• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ನೇಪಾಳ ಪ್ರವಾಹ: ರಸುವಾಗೆ ಹೆಲಿಕಾಪ್ಟರ್‌ಗಳಲ್ಲಿ ಪರಿಹಾರ ಸಾಮಗ್ರಿ ರವಾನೆ!

ಕವಿತಾ by ಕವಿತಾ
August 27, 2026 - 7:40 pm
in ವಿದೇಶ
0 0
0
ಸರ್ಟಿಫಿಕೇಟ್ (7)

ಕಠ್ಮಂಡು ಆ.27: ನೇಪಾಳದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ರಸುವಾ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಜನರ ರಕ್ಷಣೆ ಹಾಗೂ ಪರಿಹಾರ ಸಾಮಗ್ರಿಗಳ ಪೂರೈಕೆಗಾಗಿ ಕಠ್ಮಂಡುವಿನಿಂದ 40ಕ್ಕೂ ಹೆಚ್ಚು ಖಾಸಗಿ ಹೆಲಿಕಾಪ್ಟರ್‌ಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದೆ ಎಂದು ವರದಿಗಳು ತಿಳಿಸಿದೆ.

ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ತೀವ್ರಗೊಂಡಿದ್ದು, ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು ಗುರುವಾರ 40ಕ್ಕೂ ಹೆಚ್ಚು ಖಾಸಗಿ ಹೆಲಿಕಾಪ್ಟರ್‌ಗಳು ಪರಿಹಾರ ಸಾಮಗ್ರಿಗಳನ್ನು ಹೊತ್ತು ರಸುವಾ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಗಳತ್ತ ತೆರಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RelatedPosts

ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಅಮೆರಿಕದ ಹಿಂದೂ ದೇವಾಲಯದಲ್ಲಿ ಭಾರತೀಯರ ಹ*ತ್ಯೆಗೆ ಸಂಚು: 19ರ ಯುವಕ ಅರೆಸ್ಟ್‌

ಪಾಕಿಸ್ತಾನದಲ್ಲಿ ಹಳಿತಪ್ಪಿದ ರೆಹಮಾನ್ ಬಾಬಾ ಎಕ್ಸ್‌ಪ್ರೆಸ್ ರೈಲು: ಐವರು ಸಾ*ವು

ADVERTISEMENT
ADVERTISEMENT

ಮಧ್ಯಾಹ್ನ 2 ಗಂಟೆಯ ವೇಳೆಗೆ 40ಕ್ಕೂ ಹೆಚ್ಚು ಖಾಸಗಿ ಹೆಲಿಕಾಪ್ಟರ್‌ಗಳ ಚಾರ್ಟರ್ ಹಾರಾಟಗಳು ಪೂರ್ಣಗೊಂಡಿದ್ದವು. ಇನ್ನೂ 20ಕ್ಕೂ ಹೆಚ್ಚು ಹೆಲಿಕಾಪ್ಟರ್‌ಗಳು ಕಾರ್ಯಾಚರಣೆಗೆ ಸಿದ್ಧವಾಗಿದ್ದವು ಎಂದು ವರದಿಯಾಗಿದೆ. ಪ್ರವಾಹದಿಂದ ರಸ್ತೆಗಳು ಹಾಗೂ ಸಂಪರ್ಕ ವ್ಯವಸ್ಥೆಗಳು ತೀವ್ರವಾಗಿ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೂ ಮಾರ್ಗದ ಮೂಲಕ ನೆರವು ತಲುಪಿಸುವುದು ಕಷ್ಟಕರವಾಗಿದೆ ಎಂದು ವರದಿಯಾಗಿದೆ.

ಇದರ ನಡುವೆ ನೇಪಾಳ ಸೇನೆಯ ಹೆಲಿಕಾಪ್ಟರ್‌ಗಳು ಕೂಡ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಪ್ರವಾಹದಲ್ಲಿ ಸಿಲುಕಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಜತೆಗೆ, ಆಹಾರ, ಔಷಧ, ಕುಡಿಯುವ ನೀರು ಸೇರಿದಂತೆ ಅಗತ್ಯ ಪರಿಹಾರ ಸಾಮಗ್ರಿಗಳನ್ನು ಹೆಲಿಕಾಪ್ಟರ್‌ಗಳ ಮೂಲಕ ಪೀಡಿತ ಪ್ರದೇಶಗಳಿಗೆ ತಲುಪಿಸಲಾಗುತ್ತಿದೆ.

