• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಮಂಡ್ಯ

ಮಂಡ್ಯದಲ್ಲಿ ನಾಳೆ ಬರ ಘೋಷಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ರೈತರ ಮುತ್ತಿಗೆ!

ಕವಿತಾ by ಕವಿತಾ
August 27, 2026 - 3:30 pm
in ಮಂಡ್ಯ
0 0
0
Untitled design (55)

ಮಂಡ್ಯ, ಆ.27: ಮಂಡ್ಯ ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದ ಬರಗಾಲ ಉಂಟಾಗಿ ಬೆಳೆಗಳು ಒಣಗಿ ರೈತರು ಹಾಗೂ ಕೃಷಿ ಕೂಲಿಕಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರು ಮತ್ತು ಕೂಲಿಕಾರರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ನಾಳೆ ಮಂಡ್ಯದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ.

ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐಎಂ) ಹಾಗೂ ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಟಿ.ಎಲ್. ಕೃಷ್ಣೇಗೌಡ ಹಾಗೂ ಎನ್.ಎಲ್. ಭರತ್‌ರಾಜ್, ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

RelatedPosts

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

ಕಾವೇರಿ ನೀರು ಬಿಡಲು ಆದೇಶ; ಮಂಡ್ಯದಲ್ಲಿ ತಲೆ ಮೇಲೆ ಕಲ್ಲು ಹೊತ್ತು ರೈತರ ಆಕ್ರೋಶ

ಕಾವೇರಿ ಕಿಚ್ಚು: CWRC ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ

ಭಾರೀ ಗಾಳಿಗೆ ರಸ್ತೆ ಮಧ್ಯೆಯೇ ಉರುಳಿ ಬಿದ್ದ ಸ್ವಾಗತ ಕಮಾನು: ತಪ್ಪಿದ ಭಾರೀ ಅನಾಹುತ

ADVERTISEMENT
ADVERTISEMENT

ಪ್ರಸಕ್ತ ವರ್ಷ ಮಂಡ್ಯ ಜಿಲ್ಲೆಯಲ್ಲಿ ಮಳೆಯ ತೀವ್ರ ಕೊರತೆ ಎದುರಾಗಿದೆ. ಮಳೆ ಕೈಕೊಟ್ಟ ಪರಿಣಾಮ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದ್ದು, ಹಲವು ಪ್ರದೇಶಗಳಲ್ಲಿ ಬೆಳೆಗಳು ಒಣಗಿವೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರೆ, ಕೃಷಿ ಕೆಲಸದ ಕೊರತೆಯಿಂದ ಕೂಲಿಕಾರರ ಬದುಕಿನ ಮೇಲೂ ಪರಿಣಾಮ ಬೀರಿದೆ ಎಂದು ಸಂಘಟನೆಗಳ ಮುಖಂಡರು ಹೇಳಿದ್ದಾರೆ.

ರಾಜ್ಯ ಸರ್ಕಾರ ರೈತರ ಬೆಳೆಗಳಿಗೆ ಕೇವಲ ನಾಲ್ಕು ಕಟ್ಟು ನೀರು ನೀಡುವುದಾಗಿ ಘೋಷಿಸಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಮತ್ತೊಂದೆಡೆ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದ್ದು, ಇದು ಮಂಡ್ಯ ರೈತರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಕಾವೇರಿ ನೀರಿನ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಎದುರಿಸಲು ಮಂಡ್ಯ ಜಿಲ್ಲೆಗೆ  ರೂ. 2,000 ಕೋಟಿ ವಿಶೇಷ ಅನುದಾನ ನೀಡಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ. ಜತೆಗೆ, ಮಳೆಯಿಂದ ಹಾಗೂ ನೀರಿನ ಕೊರತೆಯಿಂದ ಹಾನಿಗೊಳಗಾದ ಬೆಳೆಗಳಿಗೆ ಸೂಕ್ತ ಬೆಳೆ ನಷ್ಟ ಪರಿಹಾರ ನೀಡಬೇಕು. ಕೃಷಿ ಚಟುವಟಿಕೆ ಕುಂಠಿತಗೊಂಡಿರುವುದರಿಂದ ಉದ್ಯೋಗ ಕಳೆದುಕೊಂಡಿರುವ ಕೂಲಿಕಾರರಿಗೆ ಉದ್ಯೋಗ ನಷ್ಟ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಲಾಗಿದೆ.

 ಸರ್ಕಾರ ಕೂಡಲೇ ಜಿಲ್ಲೆಯ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ ಮಂಡ್ಯವನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ರೈತರು ಮತ್ತು ಕೂಲಿಕಾರರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (15)

ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದ ‘ಇರುಮುಡಿ’

by ಕವಿತಾ
August 29, 2026 - 10:40 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (16)

ಮೈಸೂರಿನಲ್ಲಿ ಚಿಕ್ಕಣ್ಣ-ಪಾವನಾ ಆರತಕ್ಷತೆ ಸಂಭ್ರಮ!

by ಕವಿತಾ
August 29, 2026 - 10:05 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (13)

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

by ಕವಿತಾ
August 29, 2026 - 8:51 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (14)

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

by ಕವಿತಾ
August 29, 2026 - 8:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (60)
    ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!
    August 27, 2026 | 0
  • ಯಶ್ (7)
    ಕಾವೇರಿ ನೀರು ಬಿಡಲು ಆದೇಶ; ಮಂಡ್ಯದಲ್ಲಿ ತಲೆ ಮೇಲೆ ಕಲ್ಲು ಹೊತ್ತು ರೈತರ ಆಕ್ರೋಶ
    August 25, 2026 | 0
  • ಮಾರಾಟ (1)
    ಕಾವೇರಿ ಕಿಚ್ಚು: CWRC ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
    August 25, 2026 | 0
  • ಗುಟ್ಕಾ (7)
    ಭಾರೀ ಗಾಳಿಗೆ ರಸ್ತೆ ಮಧ್ಯೆಯೇ ಉರುಳಿ ಬಿದ್ದ ಸ್ವಾಗತ ಕಮಾನು: ತಪ್ಪಿದ ಭಾರೀ ಅನಾಹುತ
    August 24, 2026 | 0
  • ‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR (1)
    ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ
    August 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version