• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್!: ಫ್ಯಾನ್ಸ್‌ಗೆ ಸುದೀಪ್ ಭಾವುಕ ಮನವಿ

ಸಿಂಹ ಸುಮ್ಮನೆ ಕುಳಿತಿದೆ’.. ಕಿಚ್ಚನ ಖಡಕ್ ಮೆಸೇಜ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 27, 2026 - 2:17 pm
in ಸಿನಿಮಾ
0 0
0
Your paragraph text (27)

ಸಾಮಾನ್ಯವಾಗಿ ಸೆಪ್ಟೆಂಬರ್ 2 ಅಂದ್ರೆ ಸಾಕು, ಜೆಪಿ ನಗರದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗ್ತಿತ್ತು.  ಆದ್ರೆ, ಈ ಬಾರಿ ಬಾದ್‌ಷಾ ಕಿಚ್ಚ  ಸುದೀಪ್ ಅಭಿಮಾನಿಗಳಿಗೆ ಕಹಿ ಸುದ್ದಿ ಸಿಕ್ಕಿದೆ. ತಮ್ಮ ಬರ್ತ್‌ಡೇಗೆ ಕೆಲವು ದಿನಗಳಷ್ಟೇ ಬಾಕಿ ಇರುವಾಗ ಕಿಚ್ಚ ಸುದೀಪ್ ಬರೆದಿರೋ ಆ ಒಂದು ಸುದೀರ್ಘ ಪತ್ರದಲ್ಲಿ ಏನು ಹೇಳಿದ್ದಾರೆ..?ಮನೆ ಮುಂದೆ ಬರೋ ಫ್ಯಾನ್ಸ್ ಗೆ ಕಿಚ್ಚ ಕೊಟ್ಟ ಮೆಸೇಜ್ ಏನು? ಈ ಕಂಪ್ಲೀಟ್  ರಿಪೋರ್ಟ್ ಇಲ್ಲಿದೆ…

  • ಸೆಪ್ಟೆಂಬರ್ 2ಕ್ಕೆ ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್
  • ಕಿಚ್ಚನ ಸುದೀರ್ಘ ಪತ್ರ.. ಫ್ಯಾನ್ಸ್‌ಗೆ ಭಾವುಕ ಮನವಿ!
  • ‘ಸಿಂಹ ಸುಮ್ಮನೆ ಕುಳಿತಿದೆ’.. ಕಿಚ್ಚನ ಖಡಕ್ ಮೆಸೇಜ್!
  • ‘ಶೀಘ್ರದಲ್ಲೇ ಮುಖಾಮುಖಿ ಭೇಟಿಯಾಗೋಣ’ ಎಂದ ಬಾದ್‌ಷಾ!

​ಸ್ಯಾಂಡಲ್‌ವುಡ್‌ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ ಅಂದ್ರೆ ಅವರ ಅಭಿಮಾನಿಗಳಿಗೆ ಅದು ಕೇವಲ ಒಂದು ದಿನಾಂಕವಲ್ಲ, ಅದೊಂದು ರಾಜ್ಯಮಟ್ಟದ ಸಂಭ್ರಮ. ಪ್ರತಿ ವರ್ಷ ಸೆಪ್ಟೆಂಬರ್ 2ರಂದು ಸುದೀಪ್ ಅವರ ನಿವಾಸದ ಮುಂದೆ ಸಾವಿರಾರು ಸಂಖ್ಯೆಯಲ್ಲಿ ನೆರೆಯುತ್ತಿದ್ದ ಅಭಿಮಾನಿಗಳು, ಕೇಕ್ ಕತ್ತರಿಸಿ, ಬೃಹತ್ ಹಾರಗಳನ್ನು ಹಾಕಿ, ಉಡುಗೊರೆಗಳನ್ನು ನೀಡಿ ದೇವರಿಗೇ ಪೂಜೆ ಮಾಡಿದಂತೆ ಸಂಭ್ರಮಿಸುತ್ತಿದ್ದರು. ಚಿತ್ರರಂಗಕ್ಕೆ ಕಾಲಿಟ್ಟು 30 ವರ್ಷ ಪೂರೈಸಿರೋ ಕಿಚ್ಚನ ಈ ಬರ್ತ್‌ಡೇಗೆ ಅಭಿಮಾನಿಗಳು ಅದ್ಧೂರಿ ತಯಾರಿ ನಡೆಸುತ್ತಿದ್ದರು. ಆದರೆ, ಈ ಬಾರಿ ಆ ಸಂಭ್ರಮಕ್ಕೆ ಸುದೀಪ್ ಅವರೇ ಬ್ರೇಕ್ ಹಾಕಿದ್ದು, ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗೆ ಬರೆದಿರೋ ಒಂದು ಭಾವುಕ ಪತ್ರ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಸಂಚಲನ ಮೂಡಿಸಿದೆ.