ಸಾವಿನ ಸಂಖ್ಯೆ 270ಕ್ಕೆ ಏರಿಕೆ

ನೇಪಾಳದ ಮೂರು ಜಿಲ್ಲೆಗಳಲ್ಲಿ ದಿಢೀರ್ ಪ್ರವಾಹದಿಂದ ಭಾರೀ ಪ್ರಮಾಣದ ಹಾನಿ ಸಂಭವಿಸಿದೆ. ಇದುವರೆಗೆ 93 ಮೃತದೇಹಗಳು ಪತ್ತೆಯಾಗಿದ್ದು, ಪ್ರವಾಹದಲ್ಲಿ ಮೃತಪಟ್ಟವರ ಒಟ್ಟು ಸಂಖ್ಯೆ 270ಕ್ಕೆ ಏರಿಕೆಯಾಗಿದೆ ಎಂದು ನೇಪಾಳ ಪೊಲೀಸರು ತಿಳಿಸಿದ್ದಾರೆ.

ಹಲವು ಪ್ರಮುಖ ರಸ್ತೆಗಳು ಮತ್ತು ಸಂಪರ್ಕ ಮಾರ್ಗಗಳು ಹಾನಿಗೊಳಗಾಗಿರುವುದರಿಂದ ರಕ್ಷಣಾ ತಂಡಗಳಿಗೆ ಆ ಪ್ರಮಖ ಸ್ಥಳಗಳಿಗೆ ತಲುಪುವುದು ಸವಾಲಾಗಿ ಪರಿಣಮಿಸಿದೆ. ಹೀಗಾಗಿ ವಾಯುಮಾರ್ಗದ ಮೂಲಕವೇ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಸೇನೆಯಿಂದ ಕಾರ್ಯಾಚರಣೆ ನಿರ್ವಹಣೆ

ಖಾಸಗಿ ಹೆಲಿಕಾಪ್ಟರ್‌ಗಳ ಕಾರ್ಯಾಚರಣೆಯನ್ನು ನೇಪಾಳ ಸೇನೆ ಸಂಘಟಿಸಿ ನಿರ್ವಹಿಸುತ್ತಿದೆ. ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಯೋಜಿಸಲಾಗಿರುವ 14ನೇ ಬೆಟಾಲಿಯನ್, ಸಂಗ್ರಹಣಾ ಕೇಂದ್ರದಿಂದ ಹೆಲಿಕಾಪ್ಟರ್‌ಗಳಿಗೆ ಪರಿಹಾರ ಸಾಮಗ್ರಿಗಳನ್ನು ತಲುಪಿಸುವ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸುತ್ತಿದೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವವರ ರಕ್ಷಣೆಗೆ ಸೇನೆ ಹಾಗೂ ವಿವಿಧ ರಕ್ಷಣಾ ತಂಡಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ಪರಿಹಾರ ಕಾರ್ಯಗಳನ್ನು ತೀವ್ರಗೊಳಿಸಲಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 17T105650.141

ನವರಾತ್ರಿ 7ನೇ ದಿನ: ಕಾಳರಾತ್ರಿ ದೇವಿಯ ಪೂಜೆ ಯಾಕೆ ವಿಶೇಷ? ಇಲ್ಲಿದೆ ಧಾರ್ಮಿಕ ಮಹತ್ವ!

by ಶಾಲಿನಿ ಕೆ. ಡಿ
October 17, 2026 - 10:57 am
0

Untitled design 2026 10 17T102455.179

ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
October 17, 2026 - 10:32 am
0

Your paragraph text (94)

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

by ದಿಶಾ ಕೆ. ಎಸ್.
October 16, 2026 - 6:57 pm
0

Your paragraph text (92)

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

by ದಿಶಾ ಕೆ. ಎಸ್.
October 16, 2026 - 6:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (81)
    ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ
    October 16, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • Untitled design 2026 10 15T094714.508
    ಅಮೆರಿಕದ ಹಿಂದೂ ದೇವಾಲಯದಲ್ಲಿ ಭಾರತೀಯರ ಹ*ತ್ಯೆಗೆ ಸಂಚು: 19ರ ಯುವಕ ಅರೆಸ್ಟ್‌
    October 15, 2026 | 0
  • ಪಾಕಿಸ್ತಾನದಲ್ಲಿ
    ಪಾಕಿಸ್ತಾನದಲ್ಲಿ ಹಳಿತಪ್ಪಿದ ರೆಹಮಾನ್ ಬಾಬಾ ಎಕ್ಸ್‌ಪ್ರೆಸ್ ರೈಲು: ಐವರು ಸಾ*ವು
    October 13, 2026 | 0
  • Untitled design 2026 10 12T122613.125
    ಸೌದಿ ವಿಮಾನ ನಿಲ್ದಾಣದ ಮೇಲೆ ಮತ್ತೆ ಹೌತಿಗಳ ಕ್ಷಿಪಣಿ ದಾಳಿ: ಹೈದರಾಬಾದ್ ವ್ಯಕ್ತಿ ಸಾ*ವು
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version