ಎಂಬ ಆರೋಪಗಳು ಕೇಳಿಬರುತ್ತಿವೆ. ನೇಪಾಳ-ಚೀನಾ ಗಡಿಭಾಗದಲ್ಲಿ ಚೀನಾ ಕೈಗೆತ್ತಿಕೊಂಡಿರುವ ಅವೈಜ್ಞಾನಿಕ ಬೃಹತ್ ಕಾಮಗಾರಿಗಳು ಮತ್ತು ನಿರ್ಮಾಣ ಕಾರ್ಯಗಳೇ ಈ ಮೇಘಸ್ಫೋಟ ಹಾಗೂ ಪ್ರವಾಹಕ್ಕೆ ಪ್ರಮುಖ ಕಾರಣ ಎಂದು ಅಲ್ಲಿನ ಸ್ಥಳೀಯರು ಹಾಗೂ ವಿಶ್ಲೇಷಕರು ಶಂಕಿಸಿದ್ದಾರೆ.

ಭಾರತದಲ್ಲೂ ಸೃಷ್ಟಿಯಾಯ್ತು ನೆರೆ ಭೀತಿ!

ನೇಪಾಳದಲ್ಲಿ ಉಂಟಾಗಿರುವ ಈ ಪ್ರಳಯದ ಕಾವು ಇದೀಗ ಭಾರತಕ್ಕೂ ತಟ್ಟಿದೆ. ನೇಪಾಳದಿಂದ ಅಪಾರ ಪ್ರಮಾಣದ ನೀರು ಕೆಳಭಾಗಕ್ಕೆ ಹರಿದುಬರುತ್ತಿರುವುದರಿಂದ ಭಾರತದ ನೆರೆಯ ರಾಜ್ಯಗಳಾದ ಬಿಹಾರ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲಿಯೂ ಪ್ರವಾಹದ ಭೀತಿ ಎದುರಾಗಿದೆ. ನದಿ ತಟದ ಜನರಿಗೆ ಈಗಾಗಲೇ ಮುನ್ನೆಚ್ಚರಿಕೆ ನೀಡಲಾಗಿದ್ದು, ನಿಕಟ ನಿಗಾ ವಹಿಸಲಾಗಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

Untitled design 2026 10 17T105650.141

ನವರಾತ್ರಿ 7ನೇ ದಿನ: ಕಾಳರಾತ್ರಿ ದೇವಿಯ ಪೂಜೆ ಯಾಕೆ ವಿಶೇಷ? ಇಲ್ಲಿದೆ ಧಾರ್ಮಿಕ ಮಹತ್ವ!

by ಶಾಲಿನಿ ಕೆ. ಡಿ
October 17, 2026 - 10:57 am
0

Untitled design 2026 10 17T102455.179

ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
October 17, 2026 - 10:32 am
0

Your paragraph text (94)

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

by ದಿಶಾ ಕೆ. ಎಸ್.
October 16, 2026 - 6:57 pm
0

Your paragraph text (92)

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

by ದಿಶಾ ಕೆ. ಎಸ್.
October 16, 2026 - 6:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version