RelatedPosts

ದರ್ಶನ್ ಇದ್ದಿದ್ರೂ ಮದ್ವೆಗೆ ಬರ್ತಿರಲಿಲ್ಲ..ಹೀಗಂದರೇಕೆ ಚಿಕ್ಕಣ್ಣ..?

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಬಿಡುಗಡೆ ಡೇಟ್ ಅನೌನ್ಸ್: ನವೆಂಬರ್ 27ಕ್ಕೆ ತೆರೆಗೆ

ನಟ ದೇವರಾಜ್ ಪುತ್ರ ಪ್ರಣಮ್ ದೇವರಾಜ್ ಅದ್ಧೂರಿ ನಿಶ್ಚಿತಾರ್ಥ: ಫೋಟೋ ವೈರಲ್

ಚಿತ್ರ ಜಗತ್ತಿಗೆ ಸರಿ-ತಪ್ಪುಗಳ ಆಚೆಗಿನ ಟಾಕ್ಸಿಕ್ ವರ್ಲ್ಡ್ ಅನಾವರಣ

ADVERTISEMENT
ADVERTISEMENT

ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಸಂದೇಶ ಹಂಚಿಕೊಂಡಿರುವ ಕಿಚ್ಚ ಸುದೀಪ್, “2ನೇ ಸೆಪ್ಟೆಂಬರ್ ಎಂಬ ದಿನಾಂಕವನ್ನು 30 ವರ್ಷಗಳಿಂದ ಸಂಭ್ರಮವನ್ನಾಗಿ ಪರಿವರ್ತಿಸಿದ ಅಪಾರ ಪ್ರೀತಿ ನಿಮ್ಮದು. ಆದರೆ, ಈ ವರ್ಷ ಬಲವಾದ ಮತ್ತು ವೈಯಕ್ತಿಕ ಕಾರಣಗಳಿಂದಾಗಿ ನಾನು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಸಂಭ್ರಮಗಳನ್ನು ತೆರೆದ ಹೃದಯದಿಂದ ಆಚರಿಸಲು ಸಾಧ್ಯವಾಗದಿದ್ದರೆ ಅದು ನನಗೆ ಸಂಭ್ರಮವೇ ಅಲ್ಲ. ಸೆಪ್ಟೆಂಬರ್ 2ರಂದು ನಾನು ಮನೆಯ ಬಳಿ ಯಾರಿಗೂ ಲಭ್ಯವಿರುವುದಿಲ್ಲ. ನನ್ನ ಮೇಲಿನ ಪ್ರೀತಿಯಿಂದ ನೀವು ಮಾಡುವ ಸಾಮಾಜಿಕ ಕಾರ್ಯಗಳೇ ನನಗೆ ನಿಜವಾದ ಶ್ರೀರಕ್ಷೆ ಹಾಗೂ ಆಶೀರ್ವಾದ, ಉಡುಗೊರೆಗಳು ಸಮಾಜಕ್ಕೆ ಸದ್ವಿನಿಯೋಗವಾಗಲಿ” ಎಂದು ಮನವಿ ಮಾಡಿದ್ದಾರೆ.

To all those lovable ones who have been celebrating my bday n me for years.. Heartfelt thanks ❤️.

There are several reasons for me putting out this request in form of a letter.
Hope it’s understood & taken in th right spirit .

Much much luv to one n all❤️ pic.twitter.com/j9TKurIq0Y

— Kichcha Sudeepa (@KicchaSudeep) August 27, 2026

​ಹುಟ್ಟುಹಬ್ಬ ಆಚರಿಸದಿರಲು ಬ್ರೇಕ್ ಹಾಕಿದರೂ, ಅಭಿಮಾನಿಗಳ ಜೋಶ್ ಹೆಚ್ಚಿಸಲು ಕಿಚ್ಚ ತಮ್ಮದೇ ಶೈಲಿಯ ಖಡಕ್ ಡೈಲಾಗ್ ಒಂದನ್ನು ಉಲ್ಲೇಖಿಸಿದ್ದಾರೆ. “ಸಿಂಹ ಸುಮ್ಮನೆ ಕುಳಿತಿದೆ ಎಂದರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ” ಎಂಬ ಡೈಲಾಗ್ ಬರೆಯುವ ಮೂಲಕ, ತಾವು ಮುಂದಿನ ಬಿಗ್ ಬಜೆಟ್ ಸಿನಿಮಾಗಳಿಗೆ ಭರ್ಜರಿಯಾಗಿ ಸಜ್ಜಾಗುತ್ತಿರೋದಾಗಿ ಸುಳಿವು ನೀಡಿದ್ದಾರೆ. ನನ್ನ ಮತ್ತು ನಿಮ್ಮ ನಡುವಿನ ಬಂಧವನ್ನು ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ, ಶೀಘ್ರದಲ್ಲೇ ಮುಖಾಮುಖಿ ಭೇಟಿಯಾಗೋಣ ಎಂದು ಅಭಯ ನೀಡಿರೋ ಅಭಿನಯ ಚಕ್ರವರ್ತಿಯ ಈ ನಿರ್ಧಾರದಿಂದ ಅಭಿಮಾನಿಗಳಿಗೆ ಸ್ವಲ್ಪ ನಿರಾಸೆಯಾಗಿದ್ದರೂ, ಕಿಚ್ಚನ ಮುಂದಿನ ಬೇಟೆ ಅಂದರೆ ಹೊಸ ಸಿನಿಮಾಗಳ ಕಮಾಲ್ ನೋಡಲು ಕಾದು ಕುಳಿತಿದ್ದಾರೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್
| Reported by: ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (55)

ಮಂಡ್ಯದಲ್ಲಿ ನಾಳೆ ಬರ ಘೋಷಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ರೈತರ ಮುತ್ತಿಗೆ!

by ಕವಿತಾ
August 27, 2026 - 3:30 pm
0

Your paragraph text (31)

ದರ್ಶನ್ ಇದ್ದಿದ್ರೂ ಮದ್ವೆಗೆ ಬರ್ತಿರಲಿಲ್ಲ..ಹೀಗಂದರೇಕೆ ಚಿಕ್ಕಣ್ಣ..?

by ಶಾಲಿನಿ ಕೆ. ಡಿ
August 27, 2026 - 2:57 pm
0

Your paragraph text (28)

ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ

by ಶಾಲಿನಿ ಕೆ. ಡಿ
August 27, 2026 - 2:32 pm
0

Your paragraph text (27)

ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್!: ಫ್ಯಾನ್ಸ್‌ಗೆ ಸುದೀಪ್ ಭಾವುಕ ಮನವಿ

by ಶಾಲಿನಿ ಕೆ. ಡಿ
August 27, 2026 - 2:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (31)
    ದರ್ಶನ್ ಇದ್ದಿದ್ರೂ ಮದ್ವೆಗೆ ಬರ್ತಿರಲಿಲ್ಲ..ಹೀಗಂದರೇಕೆ ಚಿಕ್ಕಣ್ಣ..?
    August 27, 2026 | 0
  • Your paragraph text (25)
    ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಬಿಡುಗಡೆ ಡೇಟ್ ಅನೌನ್ಸ್: ನವೆಂಬರ್ 27ಕ್ಕೆ ತೆರೆಗೆ
    August 27, 2026 | 0
  • Your paragraph text (13)
    ನಟ ದೇವರಾಜ್ ಪುತ್ರ ಪ್ರಣಮ್ ದೇವರಾಜ್ ಅದ್ಧೂರಿ ನಿಶ್ಚಿತಾರ್ಥ: ಫೋಟೋ ವೈರಲ್
    August 27, 2026 | 0
  • Untitled design (25)
    ಚಿತ್ರ ಜಗತ್ತಿಗೆ ಸರಿ-ತಪ್ಪುಗಳ ಆಚೆಗಿನ ಟಾಕ್ಸಿಕ್ ವರ್ಲ್ಡ್ ಅನಾವರಣ
    August 26, 2026 | 0
  • Untitled design (21)
    ಎಲ್ಲೆಡೆ ಟಾಕ್ಸಿಕ್ ಫೀವರ್.. ಥಿಯೇಟರ್ ಮುಂದೆ ಫ್ಯಾನ್ಸ್ ಡ್ಯಾನ್ಸ್
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version